CATEGORY

ಲೋಕಸಭಾ ಚುನಾವಣೆ - 2024

ಮೋದಿ ಸಮಾವೇಶದಲ್ಲಿ ಅನಂತ್ ಕುಮಾರ್ ಹೆಗಡೆ ಪೋಟೋಗೆ ಕೋಕ್: ಕಾಗೇರಿಗೆ ಬಿಜೆಪಿಗರಿಂದಲೇ ಒಳಪೆಟ್ಟು

ಲೋಕಸಭಾ ಚುನಾವಣಾ ಪ್ರಚಾರ ಅಂಗವಾಗಿ ಇಂದು ಪ್ರಧಾನಿ ನರೇಂದ್ರ ಮೋದಿ ಉತ್ತರ ಕನ್ನಡ ಜಿಲ್ಲೆಯ ಶಿರಸಿಗೆ ಆಗಮಿಸುತ್ತಿದ್ದು, ಆದರೆ ಈ ಸಮಾವೇಶದಲ್ಲಿ ಹಾಲಿ ಸಂಸದರಾದ ಅನಂತಕುಮಾರ ಹೆಗಡೆ ಅವರ ಪೋಟೋಗೆ ಕೋಕ್ ನೀಡಲಾಗಿದ್ದು...

ರಾಜ್ಯಕ್ಕೆ ಬಂದ ಮೋದಿಗೆ ಗೋ ಬ್ಯಾಕ್ ಬಿಸಿ ಮುಟ್ಟಿಸಿದ ಕಾಂಗ್ರೆಸ್

ಬೆಂಗಳೂರು: ಹೆಚ್ಚಿನ ಬರ ಪರಿಹಾರಕ್ಕೆ ಆಗ್ರಹಿಸಿ ರಾಜ್ಯ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ಆಯೋಜನೆ ಮಾಡಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದೆ....

ಪೆನ್‌ಡ್ರೈವ್’ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದವರ ಬಂಧನಕ್ಕೆ ಆಗ್ರಹಿಸಿ ಏ.29ರಂದು ಪ್ರತಿಭಟನೆ

ಹಾಸನ: ನೂರಾರು ಅಶ್ಲೀಲ ವಿಡಿಯೋಗಳು, ಚಿತ್ರಗಳು ಇರುವ ಪೆನ್ ಡ್ರೈವ್ ಲೈಂಗಿಕ ಹಗರಣದ ರೂವಾರಿ ಸೇರಿದಂತೆ, ಇದರಲ್ಲಿ ಪಾಲ್ಗೊಂಡವರನ್ನು ಬಂಧಿಸಿ ತನಿಖೆ ನಡೆಸಲು ಒತ್ತಾಯಿಸಿ, ಏ.29ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ಕುರಿತು ಪ್ರಕಟಣೆ ನೀಡಿರುವ...

ಸಾರ್ವಜನಿಕ ಲಜ್ಜೆ ಇಲ್ಲದ ಏಕೈಕ ರಾಜಕೀಯ ಪಕ್ಷ ಎಂದರೆ ಅದು ಬಿಜೆಪಿ ಮಾತ್ರ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಮಾನ, ಮರ್ಯಾದೆ ಹಾಗೂ ಲಜ್ಜೆ, ಈ ಮೂರೂ ಇರುವ ಯಾವ ಸರ್ಕಾರವೂ ರಾಜ್ಯ ಸರ್ಕಾರವೊಂದಕ್ಕೆ ನ್ಯಾಯಾಲಯದ ಮೆಟ್ಟಿಲು ಹತ್ತುವ ಅವಕಾಶ ಮಾಡಿಕೊಡುತ್ತಿರಲಿಲ್ಲ, ಸರ್ವೋಚ್ಚ ನ್ಯಾಯಾಲಯದಿಂದ ತಪರಾಕಿ ಹೊಡೆಸಿಕೊಂಡು ಬಿಡಿಗಾಸು ಪರಿಹಾರ ಘೋಷಿಸಿದಕ್ಕೂ...

ಗ್ಯಾರಂಟಿಯಿಂದ ಬಿಜೆಪಿ, ಮೋದಿ ನೆಲ ಅಲುಗಾಡಲು ಶುರುವಾಗಿದೆ: ಎಚ್.ಕೆ.ಪಾಟೀಲ್ ಟೀಕೆ

ಶಿರಸಿ: ಗ್ಯಾರಂಟಿ ಜಾರಿಯಾದ ಮೇಲೆ ಬಿಜೆಪಿ ಹಾಗೂ ಮೋದಿಯ ನೆಲ ಅಲುಗಾಡಲು ಶುರುವಾಗಿದೆ. ನಮ್ಮ ಗ್ಯಾರಂಟಿ ಬಗ್ಗೆ ಟೀಕೆ ಮಾಡಿದ ಮೋದಿಯವರು ಯಾಕೆ ನಮ್ಮ ಗ್ಯಾರಂಟಿ ನಕಲು ಮಾಡಿದಿರಿ? ಬಿಜೆಪಿಯವರನ್ನ ಟೀಕಿಸಿ ಮತ...

ಮೇಸ್ತಾ ಪ್ರಕರಣದಲ್ಲಿ ಯುವಕರ ಮೇಲೆ ಮಾತ್ರ ಯಾಕೆ ಕೇಸ್ ದಾಖಲಾಯಿತು, ಕಾಗೇರಿ ಮೇಲೆ ಯಾಕಾಗಿಲ್ಲ?: ಡಾ.ಅಂಜಲಿ ಪ್ರಶ್ನೆ

ಶಿರಸಿ: ಪರೇಶ್ ಮೇಸ್ತಾ ಪ್ರಕರಣದಲ್ಲಿ ಹಿಂದುಳಿದ ವರ್ಗಗಳ ಯುವಕರ ಮೇಲೆ ಮಾತ್ರ ಯಾಕೆ ಕೇಸ್ ದಾಖಲಾಯಿತು? ಹೋರಾಟದ ನೇತೃತ್ವ ವಹಿಸಿದ್ದ ಕಾಗೇರಿಯವರಂಥ ನಾಯಕರ ಮೇಲೆ ಯಾಕೆ ಕೇಸ್ ದಾಖಲಾಗಿಲ್ಲ. ಇವರು ಯಾರೊಂದಿಗೆ ಹೊಂದಾಣಿಕೆ...

ಪರೇಶ್ ಮೇಸ್ತಾ ಪ್ರಕರಣದಲ್ಲಿ ಕಾಗೇರಿಯಿಂದ ಕೀಳುಮಟ್ಟದ ಹೇಳಿಕೆ ನಿರೀಕ್ಷಿಸಿರಲಿಲ್ಲ: ದೇಶಪಾಂಡೆ

ಶಿರಸಿ: ಪರೇಶ್ ಮೇಸ್ತಾನೆಂಬ ಯುವಕನ ಸಾವಿನ ಪ್ರಕರಣದಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ನೀಡಿರುವ ಹೇಳಿಕೆ ಖಂಡನೀಯ. ಅವರಿಂದ ಇಂಥ ಕೀಳುಮಟ್ಟದ ಹೇಳಿಕೆ ನಿರೀಕ್ಷಿಸಿರಲಿಲ್ಲ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ...

ನಾಯ್ಕರನ್ನು ಕೆರಳಿಸಿದ ಕಾಗೇರಿ ಶಿಷ್ಯರು: ರಂಗೇರಿತು ಉತ್ತರ ಕನ್ನಡ ಚುನಾವಣಾ ಕಣ 

ಇದೀಗ ಉತ್ತರ ಕನ್ನಡ ಬ್ರಾಹ್ಮಣ v/ s  ಇತರ ಜಾತಿ ಎಂಬ ಮಟ್ಟಕ್ಕೆ ಚುನಾವಣೆಯ ತಿರುವು ಬಂದಿದೆ. ಹಾಗಂತ ಬ್ರಾಹ್ಮಣರೆಲ್ಲ ಬಿಜೆಪಿ ಜೊತೆಗೇನೂ ಇಲ್ಲ. ಕಾಂಗ್ರೆಸ್ ಬ್ರಾಹ್ಮಣರು ಕಾಂಗ್ರೆಸ್ ಜೊತೆಗೇ ಇದ್ದಾರೆ. ಬಿಜೆಪಿಯಲ್ಲಿನ...

ರಾಜ್ಯದ ಪ್ರಸ್ತಾವಕ್ಕೆ ಸ್ಪಂದಿಸದೆ ಕೇಂದ್ರ ಸರ್ಕಾರ ಕುಂಭಕರ್ಣ ನಿದ್ದೆಯಲ್ಲಿದೆ: ದೇಶಪಾಂಡೆ

ಶಿರಸಿ: ಕಸ್ತೂರಿ ರಂಗನ್ ವರದಿಯನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ತಿರಸ್ಕಾರ ಮಾಡಿದೆ. ಕೇಂದ್ರಕ್ಕೂ ತಿರಸ್ಕರಿಸಲು ರಾಜ್ಯ ಸಚಿವ ಸಂಪುಟದ ಮೂಲಕ ಪ್ರಸ್ತಾವ ಕಳುಹಿಸಿದ್ದೇವೆ. ಆದರೆ ಕೇಂದ್ರದ ಬಿಜೆಪಿ ಸರ್ಕಾರ ಘೋರ ಕುಂಭಕರ್ಣ ನಿದ್ದೆಯಲ್ಲಿದೆ,...

ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ ಮತ್ತೆ ಸಾಬೀತಾಗಿದೆ: ಕೃಷ್ಣ ಭೈರೇಗೌಡ

ಬೆಂಗಳೂರು: ಕೇಂದ್ರ ಸರ್ಕಾರಕ್ಕೆ ನಾವು ಕೇಂದ್ರ ಸರ್ಕಾರಕ್ಕೆ ೧೮,೧೭೨ ಕೋಟಿ ಹಣ ಬಿಡುಗಡೆಗೆ ಮನವಿ ಮಾಡಿದ್ದೆವು. ೨೨೩ ತಾಲ್ಲೂಕುಗಳಲ್ಲಿ ಬರ ಹೆಚ್ಚಾಗಿದೆ. ಇದರಿಂದ ರೈತರು ತೀವ್ರ ಸಂಕಷ್ಟದಲ್ಲಿ ಇದ್ದಾರೆ. ಆದರೆ, ಕೇಂದ್ರ ೩೪೦೦...

Latest news