CATEGORY

ದೇಶ

ಕಾರ್ಮಿಕರಿಗೆ ಸಿಹಿಸುದ್ದಿ: ಆಟೊ ಸೆಟ್ಲ್‌ ಮೆಂಟ್‌ ಮೂಲಕ ಪಿಎಫ್‌ ಖಾತೆಯಿಂದ ಪಡೆಯುವ ಮೊತ್ತ ರೂ.5 ಲಕ್ಷಕ್ಕೆ ಹೆಚ್ಚಳ

ನವದೆಹಲಿ: ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆಯ (ಇ ಪಿ ಎಫ್‌ ಒ) ಪಿಎಫ್‌ ಖಾತೆಯಿಂದ ಸದಸ್ಯರು ಪಡೆಯಬಹುದಾದ ಆಟೊ ಸೆಟ್ಲ್‌ ಮೆಂಟ್‌ ಮೊತ್ತದ ಪ‍್ರಮಾಣವನ್ನು ಹೆಚ್ಚಿಸಿ ಕೇಂದ್ರ ಕಾರ್ಮಿಕ ವ್ಯವಹಾರಗಳ ಇಲಾಖೆ ಆದೇಶ...

ತೆರಿಗೆ ಹಂಚಿಕೆ: ರಾಜ್ಯಕ್ಕೆ ನ್ಯಾಯ ಒದಗಿಸಲು ಸಿಎಂ ಸಿದ್ದರಾಮಯ್ಯ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಗೆ ಮನವಿ

ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ. ರಾಜ್ಯಗಳ ನಡುವೆ ತೆರಿಗೆ ಹಂಚಿಕೆಗೆ ಸಂಬಂಧಿಸಿದಂತೆ ಬೆಳವಣಿಗೆಗೆ ಪೂರಕವಾಗಿರುವ ವಿಧಾನವನ್ನು ಅನುಸರಿಸಲು 16 ನೇ...

ಮಧ್ಯ‍ಪ್ರದೇಶ: ಸಾಲ ತೀರಿಸಲು ಪತ್ನಿಯನ್ನೇ ಮಾರಿದ ಪತಿರಾಯ!

 ಇಂದೋರ್‌: ಮಧ್ಯ‍ಪ್ರದೇಶದ ಧಾರ್‌ ಜಿಲ್ಲೆಯಲ್ಲಿ ಅಪರೂಪ ಎನ್ನಬಹುದಾದ ಘಟನೆಯೊಂದು ನಡೆದಿದೆ. ಈ ಜಿಲ್ಲೆಯ ವ್ಯಕ್ತಿಯೊಬ್ಬ ಸಾಲ ತೀರಿಸುವ ಉದ್ದೇಶದಿಂದ ತನ್ನ  ಪತ್ನಿಯನ್ನೇ ರೂ.50 ಸಾವಿರಕ್ಕೆ ಮಾರಾಟ ಮಾಡಿದ್ದಾನೆ. ಮಾರಾಟದ ಪ್ರಕಾರ ತನ್ನ ಸ್ನೇಹಿತನ...

ರಾಷ್ಟ್ರಪತಿ ಮುರ್ಮು ಭೇಟಿ ಮಾಡಿದ ಸಿದ್ದರಾಮಯ್ಯ; ಮಸೂದೆಗಳಿಗೆ ಅನುಮೋದನೆ ನೀಡುವಂತೆ ಕೋರಿಕೆ

ನವದೆಹಲಿ:  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ ವಿಧಾನಮಂಡಲದಲ್ಲಿ ಅಂಗೀಕರಿಸಿರುವ ಏಳು ಮಸೂದೆಗಳಿಗೆ ಅನುಮೋದನೆ ನೀಡುವಂತೆ ಕೋರಿದರು. ರಾಷ್ಟ್ರಪತಿಗಳ ಮುಂದೆ ಮಂಡಿಸಲಾದ ಪ್ರಮುಖ ಮಸೂದೆಗಳಲ್ಲಿ...

ಗಾಜಾ– ಇಸ್ರೇಲ್‌ ಯುದ್ಧ: ಪ್ರಧಾನಿ ಮೋದಿ ಮೌನ ಭಾರತದ ಗೌರವಕ್ಕೆ ಧಕ್ಕೆ ತಂದಿದೆ: ಕಾಂಗ್ರೆಸ್‌ ಆರೋಪ

ನವದೆಹಲಿ: ಗಾಜಾದಲ್ಲಿ ಇಸ್ರೇಲ್‌ ನರಮೇಧ ನಿರಂತರವಾಗಿ ಮುಂದುವರೆಯುತ್ತಿದ್ದರೂ ಈ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಮೌನ ತಾಳಿರುವುದನ್ನು ಕಾಂಗ್ರೆಸ್‌ ಖಂಡಿಸಿದೆ. ಅವರ ಮೌನವು ಭಾರತದ ನೈತಿಕ ಮತ್ತು ರಾಜಕೀಯ ಸ್ಥಾನಮಾನವನ್ನು ಕುಗ್ಗಿಸಿದೆ ಎಂದು...

ಜುಲೈ 1ರಿಂದ ರೈಲ್ವೆ ಪ್ರಯಾಣ ದರದಲ್ಲಿ ಅಲ್ಪ ಏರಿಕೆ: ರೈಲ್ವೆ ಇಲಾಖೆ

ನವದೆಹಲಿ: ಜುಲೈ 1 ರಿಂದ ಜಾರಿಗೆ ಬರುವಂತೆ ಎಸಿ ಮತ್ತು ನಾನ್ ಎಸಿ , ಎಕ್ಸ್‌ ಪ್ರೆಸ್ ಮತ್ತು ದ್ವಿತೀಯ ದರ್ಜೆಯ ರೈಲ್ವೆ ಟಿಕೆಟ್‌ ಗಳ ದರ ಏರಿಕೆಯಾಗಲಿದೆ.  ಅಲ್ಪ ಪ್ರಮಾಣದ ಏರಿಕೆ...

ಟೋಲ್‌ ಪಾಸ್‌: ವಾಣಿಜ್ಯ ಸಾರಿಗೆ ವಾಹನಗಳಿಗೂ ವಿಸ್ತರಿಸಲು ಅಗ್ರಹ

ಬೆಂಗಳೂರು: ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಖಾಸಗಿ ವಾಹನಗಳಿಗೆ 3,000 ರೂಪಾಯಿಗಳಿಗೆ ಫಾಸ್ಟ್‌ ಟ್ಯಾಗ್ ವಾರ್ಷಿಕ ಟೋಲ್ ಪಾಸ್‌ ಘೋಷಿಸಿದ ಬೆನ್ನಲ್ಲೇ ವಾಣಿಜ್ಯ ಸಾರಿಗೆದಾರರು, ಕ್ಯಾಬ್‌, ಮ್ಯಾಕ್ಸಿ ಕ್ಯಾಬ್‌, ಟ್ರಕ್‌ ಮತ್ತು...

ಕೊನೆಗೂ ಕದನ ವಿರಾಮ ಒಪ್ಪಿಕೊಂಡ ಇಸ್ರೇಲ್ ಮತ್ತು ಇರಾನ್;  12 ದಿನಗಳ ಯುದ್ಧಕ್ಕೆ ವಿರಾಮ

ಇಸ್ರೇಲ್:  ಇಸ್ರೇಲ್ ಮತ್ತು ಇರಾನ್ ಕೊನೆಗೂ ಕದನ ವಿರಾಮವನ್ನು ಒಪ್ಪಿಕೊಂಡಿವೆ. ಇಂದು ಮುಂಜಾನೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕದನ ವಿರಾಮ ಏರ್ಪಟ್ಟಿದೆ ಎಂದು ಘೋಷಿಸಿದ್ದರು. ಈ ಮೂಲಕ ಕಳೆದ ಕಳೆದ 12...

ಕಾರ್‌ ಓವರ್‌ ಟೇಕ್‌ ಮಾಡಿದ್ದಕ್ಕೆ ಗಲಾಟೆ; ಮಾಜಿ ಕೇಂದ್ರ ಸಚಿವ ಅನಂತ್‌ ಕುಮಾರ್ ಹೆಗಡೆ, ಪುತ್ರ, ಗನ್‌ ಮ್ಯಾನ್‌, ಚಾಲಕ ವಿರುದ್ಧ ದೂರು ದಾಖಲು

ನೆಲಮಂಗಲ: ಕಾರನ್ನು ಓವರ್‌ ಟೇಕ್‌ ಮಾಡಿದ ವಿಚಾರಕ್ಕೆ ಸಂಬಂಧಪಟ್ಟಂತೆ ಕೇಂದ್ರ ಮಾಜಿ ಸಚಿವ ಅನಂತ್‌ ಕುಮಾರ್ ಹೆಗಡೆ, ಅವರ ಪುತ್ರ, ಭದ್ರತಾ ಸಿಬ್ಬಂದಿ, ಚಾಲಕ ಹಾಗೂ ಮತ್ತೊಂದು ಕಾರಿನ ಪ್ರಯಾಣಿಕರ ಮಧ್ಯೆ ಗಲಾಟೆ...

ರಾಷ್ಟ್ರಪತಿ ಭವನದಲ್ಲಿ ಬಾಲಿವುಡ್ ನಟ ಆಮೀರ್ ಖಾನ್  ಭೇಟಿಯಾದ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರು ಇಂದು ರಾಷ್ಟ್ರಪತಿಗಳ ಭೇಟಿಗಾಗಿ ರಾಷ್ಟ್ರಪತಿ ಭವನಕ್ಕೆ ಆಗಮಿಸಿದಾಗ ಅಲ್ಲಿ ಆಕಸ್ಮಿಕವಾಗಿ ಬಾಲಿವುಡ್ ನಟ, ನಿರ್ದೇಶಕ ಆಮೀರ್ ಖಾನ್  ಅವರನ್ನು ಭೇಟಿಯಾದರು. ಈ ವೇಳೆ ಪರಸ್ಪರ...

Latest news