CATEGORY

ಲೋಕಸಭಾ ಚುನಾವಣೆ - 2024

ಮದಿಸಿದ ಆನೆಯ ಮದವಡಗಿಸಿದ ಮಹಾಜನತೆ

ಯಾವಾಗ ಎಲ್ಲರಿಗೂ ಸಮಾನತೆ ಕೊಟ್ಟ ಸಂವಿಧಾನ ಅಪಾಯದಲ್ಲಿದೆ ಎಂದು ಗೊತ್ತಾಯಿತೋ, ಧರ್ಮದ್ವೇಷ ರಾಜಕಾರಣದಿಂದ ಜನರ ಬದುಕಿಗೆ ಏನೂ ಪ್ರಯೋಜನ ಇಲ್ಲವೆಂದು ಬಹುಸಂಖ್ಯಾತರಿಗೆ ಅರಿವಾಯಿತೋ, ಆಗ ಇರುವೆಯಂತೆ ಹರಿದ ಜನರ ಶಕ್ತಿ ಮದೋನ್ಮತ್ತ ಆನೆಯನ್ನು...

INDIA ಸೋತಿದೆ ಆದರೆ ಭಾರತ ಗೆದ್ದಿದೆ

ಭಾರತದ ಮತದಾರರು ರಾಜಕೀಯ ಪಕ್ಷಗಳ ಎಲ್ಲ ಎಣಿಕೆಗಳನ್ನೂ ಪಲ್ಲಟಗೊಳಿಸಿದ್ದಾರೆ. ಅಂತಿಮವಾಗಿ ಸಂಸತ್ತಿನಲ್ಲಿ ದಾಖಲಾಗುವುದು ತನ್ನ ಧ್ವನಿ ಮಾತ್ರ ಎನ್ನುವುದನ್ನು ಸಾರ್ವಭೌಮ ಮತದಾರರು ಮತ್ತೊಮ್ಮೆ ನಿರೂಪಿಸಿದ್ದಾರೆ. INDIA ಒಕ್ಕೂಟಕ್ಕೆ ಭವಿಷ್ಯ ಇದೆ ಎನ್ನುವುದನ್ನು ನಿರೂಪಿಸುತ್ತಲೇ...

ಬೆಂಗಳೂರು ಗ್ರಾಮಾಂತರ ಮೈತ್ರಿ ಅಭ್ಯರ್ಥಿ ಡಾ.ಸಿಎನ್‌ ಮಂಜುನಾಥ್‌ ಗೆಲುವು, ಡಿಕೆ ಸುರೇಶ್‌ಗೆ ಆಘಾತ

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ತೀವ್ರ ಗಮನ ಸೆಳೆದಿರುವ ಕ್ಷೇತ್ರವೆಂದರೆ ಅದು ಬೆಂಗಳೂರು ಗ್ರಾಮಾಂತರ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಸೋದರ ಡಿಕೆ ಸುರೇಶ್‌ ಹಾಗೂ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಅಳಿಯ...

ಕನ್ನಡ ಪ್ಲಾನೆಟ್ ಸಮೀಕ್ಷೆ: ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಗೆಲ್ಲುವವರು ಯಾರು? ಇಲ್ಲಿದೆ ಶಾಕಿಂಗ್ ಡೀಟೇಲ್ಸ್

ಬೆಂಗಳೂರು: 2024ರ ಲೋಕಸಭಾ ಚುನಾವಣೆಯಲ್ಲಿ ಯಾರು ಗೆಲ್ಲಬಹುದು ಎಂಬುದು ಈಗ ಮಿಲಿಯನ್ ಡಾಲರ್ ಪ್ರಶ್ನೆಯಾಗಿದೆ. ಎಲ್ಲ ಮತಗಟ್ಟೆ ಸಮೀಕ್ಷೆಗಳೂ ನರೇಂದ್ರ ಮೋದಿ ನೇತೃತ್ವದ ಎನ್ ಡಿ ಎ ಸರ್ಕಾರ ಅಸ್ತಿತ್ವಕ್ಕೆ ಬರುತ್ತದೆ ಎಂದು...

ಸಮೀಕ್ಷೆಗಳೆಂಬ ಪೂರ್ವಯೋಜಿತ ಪ್ರಹಸನ

ಬಹುತೇಕ ಸಮೀಕ್ಷೆಗಳು ಕೇಂದ್ರ ಸರಕಾರದ ಕೃಪಾಪೋಷಿತ ಎಂದೆನಿಸುತ್ತವೆ. ಗೋದಿ ಮಾಧ್ಯಮಗಳ ಕೃತಕ ಸೃಷ್ಟಿ ಎಂಬಂತೆಯೂ ಭಾಸವಾಗುತ್ತದೆ. ಸಟ್ಟಾ ಬಜಾರ್ ಶೇರು ಮಾರುಕಟ್ಟೆಯ ಲಾಭ ನಷ್ಟದ ಲೆಕ್ಕಾಚಾರಗಳಿಗೆ ಪೂರಕವಾಗಿ ಸಮೀಕ್ಷೆಗಳು ಸೃಷ್ಟಿಯಾದಂತಿವೆ. ಆದರೆ ನಿಖರವಾದ...

ಯಾರು ಹಿತವರು ನಮಗೆ ಈ ಎರಡು ಒಕ್ಕೂಟಗಳೊಳಗೆ ?

ಮೋದಿ ನೇತೃತ್ವದ ಪಕ್ಷಗಳ ಸೀಟು ಗಳಿಕೆ 200 ದಾಟ ಬಾರದು. ಇಂಡಿಯಾ ಒಕ್ಕೂಟದ ಒಗ್ಗಟ್ಟು ಯಾವುದೇ ಕಾರಣಕ್ಕೂ ಮುರಿಯಬಾರದು. ಸಂವಿಧಾನ ಹಾಕಿ ಕೊಟ್ಟ ಮಾರ್ಗದಲ್ಲಿ ಈ ದೇಶ ಮುನ್ನಡೆಯುವಂತಾಗಬೇಕು. ಪ್ರಜಾಪ್ರಭುತ್ವ ವ್ಯವಸ್ಥೆ ತನ್ನ...

ನ್ಯಾಯಾಲಯದ ಮುಂದೆ ವಿಕೃತ ಕಾಮಕಾಂಡದ ಆರೋಪಿ ಪ್ರಜ್ವಲ್ ಹಾಜರುಪಡಿಸಿ ಕಸ್ಟಡಿಗೆ ಕೇಳಲಿರುವ SIT

ಹಾಸನ: ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ವಿಕೃತ ಕಾಮಕಾಂಡದ ಆರೋಪಿ ಹಾಸನ ಸಂಸದ ಮತ್ತು‌ ಈ ಬಾರಿಯ NDA ಅಭ್ಯರ್ಥಿ ಪ್ರಜ್ವಲ್ ರೇವಣ್ಣನನ್ನು ಸಂಸದ ಪ್ರಜ್ವಲ್‌ ರೇವಣ್ಣನನ್ನು ಇಂದು ಬೋರಿಂಗ್ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ...

ಲೋಕಸಭಾ ಚುನಾವಣೆ 2024- ಫಲಿತಾಂಶ ಏನಾಗಬಹುದು?

ಜೂನ್ 4 ರ ಫಲಿತಾಂಶ ಬಿಜೆಪಿಯ ನಿರೀಕ್ಷೆಯಂತೆ ಇರುವುದಿಲ್ಲ. 300, 400 ಬಿಡಿ, ಅನೇಕ ಸಮೀಕ್ಷಕರು ಹೇಳುವಂತೆ ಬಿಜೆಪಿ ತನ್ನ ಹಿಂದಿನ ಸ್ಥಾನಗಳಲ್ಲಿಯೇ ಕನಿಷ್ಠ 50 ಸ್ಥಾನಗಳನ್ನು ಕಳೆದುಕೊಳ್ಳಲಿದೆ. ಅದರ ಮೈತ್ರಿ ಪಕ್ಷಗಳ...

ಆರನೇ ಹಂತದ ಚುನಾವಣೆ: ಬೆಳಿಗ್ಗೆ 11ರವರೆಗೆ ಶೇ. 25.76ರಷ್ಟು ಮತದಾನ

ಹೊಸದಿಲ್ಲಿ: ಲೋಕಸಭಾ ಚುನಾವಣೆಯ ಆರನೇ ಹಂತದ ಮತದಾನ ಇಂದು 6 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳ ಒಟ್ಟು 58 ಸ್ಥಾನಗಳಿಗೆ ನಡೆಯುತ್ತಿದ್ದು, ಬೆಳಿಗ್ಗೆ 11 ಗಂಟೆಯ ಸುಮಾರಿಗೆ ಶೇ. 25.76ರಷ್ಟು ಮತದಾನವಾಗಿರುವ...

ದ್ವೇಷ ಭಾಷಣಗಳೆಲ್ಲ ಮುಗಿದಾದ ಮೇಲೆ ಆಯೋಗದ ಆದೇಶ

ಚುನಾವಣಾ ಆಯೋಗದ ಬಗ್ಗೆ ಯಾವ ಪಕ್ಷದ ನಾಯಕರಿಗೂ ಕನಿಷ್ಠ ಭಯ ಎನ್ನುವುದೇ ಇಲ್ಲ. ಆಯೋಗದ ನಿಯಮಗಳನ್ನು ಮುರಿದರೂ ಅದಕ್ಕೆ ಶಿಕ್ಷೆ ಎನ್ನುವುದಿಲ್ಲ. ಕಾನೂನಿನಲ್ಲಿ ಶಿಕ್ಷೆ ಇದ್ದರೂ ಇಲ್ಲಿವರೆಗೂ ಯಾರಿಗೂ ಶಿಕ್ಷೆಯಾಗಿಲ್ಲ. ಹೀಗಿರುವಾಗ ಆಯೋಗದ...

Latest news