ಹೊಸದಿಲ್ಲಿ: ಸಂವಿಧಾನವನ್ನು ಬದಲಿಸುವ ಭಾರತೀಯ ಜನತಾ ಪಕ್ಷಕ್ಕೆ 400 ಸ್ಥಾನಗಳನ್ನು ಗೆಲ್ಲುವ ಅವಶ್ಯಕತೆ ಎಂದು ಸಂವಿಧಾನ ವಿರೋಧಿ ಹೇಳಿಕೆ ನೀಡಿದ್ದ ಅನಂತ್ ಕುಮಾರ್ ಹೆಗಡೆಗೆ ಟಿಕೆಟ್ ನೀಡದೇ ಇರಲು ಬಿಜೆಪಿ ಹೈಕಮಾಂಡ್ ನಿರ್ಧರಿಸಿದೆ.
ಉತ್ತರ...
ಅಥಣಿ ಮಾ 5: 1500 ಕೋಟಿ ವೆಚ್ಚದ ಬೃಹತ್ ಏತ ನೀರಾವರಿ ಯೋಜನೆಯನ್ನು ಬೆಳಗಾವಿ ಜಿಲ್ಲೆಗೆ ಕೊಡುವ ಮೂಲಕ ಲಕ್ಷ್ಮಣ ಸವದಿ ಅವರಿಗೆ ಕೊಟ್ಟ ಭರವಸೆ ಈಡೇರಿಸಿದ್ದೇವೆ. ನಮ್ಮ ಕಾಂಗ್ರೆಸ್ ಸರ್ಕಾರ ಈ...
ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಗೋಬ್ಯಾಕ್ ಶೋಭಕ್ಕ ಅಭಿಯಾನದ ಮಧ್ಯೆಯೂ ಶೋಭಾ ಕರಂದ್ಲಾಜೆ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಆದರೆ ಆಕಾಂಕ್ಷಿಗಳಿದ್ದರೂ ಕಾಂಗ್ರೆಸ್ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಅವರಿಗೆ ಮಣೆ ಹಾಕೋದು ನಿಚ್ಚಳವಾಗಿದೆ.
2012ರ ಉಪಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು...
ಹೊಸದಿಲ್ಲಿ: ಲೋಕಸಭಾ ಚುನಾವಣೆ ದಿನಾಂಕಗಳು ಘೋಷಣೆಯಾಗುವುದಕ್ಕೂ ಮುನ್ನ ಭಾರತೀಯ ಜನತಾ ಪಕ್ಷ ಭರ್ಜರಿ ತಯಾರಿ ಆರಂಭಿಸಿದ್ದು, ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ ತಯಾರಿಸುವ ಸಂಬಂಧ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ ಉನ್ನತ...
ಫ್ಯಾಸಿಸ್ಟ್ ಪ್ರಭುತ್ವದ ದಮನಗಳಿಂದಾಗಿ ಪ್ರಜಾಪ್ರಭುತ್ವವೇ ಅಪಾಯದಲ್ಲಿದೆ. ಸಾಂವಿಧಾನಿಕ ಸಂಸ್ಥೆಗಳ ದುರುಪಯೋಗ ಮಾಡಿಕೊಳ್ಳಲಾಗುತ್ತದೆ. ಇದು ನಿಜಕ್ಕೂ ಪ್ರಜಾತಂತ್ರ ವ್ಯವಸ್ಥೆಗೆ ಅಪಾಯಕಾರಿ. ಸಂವಿಧಾನಕ್ಕೆ ಆತಂಕಕಾರಿ. ಇಡೀ ದೇಶ ಪ್ರಜಾತಂತ್ರ ವ್ಯವಸ್ಥೆಯಿಂದ ಸರ್ವಾಧಿಕಾರಿ ವ್ಯವಸ್ಥೆಯತ್ತ ದಾಪುಗಾಲಿಡುತ್ತದೆ. ಜನರ...
ಕಲಬುರಗಿ ಕ್ಷೇತ್ರದ ಸಂಸದ ಉಮೇಶ್ ಜಾದವ್ ತವರಲ್ಲಿ ಬೇಸಿಗೆಯಲ್ಲಿ ನೀರಿಗಾಗಿ ಹಾಹಾಕಾರ ಶುರುವಾಗುವ ಎಲ್ಲ ಲಕ್ಷಣಗಳು ಕಾಣುತ್ತಿವೆ. ಜಿಲ್ಲೆಯಲ್ಲಿ 282 ಗ್ರಾಮಗಳಿಗೆ ನೀರಿಲ್ಲದ ಪರಿಸ್ಥಿತಿ ಎದುರಾಗುವ ಮುನ್ಸೂಚನೆಯಿದ್ದು, ನೀರಿನ ವ್ಯವಸ್ಥೆಗೆ ಅನುದಾನ ಕೊರತೆ...
ಯಾವುದೇ ಧಾರ್ಮಿಕ ನಂಬಿಕೆ ಮತ್ತು ಆಚರಣೆಗಳು ವೈಯಕ್ತಿಕ ಹಂತದಲ್ಲಿದ್ದು ರಾಷ್ಟ್ರಮಟ್ಟದಲ್ಲಿ ಸಂವಿಧಾನದ ತತ್ವಸಿದ್ಧಾಂತಗಳೇ ಅನುಕರಣೆಯಲ್ಲಿರುಬೇಕು. ಆದರೆ ಕೇಂದ್ರದಲ್ಲಿ ಬಿಜೆಪಿ ಅಧಿಕಾರ ಸೂತ್ರ ಕೈಗೆ ತೆಗೆದುಕೊಂಡು ನರೇಂದ್ರ ಮೋದಿಯವರ ಪರ್ವ ಪ್ರಾರಂಭವಾದ ನಂತರದಲ್ಲಿ ಪ್ರಜಾಪ್ರಭುತ್ವ...
ನವದೆಹಲಿ, ಫೆಬ್ರವರಿ 7 : ಕೇಂದ್ರ ಸರ್ಕಾರ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಮಾಡಿರುವ ಅನ್ಯಾಯದ ವಿರುದ್ಧ ಇಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ಹಮ್ಮಿಕೊಂಡಿರುವ ಹೋರಾಟ ಕರ್ನಾಟಕದ , ಕನ್ನಡಿಗರ ಹಿತ ಕಾಪಾಡುವ...
24 ಪರಗಣ/ ಪ/ಬಂಗಾಳ: ಪೌರತ್ವ ಕಾಯಿದೆಯನ್ನ ಇನ್ನು ಒಂದು ವಾರದ ಒಳಗಾಗಿ ದೇಶದಾದ್ಯಂತ ಜಾರಿ ಮಾಡುವುದು ಖಾತ್ರಿ ಎಂದು ಕೇಂದ್ರ ಸಚಿವ ಶಂತನು ಠಾಕೂರ್ ಘೋಷಿಸಿದ್ದಾರೆ. ಪಶ್ಚಿಮ ಬಂಗಾಳದ 24 ಪರಗಣ ಪ್ರಾಂತ್ಯದಲ್ಲಿ...
ಧರ್ಮ ಮತ್ತು ರಾಜಕಾರಣ ಅವೆರಡರ ನಡುವಣ 'ಗೆರೆ' ದಿನೇ ದಿನೇ ತೆಳುವಾಗ ತೊಡಗಿದೆ. ತನ್ಮೂಲಕ ಬಹುತ್ವದ ಮತ್ತು ಐಕ್ಯತೆಯ ಬದುಕಿಗೆ ಧಕ್ಕೆ ಉಂಟಾಗುತ್ತಿದೆ. ಕರ್ನಾಟಕದ ಬಹುಪಾಲು ಬಸವಭಕ್ತರು ರಾಮಭಕ್ತರೆಂಬುದನ್ನು ನಿರಾಕರಿಸಲಾಗದು. ಇದು ಅಸಲಿ...