CATEGORY

ಕಾನೂನು

ರಾಹುಲ್‌ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ: ವಿಚಾರಣೆ ಮುಂದೂಡಿಕೆ

ಸುಲ್ತಾನಪುರ (ಉತ್ತರಪ್ರದೇಶ): ಇಲ್ಲಿನ ವಿಶೇಷ ನ್ಯಾಯಾಲಯವು ಲೋಕಸಭೆ ವಿರೋಧಪಕ್ಷದ ನಾಯಕ ರಾಹುಲ್‌ ಗಾಂಧಿ ವಿರುದ್ಧದ ಮಾನನಷ್ಟ ಪ್ರಕರಣದ ವಿಚಾರಣೆಯನ್ನು  ಮಂಗಳವಾರ ನಡೆಸಿತು. ನಂತರ ನ್ಯಾಯಾಲಯ  ಪ್ರಕರಣದ ವಿಚಾರಣೆಯನ್ನು ಫೆ.24ಕ್ಕೆ ಮುಂದೂಡಿತು. ಅಂದು  ಆರೋಪಿಯ...

ಭದ್ರಾವತಿ ಅಕ್ರಮ ಗಣಿಗಾರಿಕೆ; ಶಾಸಕರ ಪುತ್ರನೆಂದು ಮಹಿಳಾ ಅಧಿಕಾರಿಗೆ ನಿಂದನೆ

ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಸೀಗೆಬಾಗಿ  ಬಾಬಳ್ಳಿ ಎಂಬಲ್ಲಿ ಭದ್ರಾ ನದಿಯಲ್ಲಿ ಅಕ್ರಮ ಮರಳುಗಾರಿಕೆ ತಡೆಯಲು ತೆರಳಿದ್ದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಮಹಿಳಾ ಅಧಿಕಾರಿಯೊಬ್ಬರನ್ನು ಸ್ಥಳೀಯ ಶಾಸಕರ ಪುತ್ರ ಎಂದು...

ಸಾಲ ಕೊಟ್ಟಿದ್ದು 1.60 ಲಕ್ಷ ರೂ,ಮರಳಿಸಿದ್ದು 3.80 ಲಕ್ಷ. ನಿಲ್ಲದ ಕಿರುಕುಳ; ದೂರು ದಾಖಲು

ಬೆಂಗಳೂರು: ಸಾಲ ಕೊಟ್ಟಿದ್ದು 1.60 ಲಕ್ಷ ರೂಪಾಯಿ. ಸಾಲ ಪಡೆದವರು ಮರಳಿಸಿದ್ದು 3.80 ಲಕ್ಷ ರೂ. ಆದರೂ ಮತ್ತಷ್ಟು ಬಡ್ಡಿ ನೀಡುವಂತೆ ಕಿರುಕುಳ ನೀಡುತ್ತಿದ್ದ ಆರೋಪದಡಿಯಲ್ಲಿ ಖಾಸಗಿ ಫೈನಾನ್ಷಿಯರ್‌  ದಂಪತಿ ವಿರುದ್ಧ ಸಿಸಿಬಿ...

ಖಾಸಗಿ ಲೇವಾದೇವಿಗಳ ಹಾವಳಿ ಕಡಿವಾಣಕ್ಕೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ: ರಾಜಣ್ಣ

ಕೊಪ್ಪಳ: ಖಾಸಗಿ ಲೇವಾದೇವಿಗಳ ಹಾವಳಿಯಿಂದ ಜನ ತತ್ತರಿಸಿದ್ದಾರೆ. ಈ ಹಾವಳಿಗೆ ಕಡಿವಾಣ ಹಾಕಲು ಕರ್ನಾಟಕ ಮೈಕ್ರೊ ಫೈನಾನ್ಸ್‌ (ಬಲವಂತದ ಕ್ರಮಗಳ ತಡೆ) ಸುಗ್ರೀವಾಜ್ಞೆ–2025 ಜಾರಿಗೆ ರಾಜ್ಯಪಾಲರ ಒಪ್ಪಿಗೆ ಪಡೆಯುವ ಪ್ರಕ್ರಿಯೆ ಜಾರಿಯಲ್ಲಿದೆ‌. ಅದುವರೆಗೂ ಪೊಲೀಸರು...

ಮುಡಾ ಪ್ರಕರಣ; ಸಿಬಿಐ ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ; ಸಿಎಂ ಸಿದ್ದರಾಮಯ್ಯಗೆ ಬಿಗ್‌ ರಿಲೀಫ್‌

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನಗಳ ಅಕ್ರಮ ಹಂಚಿಕೆ ಆರೋಪಕ್ಕೆ ಸಂಬಂಧಿಸಿದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೋರಲಾದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. ಇದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ...

ರಿಯಲ್ ಎಸ್ಟೇಟ್ ಗೆ ಅರಣ್ಯ ಭೂಮಿ ಮಾರಲು ಎಚ್ಎಂಟಿಗೆ ಬಿಡಬೇಕೆ? ಎಚ್‌ ಡಿಕೆ ಸಚಿವ ಈಶ್ವರ ಖಂಡ್ರೆ ಪ್ರಶ್ನೆ

ಬೆಂಗಳೂರು: ಕುದುರೆಮುಖ ಕಬ್ಬಿಣದ ಅದಿರು ಕಂಪನಿ ವಿಚಾರದಲ್ಲಿ ಕೆಐಓಸಿಎಲ್ ತಪ್ಪು ಮುಚ್ಚಿಕೊಳ್ಳಲು ಕರ್ನಾಟಕ ಸರ್ಕಾರದ ಮೇಲೆ ಎಚ್.ಡಿ. ಕುಮಾರಸ್ವಾಮಿ ಮಿತ್ಯಾರೋಪ ಮಾಡುತ್ತಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ...

 ಬಿಬಿಎಂಪಿ ವ್ಯಾಪ್ತಿಯಲ್ಲಿ ತೆರಿಗೆ ಪಾವತಿಸದ ಆಸ್ತಿಗಳ ಹರಾಜು ಫೆ.10 ರಿಂದ ಆರಂಭ

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಎಂಟು ವಲಯಗಳಲ್ಲಿ ದೀರ್ಘಕಾಲದಿಂದಆಸ್ತಿ ತೆರಿಗೆ ಪಾವತಿಸದ 608 ಆಸ್ತಿಗಳನ್ನು ಹರಾಜು ಹಾಕಲು ಪಾಲಿಕೆ ಮುಂದಾಗಿದೆ.ಆಸ್ತಿ ತೆರಿಗೆ ಸಂಗ್ರಹಿಸುವ ವಿಷಯವಾಗಿ, ಹಲವು ಬಾರಿ ಕಾರಣ ಕೇಳಿ...

ಮೈಸೂರಿಗೆ ತೆರಳಲು ನಟ ದರ್ಶನ್‌ ಗೆ ಕೋರ್ಟ್‌ ಅನುಮತಿ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಂ-2 ಆಗಿರುವ  ನಟ ದರ್ಶನ್‌ ಅವರಿಗೆ ಮೈಸೂರು ಜಿಲ್ಲೆಗೆ ತೆರಳುವುದಕ್ಕೆ ನೀಡಿದ್ದ ಅನುಮತಿಯನ್ನು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯವು ಮತ್ತೆ ವಿಸ್ತರಿಸಿ ಆದೇಶಿಸಿದೆ.ದರ್ಶನ್‌ ಅವರು...

ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಮಧುಸೂದನ್‌ ಆರ್.ನಾಯ್ಕ್‌ ಅಧ್ಯಕ್ಷ

ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ನೂತನ ಅಧ್ಯಕ್ಷರನ್ನಾಗಿ ಮಧುಸೂದನ್‌ ಆರ್.ನಾಯ್ಕ್‌ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ. ಅವರು ಹಿರಿಯ ವಕೀಲರು ಮತ್ತು ಅಡ್ವೋಕೇಟ್ ಜನರಲ್‌ ಆಗಿದ್ದರು. ಮಧುಸೂದನ್‌...

ಇಡಿ ಬಿಡುಗಡೆ ಮಾಡಿರುವುದು ಜಪ್ತಿ ಮಾಹಿತಿ; ತನಿಖಾ ವರದಿ ಅಲ್ಲ; ಸಿಎಂ ಸಿದ್ದರಾಮಯ್ಯ

ಮೈಸೂರು: ಮುಡಾ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಬಿಡುಗಡೆ ಮಾಡಿರುವುದು ಜಪ್ತಿ ಮಾಹಿತಿಯ ವರದಿ ಮಾತ್ರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ಸುತ್ತೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, ಹಣ ಅಕ್ರಮ ವಹಿವಾಟು ಪ್ರಶ್ನೆ...

Latest news