CATEGORY

ಲೋಕಸಭಾ ಚುನಾವಣೆ - 2024

ಚುನಾವಣಾ ಪ್ರಚಾರ: ಹೊರರಾಜ್ಯಗಳಿಂದಲೂ ಸಿದ್ಧರಾಮಯ್ಯ ಅವರಿಗೆ ಡಿಮ್ಯಾಂಡ್

ಬೆಂಗಳೂರು: ಲೋಕಸಭಾ ಚುನಾವಣೆಯ ಕಾವು ದೇಶದಾದ್ಯಂತ ಜೋರಾಗುತ್ತಿರುವಂತೆ ಮತದಾರರನ್ನು ಸೆಳೆಯಬಲ್ಲ ನಾಯಕರಿಗೆ ಎಲ್ಲೆಡೆ ಡಿಮ್ಯಾಂಡ್ ಶುರುವಾಗಿದೆ. ವಿಶೇಷವೆಂದರೆ ಕರ್ನಾಟಕದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ನೆರೆಯ ರಾಜ್ಯಗಳಲ್ಲೂ ಅಪಾರ ಅಭಿಮಾನಿಗಳಿದ್ದು, ಅಲ್ಲಿಂದಲೂ ಪ್ರಚಾರಕ್ಕೆ ಬರಲು...

ಭವಿಷ್ಯದ ದಲಿತ ವಿಜ್ಞಾನಿಯನ್ನು ಬಲಿ ಪಡೆದ ಬಿಜೆಪಿ

ದಲಿತರೇಕೆ ಬಿಜೆಪಿ-ಮೋದಿಗೆ ಓಟು ಹಾಕುವುದಿಲ್ಲ? ಕಾರಣ 3 ದಲಿತ ವಿದ್ಯಾರ್ಥಿ ರೋಹಿತ್‌ ವೇಮುಲನ ಸಾವಿಗೆ ಕಾರಣವಾದ ಮೋದಿ ನೇತೃತ್ವದ ಬಿಜೆಪಿಗೆ ದಲಿತರು ಖಂಡಿತವಾಗಿಯೂ ಓಟು ಹಾಕಲಾರರು. ಏಕೆಂದರೆ ತಮ್ಮ ಮಕ್ಕಳನ್ನು ತಿಂದ ನಾಗರಹಾವಿನ...

ಬರ ಪರಿಹಾರ : ಸತ್ಯದ ಮೇಲೆ ಸುಳ್ಳಿನ ಸವಾರಿ…

ಕೆಂದ್ರ ಸರಕಾರಕ್ಕೆ ಮನವಿಗಳು, ಭೇಟಿಗಳು, ಒತ್ತಾಯ, ಒತ್ತಡ ಪ್ರತಿಭಟನೆಯನ್ನು ರಾಜ್ಯ ಸರಕಾರ ಮಾಡುತ್ತಲೇ ಬಂದಿದ್ದರೂ ಯಾವುದಕ್ಕೂ ಸ್ಪಂದಿಸದ ಕೇಂದ್ರ ಗೃಹಮಂತ್ರಿ ಅಮಿತ್ ಶಾ ರವರು ಲೋಕಸಭಾ ಚುನಾವಣೆಗೆ ಚಾಲನೆ ಕೊಡಲು ಕರ್ನಾಟಕಕ್ಕೆ ಬಂದು...

ಚಿತ್ರದುರ್ಗ ಕಾಂಗ್ರೆಸ್ ಪಕ್ಷದ ಭದ್ರಕೋಟೆ, ಚಂದ್ರಪ್ಪ 2 ಲಕ್ಷಕ್ಕೂ ಹೆಚ್ಚು ಅಂತರದಿಂದ ಗೆಲ್ತಾರೆ: ಸಿದ್ಧರಾಮಯ್ಯ

ಚಿತ್ರದುರ್ಗ: ಆಪರೇಷನ್ ಕಮಲಕ್ಕೆ ಸಾವಿರಾರು ಕೋಟಿ ಎಲ್ಲಿಂದ ಬಂತು ಮಿಸ್ಟರ್ ಮೋದಿಯವರೇ? ಕಾಂಗ್ರೆಸ್ ಮತ್ತು ಬೇರೆ ಪಕ್ಷದ ಶಾಸಕರುಗಳಿಗೆ ಕೋಟಿ ಕೋಟಿ ಕೊಡುವುದಕ್ಕೆ ಸಾವಿರಾರು ಕೋಟಿ ಹಣ ಎಲ್ಲಿಂದ ಬಂತು. ಅದು ಕಪ್ಪು...

ಅರಣ್ಯ ನಿವಾಸಿಗಳಿಗೆ ಡಾ. ಅಂಜಲಿ ಹೇಮಂತ್‌ ನಿಂಬಾಳ್ಕರ್‌ ಅಭಯ: ಗೆದ್ದರೆ ಮೊದಲ ಅಧಿವೇಶನದಲ್ಲೇ ಧ್ವನಿ ಎತ್ತುವೆ

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಎಲ್ಲ ತಾಲ್ಲೂಕುಗಳ ಅರಣ್ಯವಾಸಿಗಳು ಅನುಭವಿಸುತ್ತಿರುವ ಸಮಸ್ಯೆಗಳು, ನೋವಿನ ಬಗ್ಗೆ ಕಾಳಜಿ ಇದ್ದು, ಒಂದು ವೇಳೆ ಆಯ್ಕೆಯಾಗಿ ಬಂದರೆ ಲೋಕಸಭೆಯ ಮೊದಲ ಅಧಿವೇಶನದಲ್ಲೇ ನಿಮ್ಮ ಪರವಾಗಿ ಧ್ವನಿ...

ಒಗ್ಗಟ್ಟಿನ ಮಂತ್ರ: ಸಿಎಂ ಮತ್ತು ಡಿಸಿಎಂ ಜಂಟಿ ಪ್ರಚಾರಕ್ಕೆ ವೇದಿಕೆ ಸಜ್ಜು

ಬೆಂಗಳೂರು: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಶತಾಯಗತಾಯ 20ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲೇಬೇಕೆಂದು ಹಠ ತೊಟ್ಟಿರುವ ಕಾಂಗ್ರೆಸ್ ಪಕ್ಷದ ನಾಯಕರು ಎಲ್ಲೆಡೆ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ತೋರಿದ...

ಕಾಂಗ್ರೆಸ್ ತೊರೆದ ಬೆನ್ನಲ್ಲೇ ಬಿಜೆಪಿ ಸೇರಿದ ಗೌರವ್ ವಲ್ಲಭ್

ಹೊಸದಿಲ್ಲಿ: ಕಾಂಗ್ರೆಸ್ ಪಕ್ಷ ಸರಿಯಾದ ದಾರಿಯಲ್ಲಿ ಸಾಗುತ್ತಿಲ್ಲ ಎಂಬ ಕಾರಣ ನೀಡಿ ರಾಜೀನಾಮೆ ಸಲ್ಲಿಸಿದ ಗೌರವ್ ವಲ್ಲಬ್ ಕೆಲವೇ ಗಂಟೆಗಳಲ್ಲಿ ಭಾರತೀಯ ಜನತಾ ಪಕ್ಷ ಸೇರ್ಪಡೆಗೊಂಡಿದ್ದಾರೆ. ನಾನು ಸನಾತನ ವಿರೋಧಿ ಘೋಷಣೆಗಳನ್ನು ಕೂಗಲಾರೆ, ದೇಶದ...

ಮೋದಿ ಸರ್ಕಾರಕ್ಕೆ ದಕ್ಷಿಣದ ರಾಜ್ಯಗಳೆಂದರೆ ತಾತ್ಸಾರ: ದಿನೇಶ್ ಗುಂಡೂರಾವ್

ಬೆಂಗಳೂರು: ನಮ್ಮ ರಾಜ್ಯದ ಬಳಿಕ ಈಗ ತಮಿಳುನಾಡು ನೆರೆ ಪರಿಹಾರ ನೀಡುವಂತೆ ಕೇಂದ್ರದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಕೇಂದ್ರ ಸರ್ಕಾರ ಕೇವಲ ಕರ್ನಾಟಕ ಮಾತ್ರವಲ್ಲ, ದಕ್ಷಿಣದ ರಾಜ್ಯಗಳನ್ನು ಅಸಡ್ಡೆ ಹಾಗೂ ತಾತ್ಸಾರದಿಂದ...

ರಾಹುಲ್‌ ಗಾಂಧಿ ಒಟ್ಟು ಆಸ್ತಿ 20 ಕೋಟಿ, ಕಾರು-ಫ್ಲಾಟ್‌ ಇಲ್ಲ

ಹೊಸದಿಲ್ಲಿ: ವಯನಾಡ್ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿರುವ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಅವರ ಬಳಿ ಯಾವುದೇ ವಾಹನ ಇಲ್ಲ, ಮನೆಯೂ ಇಲ್ಲ. ಅವರ ಒಟ್ಟು ಆಸ್ತಿ 20 ಕೋಟಿ ರುಪಾಯಿ. ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ...

ಈಶ್ವರಪ್ಪ ದಿಲ್ಲಿಗೆ ಹೋಗಿದ್ದೇಕೆ? ಬರಿಗೈಲಿ ವಾಪಾಸ್‌ ಬಂದಿದ್ದೇಕೆ?

ಬೆಂಗಳೂರು: ಮಾಜಿ ಉಪಮುಖ್ಯಮಂತ್ರಿ ಮತ್ತು ಬಿಜೆಪಿ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ನಿನ್ನೆ ಪಕ್ಷದ ವರಿಷ್ಠರನ್ನು ಭೇಟಿಯಾಗಲು ದಿಲ್ಲಿಗೆ ಹೋಗಿ, ಬರಿಗೈಲಿ ಹಿಂದಿರುಗಿದ್ದಾರೆ. ಮೂಲಗಳ ಪ್ರಕಾರ ಈಶ್ವರಪ್ಪ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು...

Latest news