CATEGORY

ದೇಶ

ಭಾರತ್ ಜೋಡೋ ನ್ಯಾಯ ಯಾತ್ರೆ- 31ನೆಯ ದಿನ

ಇಂದು ಐತಿಹಾಸಿಕ ದಿನ. ಕಾಂಗ್ರೆಸ್ ಪ್ರತಿಯೊಬ್ಬ ರೈತನಿಗೆ ಆತನ ಬೆಳೆಗೆ ಸ್ವಾಮಿನಾಥನ್ ಆಯೋಗದ ಅನುಸಾರ ಎಂ ಎಸ್ ಪಿ ಯ ಕಾನೂನಿನ ಗ್ಯಾರಂಟಿ ನೀಡಲು ನಿರ್ಧರಿಸಿದೆ. ಇದು ದೇಶದ 15 ಕೋಟಿ ರೈತ...

ಪಂಜಾಬ್ : ಮತ್ತೆ ಭುಗಿಲೆದ್ದ ರೈತ ಬಂಡಾಯ

ಪಂಜಾಬ್ ಮತ್ತು ಇನ್ನಿತರೆ ರಾಜ್ಯಗಳ ರೈತ ಸಂಘಟನೆ 2020-21ರಲ್ಲಿ ದೆಹಲಿಯ ಹೊರವಲಯದಲ್ಲಿ ತೀವ್ರ ಪ್ರತಿಭಟನೆ ನಡೆಸಿತ್ತು. ಇದರ ಪರಿಣಾಮ ವಿವಾದಿತ ಮೂರು ಕೃಷಿ ಕಾನೂನುಗಳನ್ನು ಕೇಂದ್ರ ಸರ್ಕಾರ ವಾಪಾಸು ಪಡೆಯಿತು. ಆ ನಂತರ...

ರೈತರನ್ನು ಬಂಧಿಸಿಡಲು ಕ್ರೀಡಾಂಗಣವನ್ನು ತಾತ್ಕಾಲಿಕ ಜೈಲು ಮಾಡಿ: ಕೇಂದ್ರದ ಪ್ರಸ್ತಾವನೆಯನ್ನು ತಿರಸ್ಕರಿಸಿದ ಕೇಜ್ರಿವಾಲ್

ಆಮ್ ಆದ್ಮಿ ಪಕ್ಷ (ಎಎಪಿ) ಮಂಗಳವಾರ ರೈತರ ‘ದೆಹಲಿ ಚಲೋ’ ಮೆರವಣಿಗೆಗೆ ಬೆಂಬಲ ನೀಡಿದ್ದು, ‘ಅನ್ನದಾತ’ರನ್ನು ಜೈಲಿಗೆ ಹಾಜಲು ದೆಹಲಿಯ ಬವಾನಾ ಸ್ಟೇಡಿಯಂ ಅನ್ನು ಜೈಲಾಗಿ ಪರಿವರ್ತಿಸುವ ಕೇಂದ್ರ ಸರ್ಕಾರದ ಪ್ರಸ್ತಾವನೆಯನ್ನು ತಿರಸ್ಕರಿಸಿದೆ...

ಭಾರತ್‌ ಜೋಡೋ ನ್ಯಾಯ ಯಾತ್ರೆ | 30ನೆಯ ದಿನ

ಹಿಂದುಸ್ತಾನದ ಯುವಜನರು ದಿನದ 8-10 ಗಂಟೆ ಮೊಬೈಲ್ ನಲ್ಲಿ ಕಾಲ ಕಳೆಯುತ್ತಾರೆ. ಇದೊಂದು ರೀತಿಯ ನಶೆ. ಈ ನಶೆಯನ್ನು ನಿಮ್ಮ ತಲೆಗೇರಿಸಲು ಕಾರಣವೇನೆಂದರೆ ಇದರಿಂದ ಅಂಬಾನಿ ಅದಾನಿ ಎಷ್ಟು ಸಾಧ್ಯವೋ ಅಷ್ಟು ಹೆಚ್ಚು...

ಭಾರತ್ ಜೋಡೋ ನ್ಯಾಯ ಯಾತ್ರೆ – 29ನೆಯ ದಿನ

“ಮೋದಿ ಸರಕಾರ ಅಗ್ನಿಪಥ ಯೋಜನೆಯ ಮೂಲಕ 1.5 ಲಕ್ಷ ಯುವಕರ ಕನಸನ್ನು ನುಚ್ಚುನೂರು ಮಾಡಿತು. ಅವರ ಉದ್ಯೋಗ ಕಿತ್ತುಕೊಂಡಿತು. ಈ ಯುವಕರಿಗೆ ಅನ್ಯಾಯವಾಯಿತು. ಕಾಂಗ್ರೆಸ್ ಅವರ ಹಕ್ಕನ್ನು ಮರಳಿ ಕೊಟ್ಟೇ ಕೊಡುತ್ತದೆ" -...

ಲೋಕಸಭಾ ಚುನಾವಣೆ ಒಳಗೆ ಸಿಎಎ ಜಾರಿ: ಅಮಿತ್‌ ಶಾ ಘೋಷಣೆ

ಮಹತ್ವದ ಬೆಳವಣಿಗೆಯೊಂದರಲ್ಲಿ ಮುಂಬರುವ ಲೋಕಸಭಾ ಚುನಾವಣೆ ಒಳಗೆ ಪೌರತ್ವ ತಿದ್ದುಪಡಿ ಮಸೂದೆ (CAA) ಜಾರಿಗೊಳಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಘೋಷಿಸಿದ್ದಾರೆ. ವಿವಾದಿತ CAA ಮಸೂದೆಯನ್ನು ದೇಶಾದ್ಯಂತ ಎದ್ದ ವಿರೋಧದಿಂದಾಗಿ ಇದುವರೆಗೆ...

ಜೆಎನ್‌ ಯೂನಲ್ಲಿ ABVP ದಾಂಧಲೆ: ವೇದಿಕೆಗೆ ನುಗ್ಗಿ ಗೂಂಡಾಗಿರಿ

ಹೊಸದಿಲ್ಲಿ: ಸೈದ್ಧಾಂತಿಕ ಸಂಘರ್ಷಕ್ಕಾಗಿ ಈ ನಡುವೆ ಸದಾ ಸುದ್ದಿಯಲ್ಲಿರುವ ಜವಹರಲಾಲ್‌ ನೆಹರೂ ವಿಶ್ವವಿದ್ಯಾಲಯ (JNU)ದಲ್ಲಿ ನಿನ್ನೆ ಮತ್ತೆ ಗಲಾಟೆ ನಡೆದಿದ್ದು, ಸಭೆಯ ವೇದಿಕೆಗೆ ನುಗ್ಗಿದ ಬಿಜೆಪಿ ಬೆಂಬಲಿತ ABVP ಕಾರ್ಯಕರ್ತರು ಗೂಂಡಾಗಿರಿ ನಡೆಸಿದ್ದಾರೆ. ಜವಹರಲಾಲ್‌...

ಮೋದಿ ಟೀಕಿಸಿದ್ದಕ್ಕೆ ಪತ್ರಕರ್ತ ನಿಖಿಲ್ ವಾಗ್ಲೆ ಮೇಲೆ ಬಿಜೆಪಿ ಕಾರ್ಯಕರ್ತರ ದಾಳಿ:

ಪುಣೆ: ಹಿರಿಯ ಪತ್ರಕರ್ತ ನಿಖಿಲ್‌ ವಾಗ್ಲೆ ತಮ್ಮ ಕಾರಿನಲ್ಲಿ ಕಾರ್ಯಕ್ರಮವೊಂದಕ್ಕೆ ಹೋಗುತ್ತಿದ್ದಾಗ ಕೆಲ ಬಿಜೆಪಿ ಕಾರ್ಯಕರ್ತರು ದಾಳಿ ನಡೆಸಿದ್ದು, ವಾಗ್ಲೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಾಗ್ಲೆ ಅವರ ಕಾರು ಸಂಪೂರ್ಣ ಜಖಂಗೊಂಡಿದೆ. ಮಾಜಿ ಉಪಪ್ರಧಾನಿ ಎಲ್‌.ಕೆ.ಅಡ್ವಾಣಿವರಿಗೆ...

ಭಾರತ ಸರ್ಕಾರದ ವಿರುದ್ಧ ಗಂಭೀರ ಆರೋಪಪಟ್ಟಿ ಬಿಡುಗಡೆ ಮಾಡಿದ ಪ್ರಜ್ಞಾವಂತ ಜನರು, ವಿವಿಧ ಸಂಘ – ಸಂಸ್ಥೆಗಳು

‘ಭಾರತದ ಜನತೆಯಾದ ನಾವು v/s ಭಾರತ ಸರ್ಕಾರ’ ಎಂಬ ಆರೋಪಪಟ್ಟಿಯಲ್ಲಿ ನಮ್ಮ ಸಂಸದೀಯ ಪ್ರಜಾಪ್ರಭುತ್ವದ ಮೇಲೆ ವ್ಯವಸ್ಥಿತವಾಗಿ ದಾಳಿ ನಡೆಸುತ್ತಿರುವ ಸರ್ಕಾರದ ಹುನ್ನಾರಗಳನ್ನು ನಾಗರಿಕರು ಪಟ್ಟಿಮಾಡಿದ್ದಾರೆ.ಆಡಳಿತ ಪಕ್ಷವು ಉದ್ದೇಶಪೂರ್ವಕವಾಗಿ ಕಾನೂನು ಮತ್ತು ಆಡಳಿತ...

ಪಿವಿ ನರಸಿಂಹರಾವ್, ಚೌಧರಿ ಚರಣ್ ಸಿಂಗ್,ಎಂಎಸ್ ಸ್ವಾಮಿನಾಥನ್‌ಗೆ ಭಾರತ ರತ್ನ ಘೋಷಣೆ

ಚುನಾವಣೆ ಸಂದರ್ಭದಲ್ಲಿ 'ಭಾರತ ರತ್ನ'ಕ್ಕೆ ಗಣ್ಯರ ಆಯ್ಕೆ ಮಹತ್ವ ಪಡೆದಿದೆ. ಬಿಹಾರದ ಮಾಜಿ ಸಿಎಂ ಕರ್ಪೂರಿ ಠಾಕೂರ್ ಹಾಗೂ ಮಾಜಿ ಉಪ ಪ್ರಧಾನಿ ಎಲ್‌ಕೆ ಅಡ್ವಾಣಿ ಅವರಿಗೆ 'ಭಾರತ ರತ್ನ' ಪುರಸ್ಕಾರ ಘೋಷಣೆ...

Latest news