ಬೆಂಗಳೂರು: ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜತೆಗೆ ಜೀವನದಲ್ಲಿ ಶಿಸ್ತು ರೂಢಿಸಿಕೊಂಡಲ್ಲಿ, ನೀವು ನನ್ನ ರೀತಿ ಗಗನಯಾನಿ ಆಗಬಹುದು ಎಂದು' ಗಗನಯಾನಿ ಶುಭಾಂಶು ಶುಕ್ಲಾ ತಿಳಿಸಿದರು. ಕರ್ನಾಟಕ ಸರಕಾರ ವಿಜ್ಞಾನ ಮತ್ತು...
ಬೆಂಗಳೂರು: ಹೊಸ ವರ್ಷದ ಆಚರಣೆ ಸಂದರ್ಭದಲ್ಲಿ ಮಾರಾಟ ಮಾಡಲು ಸಂಗ್ರಹಿಸಲಾಗಿದ್ದ ಸುಮಾರು 23 ಕೋಟಿ ರೂ. ಮೌಲ್ಯದ 11 ಕೆಜಿ ಮಾದಕವಸ್ತುಗಳನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ವಿದೇಶಿ ಮೂಲದ ವ್ಯಕ್ತಿಯೊಬ್ಬನನ್ನು...
ಬೆಂಗಳೂರು: ಸ್ವಯಂ ಘೋಷಿತ "ವಿಶ್ವಗುರು"ವಿನ ಆಡಳಿತದಲ್ಲಿ ವಿಶ್ವದ ಎದುರು ಭಾರತದ ರೂಪಾಯಿ ಮೌಲ್ಯ ಪಾತಾಳಕ್ಕೆ ಕುಸಿಯುತ್ತಲೇ ಇರುವುದು ಪ್ರಧಾನಿ @narendramodi ಯ"ಅಚ್ಛೇ ದಿನ"ದ ಕರಾಳ ಮುಖಗಳ ಅನಾವರಣವೋ ಅಥವಾ ರೂಪಾಯಿ ಮೌಲ್ಯವನ್ನು ಶತಕದ...
ಬೆಂಗಳೂರು: ರಾಜ್ಯ ಸರ್ಕಾರಗಳ ಸಾಧನೆಯ ನೆರಳಲ್ಲಿ ಬಿಜೆಪಿಯ ಕೇಂದ್ರ ಸರ್ಕಾರ ಬೆನ್ನು ತಟ್ಟಿಕೊಳ್ಳುವುದು ಹೊಸ ವಿಷಯವೇನೂ ಅಲ್ಲ. ಬಿಜೆಪಿ ಪಕ್ಷದವರಿಗೆ ನಿಜಕ್ಕೂ ರಾಜ್ಯದ ಪರವಾಗಿ ಕಾಳಜಿ ಇದ್ದರೆ ರಾಜ್ಯ ಸರ್ಕಾರದ ಒತ್ತಾಯಕ್ಕೆ ದನಿಗೂಡಿಸಿ...
ಮುಂಬೈ: ಖ್ಯಾತ ಬಾಲಿವುಡ್ ನಟ ಧರ್ಮೇಂದ್ರ ಇಂದು ನಿಧನರಾಗಿದ್ದಾರೆ. ಅವರಿಗೆ 89 ವರ್ಷವಾಗಿತ್ತು. ದಿಲ್ ಭಿ ತೇರಾ ಹಮ್ ಭಿ ತೇರೆ ಚಿತ್ರದ ಮೂಲಕ ಪದಾರ್ಪಣೆ ಮಾಡಿದ್ದ ಅವರು ಶೋಲೆ, ಚುಪ್ಕೆ–ಚುಪ್ಕೆ, ಬಾಂಧಿನಿ,...
ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ನಿರ್ಧಾರ ಹೈಕಮಾಂಡ್ ಗೆ ಬಿಟ್ಟ ವಿಚಾರ. ಅವರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ಸ್ಪಷ್ಟಪಡಿಸಿದ್ದಾರೆ.
ಶಿಡ್ಲಘಟ್ಟದಲ್ಲಿ ಸಿದ್ದರಾಮಯ್ಯ ಹೈಟೆಕ್ ರೇಷ್ಮೆ ಮಾರುಕಟ್ಟೆ ಉದ್ಘಾಟನೆ, ಅಭಿವೃದ್ಧಿ...
ನವದೆಹಲಿ: ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ಸುಪ್ರೀಂ ಕೋರ್ಟ್ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಸಿಜೆಐ ಬಿ.ಆರ್. ಗವಾಯಿ ಅವರು ಭಾನುವಾರ ನಿವೃತ್ತರಾದರು. ಸೂರ್ಯ ಕಾಂತ್ ಅವರನ್ನು ಅಕ್ಟೋಬರ್...
ಬೆಂಗಳೂರು: ಪ್ರಧಾನಿ ಮೋದಿ ಅವರ ಕಚೇರಿಯ ಅಧಿಕಾರಿ ಎಂದು ಹೇಳಿಕೊಂಡು ಕಾಶ್ಮೀರದ ವೈದ್ಯರೊಬ್ಬರಿಗೆ ಕೋಟ್ಯಂತರ ರೂ. ಹಣ ವಂಚಿಸಿದ್ದ ಆರೋಪದಡಿಯಲ್ಲಿ ಸುಜಯ್ ಅಲಿಯಾಸ್ ಸುಜಯೇಂದ್ರ ಎಂಬಾತನನ್ನು ವಿಜಯನಗರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ವಿಜಯನಗರ ನಿವಾಸಿಯಾಗಿದ್ದು,...
ಬೆಂಗಳೂರು: 2024 ರಲ್ಲಿ ನಡೆದ ಲೋಕಸಭಾ ಚುನಾವಣೆಗೂ ಮುನ್ನ ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಕಲಿ ಮತದಾರರನ್ನು ಸೇರ್ಪಡೆ ಮಾಡಲಾಗಿದೆ ಎಂದು ದೂರು ದಾಖಲಿಸಲಾಗಿದೆ.
ಕ್ಷೇತ್ರದ ವ್ಯಾಪ್ತಿಯ...
ಲಖನೌ: ಕರ್ನಾಟಕ, ಮಹಾರಾಷ್ಟ್ರ, ಗುಜರಾತ್ ನಂತರ ಇದೀಗ ಉತ್ತರ ಪ್ರದೇಶದಲ್ಲೂ ಮತ ಕಳ್ಳತನಕ್ಕೆ ಸಂಚು ನಡೆದಿದೆ ಎಂಬ ಆರೋಪ ಬಲವಾಗಿ ಕೇಳಿ ಬರುತ್ತಿದೆ. 2024ರ ಲೋಕಸಭೆ ಚುನಾವಣೆಯಲ್ಲಿ ಸಮಾಜವಾದಿ ಪಾರ್ಟಿ ಹಾಗೂ ಇಂಡಿಯಾ...