CATEGORY

ದೇಶ

ಮತಯಂತ್ರಗಳ ದುರುಪಯೋಗ ತಡೆಯುವುದು ಸಾಧ್ಯವೇ?

ಭಾಗ-1 ಯುಪಿಎ ಸರಕಾರ ಮಾಡಿದ ಎರಡು ಅತಿ ದೊಡ್ಡ ತಪ್ಪುಗಳು ಇವಿಎಂಗಳಿಗೆ ವಿ‌ವಿಪ್ಯಾಟ್ ಜೋಡಿಸಿ ಪ್ರತಿಯೊಂದು ವಿ‌ವಿಪ್ಯಾಟ್‌ ನಲ್ಲಿಯ ನೂರಕ್ಕೆ-ನೂರು ಮತಚೀಟಿ ಪೂರ್ತಿ ಎಣಿಸುವ ಪರಿಪಾಠವನ್ನು ಆಗಿನ ಕೇಂದ್ರದ ಕಾಂಗ್ರೆಸ್ ಸರಕಾರ ಅಂದೇ ಶುರು...

ಪುಷ್ಪ-2 ಕಾಲ್ತುಳಿತ ದುರಂತ; ನಟ ಅಲ್ಲು ಅರ್ಜುನ್‌ಗೆ ಮಧ್ಯಂತರ ಜಾಮೀನು

ಹೈದರಾಬಾದ್: ಪುಷ್ಪ 2 ಚಿತ್ರದ ಪ್ರದರ್ಶನದ ವೇಳೆ ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಓರ್ವ ಮಹಿಳೆ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ನಟ ಅಲ್ಲು ಅರ್ಜುನ್ ಗೆ ತೆಲಂಗಾಣ ಹೈಕೋರ್ಟ್ ಮಧ್ಯಂತರ...

ಪುಷ್ಪ-2 ಕಾಲ್ತುಳಿತ ದುರಂತ; ನಟ ಅಲ್ಲು ಅರ್ಜುನ್​ಗೆ 14 ದಿನ ನ್ಯಾಯಾಂಗ ಬಂಧನ

ಹೈದರಾಬಾದ್:‌ ಪುಷ್ಪ 2 ಚಿತ್ರದ ಪ್ರದರ್ಶನದ ವೇಳೆ ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಓರ್ವ ಮಹಿಳೆ ಮೃತಪಟ್ಟ ಘಟನೆಗೆ ಸಂಬಂಧಿಸದಂತೆ ನಟ ಅಲ್ಲು ಅರ್ಜುನ್‌ ಬಂಧನವಾಗಿದೆ. ಅವರನ್ನು, 14 ದಿನ ನ್ಯಾಯಾಂಗ...

ಅತ್ಯಾಚಾರ; ಬಿಜೆಪಿ ಶಾಸಕನ ವಿರುದ್ಧ FIR ದಾಖಲಿಸಲು ಕೋರ್ಟ್ ಸೂಚನೆ

ಬರೇಲಿ: ಬಿಜೆಪಿಯ ಬಿಸ್ಲಿ ಶಾಸಕ ಹರೀಶ್ ಶಾಕ್ಯ ಮತ್ತು ಇತರ 16 ಮಂದಿಯ ವಿರುದ್ಧ ಎಫ್ಐಆರ್ ದಾಖಲಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿದೆ. ಶಾಸಕನ ವಿರುದ್ಧ ಭೂ ಕಬಳಿಕೆ, ಮಹಿಳೆಯ ಮೇಲೆ...

ಲೋಕಸಭೆಯಲ್ಲಿ ಚೊಚ್ಚಲ ಭಾಷಣದಲ್ಲೇ ಗಮನ ಸೆಳೆದ ಪ್ರಿಯಾಂಕಾ ಗಾಂಧಿ

ಹೊಸದಿಲ್ಲಿ : ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿರುವ ಕಾಂಗ್ರೆಸ್ ನ ಪ್ರಿಯಾಂಕಾ ಗಾಂಧಿ ಲೋಕಸಭೆಯಲ್ಲಿ ತಮ್ಮ ಚೊಚ್ಚಲ ಭಾಷಣದಲ್ಲೇ ಎಲ್ಲರ ಗಮನ ಸೆಳೆದಿದ್ದಾರೆ. ಸಂವಿಧಾನ, ಮೀಸಲಾತಿ ಮತ್ತು ರಾಷ್ಟ್ರವ್ಯಾಪಿ ಜಾತಿ...

ಪುಷ್ಪಾ 2 ಚಲನಚಿತ್ರ ಪ್ರದರ್ಶನ, ಮಹಿಳೆ ಸಾವು ಪ್ರಕರಣ; ಅಲ್ಲು ಅರ್ಜುನ್‌ ಬಂಧನ

BREAKING NEWS ಹೈದರಾಬಾದ್:‌  ಪುಷ್ಪಾ 2 ಚಲನಚಿತ್ರ ಪ್ರದರ್ಶನ ಸಂದರ್ಭದಲ್ಲಿ ಇಲ್ಲಿನ ಸಂಧ್ಯಾ ಥಿಯೇಟರ್ ನಲ್ಲಿ ಓರ್ವ ಮಹಿಳೆಮೃತ ಪಟ್ಟ ಘಟನೆಗೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅವರನ್ನು ಬಂಧಿಸಲಾಗಿದೆ. ಇವರನ್ನು ಚೀಕಟಪಲ್ಲಿ ಪೊಲೀಸರು...

ವಿಮಾನ ನಿಲ್ದಾಣ ಟೋಲ್‌ ಸ್ಥಳಾಂತರಕ್ಕೆ  ಮೋಹನ್‌ ದಾಸ್‌ ಪೈ ಆಗ್ರಹ

ಬೆಂಗಳೂರು: ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯ ದೇವನಹಳ್ಳಿ ಟೋಲ್ ಪ್ಲಾಜಾವನ್ನು ವಿಮಾನ ನಿಲ್ದಾಣ ನಂತರದ ಬಳ್ಳಾರಿ ರಸ್ತೆಗೆ ಸ್ಥಳಾಂತರಿಸಬೇಕು ಎಂದು ಇನ್‌ ಪೋಸಿಸ್‌ ಸಂಸ್ಥಾಪಕರಲ್ಲಿ ಒಬ್ಬರಾದ ಮೋಹನ್ ದಾಸ್ ಪೈ, ಆಗ್ರಹಪಡಿಸಿದ್ದಾರೆ....

ದಿಂಡಿಗಲ್‌ ಆಸ್ಪತ್ರೆ ಅಗ್ನಿ ದುರಂತ; 7 ಮಂದಿ ಸಾವು

ಚೆನ್ನೈ: ತಮಿಳುನಾಡಿನ ತಿರುಚ್ಚಿ- ದಿಂಡಿಗಲ್‌ ಹೆದ್ಸಾರಿಯಲ್ಲಿರುವ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿನ್ನೆ, ಗುರುವಾರ ರಾತ್ರಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಗು, ಮೂವರು ಮಹಿಳೆಯರು ಸೇರಿ 7ಮಂದಿ ಸಜೀವ ದಹನವಾಗಿದ್ದಾರೆ. ಶಾರ್ಟ್ ಸರ್ಕ್ಯೂಟ್‌ನಿಂದ ಈ ದುರಂತ...

ಸಾರ್ವಜನಿಕರಿಗೆ ತೊಂದರೆಯಾದರೆ ಕಣ್ಣು ಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

ವಿಜಯಪುರ: ಕಾನೂನು ಕೈಗೆ ತೆಗೆದುಕೊಂಡು ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರ ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು  ವಿಜಯಪುರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು. ಪಂಚಮಸಾಲಿ ಸಮುದಾಯದವರು ಪ್ರವರ್ಗ 2ಎ ಅಡಿಯಲ್ಲಿ...

ಅತುಲ್‌ ಸುಭಾಷ್‌ ಆತ್ಮಹತ್ಯೆ ಪ್ರಕರಣ; ಅತ್ತೆ, ಬಾವಮೈದುನ ಬಂಧನ, ಪತ್ನಿ ಪರಾರಿ

ಬೆಂಗಳೂರು: ಸಾಫ್ಟ್‌ ವೇರ್‌ ಇಂಜಿನಿಯರ್‌ ಅತುಲ್‌ ಸುಭಾಷ್‌ ಆತ್ಮಹತ್ಯೆ ಪ್ರಕರಣಕ್ಕೆಸಂಬಂಧಿಸಿದಂತೆ ಅವರ ಅತ್ತೆ ನಿಶಾ ಸಿಂಘಾನಿಯಾ ಮತ್ತು ಬಾವಮೈದುನ ಅನುರಾಗ್‌ ಅವರನ್ನು ಬೆಂಗಳೂರಿನ  ಮಲ್ಲತ್ತಹಳ್ಳಿ ಪೊಲೀಸ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅವರನ್ನು ಸ್ತಳೀಯ...

Latest news