ವಿಜಯನಗರ (ಕೂಡ್ಲಿಗಿ) ಏ 29 : ಮೋದಿ ಪ್ರಧಾನಿಯಾಗಿ ಇಡೀ ದೇಶದ ಜನರ ಕೈಗೆ ಚೊಂಬು ಕೊಟ್ಟರು. ಶ್ರೀರಾಮುಲು ಸಚಿವರಾಗಿ, ಸಂಸದರಾಗಿ ಬಳ್ಳಾರಿ ಜಿಲ್ಲೆಗೆ ಚೊಂಬು ಕೊಟ್ಟರು ಎಂದು ಸಿ.ಎಂ.ಸಿದ್ದರಾಮಯ್ಯ ವ್ಯಂಗ್ಯವಾಡಿದರು.
ಬಳ್ಳಾರಿ-ವಿಜಯನಗರ ಲೋಕಸಭಾ...
ಹುಬ್ಬಳ್ಳಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಚುನಾವಣೆಗೆ ಎರಡು ದಿನ ಮುನ್ನವೇ ಗೊತ್ತಿತ್ತು ಎಂದು ಬಿಜೆಪಿಯ ಮಾಜಿ ಶಾಸಕ ಸಿ.ಟಿ ರವಿ ಬಾಯಿ ಬಿಟ್ಟಿದ್ದಾರೆ.
ಈ ಕೇಸ್ ಬಗ್ಗೆ ಈಗಾಗಲೇ...
ಬೆಂಗಳೂರು: ಊಹಿಸಲು ಅಸಾಧ್ಯವಾದ ಅತಿದೊಡ್ಡ ಲೈಂಗಿಕ ಹಗರಣದ ರೂವಾರಿ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡಬೇಕು ಎಂಬ ಆಗ್ರಹ ಪಕ್ಷದಿಂದಲೇ ಕೇಳಿಬಂದಿದೆ.
ಪಕ್ಷದ ಶಾಸಕ ಶರಣಗೌಡ ಕುಂದಕೂರು ಈ ಸಂಬಂಧ...
ಸಿದ್ದಾಪುರ: ಹುಟ್ಟಿದ್ದೀನಿ ತಾಯಿ ಹೊಟ್ಟೆಯಲ್ಲಿ, ಬದುಕುತ್ತಿದ್ದೀನಿ ಕನ್ನಡ ನಾಡಿನಲ್ಲಿ ಹಿಂದೂ ಧರ್ಮದಿಂದ ಮಂಗಳಸೂತ್ರ ಹಾಕಿದ್ದೇನೆ. ದೇಶಕ್ಕಾಗಿ ಸೋನಿಯಾ ಗಾಂಧಿ ಮಂಗಲಸೂತ್ರವನ್ನೇ ಬಲಿದಾನ ನೀಡಿದರು. ಮಂಗಲಸೂತ್ರದ ಬಗ್ಗೆ ಮಾತನಾಡುವ ಪ್ರಧಾನಿಗೆ ಏನು ಗೊತ್ತು ಅದರ...
ಸಿದ್ದಾಪುರ: ಹಳಿಯಾಳ, ಜೊಯಿಡಾ ಸೇರಿದಂತೆ ಕ್ಷೇತ್ರದ ಕುಣಬಿ, ಕುಂಬ್ರಿ ಸಮಾಜವನ್ನ ಎಸ್ಟಿಗೆ ಸೇರಿಸುವಂತೆ ಬಹುದಿನದಿಂದ ಹೋರಾಟ ನಡೆಯುತ್ತಿದೆ. ಸಂಸದಳಾಗಿ ಆಯ್ಕೆಯಾದಲ್ಲಿ ಅವರ ಹೋರಾಟಕ್ಕೆ ಖಂಡಿತ ಸಂಸತ್‌ನಲ್ಲಿ ದನಿಯಾಗುವೆ ಎಂದು ಉತ್ತರಕನ್ನಡ ಲೋಕಸಭಾ ಕ್ಷೇತ್ರದ...
ಬೆಳಗಾವಿ (ಯರಗಟ್ಟಿ): ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ನಾನೇ ಅಭ್ಯರ್ಥಿ. ಇಲ್ಲಿ ಭರ್ಜರಿ ಬಹುಮತದಿಂದ ಕಾಂಗ್ರೆಸ್ ಗೆಲ್ಲಿಸಿ. ಹುಬ್ಬಳ್ಳಿಯಲ್ಲಿ ಸೋತಿದ್ದ ಜಗದೀಶ್ ಶೆಟ್ಟರ್ ಅವರನ್ನು ಬೆಳಗಾವಿಯಲ್ಲೂ ಸೋಲಿಸಿ ವಾಪಾಸ್ ಕಳುಹಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಪಿತೃಪ್ರಭುತ್ವ ಮತ್ತು ಮನುಸ್ಮೃತಿಗಳೇ ಬಿಜೆಪಿಯ ರಾಜಕೀಯದ ತಿರುಳಾಗಿದೆ. ಮಹಿಳೆಯರ ಮೇಲಿನ ಅತ್ಯಾಚಾರಗಳ ಬಗ್ಗೆ ಬಿಜೆಪಿಗರು ಗಂಭೀರವಾಗಿರುತ್ತಿದ್ದಲ್ಲಿ ಮಣಿಪುರದ ಬೆತ್ತಲೆ ಮೆರವಣಿಗೆ, ಮರ್ಯಾದಾ ಹತ್ಯೆ, ಹೆಂಗೂಸುಗಳ ಮೇಲಾಗುವ ಅತ್ಯಾಚಾರಗಳಂತಹ ವಿಷಯಗಳನ್ನು ಕೈಗೆತ್ತಿಕೊಂಡು ಆ ಬಗ್ಗೆ...
ಅಧಿಕಾರಕ್ಕಾಗಿ ಏನು ಬೇಕಾದರೂ ಮಾಡಬಲ್ಲ, ಪ್ರಜಾಪ್ರಭುತ್ವದ ಎಲ್ಲಾ ಅಂಗಗಳನ್ನೂ ತನ್ನ ವಶಕ್ಕೆ ಪಡೆದಿರುವ ಬಿಜೆಪಿ ಯಂತಹ ಆಕ್ರಮಣಕಾರಿ ಪಕ್ಷ ಇರುವಾಗ, ಚುನಾವಣಾ ಆಯೋಗದ ಆಯುಕ್ತರನ್ನೇ ಮೋಸದಿಂದ ಆಯ್ಕೆ ಮಾಡಿರುವಾಗ ಅದು ಹೇಗೆ ಬಿಜೆಪಿ...
ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆಸಲಾಗುತ್ತಿರುವ ಲೈಂಗಿಕ ಹಿಂಸೆಯ ಖಾಸಗಿ ವಿಡಿಯೋ ಚಿತ್ರೀಕರಣವು ಎಲ್ಲೆಡೆ ಸದ್ದು ಮಾಡಿದ್ದು, ಅಲ್ಲದೇ ಪ್ರಭಾವಿ ರಾಜಕಾರಣಿಗಳು ಅನೇಕ ಮಹಿಳೆಯರನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿರುವ ಬಗ್ಗೆ ಚಿತ್ರೀಕರಣ ಮಾಡಿದ ವ್ಯಕ್ತಿಗಳು...