ಬೆಂಗಳೂರು: 2023ರ ಡಿಸೆಂಬರ್ 8ನೇ ತಾರೀಖಿನಂದು ನಿಮ್ಮದೇ ಪಕ್ಷದ ಪರಾಜಿತ ಅಭ್ಯರ್ಥಿ ದೇವರಾಜೇಗೌಡ ಅವರು ನಿಮಗೆ ಪ್ರಜ್ವಲ್ ರೇವಣ್ಣನ ಕರ್ಮಕಾಂಡ ಕುರಿತು ಪೂರ್ಣ ವಿವರಗಳೊಂದಿಗೆ ಪತ್ರ ಬರೆದಿದ್ದರು, ಅದನ್ನು ಏಕೆ ಗಣನೆಗೆ ತೆಗೆದುಕೊಳ್ಳಲಿಲ್ಲ?...
ಕೊಪ್ಪಳ (ಗಂಗಾವತಿ): ನಾನು 50 ವರ್ಷದಿಂದ ರಾಜಕಾರಣದಲ್ಲಿದ್ದೇನೆ. ಮೋದಿಯಷ್ಟು ಸುಳ್ಳು ಹೇಳುವ ಪ್ರಧಾನಿಯನ್ನೇ ಇವತ್ತಿನವರೆಗೂ ನಾನು ನೋಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಾರವಾಗಿ ನುಡಿದರು.
ಗಂಗಾವತಿಯಲ್ಲಿ ನಡೆದ ಕೊಪ್ಪಳ ಲೋಕಸಭಾ ಕ್ಷೇತ್ರದ ಕಾಂಗ್ರೆಸ್...
ಬಿಜೆಪಿ ಅಧಿಕಾರಕ್ಕೆ ಹೊಡೆತ ಬಂತು ಎಂದಾದರೆ ಮುಲಾಜಿಲ್ಲದೇ ಮೂಲೆಗೆ ತಳ್ಳುತ್ತಾರೆ. ಮಹೇಂದ್ರ ಕುಮಾರ್ ಕಥೆ, ಸತ್ಯಜಿತ್ ಸುರತ್ಕಲ್, ಡಾ ಪ್ರವೀಣ್ ತೊಗಾಡಿಯಾ, ನೂಪುರ್ ಶರ್ಮಾ ಇವರಂತಹ ನೂರಾರು ನಾಯಕರ ಕಥೆಯೂ ಹೀಗೇ ಆದದ್ದು-...
ಗೋಕಾಕ್: ಮೊದಲು ಹಾಗೂ ಎರಡನೇ ಹಂತದ ಚುನಾವಣೆಗಳಲ್ಲಿ ಬಿಜೆಪಿ, ಎನ್ ಡಿಎ ಅಧಿಕಾರಕ್ಕೆ ಬರುವುದಿಲ್ಲ. ತಮಗೆ ಸ್ಪಷ್ಟ ಸೋಲಾಗಿದೆ ಎನ್ನುವುದು ಖಚಿತವಾಗುತ್ತಿದ್ದಂತೆ ಮೋದಿಯವರು ಹತಾಶರಾಗಿದ್ದು, ಭಯಾನಕ ಸುಳ್ಳುಗಳಿಂದ ಭಾರತೀಯ ದಾರಿತಪ್ಪಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ...
ಗೋಕಾಕ್: ಕೇಂದ್ರದಲ್ಲಿ ಬಿಜೆಪಿ ಸರ್ಕಾರದ ವೈಫಲ್ಯತೆ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಸಾಧನೆಯನ್ನು ಜನರು ಗಮನಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ 20ಕ್ಕೂ ಹೆಚ್ಚು ಸ್ಥಾನ ದೊರಕಲಿದೆ ಎಂಬ ಸಂಪೂರ್ಣ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ...
1947 ರಲ್ಲಿ ನಮ್ಮ ದೇಶ ವಿಭಜನೆ ಆಗದೆ ಇದ್ದಿದ್ದರೆ ಸಾಮಾಜಿಕವಾಗಿ, ಆರ್ಥಿಕವಾಗಿ, ಧಾರ್ಮಿಕವಾಗಿ, ನಮ್ಮ ದೇಶದ ಒಟ್ಟು 190 ಕೋಟಿ ಪ್ರಜೆಗಳ ಮನಸ್ಥಿತಿ ಹೇಗೆ ಇರುತ್ತಿತ್ತು ಎಂಬ ವಿಷಯದ ಮೇಲೆ ಪ್ರಜ್ಞಾವಂತರು...
ದಾಂಡೇಲಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಬುಡಕಟ್ಟು ಸಮುದಾಯಕ್ಕೆ ಸೇರಿದ ಇಷ್ಟೊಂದು ಜಾತಿ ವಿಭಾಗಗಳು ಇವೆ ಎಂದು ನನ್ನ ಗಮನಕ್ಕಿರಲಿಲ್ಲ. ಇಂದಿನ ಕಾರ್ಯಕ್ರಮದಲ್ಲಿ ಆ ಸಮುದಾಯದ ಪ್ರಮುಖರು ತಮ್ಮೊಳಗಿನ ಸಮಸ್ಯೆಗಳನ್ನು ನಿವೇದಿಸಿಕೊಂಡ ನಂತರವೇ ಅವರ...
ಟಿ.ಎನ್.ಶೇಷನ್ ನಂತಹ ಖಡಕ್ ಚುನಾವಣಾ ಆಯುಕ್ತರು ಚುನಾವಣಾ ಆಯೋಗವನ್ನು ಮುನ್ನಡೆಸಿದಾಗ ಚುನಾವಣೆಗೂ ಒಂದಿಷ್ಟು ಮಹತ್ವ ಬರಲು ಸಾಧ್ಯ. ಆದರೆ ಹೇಗಾದರೂ ಮಾಡಿ, ಎಂತಹುದೇ ಅನ್ಯಾಯದ ಮಾರ್ಗ ಹಿಡಿದು ಅಧಿಕಾರ ಪಡೆಯಬೇಕು ಎನ್ನುವುದೇ ರಾಜಕೀಯದವರ...
ಇತ್ತೀಚೆಗೆ ಜಿಲ್ಲೆಯ ಅಭಿವೃದ್ಧಿ ಕುರಿತು ಒಂದು ಸಮೂಹ ಗಟ್ಟಿಯಾಗಿ ಮಾತನಾಡ ತೊಡಗಿತು. ಜನರಿಗೆ ಹಿಂದುತ್ವ ಹೇಳುವುದು ಕೇವಲ ರಾಜಕೀಯ ಅನ್ನಿಸ ತೊಡಗಿದೆ. ಜಿಲ್ಲೆಯ ಸಹಸ್ರಾರು ಪದವೀಧರರಿಗೆ ಜಿಲ್ಲೆಯಲ್ಲಿ ಉದ್ಯೋಗ ಸೃಷ್ಟಿಯೂ ಆಗಿಲ್ಲ. ಬೆಲೆ...
ಗದಗ : ಪ್ರಚಾರದಲ್ಲಿ ಪ್ರತಿಯೊಂದು ಕುಟುಂಬದಿಂದ ಒಬ್ಬ ಮಹಿಳೆ ಭಾಗಿಯಾಗುತ್ತಾರೆ. ಮಹಿಳೆಯರ ಉತ್ಸಾಹ, ಸ್ಪಂದನೆ ನೋಡಿದ್ರೆ 100ಕ್ಕೆ 90 ರಷ್ಟು ಮತ ಕಾಂಗ್ರೆಸ್ ಬರುತ್ತೆ ಎಂದು ಎಚ್ ಕೆ ಪಾಟೀಲ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಗದಗದಲ್ಲಿ...