CATEGORY

ದೇಶ

ತೆರೆ ಮರೆಯ ರಾಜಕೀಯ ಜನರಿಗೆ ಅರ್ಥವಾಗುವುದು ಎಂದು?

ಬಲ ಸಿದ್ಧಾಂತದವರು ಮೂಲೆಮುರುಕಣಿಯನ್ನೂ ಹೊಕ್ಕು ತಮ್ಮ ಆಲೋಚನೆಗಳನ್ನು ಹರಡುತ್ತಿರುವಾಗ ತೆರೆಮರೆ ಬಿಡಿ, ಕಣ್ಣೆದುರಲ್ಲೇ ಕುತ್ತಿಗೆ ಹಿಸುಕುವ ಕೆಲಸ ನಡೆಯುತ್ತಿದ್ದರೂ ಜನರಿಗೆ ಕಾಣುವುದೇ ಇಲ್ಲ. ಬದಲಿಗೆ ಅದನ್ನು ಸಮರ್ಥಿಸುವ ಮನಃಸ್ಥಿತಿ ಬೆಳೆಯುತ್ತಿದೆ. ಇದು ವಿಷಾದನೀಯ....

ಅಸ್ಸಾಂನಲ್ಲಿ ತಿಂಗಳ ಹಿಂದೆ ಉದ್ಘಾಟನೆಯಾಗಿದ್ದ ಸೇತುವೆ ಕುಸಿತ; ಕಳಪೆ ಗುಣಮಟ್ಟದ ಕಾಮಗಾರಿಗೆ ಸ್ಥಳೀಯರ ಆಕ್ರೋಶ

ಸಿಲ್ಚರ್: ಅಸ್ಸಾಂನ ಖಚ್ಚರ್‌ ಜಿಲ್ಲೆಯಲ್ಲಿ ಒಂದು ತಿಂಗಳ ಹಿಂದೆಯಷ್ಟೇ ಉದ್ಘಾಟನೆಯಾಗಿದ್ದ ನವೀಕರಣಗೊಳಿಸಲಾದ ಸೇತುವೆಯೊಂದು ಕುಸಿದು ಬಿದ್ದಿದ್ದು ಎರಡು ಲಾರಿಗಳು ಹಾರಂಗ್ ನದಿಗೆ ಬಿದ್ದಿವೆ. ಈ ದುರಂತದಲ್ಲಿ ಇಬ್ಬರು ಚಾಲಕರು ಗಾಯಗೊಂಡಿದ್ದಾರೆ ಎಂದು ಮೂಲಗಳು...

ದೂರವಾಣಿ ಮಾತುಕತೆಯಲ್ಲಿ ಪಿಎಂ ಮೋದಿ, ಟ್ರಂಪ್‌ ಜತೆ ಚರ್ಚೆ ನಡೆಸಿದ್ದೇನು?: ಬಹಿರಂಗಪಡಿಸಲು ಕಾಂಗ್ರೆಸ್ ಆಗ್ರಹ

ನವದೆಹಲಿ: ಯಾವ ಯಾವ ವಿಷಯಗಳನ್ನು ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗೆ ದೂರವಾಣಿ ಮೂಲಕ ಚರ್ಚೆ ನಡೆಸಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬಹಿರಂಗಪಡಿಸಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ. ಮೂರು...

ಸಾಮಾಜಿಕ ಮಾಧ್ಯಮಗಳ ಮೇಲೆ ಕಟ್ಟೆಚ್ಚರ ವಹಿಸಲು ಬೆಂಗಳೂರು ಪೊಲೀಸ್‌ ಆಯುಕ್ತರ ಸೂಚನೆ

ಬೆಂಗಳೂರು: ಶಾಂತಿಭಂಗ ಉಂಟು ಮಾಡುವ ಹಾಗೂ ಘರ್ಷಣೆಗೆ ಕಾರಣರಾಗುವವರ ವಿರುದ್ಧ ನಿಗಾ ವಹಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ನಗರ ಪೊಲೀಸ್‌ ಕಮಿಷನರ್‌ ಸೀಮಂತ್‌ ಕುಮಾರ್‌ ಸಿಂಗ್ ಸೂಚನೆ ನೀಡಿದ್ದಾರೆ. ಬೆಂಗಳೂರು ನಗರದ...

ಬನ್ನೇರು ಘಟ್ಟ ಜೈವಿಕ ಉದ್ಯಾನದಲ್ಲಿ ಸಫಾರಿ ಇ.ವಿ. ಬಸ್ ಗೆ ಸಚಿವ ಈಶ್ವರ ಖಂಡ್ರೆ ಚಾಲನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಇನ್ನು ಕೆಲವೇ ತಿಂಗಳುಗಳಲ್ಲಿ ಚಿಂಪಾಜಿ, ಬೇಟೆ ಚೀತಾ, ಜಾಗ್ವಾರ್ ಸೇರಿದಂತೆ 10 ವಿದೇಶೀ ವನ್ಯಜೀವಿಗಳ ಸೇರ್ಪಡೆ ಆಗಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ...

ಐಪಿಎಲ್‌ ಕಾಲ್ತುಳಿತ:  ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸುವ ಉದ್ದೇಶ ಏನು?:ಹೈಕೋರ್ಟ್ ಪ್ರಶ್ನೆ

ಬೆಂಗಳೂರು: ಐಪಿಎಲ್‌ ವಿಜಯೋತ್ಸವ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದ ಸ್ಥಿತಿಗತಿ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸುವ ರಾಜ್ಯ ಸರ್ಕಾರದ ಉದ್ದೇಶವನ್ನು ಹೈಕೋರ್ಟ್ ಪ್ರಶ್ನಿಸಿದೆ. ತನಿಖೆ ಪ್ರಕ್ರಿಯೆಯಲ್ಲಿ ಪ್ರಾಮಾಣಿಕತೆ ಮತ್ತು ಹೊಣೆಗಾರಿಕೆ ಇರಬೇಕು...

ಮೈಸೂರನ್ನು ಯೋಗ ಜಿಲ್ಲೆಯನ್ನಾಗಿ ರೂಪಿಸಲು ಕೇಂದ್ರಕ್ಕೆ ಪ್ರಸ್ತಾವನೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಜೂನ್ 21 ರಂದು ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ರಾಜ್ಯದಲ್ಲಿ 'ಯೋಗ ಸಂಗಮ' ವಿಶೇಷ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ...

ಐಶ್ವರ್ಯ ಗೌಡ ಚಿನ್ನಾಭರಣ ವಂಚನೆ ಪ್ರಕರಣ: ಮಾಜಿ ಸಂಸದ ಡಿ.ಕೆ.ಸುರೇಶ್‌ಗೆ ಇ.ಡಿ ಸಮನ್ಸ್‌

ಬೆಂಗಳೂರು: ಸುಮಾರು 10 ಕೋಟಿ ರೂ. ಮೌಲ್ಯದ ಚಿನ್ನಾಭರಣ ವಂಚಿಸಿದ ಐಶ್ವರ್ಯ ಗೌಡ  ಸಂಬಂಧಿಸಿದಂತೆ, ಕಾಂಗ್ರೆಸ್‌ ಮುಖಂಡ ಮಾಜಿ ಸಂಸದ ಡಿ.ಕೆ.ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ. ಸುರೇಶ್‌ ಅವರ...

ವೈಮಾನಿಕ ದಾಳಿಯಲ್ಲಿ ಇರಾನ್‌ ನೂತನ ಕಮಾಂಡರ್‌ ಶದ್ಮಾನಿ ಹತ್ಯೆ: ಇಸ್ರೇಲ್‌

ಟೆಲ್‌ ಅವೀವ್: ನಾಲ್ಕು ದಿನಗಳ ಹಿಂದೆಯಷ್ಟೇ ಇರಾನ್‌ ನ ಭದ್ರತಾ ಪಡೆಯ ನಾಯಕತ್ವ ವಹಿಸಿಕೊಂಡಿದ್ದ ಜನರಲ್‌ ಅಲಿ ಶದ್ಮಾನಿ ಅವರನ್ನು ಮಧ್ಯ ಟೆಹ್ರಾನ್‌ ನಲ್ಲಿ ನಡೆದ ವೈಮಾನಿಕ ದಾಳಿಯಲ್ಲಿ ಹತ್ಯೆ ಮಾಡಲಾಗಿದೆ ಎಂದು...

ಸಾಲ ಮರುಪಾವತಿಸುವಂತೆ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿದ ಗ್ರಾಮಸ್ಥರು: ತನಿಖೆಗೆ ಆದೇಶ

ಚಿತ್ತೂರು: ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ನಾರಾಯಣಪುರ ಎಂಬ ಗ್ರಾಮದಲ್ಲಿ ಸಾಲವನ್ನು ಮರಳಿಸಿಲ್ಲ ಎಂಬ ಆರೋಪದ ಮೇಲೆ ಗ್ರಾಮಸ್ಥರು, ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಸಾರ್ವಜನಿಕವಾಗಿ ಅವಮಾನಿಸಿರುವ ಪ್ರಕರಣ ವರದಿಯಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ...

Latest news