ನಾವು ನಡೆಸಿರುವ ಎಲ್ಲಾ ಸಮೀಕ್ಷೆಗಳಲ್ಲೂ ಬೆಳಗಾವಿಯಲ್ಲಿ ಉತ್ತಮ ಪ್ರತಿಕ್ರಿಯೆ ಬಂದಿದೆ. ಒಗ್ಗಟ್ಟಾಗಿ ಚುನಾವಣೆ ಮಾಡಿದರೆ ಗೆಲುವು ಖಚಿತ: ಸಿ.ಎಂ.ಸಿದ್ದರಾಮಯ್ಯ
ಎಲ್ಲರೂ ಒಟ್ಟಾಗಿ ಅಖಾಡಕ್ಕೆ ಇಳಿದಿದ್ದೇವೆ. ಎರಡೂ ಕ್ಷೇತ್ರದಲ್ಲೂ ಗೆದ್ದು ಬಂದು ಈ ಗೆಲುವನ್ನು ನಿಮಗೆ...
ಹೊಸದಿಲ್ಲಿ: ಚುನಾವಣಾ ದೇಣಿಗೆ ಬಾಂಡ್ ಹಗರಣ ಬಯಲಿಗೆ ಬರುತ್ತಿದ್ದಂತೆ, ಪ್ರಧಾನಿ ಮೋದಿಯವರ ಆಪ್ತ ಮಿತ್ರರಾದ ಅಂಬಾನಿ, ಅದಾನಿಗಳ ಹೆಸರು ಯಾಕೆ ಬಾಂಡ್ ಖರೀದಿಸಿದವರ ಪಟ್ಟಿಯಲ್ಲಿಲ್ಲ ಎಂಬ ಪ್ರಶ್ನೆ ಉದ್ಭವಿಸಿತ್ತು. ಆದರೆ ಮುಖೇಶ್ ಅಂಬಾನಿಯವರ...
ಬೆಂಗಳೂರು: ಐದು ಬಾರಿ ಸಂಸದರಾಗಿರುವ ಅನಂತ ಕುಮಾರ್ ಹೆಗಡೆ ಪದೇ ಪದೇ ವಿವಾದಾತ್ಮಕ ಹೇಳಿಕೆಗಳನ್ನು, ಪ್ರಚೋದನಾಕಾರಿ ಭಾಷಣಗಳನ್ನು ಮಾಡುತ್ತ ಬಂದಿದ್ದರೂ ಭಾರತೀಯ ಜನತಾ ಪಕ್ಷ ಯಾವುದೇ ಕ್ರಮ ಕೈಗೊಂಡಿಲ್ಲ. ಇದಕ್ಕೆ ಕಾರಣ ಬಿಜೆಪಿಯ...
ಸುಪ್ರೀಂ ಕೋರ್ಟ್ ಆದೇಶದ ಅನುಸಾರವಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗುರುವಾರ ಚುನಾವಣಾ ಬಾಂಡ್‌ಗಳ ಸಂಪೂರ್ಣ ವಿವರಗಳನ್ನು ಚುನಾವಣಾ ಆಯೋಗಕ್ಕೆ ಸಲ್ಲಿಸಿದೆ.
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಪಂಚ ಸದಸ್ಯ ಸಾಂವಿಧಾನಿಕ...
ಹೊಸದಿಲ್ಲಿ: ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಚುನಾವಣಾ ಆಯೋಗದಿಂದ ಹಿಡಿದು ಇಡಿ, ಸಿಬಿಐ ಸಂಸ್ಥೆಗಳ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ನಿಷ್ಪಕ್ಷಪಾತ ಚುನಾವಣೆ ಅನಿವಾರ್ಯ. ಆದರೆ ಭಾರತೀಯ ಜನತಾ ಪಕ್ಷದ...
ಹೊಸದಿಲ್ಲಿ: ಲೋಕಸಭಾ ಚುನಾವಣೆಗಳು ಹತ್ತಿರವಾಗಿರುವ ಈ ಸನ್ನಿವೇಶದಲ್ಲಿ ಚುನಾವಣಾ ಆಯುಕ್ತರ ನೇಮಕಾತಿ ಕಾಯ್ದೆಗೆ ತಡೆಯಾಜ್ಞೆ ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಈಗ ತಡೆಯಾಜ್ಞೆ ನೀಡಿದರೆ ಚುನಾವಣೆಗಳ ಸಂದರ್ಭದಲ್ಲಿ ಅವ್ಯವಸ್ಥೆಗೆ ಕಾರಣವಾಗುತ್ತದೆ. ಹೀಗಾಗಿ...
ಅಭಿವೃದ್ದಿಯ ಆಧಾರದಲ್ಲಿ ಚುನಾವಣೆಯನ್ನು ಎದುರಿಸಲು ಸಾಧ್ಯವಾಗದೆ ಸಮಾಜವನ್ನು ಧರ್ಮಾಧಾರಿತವಾಗಿ ಒಡೆಯುವ ಮೂಲಕ ಹಾಗೂ ಕೋಮು ಸಂಘರ್ಷಗಳನ್ನು ಸೃಷ್ಟಿಸುವ ಮೂಲಕ ಮಾತ್ರ ಚುನಾವಣೆ ಗೆಲ್ಲುವ ಪ್ರಯತ್ನವನ್ನು ಬಿಜೆಪಿ ಪಕ್ಷ ಮಾಡುತ್ತಲೇ ಬರುತ್ತಿದೆ. ಹಿಂದೂ ಸಮುದಾಯದವರು...
ಹೊಸದಿಲ್ಲಿ: ಮಂಡ್ಯದಲ್ಲಿ ಹೇಗಾದರೂ ಬಿಜೆಪಿ ಟಿಕೆಟ್ ಪಡೆಯಬೇಕು ಎಂದು ಪ್ರಯತ್ನಿಸಿದ ಸಂಸದೆ ಸುಮಲತಾ ಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಆದರೆ ಭೇಟಿ ಫಲಪ್ರದವಾಗುವ ಸಾಧ್ಯತೆ...
ಕರ್ನಾಟಕದಲ್ಲಿ ಲೋಕಸಭಾ ಚುನಾವಣಾ ಮೈತ್ರಿ ಹೊಂದಿರುವ ಬಿಜೆಪಿ ಹಾಗೂ ಜೆಡಿಎಸ್, ಸೀಟು ಹಂಚಿಕೆ ಪ್ರಕ್ರಿಯೆಯನ್ನು ಅಂತಿಮಗೊಳಿಸಿವೆ. ಅದರಂತೆ, ಮಂಡ್ಯ, ಕೋಲಾರ ಹಾಗೂ ಹಾಸನ ಕ್ಷೇತ್ರಗಳನ್ನು ಬಿಜೆಪಿ ಜೆಡಿಎಸ್ ಗೆ ಬಿಟ್ಟುಕೊಟ್ಟಿದೆ.
ಮಂಡ್ಯ, ಹಾಸನ ಮತ್ತು...
ಲೋಕಸಭಾ ಚುನಾವಣೆಯ ದಿನಾಂಕಗಳು ನಿಗದಿಯಾಗಿ ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಅಂದರೆ ಏಪ್ರಿಲ್ 26 ಮತ್ತು ಮೇ 7ರಂದು ಮತದಾನ ನಡೆಯಲಿದೆ. ಈಗಾಗಲೇ ಚುನಾವಣಾ ನೀತಿಸಂಹಿತೆಯೂ ಘೋಷಣೆಯಾಗಿದೆ. ಪ್ರಮುಖ ರಾಜಕೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು...