ವರುಣಾ: ನನಗಿಂತ ಹೆಚ್ಚು ಲೀಡ್ ಕೊಟ್ಟು ಸುನಿಲ್ ಬೋಸ್ ಗೆಲ್ಲಿಸಿ ಬಿಜೆಪಿಯ ಸುಳ್ಳುಗಳನ್ನು ಸೋಲಿಸಿ, ಮೈಸೂರು-ಚಾಮರಾಜನಗರ ಲೋಕಸಭೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ. ನಾನು ಇನ್ನಷ್ಟು ಗಟ್ಟಿಯಾಗಿ ನನ್ನ ಶಕ್ತಿ ಹೆಚ್ಚುತ್ತದೆ. ಇದಕ್ಕೆ ನೀವು ಮುಂದಾಗಿ...
ಹೊಸದಿಲ್ಲಿ: ತೆರಿಗೆ ಮತ್ತು ದಂಡದ ರೂಪವಾಗಿ 3,500 ಕೋಟಿ ರುಪಾಯಿ ಪಾವತಿಸುವಂತೆ ನೋಟಿಸ್ ನೀಡಿದ್ದ ಆದಾಯ ತೆರಿಗೆ ಇಲಾಖೆ ಇಂದು ಸುಪ್ರೀಂ ಕೋರ್ಟ್ ನಲ್ಲಿ ಚುನಾವಣೆ ಕಳೆಯುವವರೆಗೆ ಯಾವುದೇ ಬಲವಂತದ ಕ್ರಮ ಕೈಗೊಳ್ಳುವುದಿಲ್ಲ...
ಕಾರವಾರ: ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ಕಾವು ದಿನೇದಿನೇ ಹೆಚ್ಚಾಗುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ಹೇಮಂತ್ ನಿಂಬಾಳ್ಕರ್ ಅವರಿಗೆ ವ್ಯಾಪಕ ಜನಬೆಂಬಲ ವ್ಯಕ್ತವಾಗುತ್ತಿದೆ. ಟಿಕೆಟ್ ಘೋಷಣೆಯಾದ ದಿನದಿಂದಲೇ ಕ್ಷೇತ್ರದಾದ್ಯಂತ ಮಿಂಚಿನ ಸಂಚಾರ...
ಕೃಷ್ಣಾನಗರ: ಈ ಬಾರಿಯ ಲೋಕಸಭಾ ಚುನಾವಣೆಗಳಲ್ಲಿ 400+ ಸ್ಥಾನ ಗೆಲ್ಲುವ ವಿಶ್ವಾಸ ಹೊಂದಿರುವ ಭಾರತೀಯ ಜನತಾ ಪಕ್ಷ 200 ಸ್ಥಾನ ಗೆದ್ದು ತೋರಿಸಲಿ ಸಾಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ...
ಪುಣೆ (ಮಹಾರಾಷ್ಟ್ರ): ನನ್ನ ವಿರುದ್ಧ ನನ್ನ ಅತ್ತಿಗೆ ಸುನೇತ್ರ ಪವಾರ್ ಅವರನ್ನು ಸ್ಪರ್ಧಿಸುವಂತೆ ಮಾಡಿ ಭಾರತೀಯ ಜನತಾ ಪಕ್ಷ ಹೀನ ರಾಜಕೀಯ ಮಾಡುತ್ತಿದೆ ಎಂದು ಎನ್ ಸಿಪಿ ನಾಯಕಿ ಸುಪ್ರಿಯಾ ಸುಳೆ ನೊಂದು...
ಬೆಂಗಳೂರು: ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಆರಂಭಿಸಿದ್ದು, ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಏಪ್ರಿಲ್ 4ರಂದು ಕಡೆಯ ದಿನವಾಗಿದೆ. ನಾಳೆ ಕಾಂಗ್ರೆಸ್ ಕೆಲ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಲು...
ಬೆಂಗಳೂರು: ಲೋಕಸಭಾ ಚುನಾವಣೆ ಪ್ರಚಾರದಲ್ಲಿ ತೊಡಗುವ ತಮ್ಮ ಪಕ್ಷದ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿದೆ.
ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಒಟ್ಟು ನಲವತ್ತು ಜನ ಸ್ಟಾರ್ ಪ್ರಚಾರಕರ ಹೆಸರು ಘೋಷಣೆ...
ಬೆಂಗಳೂರು: ಲೋಕಸಭಾ ಚುನಾವಣೆಗಳು ಸನ್ನಿಹಿತವಾಗುತ್ತಿರುವಂತೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಿರುವವರ ಪಟ್ಟಿ ಬೆಳೆಯುತ್ತಿದ್ದು, ಬಿಜೆಪಿ ರಾಜ್ಯ ಯುವ ಮೋರ್ಚಾ ನಿಕಟಪೂರ್ವ ಅಧ್ಯಕ್ಷ ಡಾ.ಸಂದೀಪ್ ಕಾಂಗ್ರೆಸ್ ಸೇರ್ಪಡೆಯಾಗುವುದು ಖಚಿತವಾಗಿದೆ.
ಡಾ.ಸಂದೀಪ್ ಮತ್ತು ಕಾಂಗ್ರೆಸ್ ನಾಯಕರ ನಡುವೆ...
ಚುನಾವಣಾ ಆಯುಕ್ತರ ಆಯ್ಕೆಯ ನಿರ್ಧಾರ ಈಗ ಸುಪ್ರೀಂ ಕೋರ್ಟ್ ಅಂಗಳದಲ್ಲಿದೆ. ತಿದ್ದುಪಡಿಯನ್ನು ರದ್ದು ಮಾಡಿ ಮೊದಲಿದ್ದಂತೆ ಆಯ್ಕೆ ಪ್ರಕ್ರಿಯೆ ನಡೆಯಲಿ ಎಂದು ನ್ಯಾಯಾಧೀಶರು ಆದೇಶಿಸಿದರೆ ಚುನಾವಣಾ ಆಯೋಗದ ಮೇಲೆ ಜನರಿಗೆ ವಿಶ್ವಾಸಾರ್ಹತೆ ಮೂಡಬಹುದು....
ಬೆಂಗಳೂರು: ಕೋಲಾರದಲ್ಲಿ ಕೆ ಹೆಚ್ ಮುನಿಯಪ್ಪ ಹಾಗೂ ರಮೇಶ್ ಕುಮಾರ್ ನಡುವೆ ಟಿಕೆಟ್ ವಿಚಾರದಲ್ಲಿ ಸ್ಪರ್ಧೆಯಿದ್ದ ನಡುವೆ ಹೈಕಮಾಂಡ್ ನಾಯಕರು ಗೌತಮ್ ಗೆ ಟಿಕೆಟ್ ಅನೌನ್ಸ್ ಮಾಡಿದ್ದಾರೆ. ಈ ವಿಚಾರಕ್ಕೆ ಸಚಿವ ಕೆ.ಹೆಚ್.ಮುನಿಯಪ್ಪ...