CATEGORY

ಲೋಕಸಭಾ ಚುನಾವಣೆ - 2024

ಕಾಂಗ್ರೆಸ್ ಪ್ರಣಾಳಿಕೆ | ಸರ್ವರಿಗೂ ಸಮಬಾಳು ಎಲ್ಲರಿಗೂ ಸಮಪಾಲು

ಅಭಿವೃದ್ಧಿ ಅಂದರೆ ಕೇವಲ ಟೋಲ್ ಹೈವೇ ರಸ್ತೆಗಳಲ್ಲ. ದುಬಾರಿಯಾದ ಬುಲೆಟ್ ರೈಲುಗಳಲ್ಲ. ಜನಸಾಮಾನ್ಯರಿಗೆ ನಿಲುಕದ ವಿಮಾನ ನಿಲ್ದಾಣಗಳಲ್ಲ. ಎಲ್ಲರಿಗೂ ಉಚಿತ ಸಮಾನ ಶಿಕ್ಷಣ, ಆಧುನಿಕ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ, ರೈತರ...

ತೆನೆ ಒಣಗಿ ಹೋಗುತ್ತಿದೆ, ಕಮಲ ಮುದುಡಿ ಹೋಗಿದೆ : ಡಿಕೆ ಶಿವಕುಮಾರ್

ಕೋಲಾರ: ಕಳೆದ ವಿಧಾನಸಭಾ ಚುನಾವಣೆ ಪೂರ್ವದಲ್ಲಿ ನಾನು ಮತ್ತು ಸಿದ್ಧರಾಮಯ್ಯ ಗ್ಯಾರೆಂಟಿ ಪತ್ರಕ್ಕೆ ಸಹಿ ಮಾಡಿದ್ದೆವು, ನುಡಿದಂತೆ ನಡೆದವು. ಈ ಬಾರಿ ಅದೇ ರೀತಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು...

ಬಿಜೆಪಿ ಸುಳ್ಳಿನ ಕಾರ್ಖಾನೆ: ಕೋಲಾರದಲ್ಲಿ ಸಿದ್ದರಾಮಯ್ಯ ವಾಗ್ದಾಳಿ

ಕೋಲಾರ: ಈ ಬಾರಿ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಗೆಲುವು ಖಚಿತ ಎಂದು ಸಿ‌ಎಂ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು. ಕೋಲಾರದಲ್ಲಿ ಕುರುಡುಮಲೆ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಳಿಕ ನಡೆಸಿದ...

ಕೋಲಾರದಲ್ಲಿ ಸಿಎಂ, ಡಿಸಿಎಂ ಭರ್ಜರಿ ಪ್ರಚಾರ. ಕುರುಡುಮಲೆ ದೇವಸ್ಥಾನದಲ್ಲಿ ವಿಶೇಷ ಪೂಜೆ

ಕೋಲಾರ: ಇಂದಿನಿಂದ ಕಾಂಗ್ರೆಸ್ ಜೋಡೆತ್ತುಗಳ ಪ್ರಚಾರ ಕಾರ್ಯ ಆರಂಭವಾಗಿದೆ. ಅದರ ಸಲುವಾಗಿ ಇಂದಿನಿಂದ ಕೋಲಾರದ ಕುರುಡುಮಲೆ ದೇವಸ್ಥಾನದಿಂದ ಕಾಂಗ್ರೆಸ್ ಪ್ರಜಾಧ್ವನಿ-2 ಯಾತ್ರೆ ಆರಂಭವಾಗಿದೆ. ಕುರುಡುಮಲೆ ದೇವಸ್ಥಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ‌‌ ಶಿವಕುಮಾರ್...

ಸಂವಿಧಾನ ಉಳಿಸಲು ಡಾ. ಅಂಜಲಿ ನಿಂಬಾಳ್ಕರ್ ಗೆಲ್ಲಿಸಿ: ನಾಗರಿಕ ಸಂಘಟನೆಗಳ ಕರೆ

ಭಟ್ಕಳ: ದೇಶ ಉಳಿಸಿ ಸಂಕಲ್ಪ ಯಾತ್ರೆ ಜಾತಾ ಉತ್ತರ ಕನ್ನಡ ಜಿಲ್ಲೆಯ ಭಟ್ಕಳಕ್ಕೆ ಆಗಮಿಸಿದ್ದು ಇವರನ್ನು ಎದ್ದೇಳು ಕರ್ನಾಟಕ ಉತ್ತರ ಕನ್ನಡ ಜಿಲ್ಲಾ ಘಟಕವು ಬರಮಾಡಿಕೊಂಡಿತು. ಇದೇ ಸಂದರ್ಭದಲ್ಲಿ ಡಾ.ಅಂಜಲಿ ಹೇಮಂತ್ ನಿಂಬಾಳ್ಕರ್ ರಚಿಸಿರುವ...

ಇಂದು ಹೈ ವೋಲ್ಟೇಜ್ ಸಂವಾದಕ್ಕೆ ವೇದಿಕೆ ಸಜ್ಜು: ಸವಾಲು ಸ್ವೀಕರಿಸಿ ಬರ್ತಾರಾ ನಿರ್ಮಲಾ ಸೀತಾರಾಮನ್?

ಬೆಂಗಳೂರು: ಕರ್ನಾಟಕಕ್ಕೆ ಭಾರತ ಸರ್ಕಾರದಿಂದ ಕಳೆದ ಹತ್ತು ವರ್ಷಗಳಿಂದ ಆಗಿರುವ ಅನ್ಯಾಯ, ಜಿಎಸ್ ಟಿ ಮೋಸ, ಅನುದಾನಗಳಲ್ಲಿ ತಾರತಮ್ಯದ ಕುರಿತು ಇಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗೆ ಬಹಿರಂಗ ಚರ್ಚೆಗೆ ವೇದಿಕೆ...

ಕಾಂಗ್ರೆಸ್ ಪ್ರಣಾಳಿಕೆ: ಸರ್ವರಿಗೂ ಸಮನ್ಯಾಯ

ಪ್ರಣಾಳಿಕೆಯು ಸರ್ವರ ಏಳಿಗೆಯ ದೃಷ್ಟಿಯಿಂದ ದೂರರ್ಶಿತ್ವವನ್ನು ಹೊಂದಿದೆ. ನಿಜ ಅರ್ಥದಲ್ಲಿ ಇಲ್ಲಿ ‘ಸಬ್ ಕಾ ಸಾತ್ ಸಬ್ ಕಾ ವಿಕಾಸ್’ ಪರಿಕಲ್ಪನೆ ಇದೆ - ಶ್ರೀನಿವಾಸ ಕಾರ್ಕಳ ನವದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಇಂದು (ಎಪ್ರಿಲ್...

ಸಂವಿಧಾನ ವಿರೋಧಿಗಳಿಗೆ ಬೀಳೋ ದಲಿತರ ಓಟು ಬಾಬಾ ಸಾಹೇಬರನ್ನು ಅವಮಾನಿಸಿದಂತೆ

ದಲಿತ, ಹಿಂದುಳಿದ ಸಮುದಾಯವನ್ನು ಅನ್ಯ ಧರ್ಮೀಯರ ವಿರುದ್ಧ ಛೂ ಬಿಟ್ಟು  ಅವರನ್ನ ಕೋರ್ಟು ಕಚೇರಿ ಜೈಲು ಅಲೆದಾಡಿಸಿ ದಾರಿದ್ರ್ಯಕ್ಕೆ ತಳ್ಳುವುದರೊಂದಿಗೆ ಮುಂದೆ ಪ್ರತಿಸ್ಪರ್ಧಿಯಾಗುವಂತಹ ಅನ್ಯಧರ್ಮೀಯರನ್ನು ಹಿಡಿತದಲ್ಲಿಟ್ಟುಕೊಳ್ಳೋ ಬ್ರಾಹ್ಮಣ್ಯವಾದಿಗಳ ತಂತ್ರವನ್ನು ಅರಿತುಕೊಂಡರೆ ಬಾಬಾ ಸಾಹೇಬ್...

ನ್ಯಾಯಾಂಗದ ಮೇಲೆ ಸರ್ವಾಧಿಕಾರದ ಕರಿನೆರಳು

ಪ್ರಜಾಪ್ರಭುತ್ವದಿಂದ ಸರ್ವಾಧಿಕಾರದತ್ತ -  ಭಾಗ 5 ಈ ಸಲದ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಮೋದಿ ಸರಕಾರ ಬಹುಮತದಿಂದ ಆಯ್ಕೆಯಾಗಿ ಅಧಿಕಾರ ಹಿಡಿದಿದ್ದೇ ಆದರೆ ನ್ಯಾಯಾಂಗ ನೇಮಕಾತಿಗಳ ನಿಯಂತ್ರಣವನ್ನು ಸರಕಾರ ತನ್ನ ಸುಪರ್ದಿಗೆ ತೆಗೆದುಕೊಳ್ಳುವುದರಲ್ಲಿ ಸಂದೇಹವೇ...

ಬಿಜೆಪಿ ಸೇರಿಕೊಂಡ ಟೀಕಾಕಾರರು: ಭಕ್ತರ ಕಾಲೆಳೆದ ಮಹಮದ್ ಜುಬೇರ್

ಹೊಸದಿಲ್ಲಿ: ಆಲ್ಟ್ ನ್ಯೂಸ್ ಸಹಸಂಸ್ಥಾಪಕ ಮಹಮದ್ ಜುಬೇರ್ ಭಕ್ತರ ಕಾಲೆಳೆಯುವುದರಲ್ಲಿ ನಿಸ್ಸೀಮರು. ಬಿಜೆಪಿಯ ಕಟುಟೀಕಾಕಾರರಾಗಿ ಭಕ್ತರ (ಮೋದಿ ಭಕ್ತರು) ಕೆಂಗಣ್ಣಿಗೆ ಗುರಿಯಾಗಿದ್ದ ಹಲವು ನಾಯಕರುಗಳು ಈಗ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಹಿಂದೆ ಅವರನ್ನು ನಿಂದಿಸಿದ್ದ...

Latest news