CATEGORY

ದೇಶ

ರಾಜ್ಯದಲ್ಲಿ 35 ಕೋವಿಡ್ ಪಾಸಿಟಿವ್ ಪ್ರಕರಣಗಳು: ಬಾಣಂತಿ, ಗರ್ಭಿಣಿಯರು ಮಾಸ್ಕ್‌ ಧರಿಸಿದರೆ ಒಳಿತು; ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ರಾಜ್ಯದಲ್ಲಿ 35 ಜನರು ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು  ಬೆಂಗಳೂರಿನಲ್ಲಿಯೇ 32 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ನಗರದಲ್ಲಿ ಇಂದು ಮಾತನಾಡಿದ...

ಪಾಕ್ ದಾಳಿಗೆ ಬಲಿಪಶುಗಳಾದ ಪೂಂಚ್‌ ಸಂತ್ರಸ್ತರ ಭೇಟಿಯಾದ ರಾಹುಲ್: ಸಮಸ್ಯೆ ಕುರಿತು ಧ್ವನಿ ಎತ್ತಲು ನಿರ್ಧಾರ

ಪೂಂಚ್: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ ನಲ್ಲಿ ಪಾಕ್‌ ಪಡೆಗಳು ನಡೆಸಿದ ಶೆಲ್ ದಾಳಿಯಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಕಾಂಗ್ರೆಸ್ ಮುಖಂಡ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಇಂದು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ....

ಭಾರತ ಟೆಸ್ಟ್‌ ತಂಡದಲ್ಲಿ ಪ್ರಸಿದ್ಧ್ ಕೃಷ್ಣ ಸೇರಿ ಮೂವರು ಕನ್ನಡಿಗರಿಗೆ ಸ್ಥಾನ

ಮುಂಬೈ: ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಗೆ ಭಾರತ ತನ್ನ ತಂಡವನ್ನು ಪ್ರಕಟಿಸಿದೆ. ಈ ತಂಡದಲ್ಲಿ ಮೂವರು ಕನ್ನಡಿಗರು ಸ್ಥಾನ ಪಡೆದಿರುವುದು ವಿಶೇಷವಾಗಿದೆ. ಶನಿವಾರ ಮುಂಬೈನಲ್ಲಿ ಜರುಗಿದ ಆಯ್ಕೆ ಮಂಡಳಿ ಸಭೆಯಲ್ಲಿ 18...

ಟಿವಿ ಚರ್ಚೆಗಳಲ್ಲಿ ಬಿಜೆಪಿ ಬಲೆಗೆ ಬೀಳಬೇಡಿ; ಪಕ್ಷವನ್ನು ಬಲವಾಗಿ ಸಮರ್ಥಿಸಿ: ವಕ್ತಾರರಿಗೆ ರಾಹುಲ್ ಗಾಂಧಿ ಕರೆ

ನವದೆಹಲಿ: ಟಿ.ವಿ ಚರ್ಚಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವವರು ಬಿಜೆಪಿಯವರ ಬಣ್ಣ ಬಯಲು ಮಾಡಿಬೇಕೇ ಹೊರತು ಅವರ ಬಲೆಗೆ ಬೀಳಬಾರದು ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ವಕ್ತಾರರಿಗೆ ಕಿವಿಮಾತು...

ಬೇಡ, ಬುಡ್ಗ ಜಂಗಮ‌ ಜಾತಿಯ ಮೀಸಲಾತಿ ಕಸಿಯಬೇಡಿ; ಕಾಂಗ್ರೆಸ್‌ ಮುಖಂಡ ಧರ್ಮಸೇನ  ಆಗ್ರಹ

ಬೆಂಗಳೂರು: ಬೇಡ ಮತ್ತು ಬುಡ್ಗ ಜಂಗಮ‌ ಜಾತಿಯವರ ಮೀಸಲಾತಿಯನ್ನು ಕಿತ್ತುಕೊಳ್ಳುವ ಕೆಲಸ ಮಾಡಬಾರದು ಎಂದು ಕಾಂಗ್ರೆಸ್‌ ಎಸ್ ಸಿ ವಿಭಾಗದ ಅಧ್ಯಕ್ಷ ಆರ್.ಧರ್ಮಸೇನ ಲಿಂಗಾಯತ ಸ್ವಾಮೀಜಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

ಐಪಿಎಲ್‌ ಹೆಸರಿನಲ್ಲಿ ಬೆಟ್ಟಿಂಗ್‌ ಜೂಜಾಟ ಗಂಭೀರ ಸಮಸ್ಯೆಯಾಗಿದೆ; ಸುಪ್ರೀಂಕೋರ್ಟ್ ಕಳವಳ

ನವದೆಹಲಿ: ಇಂಡಿಯನ್‌ ಪ್ರೀಮಿಯರ್‌ ಲೀಗ್ (ಐಪಿಎಲ್) ಹೆಸರಿನಲ್ಲಿ ಯುವಜನಾಂಗ ಬೆಟ್ಟಿಂಗ್‌ ಹಾಗೂ ಜೂಜಾಡುತ್ತಿರುವುದು ಗಂಭೀರ ಸಮಸ್ಯೆಯಾಗಿದೆ ಎಂದು ಸುಪ್ರಿಂಕೋರ್ಟ್ ಕಳವಳ ವ್ಯಕ್ತಪಡಿಸಿದೆ.ಬೆಟ್ಟಿಂಗ್‌ ಆಪ್‌ ಗಳ ಮೇಲೆ ನಿಯಂತ್ರಣ ತರಬೇಕು ಎಂದು ಕೆ.ಎ.ಪೌಲ್‌ ಎಂಬುವರು...

ಮೂರು ವರ್ಷ ಜೈಲು ಶಿಕ್ಷೆ: ರಾಜಸ್ಥಾನ ಬಿಜೆಪಿ ಶಾಸಕನ ಶಾಸಕ ಸ್ಥಾನ ರದ್ದು

ಜೈಪುರ: ರಾಜಸ್ಥಾನ ವಿಧಾನಸಭೆ ಬಿಜೆಪಿ ಶಾಸಕ ಕನ್ವರ್ ಲಾಲ್ ಮೀನಾ ಅವರ ಶಾಸಕ ಸ್ಥಾನ ರದ್ದಾಗಿದೆ.  ಈ ಸಂಬಂಧ ವಿಧಾನಸಭೆಯ ಕಾರ್ಯದರ್ಶಿ ಅಧಿಕೃತ ಆದೇಶ ಹೊಡಿಸಿದ್ದಾರೆ. ಮೇ 1ರಿಂದ ಕನ್ವರ್ ಲಾಲ್ ಮೀನಾ...

ಕಾವೇರಿ ಆರತಿಗಾಗಿ ವಿಶೇಷ ಗೀತೆ ರಚನೆಗೆ ಖ್ಯಾತ ಸಂಗೀತ ನಿರ್ದೇಶಕರಿಗೆ ಪತ್ರ ಬರೆದ ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಕರ್ನಾಟಕದ ಹೆಮ್ಮೆಯ ಜೀವನದಿ ಕಾವೇರಿಗೆ ಗಂಗಾರತಿ ಮಾದರಿಯಲ್ಲಿ 'ಕಾವೇರಿ ಆರತಿ' ನಡೆಸುವ ರಾಜ್ಯ ಸರ್ಕಾರದ ಮಹತ್ವದ ನಿರ್ಧಾರಕ್ಕೆ ಪೂರಕವಾಗಿ, ವಿಶೇಷ ಗೀತೆಯೊಂದನ್ನು ರಚಿಸಲು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ಜಲಮಂಡಳಿ ಮತ್ತು...

ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಮರುನಾಮಕರಣ ಮಾಡಲು ಸರ್ಕಾರಕ್ಕೆ ಅಧಿಕಾರ ಇದೆ: ಸಿಎಂ ಸಿದ್ದರಾಮಯ್ಯ

ಕೆ.ಆರ್.ನಗರ: ರಾಮನಗರ ಜಿಲ್ಲೆಯ ಜನರ ಅಭಿಪ್ರಾಯ ಪಡೆದೇ ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲಾಗಿದೆ. ಈ ರೀತಿ ಹೆಸರು ಬದಲಾಯಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ದೇಶೀ ಬೆಳೆಗಾರರ ರಕ್ಷಣೆ; ಸೇಬು ಆಮದು ಮೇಲೆ ಹೆಚ್ಚಿನ ತೆರಿಗೆ ವಿಧಿಸಲು ಮನವಿ

ನವದೆಹಲಿ: ಹಿಮಾಚಲ ಪ್ರದೇಶ ಸೇರಿದಂತೆ ದೇಶದ ಸೇಬು ಬೆಳೆಗಾರರ ಹಿತಾಸಕ್ತಿಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಸೇಬುಗಳ ಮೇಲಿನ ಅಮದು ಸುಂಕದಲ್ಲಿ ಸಾರ್ವತ್ರಿಕ ಹೆಚ್ಚಳವನ್ನು ಜಾರಿಗೆ ತರುವಂತೆ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖಂದ‌ರ್ ಸಿಂಗ್ ಸುಖು,...

Latest news