CATEGORY

ಕಾನೂನು

ಉದ್ಯೋಗ, ಏಜೆನ್ಸಿಯಲ್ಲಿ ಕನ್ನಡಿಗರಿಗೆ ಆದ್ಯತೆ; ಕರವೇ ಆಶ್ರಯದಲ್ಲಿ ನಾಳೆ ಪ್ರತಿಭಟನೆ; ಅಧ್ಯಕ್ಷ  ನಾರಾಯಣಗೌಡ ಹೇಳಿಕೆ

ಬೆಂಗಳೂರು: ಕರ್ನಾಟಕದಲ್ಲಿ ಮಾರಾಟವಾಗುವ ಎಲ್ಲ ಉತ್ಪನ್ನಗಳ ಮೇಲೆ ಕನ್ನಡ ಭಾಷೆಯಲ್ಲಿ ಉತ್ಪನ್ನದ ಹೆಸರು, ವಿವರಗಳನ್ನು ಮುದ್ರಿಸಬೇಕು, ಈ ಉತ್ಪನ್ನಗಳ ಏಜೆನ್ಸಿಗಳನ್ನು ಕನ್ನಡಿಗರಿಗೆ ಮಾತ್ರ ನೀಡಬೇಕು, ಎಲ್ಲ ಬಗೆಯ ಬ್ಯಾಂಕ್ ಮತ್ತು ಹಣಕಾಸು ಸಂಸ್ಥೆಗಳಲ್ಲಿ...

ಮಾಜಿ ಸಚಿವ ವಿನಯ ಕುಲಕರ್ಣಿ, ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧದ ಪ್ರಕರಣ ರದ್ದು

ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿಯ ಹೆಬ್ಬಳ್ಳಿ ಕ್ಷೇತ್ರದ ಬಿಜೆಪಿ ಸದಸ್ಯರಾಗಿದ್ದ ಯೋಗೀಶ್‌ಗೌಡ ಗೌಡರ್ ಕೊಲೆಗೆ ಸಂಬಂಧಿಸಿದಂತೆ ಶಾಸಕ ವಿನಯ್ ಕುಲಕರ್ಣಿ ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದಾರೆ ಎಂಬ ಆರೋಪದ ಪ್ರಕರಣವನ್ನು ಧಾರವಾಡ ಹೈಕೋರ್ಟ್ ವಜಾಗೊಳಿಸಿದೆ.ಪ್ರಕರಣ...

ರಾಜ್ಯದ ಏಳು ಕಡೆ ಲೋಕಾಯುಕ್ತ ದಾಳಿ, ಭ್ರಷ್ಟ ಅಧಿಕಾರಿಗಳಿಗೆ ಶಾಕ್!

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರು ಸೇರಿ ರಾಜ್ಯದ ಒಟ್ಟು ಏಳು ಕಡೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಅಕ್ರಮ ಆಸ್ತಿಪಾಸ್ತಿ ಶೋಧನೆ ನಡೆಸುತ್ತಿದ್ದಾರೆ. ವಿವಿಧ ಇಲಾಖೆಗಳ ಏಳು ಅಧಿಕಾರಿಗಳ ಮನೆಗಳ...

ಮಹದೇವಪುರ ವಲಯ; ಆಸ್ತಿ ತೆರಿಗೆ ಬಾಕಿ ವಸೂಲಿಗಾಗಿ ಸ್ಥಿರ ಆಸ್ತಿಗಳ ಹರಾಜು

ಬೆಂಗಳೂರು: ಮಹದೇವಪುರ ವಲಯದಲ್ಲಿ 60 ಆಸ್ತಿಗಳಿಂದ ದೀರ್ಘಕಾಲದ ಆಸ್ತಿ ತೆರಿಗೆ ಬಾಕಿ ವಸೂಲಿಗಾಗಿ ಸ್ಥಿರ ಆಸ್ತಿಗಳ ಹರಾಜು ಮಾರಾಟ ಮಾಡಲಾಗುತ್ತಿದೆ ಎಂದು ವಲಯ ಜಂಟಿ ಆಯುಕ್ತರಾದ ದಾಕ್ಷಾಯಿಣಿ ರವರು ತಿಳಿಸಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ...

ಕ್ರೀಡಾಪಟುಗಳ ಮೀಸಲಾತಿ ಶೇ.3ಕ್ಕೆ ಹೆಚ್ಚಳ: ಹೆಸರಘಟ್ಟ ಹುಲ್ಲುಗಾವಲು ಸಂರಕ್ಷಣೆ

ಕ್ರೀಡಾಪಟುಗಳ ಮೀಸಲಾತಿ ಶೇ.3ಕ್ಕೆ ಹೆಚ್ಚಳ: ಹೆಸರಘಟ್ಟ ಹುಲ್ಲುಗಾವಲು ಸಂರಕ್ಷಣೆ ಬೆಂಗಳೂರು: ಪೊಲೀಸ್ ಇಲಾಖೆಯ ನೇರ ನೇಮಕಾತಿಯಲ್ಲಿ ಕಾನ್ಸಟೇಬಲ್‌ನಿಂದ ಡಿವೈಎಸ್ ಪಿ  ವರೆಗೆ ಪ್ರಶಂಸನೀಯ ಕ್ರೀಡಾಪಟುಗಳ ಮೀಸಲಾತಿ ಪ್ರಮಾಣವನ್ನು ಶೇ.2 ರಿಂದ ಶೇ.3ಕ್ಕೆ ಹೆಚ್ಚಿಸಲು ರಾಜ್ಯ...

ಮೈಕ್ರೋ ಫೈನಾನ್ಸ್‌; ಬಲಿಷ್ಠ ಕಾಯಿದೆ ರೂಪಿಸಲು  ಸಿಎಂ ನೇತೃತ್ವದ ಸಭೆ ತೀರ್ಮಾನ

ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕೃಷ್ಣಾದಲ್ಲಿ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತಾಗಿ ಉನ್ನತ ಮಟ್ಟದ ಸಭೆಯ ಮುಖ್ಯಾಂಶಗಳು: -ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ಕಿರುಕುಳ ತಪ್ಪಿಸುವ ಉದ್ದೇಶದಿಂದ ರಚಿಸಲಾಗಿರುವ ಸುಗ್ರೀವಾಜ್ಞೆಯಲ್ಲಿನ ಅಂಶಗಳನ್ನು...

ಹೊರನೂಕುವ ಆರ್ಥಿಕತೆ

ಶಹರಗಳ ಮೇಲ್ವರ್ಗವು ತನ್ನ ಅರ್ಥಿಕತೆಯನ್ನು ಬೆಳೆಸಿಕೊಳ್ಳಲಿಕ್ಕಾಗಿ ಒಂದಿಡೀ ಸಮಾಜವನ್ನೇ ಇಷ್ಟು ಅಮಾನವೀಯವಾಗಿ ನಡೆಸಿಕೊಂಡಿದ್ದು ಹಿಂದೆಂದೂ ನಡೆದಿಲ್ಲವೇನೋ. ಗ್ರಾಮೀಣ ಬದುಕನ್ನೇ ನಾಶ ಮಾಡಿ ಜನರನ್ನು ಹಿಂಡಿ ಹಿಪ್ಪೆ ಮಾಡಿ ಜೀವಚ್ಛವವನ್ನಾಗಿಸುವ ಇಂಥ ಕೃತ್ಯಕ್ಕೆ ಸರಕಾರದ್ದೂ...

ಮಹಾಕುಂಭ ದುರಂತ; ಸಿಎಂ ಯೋಗಿ ಆದಿತ್ಯ ರಾಜೀನಾಮೆಗೆ ಆಗ್ರಹಿಸಿದ ಅಖಿಲೇಶ್‌ ಯಾದವ್‌

ಲಕ್ನೊ: ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ನಡೆದ ಕಾಲ್ತುಳಿತ ಯೋಗಿ ಆದಿತ್ಯನಾಥ ನೇತೃತ್ವದ ರಾಜ್ಯ ಸರ್ಕಾರದ ವೈಫಲ್ಯ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಆಪಾದಿಸಿದ್ದಾರೆ. ಮಹಾಕುಂಭದಲ್ಲಿ ವಿಶ್ವದರ್ಜೆಯ ಸೌಲಭ್ಯ ಒದಗಿಸಲಾಗಿದೆ ಎಂದು...

ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ; ಗುಣಮಟ್ಟದ ವಿಲೇವಾರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಕಂದಾಯ ಸಚಿವ ಕೃಷ್ಣಭೈರೇಗೌಡ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು. ನಮ್ಮ...

ಮೈಕ್ರೋ ಫೈನಾನ್ಸ್ ಕಿರುಕುಳ ನಿಯಂತ್ರಣಕ್ಕೆ  ಸುಗ್ರೀವಾಜ್ಞೆ ಖಚಿತ; ಸಚಿವ ಪರಮೇಶ್ವರ್‌

ಬೆಂಗಳೂರು: ಮೈಕ್ರೋ ಫೈನಾನ್ಸ್ ಕಂಪನಿಗಳನ್ನು ಹದ್ದುಬಸ್ತಿನಲ್ಲಿಡಲು ಸುಗ್ರೀವಾಜ್ಞೆ ತರುವ ಸಂಬಂಧ ನಾಳೆ ನಡೆಯಲಿರುವ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ನಿರ್ಧರಿಸಲಿದೆ. ಈ ಸಂಬಂಧ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ ಪರಮೇಶ್ವರ್, ಸುಗ್ರೀವಾಜ್ಞೆ...

Latest news