CATEGORY

ಕಾನೂನು

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಪವಿತ್ರಾ ಗೌಡ ಜಾಮೀನು ಅರ್ಜಿಯ ಆದೇಶ ಇಂದು ಪ್ರಕಟವಾಗಿದ್ದು, ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ 57ನೇ ಸಿಸಿಹೆಚ್‌ ನ್ಯಾಯಾಲಯ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ.

ಜಿ ಎನ್‌ ಸಾಯಿಬಾಬಾ‌ ಸಾವು: ಪ್ರಭುತ್ವ ನಡೆಸಿದ ಘನ ಘೋರ ಕ್ರೌರ್ಯ

ನ್ಯಾಯಾಧೀಶರುಗಳು ಹೃದಯ, ಆತ್ಮ, ಆತ್ಮಸಾಕ್ಷಿ ಇರುವ ಮನುಷ್ಯರು ಆಗುವುದು ಯಾವಾಗ? ಅವರು ಆತ್ಮಸಾಕ್ಷಿಯುಳ್ಳ ಮನುಷ್ಯರಾಗುತ್ತಿದ್ದರೆ ಸರಕಾರ ದುರುದ್ದೇಶದಿಂದ ತನ್ನ ಟೀಕಾಕಾರರನ್ನು ಜೈಲಿಗೆ ಸೇರಿಸಿದಾಗ ಅವರು ಪ್ರಜೆಗಳ ನೆರವಿಗೆ ಬರುತ್ತಿರಲಿಲ್ಲವೇ? ನ್ಯಾಯಾಲಯದಲ್ಲಿ ʼನ್ಯಾಯʼ ಸಿಗುವುದೇ...

ಕ್ರಾಂತಿಕಾರಿ ಸಾಯಿಬಾಬಾ ಅಮರ್ ರಹೆ..

ನೆನಪು ಕ್ರಾಂತಿಕಾರಿ ವಿದ್ವಾಂಸ, ಮಾನವ ಹಕ್ಕುಗಳ ಹೋರಾಟಗಾರ ಪ್ರೊ.ಜಿ.ಎನ್.ಸಾಯಿಬಾಬಾರವರು ಪ್ರಭುತ್ವ ಪ್ರಾಯೋಜಿತ ಪಿತೂರಿಗೊಳಗಾಗಿ ಹುತಾತ್ಮರಾಗಿದ್ದಾರೆ. ಸಾಯಿಬಾಬಾರವರ ಮೇಲೆ ಸುಳ್ಳು ಕೇಸು ದಾಖಲಿಸಿ ನಕಲಿ ಸಾಕ್ಷಿಗಳನ್ನು ಸೃಷ್ಟಿಸಿದ ಮಹಾರಾಷ್ಟ್ರ ಪೊಲೀಸರು, ಪೊಲೀಸರ ಮೇಲೆ ಒತ್ತಡ ಹೇರಿ...

ದರ್ಶನ್ ಜಾಮೀನು ಅರ್ಜಿ ತೀರ್ಪನ್ನು ಅ.15ಕ್ಕೆ ಕಾಯ್ದಿರಿಸಿದ ಕೋರ್ಟ್‌

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್, ಪವಿತ್ರಾ ಹಾಗೂ ಇತರೆ ಕೆಲವು ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ನಡೆದಿದ್ದು, ದರ್ಶನ್​ರ ಜಾಮೀನು ಅರ್ಜಿ ವಿಚಾರಣೆಯನ್ನು...

ವಕ್ಫ್ ಆಸ್ತಿಯ ಹಿನ್ನೆಲೆ ಮತ್ತು ಕಾನೂನು‌

ಆಗಸ್ಟ್ 8 ರಂದು ಲೋಕಸಭೆಯಲ್ಲಿ ಮಂಡಿಸಲಾದ ವಕ್ಫ್ (ತಿದ್ದುಪಡಿ) ಮಸೂದೆ, 2024, ಇದೀಗ ದೇಶಾದ್ಯಂತ ಭಾರೀ ಚರ್ಚೆ ಹುಟ್ಟು ಹಾಕಿದೆ. ವಕ್ಫ್  ಆಸ್ತಿಯ ವಿಚಾರದಲ್ಲಿ ಬಹಳಷ್ಟು ತಪ್ಪು ಅಭಿಪ್ರಾಯಗಳು ಕೇಳಿಬರುತ್ತಿದ್ದು ಪ್ರಗತಿಪರ ಲೇಖಕ...

ಪೋಕ್ಸೋ ಕೇಸ್: ಮುರುಘಾ ಶ್ರೀಗೆ ಜಾಮೀನು ಮಂಜೂರು

ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಮುರುಘಾಶ್ರೀಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸಾಕ್ಷ್ಯಗಳ ವಿಚಾರಣೆ ಬಹುತೇಕ ಪೂರ್ಣಗೊಂಡ ಹಿನ್ನೆಲೆಯಲ್ಲಿ ಚಿತ್ರದುರ್ಗದ ಮುರುಘಾಶ್ರೀ ಅವರಿಗೆ ಕೋರ್ಟ್ ಜಾಮೀನು...

ದೆಹಲಿ ಗಲಭೆ ಪ್ರಕರಣ: ಉಮರ್ ಖಾಲಿದ್, ಶರ್ಜೀಲ್ ಇಮಾಮ್ ಜಾಮೀನು ಅರ್ಜಿ ವಿಚಾರಣೆ ನ.25 ಮುಂದೂಡಿಕೆ

ಫೆಬ್ರವರಿ 2020 ರಲ್ಲಿ ದೆಹಲಿಯಲ್ಲಿ ನಡೆದ ಕೋಮುಗಲಭೆಗಳ ಹಿಂದೆ ದೊಡ್ಡ ಪಿತೂರಿ ನಡೆದಿದೆ ಎಂದು ಯುಎಪಿಎ ಪ್ರಕರಣದಲ್ಲಿ ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಮತ್ತು ವಿದ್ಯಾರ್ಥಿ ಕಾರ್ಯಕರ್ತ ಶರ್ಜೀಲ್ ಇಮಾಮ್ ಅವರನ್ನು...

ನ್ಯಾಯಾಂಗ ವ್ಯವಸ್ಥೆ ಹುಟ್ಟಿಸುವ ಭರವಸೆ ಮತ್ತು ನಿರಾಸೆ

ಸುಪ್ರೀಂ ಕೋರ್ಟ್ ಮೊದಲು ತನ್ನ ಎಲ್ಲಾ ಅಧೀನ ನ್ಯಾಯಾಲಯದ ನ್ಯಾಯಮೂರ್ತಿಗಳಿಗೆ ಆದೇಶ ಹೊರಡಿಸಬೇಕಿದೆ. ಸಂವಿಧಾನಕ್ಕೆ ವ್ಯತಿರಿಕ್ತವಾದ ಹೇಳಿಕೆ ನೀಡುವ ಹಾಗೂ ತೀರ್ಪುಗಳನ್ನು ಕೊಡುವ ನ್ಯಾಯಮೂರ್ತಿಗಳ ಕಿವಿ ಹಿಂಡಿ ಭಾರತದ ಜಾತ್ಯಾತೀತತೆ ಹಾಗೂ ಧರ್ಮ...

ಒಳ ಮೀಸಲಾತಿ ಆದೇಶದ ಮರು ಪರಿಶೀಲನಾ ಅರ್ಜಿಗಳನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿ‌) ಮೀಸಲಾತಿಯ ವರ್ಗಿಕರಣ ಕುರಿತಂತೆ (ಒಳಮೀಸಲಾತಿ) ಆಗಸ್ಟ್‌ 1 ರಂದು ಸುಪ್ರೀಂ ಕೋರ್ಟ್‌ ಆದೇಸವನ್ನು ಮರುಪರಿಶೀಲಿಸಲು ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ನಿರ್ಧಾರವನ್ನು...

ಚುನಾವಣಾ ಬಾಂಡ್ ಮೂಲಕ ಸುಲಿಗೆ: ನಿರ್ಮಲಾ ಸೇರಿ ಹಲವರ ವಿರುದ್ಧದ FIRಗೆ ಹೈಕೋರ್ಟ್ ತಡೆ

ಚುನಾವಣಾ ಬಾಂಡ್ ಹೆಸರಿನಲ್ಲಿ 8000 ಕೋಟಿ ರೂ. ಸುಲಿಗೆ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಎಫ್ಐಆರ್ ರದ್ದು ಕೋರಿ...

Latest news