CATEGORY

ಲೋಕಸಭಾ ಚುನಾವಣೆ - 2024

ರಾಹುಲ್‌ ಗಾಂಧಿ ಒಟ್ಟು ಆಸ್ತಿ 20 ಕೋಟಿ, ಕಾರು-ಫ್ಲಾಟ್‌ ಇಲ್ಲ

ಹೊಸದಿಲ್ಲಿ: ವಯನಾಡ್ ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿರುವ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಅವರ ಬಳಿ ಯಾವುದೇ ವಾಹನ ಇಲ್ಲ, ಮನೆಯೂ ಇಲ್ಲ. ಅವರ ಒಟ್ಟು ಆಸ್ತಿ 20 ಕೋಟಿ ರುಪಾಯಿ. ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ...

ಈಶ್ವರಪ್ಪ ದಿಲ್ಲಿಗೆ ಹೋಗಿದ್ದೇಕೆ? ಬರಿಗೈಲಿ ವಾಪಾಸ್‌ ಬಂದಿದ್ದೇಕೆ?

ಬೆಂಗಳೂರು: ಮಾಜಿ ಉಪಮುಖ್ಯಮಂತ್ರಿ ಮತ್ತು ಬಿಜೆಪಿ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ನಿನ್ನೆ ಪಕ್ಷದ ವರಿಷ್ಠರನ್ನು ಭೇಟಿಯಾಗಲು ದಿಲ್ಲಿಗೆ ಹೋಗಿ, ಬರಿಗೈಲಿ ಹಿಂದಿರುಗಿದ್ದಾರೆ. ಮೂಲಗಳ ಪ್ರಕಾರ ಈಶ್ವರಪ್ಪ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು...

ಸುದ್ದಿ ಮಾಧ್ಯಮಗಳ ಮೇಲೆ ಸರ್ವಾಧಿಕಾರಿಯ ಹಿಡಿತ

ಪ್ರಜಾಪ್ರಭುತ್ವದಿಂದ ಸರ್ವಾಧಿಕಾರದತ್ತ - ಭಾಗ 4 ಈಗ ಸರ್ವಾಧಿಕಾರಿಯ ಪಿತ್ತ ನೆತ್ತಿಗೇರಿದ್ದು, ಸೋಷಿಯಲ್ ಮೀಡಿಯಾಗಳ ಮೇಲೆ ನಿಯಂತ್ರಣ ಹೇರುವ ಕಾನೂನು ಜಾರಿಗೆ ಸರ್ವ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. 2024 ರ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಮೋದಿ...

ಉತ್ತರ ಪ್ರದೇಶ ರಾಜ್ಯ ವಿಭಜನೆಯ ಪ್ರಸ್ತಾವನೆ | ಇಂಡಿಯಾ ಮೈತ್ರಿಕೂಟಕ್ಕೆ ಲಾಭವೇ? ನಷ್ಟವೇ?

2012-13 ರಲ್ಲಿ ಡಾ. ಮನಮೋಹನ್ ಸಿಂಗ್ ಸರಕಾರ (UPA ಸರಕಾರ) ಆಂಧ್ರ ಪ್ರದೇಶ ರಾಜ್ಯವನ್ನು ತೆಲಂಗಾಣ -ಆಂಧ್ರ ಎಂದು ವಿಭಜಿಸಿ ತನ್ನ ಕಾಲ ಮೇಲೆ ತಾನೇ ಕಲ್ಲು ಹಾಕಿಕೊಂಡಿತು. ಒಂದು ವೇಳೆ ಅಂದು...

ನನ್ನನ್ನು ರಾಷ್ಟ್ರಪತಿ, ಪ್ರಧಾನಮಂತ್ರಿ ಮಾಡ್ತೀನಿ ಅಂದ್ರೂ ನಾನು ಬಿಜೆಪಿ ಕಡೆ ತಲೆ ಹಾಕಲ್ಲ: ಸಿ.ಎಂ.ಸಿದ್ದರಾಮಯ್ಯ

ಮೈಸೂರು ಏ 3: ನನ್ನನ್ನು ರಾಷ್ಟ್ರಪತಿ, ಪ್ರಧಾನಮಂತ್ರಿ ಮಾಡ್ತೀನಿ ಅಂದ್ರೂ ನಾನು ಬಿಜೆಪಿ ಕಡೆ ತಲೆ ಹಾಕಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟವಾಗಿ ನುಡಿದರು. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪರಿಶಿಷ್ಟ ಜಾತಿ,...

ಸಂವಿಧಾನ ಬದಲಾವಣೆಯೇ ನಮ್ಮ ಗುರಿ: ಬಿಜೆಪಿ ಅಭ್ಯರ್ಥಿ ಜ್ಯೋತಿ ಮಿರ್ಧಾ

ಸಂವಿಧಾನ ಮತ್ತು ಪ್ರಜಾಪ್ರಭುತ್ವದ ವಿರೋಧಿ ಹೇಳಿಕೆಗಳು ಭಾರತೀಯ ಜನತಾ ಪಕ್ಷದಲ್ಲಿ ಮಾಮೂಲಾಗಿ ಹೋಗಿದ್ದು,‌ ಉತ್ತರ ಕನ್ನಡ ಸಂಸದ ಅನಂತ್ ಕುಮಾರ್ ಹೆಗಡೆಯ ನಂತರ ಇದೀಗ ಇನ್ನೋರ್ವ ಬಿಜೆಪಿ ನಾಯಕಿ, ರಾಜಸ್ತಾನದ ನಾಗೌರ್ ಲೋಕಸಭಾ...

ಅಕ್ಕ, ಅಕ್ಕ ಶೋಭಕ್ಕ, ಮುಂದಿನ ಚುನಾವಣೆ ಎಲ್ಲಕ್ಕ? : ಶೋಭ ಕರಂದ್ಲಾಜೆ ಗೇಲಿ ಮಾಡಿದ ಕೃಷ್ಣಭೈರೇಗೌಡ

ಬೆಂಗಳೂರು: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಏನೂ ಕೆಲಸ ಮಾಡದ ಶೋಭಾ ಕರಂದ್ಲಾಜೆ ಅವರಿಗೆ ಅಲ್ಲಿನ ಬಿಜೆಪಿ ಕಾರ್ಯಕರ್ತರೇ ಗೋ ಬ್ಯಾಕ್ ಅಂದ್ರು.. ಈಗ ಇಲ್ಲಿಗೆ ಬಂದಿದ್ದಾರೆ. ಅವರನ್ನು ಬೆಂಗಳೂರು ಉತ್ತರ ಕ್ಷೇತ್ರದ ಮತದಾರರು...

ಮಂಡ್ಯದಲ್ಲಿ ಪಕ್ಷೇತರಳಾಗಿ ಸ್ಪರ್ಧಿಸೋದಿಲ್ಲ: ಎಲ್ಲ ವದಂತಿಗಳಿಗೆ ತೆರೆ ಎಳೆದ ಸುಮಲತಾ

ಮಂಡ್ಯ: ಪಕ್ಷೇತರಳಾಗಿ ಸ್ಪರ್ಧೆ ಮಾಡುವುದಿಲ್ಲ ಎಂದು ಸಂಸದೆ ಸುಮಲತಾ ಇಂದು ಘೋಷಿಸುವುದರೊಂದಿಗೆ ಕಳೆದ ಹದಿನೈದು ದಿನಗಳಿಂದ ನಡೆಯುತ್ತಿದ್ದ ರಾಜಕೀಯ ಹೈಡ್ರಾಮಾಗೆ ತೆರೆ ಬಿದ್ದಿದೆ. ಮಂಡ್ಯದಲ್ಲಿ ಸ್ಪರ್ಧೆ ಮಾಡುವಂತೆ ಬೆಂಬಲಿಗರು ಆಗ್ರಹಿಸುತ್ತಿದ್ದಾರೆ. ಪಕ್ಷೇತರರಾಗಿ ಸ್ಪರ್ಧಿಸಿ ಎಂದು...

ಓಟಿಗಾಗಿ ದುಡ್ಡು, ದಂಧೆ ಶುರು ಮಾಡಿದ ಬಿಜೆಪಿ

ಓಟಿಗೆ 500 ರೂ. ಫಿಕ್ಸ್‌ ಮಾಡೋಣ. ಆಪೋಜಿಷನ್‌ ನವರಿಗಿಂತ 100 ರುಪಾಯಿ ನಾವು ಜಾಸ್ತಿ ಕೊಡೋಣ. ಅವರು ಏನೂ ಕೊಡಲಿಲ್ಲ ಅಂದ್ರೂ ನಾವು ನೂರು ರುಪಾಯಿನಾದ್ರೂ ಕೊಡಬೇಕು. ಜಿರಳ್ಳಿ ತಿಪ್ಪೇಸ್ವಾಮಿಬಿಜೆಪಿ ಎಸ್‌.ಟಿ. ಮೋರ್ಚಾ ಜಿಲ್ಲಾಧ್ಯಕ್ಷ,...

ಇಂದು ರಾಜಧಾನಿಯಲ್ಲಿ ನಾಮ ಪತ್ರ ಸಲ್ಲಿಕೆಯ ಜಾತ್ರೆ : ಯಾರೆಲ್ಲಾ ನಾಮಪತ್ರ ಸಲ್ಲಿಸಲಿದ್ದಾರೆ..?

ಬೆಂಗಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆ, ನಾಮಪತ್ರ ಸಲ್ಲಿಕೆಗೆ ನಾಳೆಯೇ ಕಡೆಯ ದಿನವಾಗಿದೆ. ಹೀಗಾಗಿ ಇಂದು ಮತ್ತು ನಾಳೆ ಉಳಿದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಅದರಲ್ಲೂ ಇಂದೇ ನಾಮಪತ್ರ ಸಲ್ಲಿಕೆ ಮಾಡಲು ಅಭ್ಯರ್ಥಿಗಳ...

Latest news