ಬಳ್ಳಾರಿ: ಶಾರ್ಟ್ ಸರ್ಕ್ಯೂಟ್‌ನಿಂದ ಎಸ್‍ಬಿಐ ಬ್ಯಾಂಕ್‍ನ ಎಟಿಎಂ ಹೊತ್ತಿ ಉರಿದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದಿದೆ. ನಗರದ ಸರ್ಕಾರಿ ಕಾಲೇಜು ರಸ್ತೆಯ ಫರ್ವಾಜ್ ಪ್ಲಾಜಾದ ಸಮೀಪವಿರುವ ಎಟಿಎಂನಲ್ಲಿ ಇಂದು ಮುಂಜಾನೆ ಅಗ್ನಿ ಅವಘಡ...
ನವದೆಹಲಿ: ಇಂದಿರಾ ಗಾಂಧಿ ಅಂತರರಾಷ್ಟ್ರೀಯ (ಐಜಿಐ) ವಿಮಾನ ನಿಲ್ದಾಣದಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 27 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ಸಂಬಂಧ ಥೈಲ್ಯಾಂಡ್‌ನ ಇಬ್ಬರನ್ನು ಬಂಧಿಸಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು...
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿಯಾಗಿರುವ ಚಿತ್ರನಟ ದರ್ಶನ್‌ಗೆ ಬೆಂಗಳೂರು ವ್ಯಾಪ್ತಿ ಬಿಟ್ಟು ತೆರಳಲು ಹೈಕೋರ್ಟ್ ಅವಕಾಶ ಕಲ್ಪಿಸಿದೆ. ಆದರೆ ವಿದೇಶ ಪ್ರಯಾಣಕ್ಕೆ ನಿರ್ಬಂಧ ಹೇರಿದೆ.ತಾನು ಸಿನಿಮಾ ನಟನಾಗಿದ್ದು ಚಿತ್ರಿಕರಣಕ್ಕಾಗಿ ಬೆಂಗಳೂರು...
ತಿರುವನಂತಪುರ: ಕೇರಳದ ಕೊಟ್ಟಾಯಂನ ಸಮೀಪದ ರೈಲ್ವೆ ಹಳಿಯ ಮೇಲೆ ಇಂದು ಮೂವರು ಮಹಿಳೆಯರ ಶವ ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಬೆಳಿಗ್ಗೆ 5.30ರ ಸುಮಾರಿಗೆ ನಡೆದಿದೆ.
ಕೊಟ್ಟಾಯಂ-ನಿಲಂಬೂರ್ ರೈಲು ಎರ್ನಾಕುಲಂ ಕಡೆಗೆ...
ವಾಜಪೇಯಿಯವರು ಸಾವರ್ಕರರ ಮೇಲೆ ಹಾಡುಕಟ್ಟಿ ಹೊಗಳಿದ್ದರ ಹಿನ್ನೆಲೆ ಏನು- ಈ ಕುರಿತು ಬಿಬಿಸಿ ಪ್ರತಿನಿಧಿಗೆ ಅರುಣ್ ಶೌರಿ ನೀಡಿದ ಉತ್ತರ:
ಶೌರಿ: ಇವೆಲ್ಲ ಕವಿಮನಸಿನ ಅತಿರೇಕದ ರೋಚಕ ವರ್ಣನೆಗಳು. ವಾಸ್ತವ ಏನು ಗೊತ್ತೆ? …..
ನಾಸಿಕ್‌ನಲ್ಲಿ...
ಬೆಂಗಳೂರು: ಪುಸ್ತಕ ಮತ್ತು ಸಾಹಿತ್ಯದ ಓದು ಮನುಷ್ಯನನ್ನು ಹೆಚ್ಚೆಚ್ಚು ಮಾನವೀಯಗೊಳಿಸುತ್ತದೆ. ಆದ್ದರಿಂದ ಓದುವ ಅಭ್ಯಾಸ ಹೆಚ್ಚಿಸಿಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ವಿಧಾನಸೌಧದಲ್ಲಿ ಪ್ರಪ್ರಥಮ ಬಾರಿಗೆ ಆಯೋಜಿಸಲಾಗಿರುವ ಪುಸ್ತಕ ಮೇಳವನ್ನು...
ನವದೆಹಲಿ: ಬೆಂಗಳೂರಿನ ಅರಮನೆ ಮೈದಾನದ ಜಮೀನಿಗೆ ಅಭಿವೃದ್ಧಿ ಹಕ್ಕುಗಳ ವರ್ಗಾವಣೆ (ಟಿಡಿಆರ್) ನೀಡುವ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. 3,400 ಕೋಟಿ ಮೌಲ್ಯದ ಟಿಡಿಆರ್ ಅನ್ನು ರಾಜವಂಶಸ್ಥರಿಗೆ...
ಚಂಡೀಗಢ: ಅರ್ಜುನ ಪ್ರಶಸ್ತಿ ಪುರಸ್ಕೃತೆ, ಮಾಜಿ ವಿಶ್ವ ಚಾಂಪಿಯನ್ ಬಾಕ್ಸರ್ ಸವೀತಿ ಬೂರಾ ಅವರು ತಮ್ಮ ಪತಿ ಕಬಡ್ಡಿ ಆಟಗಾರ ದೀಪಕ್ ಹೂಡಾ ವಿರುದ್ಧ ವರದಕ್ಷಿಣೆ ಕಿರುಕುಳ ದೂರು ನೀಡಿದ್ದಾರೆ. ಬೂರಾ ಅವರು ಏಷ್ಯನ್...
ಬೆಂಗಳೂರು: ಇಂಧನ ದಕ್ಷತೆ ಹೆಚ್ಚಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿರುವ ಬೆಸ್ಕಾಂ, ಕಡಿಮೆ ವಿದ್ಯುತ್ ಬಳಸುವ ಬಿ.ಎಲ್.ಡಿ.ಸಿ. ಫ್ಯಾನ್ ಅನ್ನು ಗುರುವಾರ ಲೋಕಾರ್ಪಣೆಗೊಳಿಸಿದೆ.
ಬ್ಯೂರೋ ಆಫ್ ಎನರ್ಜಿ ಎಫಿಷಿಯನ್ಸಿ (ಬಿಇಇ), ಕ್ರೆಡಲ್ ಸಹಭಾಗಿತ್ವದಲ್ಲಿ...
ಏಕೆ ಯಾರಿಗೂ ಈಗಿನ ಪೀಳಿಗೆಯ ಸಂಕಟ ಕಾಣುತ್ತಿಲ್ಲ? ಪೋಷಕರಿಗೆ ಮಕ್ಕಳ ಓದು, ಅಂಕ, ಉದ್ಯೋಗ, ಹಣವಷ್ಟೇ ಮುಖ್ಯವೆ..? ಮಕ್ಕಳಿಗೆ ಅವರದ್ದೇ ಆದ ಅಸ್ತಿತ್ವವಿಲ್ಲವೇ? ಮಕ್ಕಳು ಈ ಇಡೀ ವ್ಯವಸ್ಥೆಯ ಆಸೆ, ಲಾಲಸೆಗಳನ್ನು ಪೂರೈಸುವ...