CATEGORY

ಲೋಕಸಭಾ ಚುನಾವಣೆ - 2024

ಭಾರತದ  ಚುನಾವಣಾ ಆಯೋಗ ತನ್ನ ವಿಶ್ವಾಸಾರ್ಹತೆಯನ್ನು ಕಳೆದುಕೊಂಡಿದೆಯೇ?

ನ್ಯಾಯ ಸಮ್ಮತವಾಗಿ ಚುನಾವಣೆ ನಡೆಸಬೇಕಾದ ಚುನಾವಣಾ ಆಯೋಗವನ್ನು ಎಲ್ಲರೂ ಅನುಮಾನದಿಂದ ನೋಡುವಂತಾಗಿದೆ. ಅದು ಹಿಂದೆಂದೂ ಕಂಡಿರದ ವಿಶ‍್ವಾಸಾರ್ಹತೆಯ ಕೊರತೆಯನ್ನು ಎದುರಿಸುತ್ತಿದೆ. - ಶ್ರೀನಿವಾಸ ಕಾರ್ಕಳ ಭಾರತದಲ್ಲಿ ‘ಚುನಾವಣಾ ಆಯೋಗ’ ಎಂಬುದೊಂದಿದೆ ಮತ್ತು ಅದಕ್ಕೆ ಅಗಾಧವಾದ...

ಟಿಕೆಟ್‌ ಘೋಷಣೆ ಬೆನ್ನಲ್ಲೇ ಬಿಜೆಪಿಯಲ್ಲಿ ಬೇಗುದಿ, ಚುನಾವಣೆಯಲ್ಲಿ ಬೀಳಲಿದೆಯೇ ಒಳ ಏಟು?

ಬೆಂಗಳೂರು: ಭಾರತೀಯ ಜನತಾ ಪಕ್ಷ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಸ್ಪರ್ಧಿಸುವ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡುತ್ತಿದ್ದಂತೆ ಟಿಕೆಟ್‌ ವಂಚಿತರ ಬೇಗುದಿ ಎಲ್ಲಡೆ ಕಾಣಿಸಿಕೊಳ್ಳುತ್ತಿದೆ. ಪಕ್ಷದ ನಾಯಕರ ವಿರುದ್ಧ ಬಹಿರಂಗ ಬಂಡಾಯ...

ಪ್ರತಾಪ್ ಸಿಂಹ ಟಿಕೆಟ್ ಕಳೆದುಕೊಳ್ಳಲು ಟಿಪ್ಪು ಸುಲ್ತಾನ್, ಮಹಿಷಾಸುರ ಕಾರಣರೇ?

ಬೆಂಗಳೂರು: ಎರಡು ಬಾರಿ ಮೈಸೂರು-ಕೊಡಗು ಕ್ಷೇತ್ರ ಸಂಸತ್ ಸದಸ್ಯರಾಗಿದ್ದ ಪ್ರತಾಪ್ ಸಿಂಹ ಅವರಿಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡದೇ ಯದುವೀರ ಒಡೆಯರ್ ಅವರನ್ನು ಕಣಕ್ಕಿಳಿಸುತ್ತಿದೆ. ಟಿಕೆಟ್ ಕಳೆದುಕೊಂಡ ಬೆನ್ನಲ್ಲೇ ಪ್ರತಾಪ್ ಸಿಂಹ ಸಾಮಾಜಿಕ...

ಸಿಎಎ ಅಸ್ತ್ರದ ಹಿಂದೆ  ಧರ್ಮದ್ವೇಷದ ಪಾತ್ರ ಮತ್ತು ಚುನಾವಣೆ ಗೆಲ್ಲುವ ಸೂತ್ರ

ಆಡಳಿತ ವಿರೋಧಿ ಅಲೆಯನ್ನು ತಡೆಯಲು ರಾಮನಾಮದ ಅಲೆಯೊಂದೇ ಸಾಲದು ಎಂದು ಅರಿತು ಈಗ ಹಿಂದೂಗಳ ಮತ ಕ್ರೋಢೀಕರಿಸಲು ಮುಸ್ಲಿಂ ಧರ್ಮದ್ವೇಷ ಪೀಡಿತ ಪೌರತ್ವ ತಿದ್ದುಪಡಿ ಕಾಯಿದೆಯನ್ನು ಚುನಾವಣಾ ಹೊಸ್ತಿಲಲ್ಲಿ ಜಾರಿಗೊಳಿಸಿದೆ. ಕೊನೆಯ ಕ್ಷಣದಲ್ಲಿ...

ಕಲಬುರಗಿಗೆ ಮೋದಿ ಕೊಡುಗೆ ಏನಿದೆ ? ಖರ್ಗೆ ಪ್ರಶ್ನೆ

ಕಲಬುರಗಿ: ʼಕಲಬುರಗಿ ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಕೊಡುಗೆ ಏನಿದೆ? ಈಗ ಮತ್ತೆ ಬರುತ್ತಿದ್ದಾರೆ‌ ಏನಾದರೂ ಘೋಷಣೆ ಮಾಡುತ್ತಾರೆಯೇ? ಏನೂ ಘೋಷಣೆ ಮಾಡದೆ ಬಂದರೆ ಏನು ಪ್ರಯೋಜನ?ʼ ಎಂದು ರಾಜ್ಯ ಸಭೆ...

ಬಿಜೆಪಿ ರಾಜಧ್ಯಕ್ಷ ಆಗಿದ್ದ ನಳೀನ್ ಕಟೀಲ್ ಗೆ ಶಾಕ್ ; ದಕ್ಷಿಣ ಕನ್ನಡದಿಂದ ಬ್ರಿಜೇಶ್ ಚೌಟಾಗೆ ಬಿಜೆಪಿ ಟಿಕೆಟ್‌

ಕರಾವಳಿ ಬಿಜೆಪಿಯ ಭದ್ರಕೋಟೆಯಾಗಿದೆ. ದಕ್ಷಿಣ ಕನ್ನಡ (Dakshina Kannada) ಜಿಲ್ಲೆ ಕಾಂಗ್ರೆಸ್ ಹಿಡಿತದಿಂದ ತಪ್ಪಿ ಹಲವು ವರ್ಷಗಳೇ ಕಳೆದಿವೆ. ಸದ್ಯ, ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಕರ್ನಾಟಕ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷರೂ ಹಾಗೂ ದಕ್ಷಿಣ ಕನ್ನಡ ಲೋಕಸಭಾ...

ಪ್ರತಾಪ್ ಸಿಂಹ ಸೇರಿ 9 ಹಾಲಿ ಸಂಸದರಿಗಿಲ್ಲ ಲೋಕಸಭಾ ಟಿಕೆಟ್: ಎರಡನೇ ಪಟ್ಟಿ ಬಿಡುಗಡೆ ಮಾಡಿದೆ ಬಿಜೆಪಿ

ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಎರಡನೇ ಪಟ್ಟಿ ಪ್ರಕಟಿಸಲು ಬಿಜೆಪಿ ಕಸರತ್ತು ನಡೆಸಿ ಕಡೆಕೂ ಟಿಕೆಟ್ ಹಂಚಿಕೆ ಮಾಡಿದೆ. ಲೋಕಸಭಾ ಚುನಾವಣೆಗೆ ಬಿಜೆಪಿಯು ಇಂದು ಎರಡನೇ ಪಟ್ಟಿ ಪ್ರಕಟಿಸಿದ್ದು, ಹಾಲಿ ಸಂಸದ ಪ್ರತಾಪ್ ಸಿಂಹ...

ರಾಜ್ಯ ಸರ್ಕಾರದ ವಕ್ತಾರರಾಗಿ ಐವರು ಸಚಿವರ ನೇಮಕ

ರಾಜ್ಯ ಸರ್ಕಾರದ ಸಾಧನೆ, ಕಾರ್ಯವೈಖರಿ ಮತ್ತು ಯೋಜನೆಗಳನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಐವರು ಪ್ರಭಾವಿ ಸಚಿವರನ್ನು ರಾಜ್ಯ ಸರ್ಕಾರದ ವಕ್ತಾರರಾಗಿ ನೇಮಕ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ. ಆರೋಗ್ಯ ಸಚಿವ ದಿನೇಶ್...

ಉಡುಪಿ-ಚಿಕ್ಕಮಗಳೂರು ಕ್ಷೇತ್ರ | ಕಾಂಗ್ರೆಸ್ ಪಕ್ಷದಿಂದ ಜಯಪ್ರಕಾಶ್ ಹೆಗ್ಡೆ ಕಣಕ್ಕೆ : ಶೋಭ ಕರಂದ್ಲಾಜೆಗೆ ಸಾಲು ಸಾಲು ಸಂಕಷ್ಟ!

ಕಳೆದ ಎರಡು ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ಅಲೆಯಿಂದ ರಾಜ್ಯದ ಬಿಜೆಪಿ ನಾಯಕರಿಗೆ ಗೆಲುವು ಸುಲಭ ಮಾರ್ಗವಾಗಿತ್ತು. ಆದರೆ ಈ ಬಾರಿ ಬಿಜೆಪಿ ಗೆಲುವಿನ ಹಾದಿ ಅಷ್ಟು ಸುಲಭವಾಗಿಲ್ಲ. ಕಳೆದ ಬಾರಿಗಿಂತ ಈ...

ಬಿಜೆಪಿಗೆ ಬೇಕಾಗಿರುವ ಸಂವಿಧಾನ ಯಾವುದು?

ಸಂಸದ ಅನಂತಕುಮಾರ್ ಹೆಗಡೆ ಮೊನ್ನೆ ಉತ್ತರ ಕನ್ನಡ ಜಿಲ್ಲೆಯ ಹಲಗೇರಿಯಲ್ಲಿ ತಮ್ಮ ಕಾರ್ಯಕರ್ತರನ್ನು ಉದ್ದೇಶಿಸಿ ಮಾತಾಡುತ್ತಾ ‘ಸಂವಿಧಾನ ತಿದ್ದುಪಡಿಗೆ ಸಂಸತ್ತಿನಲ್ಲಿ 400ಕ್ಕೂ ಹೆಚ್ಚು ಸೀಟುಗಳು ಬೇಕು, ಕನಿಷ್ಟ 20 ರಾಜ್ಯದಲ್ಲಾದರೂ ನಾವು ಅಧಿಕಾರ...

Latest news