CATEGORY

ಲೋಕಸಭಾ ಚುನಾವಣೆ - 2024

ಪಿ.ಸಿ.ಮೋಹನ್ ಅವರಿಗೆ ಮನೆಗೆ ಕಳಿಸಿ, ವಿಶ್ರಾಂತಿ ಕೊಡಿ: ಸಿ.ಎಂ.ಸಿದ್ದರಾಮಯ್ಯ ಕರೆ

ಬೆಂಗಳೂರು: ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದಿಂದ ಪಿ.ಸಿ.ಮೋಹನ್ ಮೂರು ಬಾರಿ ಗೆದ್ದರೂ ಕ್ಷೇತ್ರಕ್ಕೆ, ಬೆಂಗಳೂರಿಗೆ ಮೂರು ಕಾಸಿನ ಕೆಲಸ ಮಾಡಿಲ್ಲ. ಹೀಗಾಗಿ ಇವರಿಗೆ ಈ ಬಾರಿ ಮನೆಗೆ ಕಳಿಸಿ ವಿಶ್ರಾಂತಿ ಕೊಡಿ ಎಂದು...

ದಿವಾಳಿಯಾಗಿರುವುದು ನಿಮ್ಮ ಬುದ್ಧಿ, ರಾಜ್ಯ ಅಲ್ಲ: ಸಿದ್ಧರಾಮಯ್ಯ ತಿರುಗೇಟು

ಬೆಂಗಳೂರು: ಸಿದ್ಧರಾಮಯ್ಯ ಅವರ ಆಡಳಿತದಲ್ಲಿ ಕರ್ನಾಟಕ ರಾಜ್ಯ ದಿವಾಳಿಯಾಗಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ ಬೆನ್ನಲ್ಲೇ ದಿವಾಳಿಯಾಗಿರುವುದು ನಿಮ್ಮ ಬುದ್ಧಿ, ಕರ್ನಾಟಕ ರಾಜ್ಯವಲ್ಲ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿವಿದಿದ್ದಾರೆ. ಸನ್ಮಾನ್ಯ ಬಿಜೆಪಿ ನಾಯಕರೇ, ನಮ್ಮ...

ದಿಂಗಾಲೇಶ್ವರ ಶ್ರೀಗಳ ಸ್ಪರ್ಧೆ ಬಗ್ಗೆ ಸಂತೋಷ್ ಲಾಡ್ ಏನಂದ್ರು..?

ಧಾರವಾಡ: ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಬಿಸಿ ಹೆಚ್ಚಾಗಿದೆ. ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಸ್ಪರ್ಧೆ ವಿರೋಧಿಸಿದ್ದ ಸ್ವಾಮೀಜಿ ಇದೀಗ ಅವರ ವಿರುದ್ಧ ಸ್ಪರ್ಧೆಗೆ ಸಜ್ಜಾಗಿದ್ದಾರೆ. ಈ ಬಗ್ಗೆ ಸಂತೋಷ ಲಾಡ್ ಪ್ರತಿಕ್ರಿಯೆ ನೀಡಿದ್ದು,...

ರಾಜ್ಯದ ಪರವಾಗಿ ಧ್ವನಿ ಎತ್ತದ ತೇಜಸ್ವಿ ಸೂರ್ಯ ಯಾವ ಮುಖ ಇಟ್ಕೊಂಡು ಮತ ಕೇಳ್ತಾರೆ: ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರಿನ ಕುಡಿಯುವ ನೀರಿಗೆ ಮೇಕೆದಾಟು ಆಗಬೇಕು. ಕೇಂದ್ರದಲ್ಲಿ ಮೇಕೆದಾಟುಗೆ ಅನುಮತಿ ಸಿಗಬೇಕಾದ್ರೆ ಸೌಮ್ಯರೆಡ್ಡಿ ಗೆಲ್ಲಬೇಕು ಎಂದು ಸಿ.ಎಂ ಸಿದ್ದರಾಮಯ್ಯ ಅವರು ಕರೆ ನೀಡಿದರು. ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸೌಮ್ಯರೆಡ್ಡಿ ಪರವಾಗಿ ಎರಡನೇ ದಿನ...

ʼಪ್ರಧಾನಮಂತ್ರಿ ಯೋಜನೆಗಳು’: ಹಣ ರಾಜ್ಯದ್ದು, ಹೆಸರು ಕೇಂದ್ರದ್ದು!!

ತೆರಿಗೆ ಪಾಲಿನ ತಾರತಮ್ಯದಿಂದಾಗಿ ಅದಾಗಲೇ ಕಷ್ಟ ಅನುಭವಿಸುವ ರಾಜ್ಯ ಸರಕಾರಕ್ಕೆ ಕೇಂದ್ರ ಯೋಜನೆಗೆ ಹಣ ಹೂಡುವ ಹೆಚ್ಚುವರಿ ಹೊರೆ. ಇಷ್ಟಾದ ಮೇಲೆ ಹೆಸರಿನ ಕ್ರೆಡಿಟ್ ಆದರೂ ಇದೆಯೇ? ಅದೂ ಇಲ್ಲ. ಹಣ ಯಾರದ್ದೋ...

ಕಡಿಮೆ ಜನಸಂಖ್ಯೆಯ ಒಂದು ಸಮುದಾಯಕ್ಕೆ ಮೂರು ಸ್ಥಾನ ಯಾಕೆ ಕೊಟ್ಟಿರಿ? ದಿಂಗಾಲೇಶ್ವರ ಸ್ವಾಮೀಜಿ ನೇರ ಸವಾಲು

ಹುಬ್ಬಳ್ಳಿ: ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿರುವ ಬಾಳೇಹೊಸೂರ ಶಿರಹಟ್ಟಿಯ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಭಾರತೀಯ ಜನತಾ ಪಕ್ಷ ಮತ್ತು ಕೇಂದ್ರ ಸಚಿವ ಪ್ರಹ್ಲಾದ ಜೋಷಿಯವರಿಗೆ ಸರಣಿ ಸವಾಲುಗಳನ್ನು ಮುಂದೊಡ್ಡಿದ್ದಾರೆ. ಕುರುಬ,...

ಜೋಷಿ ವಿರುದ್ಧ ಸ್ವತಂತ್ರ ಸ್ಪರ್ಧೆ: ಧರ್ಮಯುದ್ಧದ ಘೋಷಣೆ ಮೊಳಗಿಸಿದ ದಿಂಗಾಲೇಶ್ವರ ಸ್ವಾಮೀಜಿ

ಹುಬ್ಬಳ್ಳಿ: ಸ್ವಾರ್ಥ ರಾಜಕಾರಣದ ವಿರುದ್ಧ ಧರ್ಮಯುದ್ಧ ನಡೆಸುವುದಾಗಿ ಘೋಷಿಸಿರುವ ಶಿರಹಟ್ಟಿಯ ಭಾವೈಕ್ಯ ಪೀಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಈ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಧರ್ಮ ಯುದ್ಧ ಈಗ ಆರಂಭವಾಗಿದೆ, ಚುನಾವಣೆ ಮುಗಿದ...

ತೇಜಸ್ವಿ ಸೂರ್ಯ ಸೋಲು ಖಚಿತ: ಸಿದ್ದರಾಮಯ್ಯ ಆತ್ಮವಿಶ್ವಾಸ

ಬೆಂಗಳೂರು: ಸೌಮ್ಯರೆಡ್ಡಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ನೂರಕ್ಕೆ ನೂರು ಗೆಲ್ಲುತ್ತಾರೆ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಖಚಿತ ಮಾತುಗಳನ್ನಾಡಿದರು. ಬೊಮ್ಮನಹಳ್ಳಿಯಲ್ಲಿ ನಿನ್ನೆ ರಾತ್ರಿ ನಡೆದ ಭರ್ಜರಿ ರೋಡ್ ಶೋದಲ್ಲಿ ನೆರೆದಿದ್ದ ಹತ್ತು ಸಾವಿರಕ್ಕೂ ಅಧಿಕ...

ಮಲ್ಲೇಶ್ವರಂನಲ್ಲಿ ಸುಡುವ ಬಿಸಿಲಲ್ಲೇ ಸಿದ್ಧರಾಮಯ್ಯ ಭರ್ಜರಿ ರೋಡ್ ಶೋ

ಬೆಂಗಳೂರು: ಸುಡುವ ಬಿಸಿಲಿನಲ್ಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂದು ಮಲ್ಲೇಶ್ವರಂ, ಸುಬ್ರಹ್ಮಣ್ಯನಗರ, ಗಾಯತ್ರಿನಗರದ ರಸ್ತೆಯಲ್ಲಿ ಭರ್ಜರಿ ರೋಡ್ ಶೋ ನಡೆಸಿದರು. ರಸ್ತೆಯ ಇಕ್ಕೆಲಗಳಲ್ಲಿ ನೆರೆದ ಸಾವಿರಾರು ಮಂದಿ ನಾಗರಿಕರು ಮುಖ್ಯಮಂತ್ರಿಗಳ ಫೊಟೋ, ವಿಡಿಯೋಗಳನ್ನು ತೆಗೆದುಕೊಂಡಿದ್ದು...

ರಾಜೀವ್ ಗೌಡರನ್ನು ಗೆಲ್ಲಿಸಿ, ಶೋಭಾರನ್ನು ಮನೆಗೆ ಕಳಿಸಿ: ಸಿದ್ಧರಾಮಯ್ಯ ಕರೆ

ಬೆಂಗಳೂರು: ಪ್ರೊ.ರಾಜೀವ್ ಗೌಡ ಅವರು ಉತ್ತಮ ತಿಳಿವಳಿಕೆ, ಕಾಳಜಿ, ಜನಪರ ಸಿದ್ಧಾಂತ ಹೊಂದಿರುವ ಅರ್ಹ ಅಭ್ಯರ್ಥಿ. ಇವರು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಿಂದ ಗೆದ್ದೇ ಗೆಲ್ಲುವ ಅವಕಾಶಗಳಿವೆ ಎಂದು ಸಿ.ಎಂ.ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು. ದಾಸರಹಳ್ಳಿ...

Latest news