CATEGORY

ದೇಶ

ಈ ಬಜೆಟ್ 2047ರ ವಿಕಸಿತ ಭಾರತಕ್ಕೆ ಪೂರಕವಾದ ಬಜೆಟ್ : ಪ್ರಧಾನಿ ನರೇಂದ್ರ ಮೋದಿ

ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ಭಾರತವನ್ನು ಅಭಿವೃದ್ದಿಗೆ ಪೂರಕವಾಗಿದೆ. ಈ ಬಜೆಟ್ ಯುವ ಜನತೆಗೆ ಉತ್ತೇಜನ ನಿಡುವಂತಾಹ ಬಜೆಟ್ಟಾಗಿದ್ದು ಸಂತೋಷವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. "ಕೇಂದ್ರ ಹಣಕಾಸು ಸಚಿವೆ ನಿರ್ಮಲಾ...

ಕೇವಲ 59 ನಿಮಿಷದಲ್ಲಿ ದೇಶದ ಸಂಪೂರ್ಣ ಬಜೆಟ್ ಮಂಡಿಸಿದ ನಿರ್ಮಲ ಸೀತಾರಾಮನ್

ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿಯ ಕೊನೆಯ ಮಧ್ಯಂತರ ಬಜೆಟ್ ಅನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರು ಒಂದು ತಾಸಿನ ಒಳಗಡೆ ಮಂಡಿಸಿದ್ದಾರೆ. ಇಂದು(1 ಪೆಬ್ರವರಿ‌ 2024 ) ಮಂಡಿಸಲು ತೆಗೆದುಕೊಂಡ...

ಕೇಂದ್ರದ ಮಧ್ಯಂತರ ಬಜೆಟ್ ಮಂಡನೆಗೆ ಕ್ಷಣಗಣನೆ

ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಎರಡನೇ ಆಡಳಿತಾವಧಿಯ ಕೊನೆಯ ಬಜೆಟ್ ಇಂದು ಮಂಡನೆಯಾಗಲಿದೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ದಾಖಲೆಯ 6ನೇ ಬಾರಿಗೆ ಇಂದು ಬಜೆಟ್‌ ಮಂಡಿಸಲಿದ್ದಾರೆ. ಬೆಳಗ್ಗೆ 11 ಗಂಟೆಯಿಂದ ವಿತ್ತ...

 ಬೆಂಗಳೂರಿನಲ್ಲಿ ಬಸವ ರಾಷ್ಟ್ರೀಯ ಪುರಸ್ಕಾರ ಸ್ವೀಕರಿಸಿದ ಪ್ರೊ. ಆನಂದ್ ತೇಲ್ತುಂಬ್ಡೆ ಮಾತುಗಳು

ಬೆಂಗಳೂರು: ರವೀಂದ್ರ ಕಲಾಕ್ಷೇತ್ರದಲ್ಲಿ ಜೀವಮಾನದ ಸಾಧನೆಗಾಗಿ 2018ರಿಂದ 2024ರವರೆಗಿನ ವಿವಿಧ ಪ್ರಶಸ್ತಿ ಪುರಸ್ಕಾರಗಳನ್ನು ಪ್ರದಾನ ಮಾಡುವ ಸಮಾರಂಭದಲ್ಲಿ ದೇಶದ ಮಹಾನ್ ವಿದ್ವಾಂಸರೂ, ಅಂಬೇಡ್ಕರ್ ವಾದಿ ಲೇಖಕರೂ ಆಗಿರುವ ಪ್ರೊ. ಆನಂದ್ ತೇಲ್ತುಂಬ್ಡೆ ಅವರಿಗೆ...

ದೇಶದ ಜನತೆಗೆ ನೀಡಿದ್ದ ಭರವಸೆ ಈಡೇರಿಸಲು ಮೋದಿ ಸಂಪೂರ್ಣ ವಿಫಲ: ಶಿವಸೇನಾ ನಾಯಕಿ ಪ್ರಿಯಾಂಕಾ ಚತುರ್ವೇದಿ ಟೀಕೆ

ದೆಹಲಿ: ಕಳೆದ ಹತ್ತು ವರ್ಷದ ಹಿಂದೆ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ನೀಡಿದ ಭರವಸೆಗಳು ಹುಸಿಯಾಗಿವೆ. ದೇಶದಲ್ಲಿ ಬಂಡವಾಳಶಾಹಿಗಳ ಪರವಾಗಿ ಕೆಲಸಗಳು ನಡೆಯುತ್ತಿವೆ. ಶ್ರೀಮಂತರು ಇನ್ನೂ ಶ್ರೀಮಂತರಾಗುತ್ತಿದ್ದಾರೆ. ಬಡವರು ಮತ್ತಷ್ಟು ಬಡತನಕ್ಕೆ...

ಭಾರತ್ ಜೋಡೋ ನ್ಯಾಯ ಯಾತ್ರೆ ವೇಳೆ ರಾಹುಲ್ ಗಾಂಧಿ ಕಾರಿನ ಮೇಲೆ ಕಲ್ಲು ತೂರಾಟ

ಭಾರತ್ ಜೋಡೋ ನ್ಯಾಯ ಯಾತ್ರೆ ವೇಳೆ ರಾಹುಲ್ ಗಾಂಧಿ ಅವರ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದೆ. ಪಶ್ಚಿಮ ಬಂಗಾಳಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆ ನಡೆಯುತ್ತಿದ್ದು ಮಾಲ್ದಾ ಜಿಲ್ಲೆಯಲ್ಲಿ ಅಪರಿಚಿತ...

ಅಮಾನತುಗೊಂಡಿರುವ ಪ್ರತಿಪಕ್ಷ ಸಂಸದರ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ಸಂಸತ್ತಿನ ಬಜೆಟ್ ಅಧಿವೇಶನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಅಶಿಸ್ತಿನ ವರ್ತನೆಗಾಗಿ ಕಳೆದ ಅಧಿವೇಶನದಲ್ಲಿ ಅಮಾನತುಗೊಂಡಿರುವ ಪ್ರತಿಪಕ್ಷಗಳ ಸಂಸದರನ್ನು ಆತ್ಮಾವಲೋಕನ ಮಾಡಿಕೊಳ್ಳುವಂತೆ ಬುಧವಾರ ಹೇಳಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಸಂಸತ್...

ಪ್ರೊ. ಆನಂದ್ ತೇಲ್ತುಂಬ್ಡೆ ಅವರಿಗೆ ಬೆಂಗಳೂರಿಗೆ ಬರಲು ಅನುಮತಿ ನೀಡಿದ ಕೋರ್ಟ್

ಮುಂಬೈ: ದೇಶದ ದೊಡ್ಡ ವಿದ್ವಾಂಸರೂ, ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ಮೊಮ್ಮೊಗನೂ ಆಗಿರುವ ಪ್ರೊಫೆಸರ್ ಆನಂದ್ ತೇಲ್ತುಂಬ್ಡೆ (Anand Teltumbde) ಅವರಿಗೆ ಇಂದು (ಜ.31) ಒಂದು ದಿನದ ಮಟ್ಟಿಗೆ ಬೆಂಗಳೂರಿಗೆ ಪ್ರಯಾಣಿಸಲು NIA ನ್ಯಾಯಾಯಲಯವು...

ಇಂದಿನಿಂದ ಸಂಸತ್ತಿನ ಬಜೆಟ್ ಅಧಿವೇಶನ ಆರಂಭ : ರಾಷ್ಟ್ರಪತಿಗಳಿಂದ ಭಾಷಣ, ಅಮಾನತುಗೊಂಡ ಸಂಸದರಿಗೆ ಅವಕಾಶ

ಲೋಕಸಭೆ ಚುನಾವಣೆ 2024 ರ ಮೊದಲು ಮೋದಿ ಸರ್ಕಾರದ ಎರಡನೇ ಅವಧಿಯ ಕೊನೆಯ ಬಜೆಟ್ ಅಧಿವೇಶನ ಇಂದಿನಿಂದ ಶುರುವಾಗಲಿದೆ. ಇಂದು ಆರಂಭವಾಗಲಿರುವ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮಾತನಾಡಲಿದ್ದಾರೆ. ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ...

ಭಾರತ್ ಜೋಡೋ ನ್ಯಾಯ ಯಾತ್ರೆ | 17 ನೆಯ ದಿನ

"ಬಿಜೆಪಿ ಆರ್ ಎಸ್ ಎಸ್ ಹರಡಿದ ದ್ವೇಷದ ಪರಿಣಾಮವೇ ದಲಿತರ ಮೇಲೆ ದೌರ್ಜನ್ಯ ಹಠಾತ್ ಏರಲು ಕಾರಣ. ದಲಿತರಿಗೆ ಸಮಾನ ಭಾಗೀದಾರಿಕೆ ಕೊಡುವುದು ಅವರಿಗೆ ಇಷ್ಟವಿಲ್ಲ. ಈ ಅನ್ಯಾಯಕ್ಕೆ ಉತ್ತರವೇ ಸಾಮಾಜಿಕ ನ್ಯಾಯ....

Latest news