ಬೆಂಗಳೂರು: “ಕಾಂಗ್ರೆಸ್ ಗ್ಯಾರಂಟಿಗಳನ್ನು ಮುಟ್ಟುವುದು ಬಿಜೆಪಿ- ದಳದ ಹಣೆಯಲ್ಲಿ ಬರೆದಿಲ್ಲ. ಇದಕ್ಕೆ ಕಾಂಗ್ರೆಸ್ ಅವಕಾಶ ಕೊಡುವುದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ 20 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.
ಕೆಪಿಸಿಸಿ...
ಬೆಂಗಳೂರು : ನಿನ್ನೆ ಅಗಲಿದ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಅವರ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂದು ಅಂತಿಮ ನಮನ ಸಲ್ಲಿಸಿದರು.
ದ್ವಾರಕೀಶ್ ಅವರ ಪಾರ್ಥಿವ ಶರೀರವನ್ನು ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ...
ಬಾಗಲಕೋಟೆ: ಬಡವರು, ಮಹಿಳೆಯರು, ಯುವಕರು ರೈತರು ಈ ನಾಲ್ಕು ವರ್ಗದ ಜನರು ಬಿಜೆಪಿ ಡಿಕ್ಷನರಿಯಲ್ಲೇ ಇಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಬಿಜೆಪಿಯ ಸಂಕಲ್ಪ ಪತ್ರವನ್ನು ಲೇವಡಿ ಮಾಡಿದ್ದಾರೆ.
ಬಾಗಲಕೋಟೆ ಲೋಕಸಭಾ ಕ್ಷೇತ್ರದ...
ಬೆಂಗಳೂರು: ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಕರ್ನಾಟಕದಲ್ಲಿ ಭರ್ಜರಿ ಚುನಾವಣಾ ಪ್ರಚಾರ ಸಭೆಗಳಲ್ಲಿ ಪಾಲ್ಗೊಳ್ಳಲಿದ್ದು, ಮಂಡ್ಯ ಮತ್ತು ಕೋಲಾರಗಳಲ್ಲಿ ಬೃಹತ್ ಸಮಾವೇಶಗಳು ನಡೆಯಲಿವೆ.ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ಆಗಮಿಸಿ...
ಹೊಸದಿಲ್ಲಿ: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 400+ ಸ್ಥಾನಗಳನ್ನು ಗೆಲ್ಲುವುದಾಗಿ ಬಿಜೆಪಿ ನಾಯಕರು ಪ್ರತಿಪಾದನೆ ಮಾಡುತ್ತಿದ್ದಾರೆ. ಅಬ್ ಕೀ ಬಾರ್ ಚಾರ್ ಸೌ ಪಾರರ್ ಎಂಬುದು ಅವರ ಘೋಷಣೆಯಾಗಿದೆ. ವಾಸ್ತವದಲ್ಲಿ 400 ಸ್ಥಾನಗಳನ್ನು...
ದಿಂಗಾಲೇಶ್ವರ ಸ್ವಾಮಿಗಳು ಸ್ಪರ್ಧಿಸಿದರೆ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ತ್ರಿಕೋಣ ಸ್ಪರ್ಧೆ ಏರ್ಪಡುತ್ತದೆ. ಸ್ವಾಮಿಗಳು ಗೆಲ್ಲದೇ ಹೋದರೂ ತಮ್ಮ ಸಮುದಾಯದ ಮತಗಳನ್ನು ಸೆಳೆದು ಜೋಶಿಯವರನ್ನು ಸೋಲಿಸುತ್ತಾರೆ. ಈ ಲಿಂಗಾಯತ ಸ್ವಾಮಿಗಳಿಗೆ ತಾವು ಗೆಲ್ಲುವುದಕ್ಕಿಂತಲೂ ಬ್ರಾಹ್ಮಣ...
ಕೊಪ್ಪಳ: ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಮುನಿಸಿಕೊಂಡಿದ್ದ ಸಂಸದ ಕರಡಿ ಸಂಗಣ್ಣ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ಹಾಗು ಸಂಸದ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ತಮ್ಮ...
ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಅತ್ಯಂತ ನಿಖರವಾಗಿ ಚುನಾವಣಾ ಪೂರ್ವ ಸಮೀಕ್ಷೆ ಫಲಿತಾಂಶಗಳನ್ನು ಪ್ರಕಟಿಸಿದ್ದ `ಈ ದಿನ’ ಪೋರ್ಟಲ್ ಈ ಬಾರಿಯ ತನ್ನಎರಡನೇ ಮತ್ತು ಅಂತಿಮ ಸಮೀಕ್ಷೆಯನ್ನು ಪ್ರಕಟಿಸಿದ್ದು, ಕಾಂಗ್ರೆಸ್ ಪಕ್ಷ...
ಕಾರವಾರ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಡಾ. ಅಂಜಲಿ ಹೇಮಂತ್ ನಿಂಬಾಳ್ಕರ್ ಇಂದು ಭರ್ಜರಿ ರೋಡ್ ಶೋ ನಡೆಸಿ ನಾಮಪತ್ರ ಸಲ್ಲಿಸಿದರು.
ಉತ್ತರ ಕನ್ನಡ ಮತ್ತು ಬೆಳಗಾವಿ ಜಿಲ್ಲೆಯ ಹಲವು...
ಗ್ಯಾರಂಟಿಗಳಿಂದ ನಮ್ಮ ಹೆಣ್ಮಕ್ಕಳು ದಾರಿ ತಪ್ಪಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಆದರೆ ಗ್ಯಾರಂಟಿ ಗಳು ಎಷ್ಟೊಂದು ಹೆಣ್ಮಕ್ಕಳ ಪಾಲಿಗೆ ದಾರಿ ದೀಪವಾಗಿವೆ ಅನ್ನೋದನ್ನು ಹಿರಿಯ ಪತ್ರಕರ್ತ "ಎನ್.ರವಿಕುಮಾರ್...