CATEGORY

ಕಾನೂನು

ಆ.3ಕ್ಕೆ ನೀಟ್ ಪಿಜಿ ಪರೀಕ್ಷೆ; ಸುಪ್ರೀಂಕೊರ್ಟ್‌ ಗೆ ಎನ್‌ ಇ ಬಿ ಅರ್ಜಿ

ನವದೆಹಲಿ: ಸುಪ್ರೀಂಕೋರ್ಟ್‌ ನಿರ್ದೇಶನದಂತೆ ‘ನೀಟ್‌ –ಪಿಜಿ’ ಪರೀಕ್ಷೆಯನ್ನು ಒಂದೇ ಪಾಳಿಯಲ್ಲಿ ನಡೆಸಲು ರಾಷ್ಟ್ರೀಯ ಪರೀಕ್ಷಾ ಮಂಡಳಿ (ಎನ್‌ ಬಿಇ) ನಿರ್ಧರಿಸಿದೆ. ಆಗಸ್ಟ್‌ 3ರಂದು ಒಂದೇ ಪಾಳಿಯಲ್ಲಿ ನಡೆಸಲು ವೇಳಾಪಟ್ಟಿ ಪರಿಷ್ಕರಿಸಲು ಅನುಮತಿ ನೀಡಬೇಕು...

ಎನ್.ವಿ. ಅಂಜಾರಿಯಾ ಸೇರಿ ಸು‍ಪ್ರೀಂಕೋರ್ಟ್ ನ್ಯಾಯಮೂರ್ತಿಗಳಾಗಿ ಮೂವರ ಪ್ರಮಾಣ ವಚನ

ನವದೆಹಲಿ: ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಾಗಿ ಮೂವರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ನ್ಯಾಯಮೂರ್ತಿಗಳಾದ ಎನ್.ವಿ. ಅಂಜಾರಿಯಾ, ವಿಜಯ್ ಬಿಷ್ಣೋಯ್ ಮತ್ತು ಎ.ಎಸ್. ಚಂದೂರ್ಕರ್ ಅವರಿಗೆ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಪ್ರಮಾಣ ವಚನ...

2022ರ ಹುಬ್ಬಳ್ಳಿ ಗಲಭೆ ಸೇರಿ 43 ಕೇಸ್ ವಾಪಸ್ ಆದೇಶ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು : 2022ರಲ್ಲಿ ಹಳೇ ಹುಬ್ಬಳ್ಳಿಯಲ್ಲಿ ನಡೆದಿದ್ದ ಗಲಭೆ ಪ್ರಕರಣದಲ್ಲಿ ಆರೋಪಿಗಳ ಮೇಲೆ ದಾಖಲಾಗಿದ್ದ ಪ್ರಕರಣವನ್ನು ಹಿಂಪಡೆದಿದ್ದ ರಾಜ್ಯ ಸಚಿವ ಸಂಪುಟದ ತೀರ್ಮಾನವನ್ನು ಹೈಕೋರ್ಟ್ ರದ್ದುಪಡಿಸಿದೆ. ಮಾಜಿ ಸಚಿವರು, ಮಾಜಿ ಶಾಸಕರು ಮತ್ತು ಪ್ರಭಾವಿ...

ಸಾಂವಿಧಾನಿಕ ಪ್ರಶ್ನೆಗಳನ್ನು ಮುನ್ನೆಲೆಗೆ ತಂದ ಶಾಸಕ ಹರೀಶ್ ಪೂಂಜಾ ವಿರುದ್ಧದ ಎಸ್ ಬಾಲನ್ ವಾದ!

ಶಾಸಕನ ಜವಾಬ್ದಾರಿಗಳು ಮತ್ತು ಸಾಂವಿಧಾನಿಕ ಕರ್ತವ್ಯಗಳು ಹೈಕೋರ್ಟ್ ನಲ್ಲಿ ಚರ್ಚೆಯಾಗಿದ್ದು, ಬಾಲನ್ ವಾದ ಅದನ್ನು ಮುನ್ನಲೆಗೆ ತಂದಿದೆ. ದ್ವೇಷ ಭಾಷಣಗಳು ಕೋಮು ಗಲಭೆ ಮತ್ತು ಮಾಬ್ ಲಿಂಚಿಂಗ್ ಗಳಿಗೆ ಪ್ರೇರೇಪಣೆ ನೀಡಿ ಪ್ರಜಾಸತ್ತಾತ್ಮಕ...

ನ್ಯಾಯಾಂಗ ಸೇವೆಗೆ ಸೇರಲು ಕನಿಷ್ಠ 3 ವರ್ಷಗಳ ವಕೀಲಿ ವೃತ್ತಿ ಕಡ್ಡಾಯ: ಸುಪ್ರೀಂಕೋರ್ಟ್‌

ನವದೆಹಲಿ: ನ್ಯಾಯಾಂಗ ಸೇವೆಗೆ ಸೇರಲು ಅಭ್ಯರ್ಥಿಯು ಕನಿಷ್ಠ ಮೂರು ವರ್ಷಗಳ ವಕೀಲಿ ವೃತ್ತಿಯ ಅನುಭವ ಹೊಂದಿರಬೇಕು ಎಂದು ಇಂದು ಸುಪ್ರೀಂ ಕೋರ್ಟ್ ನೀಡಿದೆ. ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಮತ್ತು ನ್ಯಾಯಮೂರ್ತಿಗಳಾದ ಎ.ಜಿ...

ಸ್ಥಿರಾಸ್ತಿ ನೋಂದಣಿಗೆ ಕಠಿಣ ನಿಯಮ; ರೂ.30 ಲಕ್ಷ ಮೇಲ್ಪಟ್ಟ ಆಸ್ತಿ ನೋಂದಣಿಗೆ ಈ ದಾಖಲೆಗಳು ಕಡ್ಡಾಯ

ಬೆಂಗಳೂರು: ರೂ.30 ಲಕ್ಷ ಮತ್ತು ಅದಕ್ಕಿಂತ ಹೆಚ್ಚಿನ ಮೌಲ್ಯದ ಆಸ್ತಿ ಖರೀದಿ ನೋಂದಣಿ ಮಾಡುವಾಗ ಮಾರಾಟಗಾರರು ಮತ್ತು ಖರೀದಿದಾರರು ಪ್ಯಾನ್‌ ವಿವರ ಸಲ್ಲಿಸುವುದನ್ನು ರಾಜ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಕಡ್ಡಾಯ ಮಾಡಿ ಆದೇಶ...

ರಫೇಲ್‌ ಹಾರಾಟವನ್ನೇ ನಡೆಸುವ ಮಹಿಳೆಗೆ ವಾಯುಪಡೆಯ ಕಾನೂನು ವಿಭಾಗದಲ್ಲಿ ಅವಕಾಶ ನೀಡಲು ತಾರತಮ್ಯ ಏಕೆ?: ಸುಪ್ರೀಂಕೋರ್ಟ್‌ ಪ್ರಶ್ನೆ

ನವದೆಹಲಿ: ಭಾರತೀಯ ವಾಯುಪಡೆಯಲ್ಲಿ ರಫೇಲ್‌ ಯುದ್ಧವಿಮಾನ ಹಾರಾಟ ನಡೆಸುವ ಸಾಮರ್ಥ್ಯವನ್ನು ಮಹಿಳೆ ಹೊಂದಿದ್ದಾಳೆ. ಆದರೆ, ಸೇನೆಯ ಜಡ್ಜ್‌ ಅಡ್ವೋಕೇಟ್‌ ಜನರಲ್ (ಜೆಎಜಿ) ವಿಭಾಗದಲ್ಲಿ ಮಹಿಳೆಯರನ್ನು ಕಡಿಮೆ ಸಂಖ್ಯೆಯಲ್ಲಿ ನೇಮಕ ಮಾಡಲಾಗಿದೆ. ಈ ತಾರತಮ್ಯವನ್ನು...

ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಬಿ.ಆರ್ ಗವಾಯಿ ಪ್ರಮಾಣ ವಚನ

ನವದೆಹಲಿ: ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಬಿ.ಆರ್ ಗವಾಯಿ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ನ್ಯಾಯಮೂರ್ತಿ ಗವಾಯಿ ಅವರು ಹಿಂದಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಇವರು 52 ನೇ ಮುಖ್ಯ ನ್ಯಾಯಮೂರ್ತಿಗಳಾಗಿದ್ದಾರೆ. ರಾಷ್ಟ್ರಪತಿ ಭವನದಲ್ಲಿ...

ಕಾನೂನು ವೃತ್ತಿಯಲ್ಲಿ ಸತ್ಯದ ಕೊರತೆ ಇದೆ: ನಿರ್ಗಮಿತ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಕಳವಳ

ನವದೆಹಲಿ: ಕಾನೂನು ವೃತ್ತಿಯಲ್ಲಿ ಅಪಾರವಾದ ಸತ್ಯದ ಕೊರತೆ ಇದ್ದು, ಸಾರ್ವಜನಿಕರ ನಂಬಿಕೆ ಗಳಿಸುವ ನಿಟ್ಟಿನಲ್ಲಿ ವಕೀಲರ ಸಂಘಗಳು ಹೆಚ್ಚು ಒತ್ತು ನೀಡಬೇಕು ಎಂದು ಸುಪ್ರೀಂ ಕೋರ್ಟ್‌ ನಿರ್ಗಮಿತ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ...

ಸೆ. 8ರಿಂದ ಬೆಂಗಳೂರಿನಲ್ಲಿ ಅಖಿಲ‌ ಭಾರತ ಮಟ್ಟದ ಸ್ಪೀಕರ್ ಗಳ ಸಮಾವೇಶ: ಯುಟಿ ಖಾದರ್‌

ಮಂಗಳೂರು: ಕಾಮನ್ ವೆಲ್ತ್ ಸಂಸದೀಯ ಸಂಘದ ಅಖಿಲ‌ ಭಾರತ ಮಟ್ಟದ ಸ್ಪೀಕರ್ ಗಳ ಸಮಾವೇಶವನ್ನು ಸೆಪ್ಟೆಂಬರ್ 8 ರಿಂದ 10ರವರೆಗೆ ಬೆಂಗಳೂರಿನಲ್ಲಿ ನಡೆಯಲಿದೆ. ಇದೇ ಪ್ರಥಮ ಬಾರಿಗೆ ಕರ್ನಾಟಕಕ್ಕೆ ಈ ಸಮ್ಮೇಳನದ ಆತಿಥ್ಯ...

Latest news