ಒಂದು ಮುನಿಸಿಪಲ್ ಕಾರ್ಪೋರೇಷನ್ ನ ಸಾಮಾನ್ಯ ಮೇಯರ್ ಚುನಾವಣೆಯಲ್ಲೂ ಅಕ್ರಮ ಎಸಗಿ ಯಾವ ಶಿಕ್ಷೆಯ ಭಯವೂ ಇಲ್ಲದೆ ಫಲಿತಾಂಶವನ್ನು ಕದಿಯುತ್ತಾರೆಂದರೆ, ಇನ್ನು ವಿಧಾನಸಭೆ ಮತ್ತು ಲೋಕಸಭೆಯ ಚುನಾವಣೆಯ ಕತೆಯೇನು? - ಶ್ರೀನಿವಾಸ ಕಾರ್ಕಳ
ಕಳೆದ...
ಸುಪ್ರೀಂ ಕೋರ್ಟ್ನ ಹಿರಿಯ ವಕೀಲ ಮತ್ತು ಸಂವಿಧಾನ ತಜ್ಞ ಫಾಲಿ ಎಸ್. ನಾರಿಮನ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹಾಗು...
ಸುಪ್ರೀಂ ಕೋರ್ಟ್ನ (Supreme Court) ಹಿರಿಯ ವಕೀಲ, ಮಾಜಿ ಸಾಲಿಸಿಟರ್ ಜನರಲ್ ಫಾಲಿ ಎಸ್ ನಾರಿಮನ್ (95) ಅವರು ಬುಧವಾರ ಬೆಳಗ್ಗೆ ನವದೆಹಲಿಯಲ್ಲಿ ನಿಧನರಾದರು.
ನವೆಂಬರ್ 1950 ರಲ್ಲಿ ಬಾಂಬೆ ಹೈಕೋರ್ಟ್ನ ವಕೀಲರಾಗಿ ವೃತ್ತಿ...
ಈಗ ಸುಪ್ರೀಂ ಕೋರ್ಟ್ ತೀರ್ಮಾನದಿಂದ ಮೋದಿ ಸರಕಾರಕ್ಕೆ ತೀವ್ರ ಹಿನ್ನಡೆಯಾಗಿದೆ. ಮತ್ತೆ ಇದೇ ಸರಕಾರ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದಿದ್ದೇ ಆದರೆ ಈ ಸುಪ್ರೀಂ ಕೋರ್ಟ್ ಆದೇಶವನ್ನೇ ಬುಡಮೇಲು ಮಾಡಲು ಅದು ಪ್ರಯತ್ನಿಸುತ್ತದೆ....
ಇದು ಸ್ಟೇಟ್ ಬ್ಯಾಂಕ್ ಮೂಲಕ ನಡೆಯುವ ವ್ಯವಹಾರವಾದುದರಿಂದ ಇದನ್ನು ತಿಳಿಯುವುದು ಕೇಂದ್ರ ಸರ್ಕಾರಕ್ಕೆ ಬಲು ಸುಲಭ. ಇದರ ಮುಂದುವರಿಕೆಯಾಗಿ ತನಗೆ ಹಣ ಕೊಡದೆ ವಿಪಕ್ಷಗಳಿಗೆ ಹಣ ದೇಣಿಗೆ ಕೊಟ್ಟವರನ್ನು ಟಾರ್ಗೆಟ್ ಮಾಡುವುದೂ ಕೇಂದ್ರ...
ರಾಜಕೀಯ ಪಕ್ಷಗಳಿಗೆ ಅನಾಮಧೇಯವಾಗಿ ದೇಣಿಗೆ ನೀಡುವ ಚುನಾವಣಾ ಬಾಂಡ್ ಸ್ಕಿಮ್ ಅನ್ನು ಅಸಂವಿಧಾನಿಕ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಮಹತ್ವದ ಬೆಳವಣಿಗೆಯಲ್ಲಿ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್...
ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್ ಕೊಲಿಜಿಯಂ ಬುಧವಾರ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಗುಜರಾತ್ ಹೈಕೋರ್ಟ್ನ ಹಿರಿಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಅವರನ್ನು ನೇಮಕ ಮಾಡಲು ಶಿಫಾರಸು ಮಾಡಿದೆ.
ಪ್ರಸ್ತುತ...
ಬೆಂಗಳೂರಿನ ನ್ಯಾಷನಲ್ ಕಾಲೇಜಿನ ಪ್ರಾಧ್ಯಾಪಕರಾದ ಡಾ. ರವಿಕುಮಾರ್ ಬಾಗಿ ಅವರನ್ನು ಬಸವನಗುಡಿ ಡಿಗ್ರಿ ಕಾಲೇಜಿನಿಂದ ಜಯನಗರದಲ್ಲಿರುವ ಪಿಯು ಕಾಲೇಜಿಗೆ ವಿನಾಕಾರಣ ಡಿಮೋಶನ್ ವರ್ಗಾವಣೆ ಮಾಡಿದ್ದ ಕುರಿತು ನಾಡಿನ ಪ್ರಜ್ಞಾವಂತ ಚಿಂತಕರು ಎನ್ ಇ...
ಭಾರತ ಸರ್ಕಾರದ ಕಾನೂನು ಮತ್ತು ನ್ಯಾಯ ಸಚಿವಾಲಯವು 6 ಹೈಕೋರ್ಟ್ಗಳಲ್ಲಿ(ರಾಜಸ್ಥಾನ, ಒರಿಸ್ಸಾ, ಅಲಹಾಬಾದ್, ಗುವಾಹಟಿ, ಉತ್ತರಾಖಂಡ ಮತ್ತು ಮೇಘಾಲಯ) ಮುಖ್ಯ ನ್ಯಾಯಮೂರ್ತಿಗಳ ನೇಮಕವನ್ನು ಅಧಿಸೂಚನೆ ಹೊರಡಿಸಿದೆ.
ರಾಜಸ್ಥಾನ ಹೈಕೋರ್ಟ್ನ ನ್ಯಾಯಮೂರ್ತಿ ಅರುಣ್ ಬನ್ಸಾಲಿ ಅವರನ್ನು...
ವಾರಣಾಸಿಯ ಜಿಲ್ಲಾ ನ್ಯಾಯಾಲಯವು ಬುಧವಾರ ಜ್ಞಾನವಾಪಿ ಮಸೀದಿಯ ದಕ್ಷಿಣ ನೆಲಮಾಳಿಗೆಯಲ್ಲಿ ಪ್ರಾರ್ಥನೆ ಸಲ್ಲಿಸಲು ಹಿಂದೂ ಧರ್ಮದ ಜನರಿಗೆ ಅನುಮತಿ ನೀಡಿದೆ. ಪೂಜೆ ಮಾಡಲು ಶ್ರೀ ಕಾಶಿ ವಿಶ್ವನಾಥ ದೇವಸ್ಥಾನ ಟ್ರಸ್ಟ್ನಿಂದ ನಾಮನಿರ್ದೇಶನಗೊಂಡ ಪೂಜಾರಿಯನ್ನು...