CATEGORY

ಲೋಕಸಭಾ ಚುನಾವಣೆ - 2024

ನೆನಪು | ಮತ್ತೊಂದು ಜಯಂತಿ ಮತ್ತದೇ ವಿಸ್ಮೃತಿ

ಕಳೆದ ಹತ್ತು ವರ್ಷಗಳ ಆಳ್ವಿಕೆಯಲ್ಲಿ ಯಾವುದೇ ತಿದ್ದುಪಡಿ ಇಲ್ಲದೆಯೇ ಸಂವಿಧಾನದ ಆಶಯಗಳನ್ನು ಗಾಳಿಗೆ ತೂರಲಾಗಿದೆ. ಆಹಾರದ ಹಕ್ಕು ಕಸಿದುಕೊಳ್ಳುವ ಗೋಹತ್ಯೆ ನಿಷೇಧ, ಧಾರ್ಮಿಕ ಸ್ವಾತಂತ್ರ್ಯವನ್ನು ಕಸಿದುಕೊಳ್ಳುವ ಮತಾಂತರ ನಿಷೇಧ, ಶಿಕ್ಷಣ-ಆರೋಗ್ಯದ ಹಕ್ಕು ಕಿತ್ತುಕೊಳ್ಳುವ...

ಕುಮಾರಸ್ವಾಮಿ ತೆನೆಹೊತ್ತ ಮಹಿಳೆಯನ್ನು ಅಪಮಾನಿಸಿದ್ದಾರೆ : ದೀಪಕ್ ತಿಮ್ಮಯ್ಯ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ತೆನೆಹೊತ್ತ ಮಹಿಳೆಗೆ ಅಪಮಾನಿಸಿದ್ದಾರೆ. ನಮ್ಮ ಗ್ಯಾರೆಂಟಿಗಳು ಬಡವರ ಮನೆಯ ಬೆಳಕು. ಅಂತಹ ಯೋಜನೆಗಳು ದಾರಿ ತಪ್ಪಿಸಿವೆಯೇ? ಕುಮಾರಸ್ವಾಮಿ ಇದಕ್ಕೆ ಸರಿಯಾದ ಉತ್ತರ ಕೊಡಬೇಕಿದೆ ಎಂದು ಇತ್ತೀಚಿಗಷ್ಟೇ ಕಾಂಗ್ರೆಸ್...

ಸಂವಿಧಾನ ಬದಲಾಯಿಸುವುದು ಬಿಜೆಪಿ ಪರಿವಾರದ ಹುನ್ನಾರ: ಸಿದ್ದರಾಮಯ್ಯ

ಮಡಿಕೇರಿ ಏ 14: ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು. ಮಡಿಕೇರಿಯಲ್ಲಿ ನಡೆದ ಜನಧ್ವನಿ-2 ಬೃಹತ್...

ಕುಮಾರಸ್ವಾಮಿ ಹೇಳಿಕೆಯಿಂದ ಮನುಕುಲಕ್ಕೇ ಅಪಮಾನ: ಡಿ.ಕೆ.ಶಿವಕುಮಾರ್ ಆಕ್ರೋಶ

ಮಡಿಕೇರಿ: ನಾವು ಕೊಟ್ಟ ಎರಡು ಸಾವಿರದಿಂದ ತಾಯಂದಿರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಬಳಸುತ್ತಿದ್ದಾರೆ. ಪ್ರತೀ ತಿಂಗಳು ಪ್ರತೀ ಕುಟುಂಬಕ್ಕೆ ಐದಾರು ಸಾವಿರ ಉಳಿತಾಯವಾಗುತ್ತಿದೆ. ಹೀಗಿರುವಾಗ ಗ್ಯಾರಂಟಿ ಯೋಜನೆಗಳಿಂದ ಹೆಣ್ಣು‌ಮಕ್ಕಳು ದಾರಿ ತಪ್ಪಿದ್ದಾರೆ ಎಂಬ...

ಗ್ಯಾರಂಟಿಗಳಿಂದ ಹೆಣ್ಣು ಮಕ್ಕಳು ದಾರಿತಪ್ಪಿದ್ದಾರೆ ಅಂದರೆ ಏನರ್ಥ : ಸಿಎಂ ಸಿದ್ದರಾಮಯ್ಯ

ಮಡಿಕೇರಿ: ಮಾಜಿ ಸಿಎಂ ಕುಮಾರಸ್ವಾಮಿ ಅವರು ಗ್ಯಾರಂಟಿ ಯೋಜನೆಗಳಿಂದ ಹೆಣ್ಣು ಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂಬ ಹೇಳಿಕೆ ನೀಡಿದ್ದು, ಆ ಹೇಳಿಕೆ ವಿರುದ್ದ ಕಾಂಗ್ರೆಸ್ ನಾಯಕರು ಗರಂ ಆಗಿದ್ದಾರೆ. ಮಡಿಕೇರಿಯಲ್ಲಿರುವ ಸಿಎಂ ಸಿದ್ದರಾಮಯ್ಯ...

ಮಹಿಳೆಯರಿಗೆ ಕುಮಾರಸ್ವಾಮಿ ಕ್ಷಮೆ ಕೇಳಲೇಬೇಕು : ವಿ ಎಸ್ ಉಗ್ರಪ್ಪ

ಬೆಂಗಳೂರು: ರಾಜ್ಯದ ಮಹಿಳೆಯರನ್ನು 'ದಾರಿ ತಪ್ಪಿದ್ದಾರೆ' ಎಂದು ಅಪಮಾನಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ ಆಗ್ರಹಿಸಿದ್ದಾರೆ. ಇಂದು ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ...

ಗ್ಯಾರೆಂಟಿ ಯೋಜನೆಗಳಿಂದ ಮಹಿಳೆಯರು ದಾರಿ ತಪ್ಪಿದ್ದಾರೆ ಎಂಬ ಹೇಳಿಕೆ: ಕುಮಾರಸ್ವಾಮಿಗೆ ನೋಟಿಸ್

ಬೆಂಗಳೂರು: ತುಮಕೂರಿನಲ್ಲಿ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಗ್ರಾಮೀಣ ಮಹಿಳೆಯರ ಕುರಿತು ನಾಲಿಗೆ ಹರಿಬಿಟ್ಟು ಮಾತನಾಡಿದ ಮಾಜಿ‌ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ರಾಜ್ಯ ಮಹಿಳಾ ಆಯೋಗ ನೋಟಿಸ್ ಜಾರಿ ಮಾಡಿದೆ. ಗ್ಯಾರೆಂಟಿ ಯೋಜನೆಗಳಿಂದ ಹಳ್ಳಿಗಳ ಹೆಣ್ಣುಮಕ್ಕಳು ದಾರಿತಪ್ಪಿದ್ದಾರೆ...

ಬಿಜೆಪಿ ಪ್ರಣಾಳಿಕೆ ಬಿಡುಗಡೆ: 2047ಕ್ಕೆ ಶಕ್ತಿ ಭಾರತ ನಿರ್ಮಾಣದ ಸಂಕಲ್ಪ

ಹೊಸದಿಲ್ಲಿ: ಭಾರತ ಜನತಾ ಪಕ್ಷ ಕೊನೆಗೂ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಪ್ರಣಾಳಿಕೆಗೆ ಸಂಕಲ್ಪ ಪತ್ರ ಎಂದು ಹೆಸರಿಟ್ಟಿದೆ. ಪಕ್ಷದ ಪ್ರಧಾನ ಕಚೇರಿಯಲ್ಲಿಂದು ನಡೆದ ಸಮಾರಂಭದಲ್ಲಿ ಪ್ರಧಾನಿ ಮೋದಿ ಸಂಕಲ್ಪ ಪತ್ರ ಬಿಡುಗಡೆ...

ಮತ ಮಾರಾಟ ಜನತಂತ್ರಕ್ಕೆ ಮಾರಕ

ನೋಟಿಗೆ ಓಟಿತ್ತರೆ ಭ್ರಷ್ಟನನ್ನು ಆರಿಸಿದಂತೆ. ಆಮಿಷಕ್ಕೆ ಒಳಗಾಗಿ ಮತ ಚಲಾಯಿಸಿದರೆ ಮತಭ್ರಷ್ಟರಾದಂತೆ. ಭಾರತದ ಪ್ರಜಾತಂತ್ರವನ್ನು ರಕ್ಷಿಸುವುದು ಹಾಗೂ ಸಂವಿಧಾನದ ಆಶಯವನ್ನು ಮುಂದುವರೆಸುವುದು ಪ್ರಾಮಾಣಿಕ ಮತದಾರರ ಮತದ ಮೇಲೆ ಅವಲಂಬಿತವಾಗಿದೆ.  ಭ್ರಷ್ಟರನ್ನು, ದುಷ್ಟರನ್ನು, ಲೂಟಿಕೋರರನ್ನು,...

ಜಯನಗರದಲ್ಲಿ ಸಿಕ್ಕಿದ್ದು ಬಿಜೆಪಿ ದುಡ್ಡು: ರಾಮಲಿಂಗಾರೆಡ್ಡಿ

ಬೆಂಗಳೂರು: ಜಯನಗರದಲ್ಲಿ 1 ಕೋಟಿ 40 ಲಕ್ಷ ನಗದು ಪತ್ತೆಯಾದ ಘಟನೆ ಕುರಿತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯಿಸಿದ್ದು ಇದು ಬಿಜೆಪಿ ದುಡ್ಡು, ಪ್ರಧಾನಿ ಕಾರ್ಯಕ್ರಮದ ವೆಚ್ಚಕ್ಕೆ ಸಂಗ್ರಹಿಸಲಾಗುತ್ತಿತ್ತು ಎಂಬ ಮಾಹಿತಿ ಇದೆ...

Latest news