CATEGORY

ಲೋಕಸಭಾ ಚುನಾವಣೆ - 2024

ಅಭಿವೃದ್ಧಿ ಎಂಬ ಭ್ರಮೆ

ಕಳೆದ ಹತ್ತು ವರ್ಷಗಳ ಮೋದಿ ಸರಕಾರದಲ್ಲಿ ಭಾರತದ ಸಾಲ 2014 ರಲ್ಲಿ 53 ಲಕ್ಷ ಕೋಟಿ ಇದ್ದದ್ದು 2024 ರಲ್ಲಿ 168 ಕೋಟಿಗೆ ಹೆಚ್ಚಾಗಿದೆ. ಅಂದರೆ ಪ್ರತಿಯೊಬ್ಬ ಭಾರತೀಯನ ತಲೆಯ ಮೇಲಿರುವ ಸಾಲದ...

ಸಾಧನೆ ಮಾಡಲಾಗದ ಬಿಜೆಪಿ ಮತ್ತೆ ಕೋಮುವಾದದತ್ತ?

ಹಿಂದೂ ಮುಸ್ಲಿಂ ಧ್ರುವೀಕರಣ ಬಿಟ್ಟರೆ ಬೇರೆ ಅಸ್ತ್ರವೇ ಇಲ್ಲದೆ ಮತ್ತೆ ಮೊದಲಿನ ಸ್ಥಿತಿಗೆ ಬಿಜೆಪಿ(1989) ಬಂದಾಯಿತು. 10 ವರ್ಷಗಳ ಆಡಳಿತದ ಮೂಲಕ ಜನಮಾನಸವನ್ನು ಗೆಲ್ಲದೇ ಸೋತು ಮತ್ತೆ ಮತೀಯ ಬ್ರಹ್ಮಾಸ್ತ್ರಕ್ಕೇ ಶರಣಾಗ ಬೇಕಾಯಿತು....

ಬಿಜೆಪಿ ಧರ್ಮದ ಹೆಸರಿನಲ್ಲಿ ಸಮಾಜ ಒಡೆಯುವ ಕೆಲಸ ಮಾಡುತ್ತಿದೆ: ಸಿದ್ದರಾಮಯ್ಯ

ಯಾದಗಿರಿ: ನರೇಂದ್ರ ಮೋದಿಯವರ ಬಳಿ ಹಣ ಜಾಸ್ತಿ ಇದ್ದರೆ, ಕೇಂದ್ರ ಸರ್ಕಾರದಲ್ಲಿ ಖಾಲಿ ಇರುವ 30 ಲಕ್ಷ ಹುದ್ದೆಗಳನ್ನು ಏಕೆ ತುಂಬಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು. ಅವರು ಇಂದು ಯಾದಗಿರಿಯಲ್ಲಿ ಆಯೋಜಿಸಲಾಗಿದ್ದ ಪ್ರಜಾಧ್ವನಿ...

BJP ಯ ರಾಜುಗೌಡನನ್ನು ಸೋಲಿಸುವುದೇ ನನ್ನ ಗುರಿ: ಸಿದ್ದರಾಮಯ್ಯ

ಸುರಪುರ: BJP ಯ ರಾಜುಗೌಡನನ್ನು ಸೋಲಿಸುವುದೇ ನನ್ನ ಗುರಿ. ಸುರಪುರ ವಿಧಾನಸಭೆ ಮತ್ತು ರಾಯಚೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಭರ್ಜರಿ ಬಹುಮತದಿಂದ ಗೆಲ್ಲಿಸಿ ಎಂದು ಸಿ.ಎಂ ಸಿದ್ದರಾಮಯ್ಯ ಕರೆ ನೀಡಿದರು. ಸುರಪುರ ವಿಧಾನಸಭೆ...

ಕೆನರಾ ಕ್ಷೇತ್ರದಲ್ಲಿ ಯಾಕೆ ಡಾ. ಅಂಜಲಿ ಹೇಮಂತ್ ನಿಂಬಾಳ್ಕರ್ ಅವರೇ ಗೆಲ್ಲಬೇಕು ಎಂದರೆ…..‌

ಕಳೆದ 3-4 ದಶಕಗಳಿಂದ ಜಿಲ್ಲೆಯ ಸಮಸ್ಯೆಗಳನ್ನು ಮುಂದಿಟ್ಟು ಚುನಾವಣೆಗಳು ನಡೆಯದೆ ಕೇವಲ ಧರ್ಮದ, ಜಾತಿಯ ಮತ್ತು ದ್ವೇಷದ ವಿಷಯಗಳ ಮೇಲೆ ಚುನಾವಣೆ ನಡೆದದ್ದರಿಂದ ಜಿಲ್ಲೆಯ ಅಭಿವೃದ್ಧಿ ಕುಂಠಿತವಾಗಿದೆ. ವೈದ್ಯೆಯಾದ ಅಂಜಲಿ ನಿಂಬಾಳ್ಕರ್‌ ಜಿಲ್ಲೆಯ...

ನರೇಂದ್ರ ಮೋದಿ ಅತ್ಯಾಚಾರಿಗಳನ್ನು ರಕ್ಷಣೆ ಮಾಡಿದ್ದಾರೆ : ಸುಪ್ರಿಯಾ ಶ್ರೀನೆಟ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಆರೋಪಿಗಳಿಗೆ ರಕ್ಷಣೆ ನೀಡುತ್ತಿದ್ದಾರೆಯೇ ಹೊರತು ಅತ್ಯಾಚಾರಕ್ಕೆ ಒಳಗಾದ ಮಹಿಳೆಯರಿಗೆ ಅಲ್ಲ. ಬ್ರಿಜ್ ಭೂಷಣ್ ಸಿಂಗ್ ಜೊತೆಗೆ ನಿಂತ ಮೋದಿ ಅನ್ಯಾಯಕ್ಕೆ ಒಳಗಾದ ಮಹಿಳೆಯರ ಯುವತಿಯರ ರಕ್ಷಣೆಗೆ ನಿಂತಿಲ್ಲ...

ಕಾಗೇರಿ ಕಣ್ಣಲ್ಲಿ ರಕ್ತವಿಲ್ಲ, ಬಡಜನರ ಕಾಳಜಿ ಇಲ್ಲ: ಮಾರ್ಗರೇಟ್ ಆಳ್ವಾ ವಾಗ್ದಾಳಿ

ಕಾರವಾರ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಕಣ್ಣಲ್ಲಿ ರಕ್ತವಿಲ್ಲ; ಬಡಜನರ ಬಗ್ಗೆ ಕಾಳಜಿ ಇಲ್ಲ ಎಂದು ಮಾಜಿ ರಾಜ್ಯಪಾಲರಾದ ಮಾರ್ಗರೇಟ್ ಆಳ್ವಾ ವಾಗ್ದಾಳಿ ನಡೆಸಿದರು. ಶಿರವಾಡ ಬಂಗಾರಪ್ಪನಗರದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ...

ಅಮಿತ್‌ ಶಾಗೇ ಪತ್ರ ಬರೆದಿದ್ದ ದೇವರಾಜೇಗೌಡ: ಹೆಣ್ಣು ಮಕ್ಕಳ ಮಾನ ಉಳಿಸುವ ಕೆಲಸ ಯಾಕೆ ಮಾಡಲಿಲ್ಲ?

ಬೆಂಗಳೂರು: 2023ರ ಡಿಸೆಂಬರ್ 8ನೇ ತಾರೀಖಿನಂದು ನಿಮ್ಮದೇ ಪಕ್ಷದ ಪರಾಜಿತ ಅಭ್ಯರ್ಥಿ ದೇವರಾಜೇಗೌಡ ಅವರು ನಿಮಗೆ ಪ್ರಜ್ವಲ್ ರೇವಣ್ಣನ ಕರ್ಮಕಾಂಡ ಕುರಿತು ಪೂರ್ಣ ವಿವರಗಳೊಂದಿಗೆ ಪತ್ರ ಬರೆದಿದ್ದರು, ಅದನ್ನು ಏಕೆ ಗಣನೆಗೆ ತೆಗೆದುಕೊಳ್ಳಲಿಲ್ಲ?...

ಮೋದಿಯಂಥ ಸುಳ್ಳುಗಾರನನ್ನು ನಾನು ನೋಡೇ ಇಲ್ಲ: ಸಿದ್ಧರಾಮಯ್ಯ

ಕೊಪ್ಪಳ (ಗಂಗಾವತಿ): ನಾನು 50 ವರ್ಷದಿಂದ ರಾಜಕಾರಣದಲ್ಲಿದ್ದೇನೆ. ಮೋದಿಯಷ್ಟು ಸುಳ್ಳು ಹೇಳುವ ಪ್ರಧಾನಿಯನ್ನೇ ಇವತ್ತಿನವರೆಗೂ ನಾನು ನೋಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಾರವಾಗಿ ನುಡಿದರು. ಗಂಗಾವತಿಯಲ್ಲಿ ನಡೆದ ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್...

ಅನಂತ ಕುಮಾರ ಹೆಗಡೆಯವರ ತಪ್ಪೇನು?

ಬಿಜೆಪಿ ಅಧಿಕಾರಕ್ಕೆ ಹೊಡೆತ ಬಂತು ಎಂದಾದರೆ ಮುಲಾಜಿಲ್ಲದೇ ಮೂಲೆಗೆ ತಳ್ಳುತ್ತಾರೆ. ಮಹೇಂದ್ರ ಕುಮಾರ್ ಕಥೆ, ಸತ್ಯಜಿತ್ ಸುರತ್ಕಲ್, ಡಾ ಪ್ರವೀಣ್ ತೊಗಾಡಿಯಾ, ನೂಪುರ್ ಶರ್ಮಾ ಇವರಂತಹ ನೂರಾರು ನಾಯಕರ ಕಥೆಯೂ ಹೀಗೇ ಆದದ್ದು-...

Latest news