ಅಮರಾವತಿ: ಆಂಧ್ರಪ್ರದೇಶದಲ್ಲಿ ಒಂದು ಕೆ.ಜಿ ಬಾಳೆಹಣ್ಣು ಕೇವಲ 50 ಪೈಸೆಗಿಂತ ಕಡಿಮೆ ಬೆಲೆಗೆ ಮಾರಾಟವಾಗುತ್ತಿದ್ದು, ಸರ್ಕಾರ ರೈತರನ್ನು ಮರೆತಿದೆ ಎಂದು ವೈಎಸ್ಆರ್ಸಿಪಿ ಮುಖ್ಯಸ್ಥ ವೈ.ಎಸ್. ಜಗನ್ ಮೋಹನ್ ರೆಡ್ಡಿ ಆರೋಪಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್...
ನವದೆಹಲಿ: ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ (ಪೋಕ್ಸೋ) ಪ್ರಕರಣದಲ್ಲಿ ಹಿರಿಯ ಬಿಜೆಪಿ ಮುಖಂಡ, ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರಿಗೆ ಸುಪ್ರೀಂಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು...
ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲ ದಿನವಾದ ಇಂದು ವಿವಾದಾತ್ಮಕ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ ಐಆರ್) ಕುರಿತು ಚರ್ಚೆಗೆ ಅವಕಾಶ ನೀಡುವಂತೆ ಆಗ್ರಹಿಸಿ ಪ್ರತಿಪಕ್ಷಗಳು ಸತತವಾಗಿ ಪ್ರತಿಭಟನೆ ನಡೆಸಿದ ಕಾರಣ...
ನವದೆಹಲಿ: ಸಂಸತ್ತಿನಲ್ಲಿ ಜನ ಸಾಮಾನ್ಯರ ಸಮಸ್ಯೆಗಳನ್ನು ಕುರಿತು ಧ್ವನಿ ಎತ್ತುವುದು ನಾಟಕವಲ್ಲ. ಬದಲಾಗಿ ಶ್ರೀಸಾಮಾನ್ಯರಿಗೆ ಸಂಬಂಧಪಟ್ಟ ವಿಷಯಗಳಿಗೆ ಚರ್ಚೆಗೆ ಅವಕಾಶ ನೀಡದಿರುವುದೇ ನಾಟಕ ಎಂದು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು...
ಬೆಂಗಳೂರು: ಕಾಂಗ್ರೆಸ್ ವರಿಷ್ಠರಾದ ಸೋನಿಯಾಗಾಂಧಿ ಹಾಗೂ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಮೇಲೆ ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಐ ಆರ್ ದಾಖಲಿಸುವ ಮೂಲಕ ಬಿಜೆಪಿ ರಾಜಕೀಯವಾಗಿ ಸೇಡು...
ಚಿಕ್ಕೋಡಿ: ಕಾವಿ ಧರಿಸಿದ ಮಠಾಧೀಶರು ಬಸವ ತಾಲಿಬಾನಿಗಳು ಎಂದು ಹೇಳುವ ಮೂಲಕ ಮಹಾರಾಷ್ಟ್ರದ ಕೊಲ್ಲಾಪುರದ ಕನ್ನೇರಿ ಮಠದ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಲಿಂಗಾಯತರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಬೆಳಗಾವಿ ಜಿಲ್ಲೆಯ...
ನವದೆಹಲಿ: ದೆಹಲಿಯ ರೆಡ್ ಫೋರ್ಟ್ ಬಳಿ ಸಂಭವಿಸಿದ ಐ-20 ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ದಳ( ಎನ್ ಐಎ) ಅಅಧಿಕಾರಿಗಳು ಇಂದು ಬೆಳಗ್ಗೆಯಿಂದಲೇ ಕಾಶ್ಮೀರ ಕಣಿವೆಯಾದ್ಯಂತ ಹಲವು ಸ್ಥಳಗಳಲ್ಲಿ ಶೋಧ...
ಬೆಂಗಳೂರು: ಜಲ ಜೀವನ್ ಮಿಷನ್ (ಜೆಜೆಎಂ) ಯೋಜನೆ ಅಡಿಯಲ್ಲಿ ಬಾಕಿ ಇರುವ ಕೇಂದ್ರ ಸರ್ಕಾರದ ಪಾಲಿನ ಅನುದಾನ ಬಿಡುಗಡೆ ಮಾಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಸಚಿವ ಪ್ರಿಯಾಂಕ್ ಖರ್ಗೆ ಅವರು...
ನವದೆಹಲಿ: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಕಳಪೆ ಸಾಧನೆ ಕುರಿತು ಕಾಂಗ್ರೆಸ್ ಆತ್ಮಾವಲೋಕನ ಆರಂಭಿಸಿದೆ. ಮಹಾಘಟಬಂಧನದ ಹೀನಾಯ ಸೋಲನ್ನು ಕುರಿತು ಪಕ್ಷದ ವರಿಷ್ಠರಾದ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ...
ಬೆಂಗಳೂರು: ಬೆಂಗಳೂರು ನಗರವನ್ನು ದೇಶದ 'ವಾಟರ್ ಸ್ಟಾರ್ಟ್ಅಪ್ ಕ್ಯಾಪಿಟಲ್' ಮಾಡುವ ನಿಟ್ಟಿನಲ್ಲಿ, ವಾಟರ್ ಸ್ಟಾರ್ಟ್ಅಪ್ಗಳ ತಮ್ಮ ತಂತ್ರಜ್ಞಾನದ 'ಪ್ರೂಫ್ ಆಫ್ ಕಾನ್ಸೆಪ್ಟ್' (PoC) ಪಡೆದುಕೊಳ್ಳಲು ಅವಕಾಶ ಮಾಡಿಕೊಡಲಿದೆ ಎಂದು ಬೆಂಗಳೂರು ನೀರು ಸರಬರಾಜು...