CATEGORY

ಕಾನೂನು

ಮುರುಘಾ ಶ್ರೀ ವಿರುದ್ಧದ ಸಾಮೂಹಿಕ ಅತ್ಯಾಚಾರ, ಅಟ್ರಾಸಿಟಿ ಪ್ರಕರಣ ರದ್ದುಪಡಿಸಿದ ಹೈಕೋರ್ಟ್‌

ಚಿತ್ರದುರ್ಗದ ಡಾ. ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಅಟ್ರಾಸಿಟಿ ಸಾಮೂಹಿಕ ಅತ್ಯಾಚಾರ ಸೇರಿ ವಿವಿಧ ಸೆಕ್ಷನ್‌ಗಳ ಅಡಿ ಆರೋಪ ನಿಗದಿ ಮಾಡಿದ್ದ ವಿಶೇಷ ನ್ಯಾಯಾಲಯದ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ಸೋಮವಾರ ವಜಾ ಮಾಡಿ...

ಮಾ.12ರ ಒಳಗೆ ಚುನಾವಣಾ ಬಾಂಡ್‌ಗಳ ವಿವರ ಸಲ್ಲಿಸಿ : SBIನ ಅವಧಿ ವಿಸ್ತರಣೆ ಮನವಿಯನ್ನು ವಜಾಗೊಳಿಸಿದ ಸುಪ್ರೀಂ

ಚುನಾವಣಾ ಬಾಂಡ್‌ಗಳ ವಿವರಗಳನ್ನು ಬಹಿರಂಗಪಡಿಸಲು ಜೂನ್ 30 ರವರೆಗೆ ವಿಸ್ತರಿಸಬೇಕೆಂದು ಕೋರಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಸಲ್ಲಿಸಿದ ಮನವಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ ಮತ್ತು ಮಾರ್ಚ್ 12ರ ಕೆಲಸದ...

5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆಗೆ ಅನುಮತಿ : ಹೈಕೋರ್ಟ್ ಆದೇಶ

ಕರ್ನಾಟಕದ ಎಲ್ಲ ಶಾಲೆಗಳ 5,8,9ನೇ ತರಗತಿಗಳ ಬೋರ್ಡ್ ಪರೀಕ್ಷೆ ರದ್ದು ಮಾಡಿದ ಕರ್ನಾಟಕ ಹೈಕೋರ್ಟ್​ ಏಕಸದಸ್ಯ ಪೀಠ ಹೊರಡಿಸಿದ್ದ ಆದೇಶಕ್ಕೆ ವಿಭಾಗೀಯ ಪೀಠ ತಡೆ ನೀಡಿದೆ. ಅಲ್ಲದೇ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ,...

ಸನಾತನ ಧರ್ಮ ಹೇಳಿಕೆ: ಉದಯನಿಧಿ ಸ್ಟಾಲಿನ್ ವಿರುದ್ಧದ ಅರ್ಜಿ ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್

‘ಸನಾತನ ಧರ್ಮ’ ಕುರಿತು ಹೇಳಿಕೆ ನೀಡಿರುವ ತಮಿಳುನಾಡಿನ ಸಚಿವರಾದ ಉದಯನಿಧಿ ಸ್ಟಾಲಿನ್ ಮತ್ತು ಸೇಕರ್ ಬಾಬು ಅವರನ್ನು ಶಾಸಕರಾಗಿ ಮುಂದುವರಿಸುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ಮದ್ರಾಸ್ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.  ‘ಸನಾತನ ಧರ್ಮ’ವನ್ನು ಎಚ್‌ಐವಿ,...

ನ್ಯಾಯಾಲಯದ ಕಾರ್ಯಕ್ರಮಗಳಲ್ಲಿ ಪೂಜೆ-ಅರ್ಚನೆ ನಿಲ್ಲಿಸಿ, ಸಂವಿಧಾನಕ್ಕೆ ತಲೆಬಾಗಿ: ನ್ಯಾ. ಅಭಯ್ ಎಸ್ ಓಕಾ

ನ್ಯಾಯಾಲಯದ ಕಾರ್ಯಕ್ರಮಗಳಲ್ಲಿ ಧಾರ್ಮಿಕ ಆಚರಣೆಗಳನ್ನು ಕೊನೆಗೊಳಿಸುವಂತೆ ಸುಪ್ರೀಂ ಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಅಭಯ್ ಎಸ್ ಓಕಾ ಅವರು ಕರೆ ನೀಡಿದ್ದಾರೆ. ಸಂವಿಧಾನ ಜಾರಿಯಾಗಿ 75ನೇ ವಸಂತಕ್ಕೆ ಕಾಲಿಡುತ್ತಿದ್ದು, ನ್ಯಾಯಾಲಯಗಳಲ್ಲಿ ಇಂದಿಗೂ ಧಾರ್ಮಿಕ ಆಚರಣೆಗಳು ನಡೆಯುತ್ತಿವೆ....

5, 8, 9 ಮತ್ತು 11ನೇ ತರಗತಿ ಬೋರ್ಡ್‌ ಎಕ್ಸಾಂ ರದ್ದು : ರಾಜ್ಯ ಹೈಕೋರ್ಟ್ ಆದೇಶ

5, 8, 9 ಮತ್ತು 11ನೇ ತರಗತಿ ಬೋರ್ಡ್‌ ಎಕ್ಸಾಂ ರದ್ದುಗೊಳಿಸಿ ಹೈಕೋರ್ಟ್ ಈ ಆದೇಶ ಹೊರಡಿಸಿದೆ. 2023 ಡಿಸೆಂಬರ್‌ನಲ್ಲಿ 5, 8, 9 ಮತ್ತು 11ನೇ ತರಗತಿ ಬೋರ್ಡ್‌ ಎಕ್ಸಾಂ ಮಾಡುವುದಾಗಿ ಸರ್ಕಾರ...

ಡಿಕೆಶಿ ವಿರುದ್ಧದ ED ಕೇಸ್‌ ವಜಾ ಮಾಡಿದ ಸುಪ್ರೀಂ ಕೋರ್ಟ್

ಹೊಸದಿಲ್ಲಿ: ಡಿಸಿಎಂ ಡಿ.ಕೆ. ಶಿವಕುಮಾ‌ರ್ ವಿರುದ್ಧ ಜಾರಿ ನಿರ್ದೇಶನಾಲಯ (ED) IPC 120 ಬಿ ಅಡಿ ದಾಖಲಿಸಿದ್ದ ಪ್ರಕರಣವನ್ನು ಸುಪ್ರೀಂ ಕೋರ್ಟ್ ವಜಾ ಮಾಡಿದೆ. ನ್ಯಾಯಮೂರ್ತಿ ಸೂರ್ಯಕಾಂತ್‌ ಪೀಠವು ಈ ಆದೇಶ...

ಜಿ.ಎನ್.ಸಾಯಿಬಾಬಾ ನಿರ್ದೋಷಿ: ಬಾಂಬೆ ಹೈಕೋರ್ಟ್‌ ತೀರ್ಪು

ಮುಂಬೈ: ದೆಹಲಿ ವಿಶ್ವವಿದ್ಯಾಲಯದ ಪ್ರೊಫೆಸರ್ ಜೆ.ಎನ್.ಸಾಯಿಬಾಬಾ ಮತ್ತು ಐವರನ್ನು ಮಾವೋವಾದಿಗಳೊಂದಿಗೆ ಸಂಪರ್ಕ ಹೊಂದಿರುವ ಪ್ರಕರಣದಲ್ಲಿ ನಿರ್ದೋಷಿ ಎಂದು ಬಾಂಬೆ ಹೈಕೋರ್ಟ್‌ ತೀರ್ಪು ನೀಡಿದೆ. ನ್ಯಾಯಮೂರ್ತಿಗಳಾದ ವಿನಯ್‌ ಜೋಷಿ, ವಾಲ್ಮೀಖಿ ಮೆನೆಜಸ್‌ ಅವರನ್ನೊಳಗೊಂಡ ವಿಭಾಗೀಯ ಪೀಠ...

ಬೆಂಗಳೂರು ಜೈಲಿನಲ್ಲಿ ಖೈದಿಗಳನ್ನು ಭಯೋತ್ಪಾದನೆಗೆ ಸೆಳೆಯುವ ಸಂಚು: ಏಳು ರಾಜ್ಯಗಳಲ್ಲಿ NIA ದಾಳಿ

ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಜೈಲುವಾಸ ಅನುಭವಿಸುತ್ತಿರುವ ಖೈದಿಗಳನ್ನು ಭಯೋತ್ಪಾದನೆಗೆ ಸೆಳೆಯುವ ಸಂಚಿನ ಸಂಬಂಧ ಏಳು ರಾಜ್ಯದ ವಿವಿಧ ಭಾಗಗಳಲ್ಲಿ ರಾಷ್ಟ್ರೀಯ ಭದ್ರತಾ ಸಂಸ್ಥೆ (NIA) ಏಕಕಾಲಕ್ಕೆ ದಾಳಿ ನಡೆಸಿ ಹಲವರನ್ನು...

ಸ್ಪ್ಯಾನಿಷ್ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ : ಫೆ.7 ಒಳಗೆ ಸಮಗ್ರ ಸ್ಥಿತಿ ವರದಿ ಕೇಳಿದ ಜಾರ್ಖಂಡ್ ಹೈಕೋರ್ಟ್

ಶುಕ್ರವಾರ ತಡರಾತ್ರಿ ಜಾರ್ಖಂಡ್ ನ ದುಮ್ಕಾ ಜಿಲ್ಲೆಯಲ್ಲಿ 35 ವರ್ಷದ ಸ್ಪ್ಯಾನಿಷ್ ಪ್ರವಾಸಿಯೊಬ್ಬಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು , ಆಕೆಯ ಪತಿಯನ್ನು ಏಳು ಅತ್ಯಾಚಾರಿಗಳೂ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ತಡವಾಗಿ...

Latest news