ಬೆಂಗಳೂರು: ಒಳಮೀಸಲಾತಿ ಜಾರಿಗಾಗಿ ರಾಜ್ಯದಲ್ಲಿ ನಡೆಯುತ್ತಿರುವ ಜಾತಿಗಣತಿ ಸಮೀಕ್ಷೆ ಕಾರ್ಯವನ್ನು ಮತ್ತೆ ಯಾವುದೇ ಕಾರಣಕ್ಕೂ ವಿಸ್ತರಣೆ ಮಾಡಬಾರದು ಎಂದು ಮಾಜಿ ಸಚಿವ ಎಚ್.ಆಂಜನೇಯ ಮನವಿ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್...
ನವದೆಹಲಿ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಮೂರು ಕ್ರಿಮಿನಲ್ ಕಾನೂನುಗಳು ನಿಷ್ಪ್ರಯೋಜಕವಾಗಿದ್ದು, ನ್ಯಾಯಾಧೀಶರು, ವಕೀಲರು ಮತ್ತು ಪೊಲೀಸರಲ್ಲಿ ಗೊಂದಲ ಮೂಡಿಸುತ್ತವೆ ಎಂದು ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಹೇಳಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು...
ಸುಲ್ತಾನಪುರ: ಲೋಕಸಭೆ ವಿಪಕ್ಷ ನಾಯಕ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಾಖಲಾಗಿರುವ ಮಾನನಷ್ಟ ಪ್ರಕರಣದ ವಿಚಾರಣೆಯನ್ನು ಜನಪ್ರತಿನಿಧಿಗಳ ನ್ಯಾಯಾಲಯ...
ಬೆಂಗಳೂರು: ಐಪಿಎಲ್ ನಲ್ಲಿ ಗೆಲುವು ಸಾಧಿಸಿದ ಆರ್ ಸಿಬಿ ಸಂಭ್ರಮಾಚರಣೆ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕರ್ತವ್ಯ ಲೋಪದಡಿ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ವಿಕಾಸ್ ಅವರನ್ನು...
ಬೆಂಗಳೂರು: ಆರ್ ಸಿ ಬಿಯಲ್ಲಿ ಗೆಲುವು ಸಾಧಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯೋತ್ಸವದ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದ ಹಿನ್ನೆಲೆಯಲ್ಲಿ, ರಾಜ್ಯ ಗೃಹ ಇಲಾಖೆ ಸಾರ್ವಜನಿಕ ಸಮಾರಂಭಗಳಲ್ಲಿ ಜನಸಂದಣಿ ನಿಯಂತ್ರಣಕ್ಕಾಗಿ...
ಬೆಂಗಳೂರು: ಕೆಲವೇ ಗೌರವಾನ್ವಿತ ನ್ಯಾಯಾಧೀಶರುಗಳ ವಿಶೇಷ ಆಸಕ್ತಿಯಿಂದ ಕನ್ನಡ ಭಾಷೆ ನ್ಯಾಯಾಲಯ ವ್ಯವಸ್ಥೆಯಲ್ಲಿ ಉಸಿರಾಡುತ್ತಿದ್ದು, ಕಕ್ಷಿದಾರರು, ನ್ಯಾಯವಾದಿಗಳು ಕನ್ನಡದವರೇ ಆಗಿದ್ದರೂ ಸಹ ವಿಚಾರಣೆಗಳು ಮತ್ತು ತೀರ್ಪುಗಳು =ಆಂಗ್ಲ ಭಾಷೆಯಲ್ಲಿ ಇರುವುದು ವ್ಯವಸ್ಥೆಯ ಅಣಕವಾಗಿದೆ....
ಬೆಂಗಳೂರು: ರಾಜ್ಯದ ಎಲ್ಲ ಗುಡಿ, ಮಸೀದಿ, ಚರ್ಚ್ ಗಳಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಭಾವಚಿತ್ರವನ್ನು ಅಳವಡಿಸಬೇಕು ಎಂದು ರಾಮ ಮನೋಹರ ಲೋಹಿಯಾ ವೇದಿಕೆ ಅಧ್ಯಕ್ಷ ಬಿ.ಎಸ್. ಶಿವಣ್ಣ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಬಿ.ಆರ್. ಅಂಬೇಡ್ಕರ್...
ನವದಹಲಿ: ಕರ್ನಾಟಕ ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಫರೀದ್ ಅವರು ಲೋಕಸಭಾಧ್ಯಕ್ಷ ಓಂ.ಬಿರ್ಲಾ ಅವರನ್ನು ಇಂದು ನವ ದೆಹಲಿಯಲ್ಲಿ ಭೇಟಿ ಮಾಡಿ 11ನೇ ಕಾಮನ್ ವೆಲ್ತ್ ಸಂಸದೀಯ ಸಂಘ ಭಾರತ ವಲಯದ ಸಮ್ಮೇಳನವನ್ನು...
ನವದೆಹಲಿ: ಹೈಕೋರ್ಟ್ ನ್ಯಾಯಮೂರ್ತಿ ಯಶವಂತ ವರ್ಮಾ ಅವರ ನಿವಾಸದಲ್ಲಿ ಅಪಾರ ಪ್ರಮಾಣದ ನಗದು ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಐ ಆರ್ ಏಕೆ ದಾಖಲಿಸಿಲ್ಲ ಎಂದು ಸಂಸದೀಯ ಸಮಿತಿ ಪ್ರಶ್ನಿಸಿದೆ.
ಬಿಜೆಪಿಯ ರಾಜ್ಯಸಭಾ ಸಂಸದ...
ನವದೆಹಲಿ: ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆಯ (ಇ ಪಿ ಎಫ್ ಒ) ಪಿಎಫ್ ಖಾತೆಯಿಂದ ಸದಸ್ಯರು ಪಡೆಯಬಹುದಾದ ಆಟೊ ಸೆಟ್ಲ್ ಮೆಂಟ್ ಮೊತ್ತದ ಪ್ರಮಾಣವನ್ನು ಹೆಚ್ಚಿಸಿ ಕೇಂದ್ರ ಕಾರ್ಮಿಕ ವ್ಯವಹಾರಗಳ ಇಲಾಖೆ ಆದೇಶ...