ಶೋಷಿತ ಸಮುದಾಯಗಳ ಹಿತದೃಷ್ಟಿ ಮತ್ತು ಅಂಬೇಡ್ಕರರ ಆಶಯಕ್ಕನುಗುಣವಾಗಿ ಪ್ರತಿಯೊಬ್ಬನ ಏಳ್ಗೆಯನ್ನೂ ಗಮನದಲ್ಲಿಟ್ಟುಕೊಂಡು ಮೀಸಲಾತಿ, ಒಳ ಮೀಸಲಾತಿ ಮತ್ತು ಕೆನೆಪದರ ಚಿಂತನೆಯಲ್ಲಿನ ಸಕಾಲಿಕ ಬದಲಾವಣೆಗಳು ಅವಶ್ಯವಾಗಿ ನಡೆಯಬೇಕು. – ಶಂಕರ್ ಸೂರ್ನಳ್ಳಿ,
ಮೀಸಲಾತಿ ಎಂದಾಕ್ಷಣ...
ದಲಿತರ ಉದ್ಯೋಗಗಳು ಅರ್ಹ ಅಭ್ಯರ್ಥಿ ಇಲ್ಲವೆಂದು ಬ್ಯಾಕ್ ಲಾಗ್ ಆಗಿ ಮಾಯವಾಗುವ ಬದಲು, ʼಆದ್ಯತಾ ನೀತಿʼ ಯನ್ನು ಅನುಸರಿಸಬಹುದು. ಆದರೆ ಯಾವುದೇ ಕಾರಣಕ್ಕೂ ಕೆನೆಪದರ ನೀತಿ ಹೇರಿ, ಅರ್ಹ ಅಭ್ಯರ್ಥಿಗಳಿಲ್ಲವೆಂದು, ಸಂಪೂರ್ಣ ಪ್ರಾತಿನಿಧ್ಯ...
ಬೆಂಗಳೂರು: ಜನಾಂಗೀಯ ದ್ವೇಷದಿಂದ ಮುಸ್ಲಿಮ್ ವಿದ್ಯಾರ್ಥಿನಿಯರ ಸಾಂವಿಧಾನಿಕ ಹಕ್ಕಾಗಿರುವ ಹಿಜಾಬನ್ನು ವಿವಾದದ ವಸ್ತುವಾಗಿಸಿ, ಅವರ ಶಿಕ್ಷಣವನ್ನು ಮೊಟಕುಗೊಳಿಸುತ್ತಿರುವ ಸಂಘ ಪರಿವಾರಕ್ಕೆಮತ್ತು ಶಿಕ್ಷಣ ಸಂಸ್ಥೆಗಳಿಗೆ ಸುಪ್ರೀಂ ಕೋರ್ಟ್ ತೀರ್ಪಿನಿಂದ ತೀವ್ರ ಮುಖಭಂಗ ವಾಗಿದ್ದು, ಇದು...
ಬುರ್ಖಾಗೆ ನಿಷೇಧ ಹೇರಿದ್ದ ಮುಂಬೈನ ಕಾಲೇಜೊಂದರ ಆದೇಶಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆ ನೀಡಿದೆ. ತಡೆ ನೀಡುವ ವೇಳೆ, 'ನಿಷೇಧದ ಹಿಂದಿನ ತರ್ಕ ಏನು?' ಹಿಜಾಬ್ ನಿಷೇಧಿಸುವ ನೀವು ತಿಲಕ, ಬಿಂದಿಗೂ ನಿಷೇಧ...
ಮಂಗಳೂರಿನ ಮಾರ್ನಿಂಗ್ ಮಿಸ್ಟ್ ಹೋಂ ಸ್ಟೇ ಪ್ರಕರಣ
ಮಾನ್ಯ ಸಿದ್ದರಾಮಯ್ಯನವರ ಸರಕಾರವಾದರೂ ಈ ಹಿಂಸಾವಾದಿ ಹಿಂದುತ್ವವಾದಿ ಪಡೆಗೆ ಬುದ್ಧಿ ಕಲಿಸಲು ಮೇಲ್ಮನವಿ ಸಲ್ಲಿಸುವ ವ್ಯವಸ್ಥೆ ಮಾಡಬೇಕಿದೆ. ಆಪಾದಿತರನ್ನು ಅಪರಾಧಿಗಳು ಎಂದು ಸಾಬೀತುಪಡಿಸಿ ಜೈಲಿಗೆ ಕಳುಹಿಸಬೇಕಿದೆ....
ಹಿಂದುತ್ವ, ಹಿಂದೂ ಸಂಸ್ಕೃತಿ, ಹಿಂದೂ ಹೆಣ್ಣು ಮಕ್ಕಳ ರಕ್ಷಣೆ, ದೇವಸ್ಥಾನದ ಉಳಿವು ಇವೆಲ್ಲಾ ಹಿಂದೂ ಸಂಘಟನೆಗಳ ಬಾಯಿ ಮಾತಿನ ಘೋಷಣೆಗಳಷ್ಟೆ. ವಾಸ್ತವವಾಗಿ ಈ ಘೋಷಣೆಗಳು ವಿಕೃತದ ಮತ್ತು ಹೊಟ್ಟೆ ತುಂಬಿಸಿಕೊಳ್ಳುವ ವಾಮಮಾರ್ಗಗಳು ಎಂಬುದು...
ಸುಪ್ರೀಂ ಕೋರ್ಟ್ನ ಈ ಐತಿಹಾಸಿಕ ತೀರ್ಪಿನಲ್ಲಿ ಕೆನೆಪದರ ಪ್ರಸ್ತಾಪವಿರುವುದು ಒಳಮೀಸಲಾತಿಯ ಸರಳ ಅನುಷ್ಠಾನಕ್ಕೆ ಅಡ್ಡಿಯಾಗುವ ಸಾಧ್ಯತೆಗಳನ್ನು ಅಲ್ಲೆಗೆಳೆಯುವಂತಿಲ್ಲ. ಒಟ್ಟಾರೆ ಮೀಸಲಾತಿ ಪರಿಪೂರ್ಣವಾಗಿ ಅನುಷ್ಠಾನಗೊಳ್ಳದ ಹೊರತು, ಕೆನೆ ಪದರ ಅಳವಡಿಸುವುದು ಸಾಧ್ಯವಾಗುವುದಿಲ್ಲ. ಇಲ್ಲೀಗ ಮೀಸಲಾತಿಯೇ...
ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮತ್ತು ದ್ವೇಷವನ್ನು ಹರಡುವವರನ್ನು ಮಟ್ಟ ಹಾಕಲು ನಮ್ಮ ಈಗಿನ ಕಾನೂನುಗಳು ಸಮರ್ಥವಾಗಿಲ್ಲ. ದ್ವೇಷ, ಅಸಹಿಷ್ಣುತೆ ಮತ್ತು ಕೋಮು ಹಿಂಸೆ ಇವುಗಳನ್ನು ನಿಖರವಾಗಿ ವ್ಯಾಖ್ಯಾನಿಸುವ ಮತ್ತು ಧರ್ಮ, ಜಾತಿ ಮತ್ತು...
ಹೊಸದಿಲ್ಲಿ: ಸುಪ್ರೀಂ ಕೋರ್ಟ್ ಸಂವಿಧಾನ ಪೀಠ ತನ್ನ ಚಾರಿತ್ರಿಕ ತೀರ್ಪಿನಲ್ಲಿಂದು ಮೀಸಲಾತಿ ವರ್ಗದ ಗುಂಪುಗಳನ್ನು ಉಪ-ವರ್ಗೀಕರಿಸುವ ರಾಜ್ಯಗಳಿಗೆ ಅಧಿಕಾರವಿದೆ ಎಂದು ಹೇಳುವುದರೊಂದಿಗೆ ಬಹುಚರ್ಚೆಯಲ್ಲಿರುವ ಒಳಮೀಸಲಾತಿ ನೀಡಿಕೆಗೆ ಇರುವ ಅಡ್ಡಿಗಳನ್ನು ನಿವಾರಿಸಿದೆ.
ಸುಪ್ರೀಂ ಕೋರ್ಟ್ ತೀರ್ಪಿನ...
ಅಪ್ರಾಪ್ತ ಹುಡುಗಿಯ ಮೇಲೆ ಮುಖ್ಯಮಂತ್ರಿಯಾಗಿದ್ದ ಪ್ರಭಾವಿ ವ್ಯಕ್ತಿ ಲೈಂಗಿಕ ದೌರ್ಜನ್ಯ ಮಾಡಿದ ಆರೋಪಕ್ಕೆ ಒಳಗಾದಾಗ, ಅದಕ್ಕೆ ಪೂರಕವಾದ ಸಾಕ್ಷಿಗಳನ್ನೂ ಒದಗಿಸಿದಾಗ ಕೂಡಲೇ ಪೋಕ್ಸೋ ಪ್ರಕರಣ ದಾಖಲಿಸಿ ಬಂಧಿಸಿ ನ್ಯಾಯಾಂಗ ವಿಚಾರಣೆಗೆ ಒಳಪಡಿಸುವುದು ಕಾನೂನಾತ್ಮಕ...