ಮಂಡ್ಯ: ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಟಿಕೆಟ್ ನಿರಾಕರಿಸಿದ ಕಾರಣದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ತಮ್ಮದು 'ಸ್ವಾಭಿಮಾನ'ದ ಹೋರಾಟ ಎಂದು ಬಿಂಬಿಸಿ ಗೆಲುವು ಸಾಧಿಸಿದ್ದ ಸುಮಲತಾ ಈ ಬಾರಿ ಏನು...
ತುಮಕೂರು: ಕಳೆದ ಒಂದು ತಿಂಗಳಿಂದ ಕ್ಷೇತ್ರದಲ್ಲಿ ಪ್ರವಾಸ ಮಾಡಿದ್ದೇನೆ. ಕಳೆದ ಬಾರಿಯಂತೆ ಜನರನ್ನು ಭೇಟಿ ಮಾಡ್ತಿದ್ದೇನೆ. ಅವರ ನಿರೀಕ್ಷೆಗಳನ್ನು ನೇರವಾಗಿ ಸಂಪರ್ಕಿಸಿ ತಿಳಿದುಕೊಳ್ಳುತ್ತಿದ್ದೇನೆ. ಪರಮೇಶ್ವರ್, ರಾಜಣ್ಣ ಸೇರಿದಂತೆ ನಾಯಕರ ಜೊತೆ ಸೇರಿ ಕಾರ್ಯಕರ್ತರ...
ಬೆಂಗಳೂರು: ಎಐಸಿಸಿಗೆ ಹಣ ಕಳುಹಿಸುತ್ತಿದ್ದಾರೆ ಎಂಬ ದೇವೇಗೌಡರ ಆರೋಪದ ಹಿನ್ನೆಲೆಯಲ್ಲಿ ದೇವೇಗೌಡರೇನು ಇನ್ ಕಮ್ ಟ್ಯಾಕ್ಸ್ ಆಫೀಸರ್ರಾ? ಎಂದು ಕೆಪಿಸಿಸಿ ಅಧ್ಯಕ್ಷ ಡಿಸಿಎಂ ಡಿ.ಕೆಶಿವಕುಮಾರ್ ವ್ಯಂಗ್ಯವಾಡಿದ್ದಾರೆ.
ಆದಾಯ ತೆರಿಗೆ ಇಲಾಖೆಯವರು 1823 ಕೋಟಿ ರುಪಾಯಿ...
ಜೆಡಿಎಸ್ ವಕ್ತಾರೆ ನಜ್ಮಾ ನಜೀರ್ ಚಿಕ್ಕನೇರಳೆ ಇಂದು ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಡರು.
ಪಕ್ಷದ ಕಚೇರಿಯಲ್ಲಿಂದು ಕಾಂಗ್ರೆಸ್ ಶಾಲು ಹಾಕಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಜ್ಮಾ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು.
ಮಾಜಿ ಸಚಿವ...
ಬೆಂಗಳೂರು: ಗುಜರಾತ್ ನರಮೇಧ ಮತ್ತು ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಕ್ರಿಮಿನಲ್ ಹಿನ್ನೆಲೆಯ ಕುರಿತು ಮಾತನಾಡಿದ್ದ ಮಾಜಿ ಶಾಸಕ ಡಾ.ಯತೀಂದ್ರ ಸಿದ್ಧರಾಮಯ್ಯ ಅವರಿಗೆ ಜೈಲೇ ಗತಿಯಾಗುತ್ತದೆ ಎಂದು ವಿಧಾನಸಭೆ ವಿರೋಧ ಪಕ್ಷದ...
ಕೋಲಾರ: ಜಿಲ್ಲೆಯ ಕಾಂಗ್ರೆಸ್ ಶಾಸಕರ ವಿರೋಧದ ನಡುವೆಯೂ ತಮ್ಮ ಕುಟುಂಬದವರಿಗೆ ಟಿಕೆಟ್ ನೀಡಬೇಕು ಎಂಬ ಸಚಿವ ಕೆ.ಎಚ್.ಮುನಿಯಪ್ಪನವರ ಹಠ ಇನ್ನೂ ಮುಂದುವರೆದಿದ್ದು, ನಾನು ಹೇಳಿದವರಿಗೆ ಟಿಕೆಟ್ ಕೊಟ್ಟರೆ ಗೆಲ್ಲಿಸಿಕೊಂಡು ಬರುವುದಾಗಿ ಹೇಳಿದ್ದಾರೆ.
ನಿನ್ನೆ ನಡೆದ...
ಚಾಮರಾಜನಗರ: ಅಮಿತ್ ಶಾ ಗೂಂಡಾ, ರೌಡಿ. ಇವರಿಗೆ ಕ್ರಿಮಿನಲ್ ಹಿನ್ನೆಲೆ ಇದೆ ಎಂದು ನೇರ ವಾಗ್ದಾಳಿ ನಡೆಸಿರುವ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಗುಜರಾತ್ ನಲ್ಲಿ ನರಮೇಧ ಮಾಡಿದವರು ಯಾರು ಎಂದು...
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನು ಡಿಕೆ ಕುಟುಂಬದಿಂದ ಕಿತ್ತುಕೊಳ್ಳಲು ಬಿಜೆಪಿ ಜೆಡಿಎಸ್ ಜಂಟಿಯಾಗಿ ನಡೆಸುತ್ತಿರುವ ಪ್ರಯತ್ನಗಳನ್ನು ವಿಫಲಗೊಳಿಸಲು ಡಿಕೆ ಬ್ರದರ್ಸ್ ಹೊಸ ಬಗೆಯ ಕಾರ್ಯತಂತ್ರಗಳನ್ನು ರೂಪಿಸುತ್ತಿದ್ದಾರೆ.
ಬಿಜೆಪಿಯಿಂದ ಡಾ.ಸಿ.ಎನ್.ಮಂಜುನಾಥ್ ಕಣಕ್ಕೆ ಇಳಿದಿದ್ದರೂ ಅವರು ಪರೋಕ್ಷವಾಗಿ...
ಸದ್ಯದ ಪರಿಸ್ಥಿತಿಯನ್ನು ನೋಡುವಾಗ ಒಂದು ಅಂಶ ಸ್ಪಷ್ಟವಾಗುತ್ತದೆ. 400 ದಾಟುವ ಮಾತು ಬಿಡಿ, ಈ ಬಾರಿ ಬಿಜೆಪಿಗೆ ತನ್ನ ಈ ಹಿಂದಿನ ಸಾಧನೆಯಾದ 303 ನ್ನು ಉಳಿಸಿಕೊಳ್ಳುವುದೂ ಮಹಾ ಸವಾಲು. ಚುನಾವಣಾ ಪಂಡಿತರು...
ಲೋಕಸಭಾ ಚುನಾವಣೆಗೆ ಬಿಜೆಪಿಯವರು ಕರ್ನಾಟಕದ 24 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದು, ತನ್ನ ಪಾಲಿನ ಇನ್ನೂ ಒಂದು ಕ್ಷೇತ್ರವನ್ನು ಬಾಕಿ ಉಳಿಸಿಕೊಂಡಿದೆ. 24 ಕ್ಷೇತ್ರಗಳ ಪೈಕಿ 5 ಅಭ್ಯರ್ಥಿಗಳು ಇತ್ತೀಚಿಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ...