CATEGORY

ಲೋಕಸಭಾ ಚುನಾವಣೆ - 2024

ಕುರುಬರಿಗೆ ಒಂದೂ ಟಿಕೆಟ್ ಕೊಡದ ಮೋದಿ ಕರಿ ಕಂಬಳಿ ವೇಷ ತೊಟ್ಟು ಡ್ರಾಮಾ ಆಡ್ತಾರೆ: ಸಿದ್ದರಾಮಯ್ಯ ವ್ಯಂಗ್ಯ

ಬಾಗಲಕೋಟೆ: ರೈತ ಸಾಲ ಮನ್ನಾ ಮಾಡಲು ಯಾವುದೇ  ಕಾರಣಕ್ಕೂ ಒಪ್ಪದ ಮೋದಿ ಅತ್ಯಂತ ಶ್ರೀಮಂತ ಬಂಡವಾಳಶಾಹಿಗಳ 16 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದಾರೆ. ಆದರೆ ಮೋದಿಯವರು ಬಡ ಭಾರತೀಯರನ್ನು ನಂಬಿಸಿದ್ದ, ಭಾಷಣಗಳಲ್ಲಿ...

ಅತಿಕ್ರಮಣದಾರರ ವಿಚಾರದಲ್ಲೂ ಬಿಜೆಪಿಯಿಂದ ರಾಜಕೀಯ: ಡಿಕೆಶಿ ವಾಗ್ದಾಳಿ

ಮುಂಡಗೋಡ: ರೈತರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುತ್ತಿದೆ. ಆದಾಯ ಡಬಲ್ ಮಾಡುತ್ತೇವೆಂದು ಹೇಳಿ ರೈತರಿಗೆ ಮರಳು ಮಾಡಿದೆ. ಅತಿಕ್ರಮಣದಾರರ ವಿಚಾರದಲ್ಲಿಯೂ ರಾಜಕೀಯ ಮಾಡಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ...

ಕರ್ನಾಟಕದ ತಾಯಂದಿರೇ…

ದೇಶದ ಬಡವರಿಗೆ ಆರ್ಥಿಕ ಶಕ್ತಿ ಕೊಡುವ ಕೆಲಸ ಮಾಡುವ ಸರ್ಕಾರ ಬೇಕೋ? ಅಥವಾ ಬೆಲೆ ಏರಿಕೆ ಮಾಡಿ ತೆರಿಗೆ ಹಾಕುತ್ತ ನಿಮ್ಮ ಸಾವಿರ ರೂಪಾಯಿಯಲ್ಲಿ 200 ರೂಪಾಯಿ ಕಿತ್ತುಕೊಳ್ಳುವ ಸರ್ಕಾರ ಬೇಕೋ?. ಜನರ...

ವಿಶ್ವೇಶ್ವರ ಹೆಗಡೆ ಕಾಗೇರಿಗೆ ಹತ್ತು ಪ್ರಶ್ನೆಗಳು

ವಿಶ್ವೇಶ್ವರ ಹೆಗಡೆ ಕಾಗೇರಿಯವರೇ ಮತ್ತೆ ಶುರು ಮಾಡಿದಿರಾ ಹೆಣದ ಮೇಲಿನ ರಾಜಕಾರಣ? ಹಿಂದುಳಿದ ವರ್ಗದ ಯುವಕರನ್ನು ಬಳಸಿ ಬಿಸಾಡಿದ್ದಕ್ಕೆ ಕ್ಷಮೆ ಕೋರುವಿರಾ? By ದಿನೇಶ್‌ ಕುಮಾರ್‌ ಎಸ್.ಸಿ. ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ...

ಅಭಿವೃದ್ಧಿ ವಂಚಿತ ಉತ್ತರ ಕನ್ನಡ ಕ್ಷೇತ್ರದಲ್ಲಿ ಡಾ. ಅಂಜಲಿ ಗೆಲ್ಲಿಸಿ: ಎದ್ದೇಳು ಕರ್ನಾಟಕ ಅಭಿಯಾನ

ಕಾರವಾರ: `ಎದ್ದೇಳು ಕರ್ನಾಟಕ’ ಉತ್ತರ ಕನ್ನಡ ಜಿಲ್ಲಾ ಘಟಕದಿಂದ    ಯಲ್ಲಾಪುರ ಮತ್ತು ಕಾರವಾರ  ತಾಲ್ಲೂಕುಗಳಲ್ಲಿ ಚುನಾವಣಾಪೂರ್ವ ಜನಜಾಗೃತಿ ಕಾರ್ಯಕ್ರಮ ಮತ್ತು ಜನರೊಂದಿಗೆ ಸಂವಾದ ಹಾಗೂ ವಿವಿಧ ಸಮುದಾಯದ ಮುಖಂಡರೊಂದಿಗೆ ಸಭೆ ನಡೆಸಲಾಯಿತು. ಉತ್ತರ ಕನ್ನಡ...

ಬಿಜೆಪಿಯವರ ಬಾಯಲ್ಲಿ ಬರಿ ಜಾತಿ ಧರ್ಮಬಿಟ್ಟರೆ ಮತ್ತೇನು ಇಲ್ಲ-ಸತೀಶ್ ಸೈಲ್

ಕಾರವಾರ: ಬಿಜೆಪಿಯವರು ಬಾಯ್ತೆರೆದರೆ ಜಾತಿ,ಧರ್ಮ ಬಿಟ್ಟರೆ ಮತ್ತೇನು ಇಲ್ಲ, ಕೇಂದ್ರದಲ್ಲಿ ಹತ್ತು ವರ್ಷಗಳ ಕಾಲ ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಡವರ ಮೇಲಿನ ಶೋಷಣೆ, ಹೆಣ್ಣುಮಕ್ಕಳ ಮೇಲೆ ನಿರಂತರ ಅತ್ಯಾಚಾರ ಪ್ರಕರಣಗಳು ನಡೆದಿದೆ. ಆದರೂ...

ಲೈಂಗಿಕ ದೌರ್ಜನ್ಯ ಹಗರಣ ಫೇಕ್‌ ಎಂದ ಕೇಂದ್ರ ಗೃಹ ಸಚಿವ

ಲೈಂಗಿಕ ಹಗರಣದ ಆರೋಪ ಬಂದಾಗ ದೇಶದ ಗೃಹ ಸಚಿವರಾಗಿ ತನಿಖೆ ಆಗಲಿ ಎಂದು ಹೇಳುವುದು ಬಿಟ್ಟು ಫೇಕ್‌ ವಿಡಿಯೋವನ್ನು ಸಮಯ ನೋಡಿ ಬಿಡುಗಡೆ ಮಾಡಲಾಗಿದೆ ಎಂದು ಕಾಂಗ್ರೆಸ್‌ ಸರಕಾರದ ಮೇಲೆ ಆರೋಪಿಸುವ ಮೂಲಕ...

ಮೋದಿಗೆ ಕರ್ನಾಟಕ ನೆನಪಾಗೋದು ಚುನಾವಣೆ ಬಂದಾಗ ಮಾತ್ರ: ಸಿ.ಎಂ.ಸಿದ್ದರಾಮಯ್ಯ ಆಕ್ರೋಶ

ಶಿವಮೊಗ್ಗ: ಈ ಬಾರಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವುದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದ್ದಾರೆ. ಅವರು ಇಂದು ಶಿವಮೊಗ್ಗ ನಗರದಲ್ಲಿ ಆಯೋಜಿಸಲಾಗಿದ್ದ ಪ್ರಜಾಧ್ವನಿ-2 ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ,...

SC, ST ಮತ್ತು OBC ಗಳಿಗೆ ನೀಡಿದ ಮೀಸಲಾತಿಯನ್ನು ನೀವು ಏಕೆ ವಿರೋಧಿಸುತ್ತೀರಿ : ಮೋದಿಗೆ ಪ್ರಶ್ನಿಸಿದ ಮಲ್ಲಿಕಾರ್ಜುನ ಖರ್ಗೆ

ಹೊಸದಿಲ್ಲಿ: ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ಬದಲಾಯಿಸಲು ಬಯಸುತ್ತಿರುವುದು ಆರ್‌ಎಸ್‌ಎಸ್ ಮತ್ತು ಬಿಜೆಪಿ ಎಂದು ಎಲ್ಲರಿಗೂ ತಿಳಿದಿದೆ. ನಿಮ್ಮ ನಾಯಕರು ಈ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ. ನಮ್ಮ ಸಂವಿಧಾನದ 16ನೇ ವಿಧಿಯ ಪ್ರಕಾರ ಜನಸಂಖ್ಯೆಯ...

ಯಡಿಯೂರಪ್ಪರನ್ನು ಕಿತ್ತು ಹಾಕಿದ್ದೆ ಪ್ರಹ್ಲಾದ್‌ ಜೋಷಿ : ವಿನಯ್ ಕುಲಕರ್ಣಿ ಆಕ್ರೋಶ

ಧಾರವಾಡ: ಪ್ರಹ್ಲಾದ ಜೋಶಿಯವರು ಲಿಂಗಾಯತ ಸಮಾಜವನ್ನ ತುಳಿಯುವ ಕಾರ್ಯ ಮಾಡಿದ್ದಾರೆ. ಯಡಿಯೂರಪ್ಪರನ್ನ ಕಿತ್ತು ಹಾಕಿದ್ದೆ ಜೋಶಿಯವರು ಎಂದು ಮಾಜಿ ಸಚಿವ, ಶಾಸಕ ವಿನಯ್‌ ಕುಲಕರ್ಣಿ ವಾಗ್ದಾಳಿ ನಡೆಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಶಿಗ್ಗಾವಿ ಸೇರಿದಂತೆ...

Latest news