CATEGORY

ದೇಶ

ಮಹದಾಯಿ ಯೋಜನೆಗೆ ಅನುಮತಿ ನೀಡದ ಕೇಂದ್ರದ ವಿರುದ್ಧ ಉಗ್ರ ಹೋರಾಟ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಹದಾಯಿ ಯೋಜನೆಗೆ ಅನುಮತಿ ನೀಡುವುದಿಲ್ಲ ಎಂಬ ಕೇಂದ್ರ ಸರ್ಕಾರದ ನಿರ್ಧಾರ ಕರ್ನಾಟಕದ ಜನತೆಗೆ ಬಗೆಯುವ ದ್ರೋಹವಾಗಿದ್ದು, ಇದನ್ನು ಕರ್ನಾಟಕ ಸರ್ಕಾರ ಅತ್ಯುಗ್ರವಾಗಿ ಖಂಡಿಸುತ್ತದೆ. ಈ ಅನ್ಯಾಯದ ವಿರುದ್ದ ಸಮಸ್ತ ಕನ್ನಡಿಗರೊಂದಿಗೆ ಹೋರಾಟ...

ಜಾತಿ ಗಣತಿ ಅಲ್ಲ, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ, 15 ದಿನದಲ್ಲಿ ಪೂರ್ಣ: ಸಚಿವ ಶಿವರಾಜ್ ತಂಗಡಗಿ ಸ್ಪಷ್ಟನೆ

ಬೆಂಗಳೂರು: ರಾಜ್ಯ ಸರ್ಕಾರ ಸಾಮಾಜಿಕ ಮತ್ತು ಶೈಕ್ಷಣಿಕ   ಸಮೀಕ್ಷೆಯನ್ನು ನಡೆಸುತ್ತಿದ್ದು ನಾಳೆ ಗುರುವಾರ ಅಧಿಕೃತ ಆದೇಶ ಹೊರಡಿಸಲಾಗುತ್ತದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್...

ಮಾವು ಖರೀದಿ ಮಿತಿ 200 ಕ್ವಿಂಟಾಲ್‌ಗೆ ವಿಸ್ತರಣೆ: ರೈತರಿಗೆ ವರದಾನ

ಬೆಂಗಳೂರು: ಬೆಲೆ ಕುಸಿತದಿಂದ ಕಂಗೆಟ್ಟಿರುವ ರಾಜ್ಯದ ಮಾವು ಬೆಳೆಗಾರರ ನೆರವಿಗೆ ಧಾವಿಸಿರುವ ಸರ್ಕಾರ ಈ ಹಿಂದಿನ ಆದೇಶವನ್ನು ಮಾರ್ಪಾಡು ಮಾಡಿ ಬೆಂಬಲ ಬೆಲೆಯೊಂದಿಗೆ ಪ್ರತಿ ಎಕರೆಗೆ 40 ಕ್ವಿಂಟಾಲ್‌ ನಂತೆ ಗರಿಷ್ಠ 5...

ಜಗದೀಪ್‌ ಧನಕರ್‌ ಆರೋಗ್ಯ ಚೆನ್ನಾಗಿದೆ, ಬಿಜೆಪಿ ಆರೋಗ್ಯವೇ ಚೆನ್ನಾಗಿಲ್ಲ: ಡಾ. ಶರಣಪ್ರಕಾಶ್‌ ಪಾಟೀಲ್‌ ವ್ಯಂಗ್ಯ

ಬೆಂಗಳೂರು: ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರ ರಾಜೀನಾಮೆ ವಿಷಯ ಭಾರಿ ವಿವಾದಕ್ಕೀಡಾಗಿದೆ. ಅನಾರೋಗ್ಯ ನೆಪವೊಡ್ಡಿ ರಾಜೀನಾಮೆ ನೀಡಿರುವುದು ಸಾಕಷ್ಟು ಊಹಾಪೋಹಗಳಿಗೆ ಕಾರಣವಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್...

9 ಸಾವಿರ ಸಣ್ಣ ವರ್ತಕರ ಜಿ ಎಸ್‌ ಟಿ ಬಾಕಿ ಮನ್ನಾ; ಜಿಎಸ್‌ ಟಿ ನೋಂದಣಿ ಕಡ್ಡಾಯ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನೋಟಿಸ್‌ ನೀಡಲಾಗಿರುವ 9 ಸಾವಿರ ಸಣ್ಣ ವರ್ತಕರ ಹಳೆಯ ಜಿಎಸ್‌ಟಿ ಬಾಕಿ ಮನ್ನಾ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಆದರೆ, ಎಲ್ಲರೂ ಇನ್ನು ಮುಂದೆಎಲ್ಲಾ ವರ್ತಕರೂ  ಕಡ್ಡಾಯವಾಗಿ ಜಿಎಸ್‌ಟಿ ನೋಂದಣಿ ಮಾಡಬೇಕು...

ಧರ್ಮಸ್ಥಳ ಹತ್ಯೆಗಳು: 2-3 ದಿನಗಳಲ್ಲಿ ಸುಪ್ರೀಂಕೋರ್ಟ್‌ ನಲ್ಲಿ ವಿಚಾರಣೆ; ಥರ್ಡ್‌ ಐ ಸ್ಪಷ್ಟನೆ

ನವದೆಹಲಿ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಸಹೋದರ ಹರ್ಷೇಂದ್ರ ಕುಮಾರ್ ಕುರಿತು ವರದಿ ಮಾಡಲು ಮಾಧ್ಯಮಗಳಿಗೆ ವಿಧಿಸಿರುವ ನಿರ್ಬಂಧ (ಗ್ಯಾಗ್) ಆದೇಶವನ್ನು ತೆರವುಗೊಳಿಸಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ಮಂದಿನ...

ಜಾತಿ ಗಣತಿ: ಸೆ. 22ರಿಂದ ಅ. 7ರವರೆಗೆ ಸಮೀಕ್ಷೆ: ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ನಿರ್ಧಾರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತಾದ ಪೂರ್ವಭಾವಿ ಸಭೆ ನಡೆಯಿತು. ಸಭೆಯಲ್ಲಿ ಸಚಿವರಾದ ಶಿವರಾಜ ತಂಗಡಗಿ, ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ...

ತಲಾ ಆದಾಯದಲ್ಲಿ ಕರ್ನಾಟಕ ನಂ.1: ಗ್ಯಾರಂಟಿ ಯೋಜನೆಗಳೇ ಕಾರಣ: ಸುರ್ಜೇವಾಲ ಅಭಿಮತ

ಬೆಂಗಳೂರು: ರಾಜ್ಯದಲ್ಲಿ ತಲಾ ಆದಾಯ ಪ್ರಮಾಣ ರೂ.2,04,605 ದಾಟಿದ್ದು, ದೇಶದಲ್ಲೇ ಕರ್ನಾಟಕ ಅತಿ ಹೆಚ್ಚು ತಲಾ ಆದಾಯ ಹೊಂದಿರುವ ರಾಜ್ಯವಾಗಿ ಹೊರಹೊಮ್ಮಿದೆ ಎಂದು ಕಾಂಗ್ರೆಸ್‌ನ ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲ ಅಭಿಪ್ರಾಯಪಟ್ಟಿದ್ದಾರೆ. 2024-25ನೇ ಹಣಕಾಸು...

ನನ್ನ ಮಧ್ಯಸ್ಥಿಕೆಯಿಂದ ಭಾರತ–ಪಾಕ್ ಪರಮಾಣು ಯುದ್ಧ ತಪ್ಪಿದೆ: ಡೊನಾಲ್ಡ್‌ ಟ್ರಂಪ್‌ ಪುನರುಚ್ಚಾರ

ವಾಷಿಂಗ್ಟನ್: ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಭವನೀಯ ಯುದ್ಧವನ್ನು ನಾನು ಮಧ್ಯಸ್ಥಿಕೆ ವಹಿಸಿ ನಿಲ್ಲಿಸಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ. ಉಭಯ ದೇಶಗಳ ಸಂಘರ್ಷದ ವೇಳೆ ಐದು ಯುದ್ಧ...

ನ್ಯಾ. ವರ್ಮ ನಿವಾಸದಲ್ಲಿ ನಗದು ಪತ್ತೆ ಪ್ರಕರಣ: ವಿಚಾರಣೆಗೆ ಹೊಸ ಪೀಠ ರಚಿಸಲು ಸುಪ್ರೀಂ ಕೋರ್ಟ್ ನಿರ್ಧಾರ

ನವದೆಹಲಿ: ಮನೆಯಲ್ಲಿ ನಗದು ಪತ್ತೆಯಾದ ಪ್ರಕರಣದಲ್ಲಿ ತನ್ನನ್ನು ದೋಷಿ ಎಂದು ಪರಿಗಣಿಸಿರುವ ಆಂತರಿಕ ತನಿಖಾ ಸಮಿತಿ ನೀಡಿದ ವರದಿಯನ್ನು ಅಮಾನ್ಯ ಮಾಡಬೇಕು ಎಂದು ಕೋರಿ ಅಲಹಾಬಾದ್ ಹೈಕೋರ್ಟ್‌ ನ ನ್ಯಾಯಮೂರ್ತಿ ಯಶವಂತ ವರ್ಮಾ...

Latest news