CATEGORY

ಕಾನೂನು

‘ಕರ್ನಾಟಕದಲ್ಲಿದ್ದ ಮೇಲೆ ಕನ್ನಡದ ನಾಮ ಫಲಕಗಳನ್ನು ಪ್ರದರ್ಶಿಸಲೇಬೇಕು’ : ಹೈಕೋರ್ಟ್‌ ಸೂಚನೆ

ಬೆಂಗಳೂರು: "ನೀವು ಕರ್ನಾಟಕದಲ್ಲಿದ್ದ ಮೇಲೆ ಸೂಚನಾ ಫಲಕಗಳನ್ನು ಕನ್ನಡದಲ್ಲಿಯೇ ಪ್ರದರ್ಶಿಸಲೇಬೇಕು," ಎಂದು ಹೈಕೋರ್ಟ್‌ ಸೂಚನೆ ಹೊರಡಿಸಿದೆ. ಆ ಮೂಲಕ ಕರ್ನಾಟಕದಲ್ಲಿ ಕನ್ನಡಕ್ಕೆ ಅಗ್ರ ಆದ್ಯತೆ ಎಂಬ ರಾಜ್ಯ ಸರಕಾರದ ಆಶಯವನ್ನು ಹೈಕೋರ್ಟ್ ಬೆಂಬಲಿಸಿದೆ. ಅಲ್ಲದೆ,...

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಸಂಜೀವ್ ಖನ್ನಾ ನೇಮಕ

ಹೊಸದಿಲ್ಲಿ: ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರನ್ನು ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ರಾಷ್ಟ್ರಪತಿ ದ್ರೌಪದಿ ಮುರ್ಮು ನೇಮಕ ಮಾಡಿದ್ದಾರೆ. ನವೆಂಬರ್ 10 ರಂದು ಹಾಲಿ ಸಿಜೆಐ ಡಿವೈ ಚಂದ್ರಚೂಡ್ ಅವರ ನಿವೃತ್ತಿಯ ನಂತರ...

ನ್ಯಾಯದೇವತೆಯ ಸ್ವರೂಪ ಬದಲಾದರೆ ನ್ಯಾಯಾಂಗ ವ್ಯವಸ್ಥೆ ಬದಲಾದೀತೆ?

ಯಾರು ಯಾವ ನ್ಯಾಯದೇವತೆಯ ಸ್ವರೂಪ ಅದೆಷ್ಟು ಬದಲಾಯಿಸಿದರೇನು, ನ್ಯಾಯಾಂಗ ವ್ಯವಸ್ಥೆ ಬದಲಾಗಲು ಸಾಧ್ಯವೇ? ನ್ಯಾಯಾಂಗ ವ್ಯವಸ್ಥೆಯೇ ಪ್ರಭುತ್ವದ ಪರ ವಾಲಿದರೆ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಾಪಾಡುವವರು ಯಾರು? -ಶಶಿಕಾಂತ ಯಡಹಳ್ಳಿ, ರಾಜಕೀಯ ವಿಶ್ಲೇಷಕರು. ನ್ಯಾಯದೇವತೆಯ...

ಅಸ್ಸಾಂನಲ್ಲಿ ವಲಸಿಗರಿಗೆ ಪೌರತ್ವ; ಸೆಕ್ಷನ್ 6A ಸಿಂಧು ಎಂದ ಸುಪ್ರೀಂಕೋರ್ಟ್

ಅಸ್ಸಾಂ ಒಪ್ಪಂದದ ಪ್ರಕಾರ ವಲಸಿಗರಿಗೆ ಪೌರತ್ವ ನೀಡುವ 1955ರ ಪೌರತ್ವ ಕಾಯಿದೆಯ ಸೆಕ್ಷನ್ 6Aನ ಸಾಂವಿಧಾನಿಕ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದೆ. ಈ ಸೆಕ್ಷನ್ ಅಡಿಯಲ್ಲಿ 1966 ಜನವರಿ 1 ಹಾಗೂ...

ಮುಂದಿನ ಸುಪ್ರೀಂ ಕೋರ್ಟ್ ಸಿಜೆಐ ಆಗಲಿರುವ ಸಂಜೀವ್ ಖನ್ನಾ ಯಾರು? ಹಿನ್ನಲೆ ಏನು?

ಸುಪ್ರೀಂ ಕೋರ್ಟ್ ನಲ್ಲಿ ಎರಡನೇ ಹಿರಿಯ ನ್ಯಾಯಮೂರ್ತಿಗಳಾಗಿರುವ ಸಂಜೀವ್ ಖನ್ನಾ ಅವರನ್ನು ತಮ್ಮ ಉತ್ತರಾಧಿಕಾರಿಯನ್ನಾಗಿ ಸೂಚಿಸಿ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಶಿಫಾರಸ್ಸು ಮಾಡಿದ್ದಾರೆ. ಅವರು ಯಾರು ಎಂಬ ಮಾಹಿತಿ...

ಮುಂದಿನ ಮುಖ್ಯ ನ್ಯಾಯಮೂರ್ತಿಗಳಾಗಿ ಸಂಜಯ್ ಖನ್ನಾ: ಸಿಜೆಐ ಡಿವೈ ಚಂದ್ರಚೂಡ್ ಶಿಫಾರಸು

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಾದ ಧನಂಜಯ ವೈ. ಚಂದ್ರಚೂಡ್ ನವೆಂಬರ್ 10ರಂದು ವಯೋನಿವೃತ್ತಿ ಕಾರಣ ಅವರ ಉತ್ತರಾಧಿಕಾರಿಯಾಗಿ ನ್ಯಾಯಮೂರ್ತಿ ಸಂಜಯ್ ಖನ್ನಾ ಅವರು ಮುಂದಿನ ಮುಖ್ಯ ನ್ಯಾಯಮೂರ್ತಿಗಳಾಗಬೇಕು ಎಂದು ಧನಂಜಯ ವೈ. ಚಂದ್ರಚೂಡ್...

ಕೋಮು ಸೌಹಾರ್ದತೆಗೆ ಧಕ್ಕೆ; ನ್ಯಾಯಾಲಯದ ತೀರ್ಪು ಹೀಗೇಕೆ?

ಕರ್ನಾಟಕದಲ್ಲಾಗಿದ್ದರೆ ದೇವಸ್ಥಾನಕ್ಕೆ ಅಕ್ರಮವಾಗಿ ಪ್ರವೇಶಿಸಿ ಘೋಷಣೆ ಕೂಗಿದವರು ಮುಸ್ಲಿಂ ಆಗಿದ್ದರೆ  ಪ್ರವೇಶಿಸಿದವರ ಮನೆಗೆ ಬೆಂಕಿ ಹಚ್ಚಲಾಗುತ್ತಿತ್ತು. ಸರಕಾರದ ಮೇಲೆ ತುಷ್ಟೀಕರಣದ ಆರೋಪ ಮಾಡಿ ಹಾದಿ ಬೀದಿಗಳಲ್ಲಿ ಕೇಸರಿ ಶಾಲುಗಳು  ಪ್ರತಿಭಟಿಸುತ್ತಿದ್ದವು. ಇಂತಹುದೇ ಕೃತ್ಯ...

ಮಸೀದಿಯಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿದರೆ ಧಾರ್ಮಿಕ ಭಾವನೆಗೆ ಧಕ್ಕೆಯಾಗಲ್ಲ: ಹೈಕೋರ್ಟ್

ಮಸೀದಿ ಆವರಣದಲ್ಲಿ ‘ಜೈ ಶ್ರೀರಾಮ್’ ಘೋಷಣೆ ಕೂಗಿದ ಆರೋಪದ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ವ್ಯಕ್ತಿಗಳ ವಿರುದ್ಧ ದಾಖಲಿಸಿದ್ದ ಕ್ರಿಮಿನಲ್ ಮೊಕದ್ದಮೆಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ...

ಮುನಿರತ್ನಗೆ ಜೈಲೇ ಫಿಕ್ಸ್: ಉಳಿದ ಮೂವರಿಗೆ ಜಾಮೀನು ಮಂಜೂರು

ಲೈಂಗಿಕ ಕಿರುಕುಳ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ A1 ಆರೋಪಿ ಮುನಿರತ್ನ ಹೊರತು ಪಡಿಸಿ ಉಳಿದ ಮೂವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇಂದು ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ...

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌ ಜಾಮೀನು ಅರ್ಜಿ ವಜಾ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್‌ ಜಾಮೀನು ಅರ್ಜಿಯ ಆದೇಶ ಇಂದು ಪ್ರಕಟವಾಗಿದ್ದು, ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ 57ನೇ ಸಿಸಿಹೆಚ್‌ ನ್ಯಾಯಾಲಯ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. ಸರ್ಕಾರದ...

Latest news