CATEGORY

ದೇಶ

ಮುಜುಗರ ತಪ್ಪಿಸಿಕೊಳ್ಳಲು ಮೋದಿ ಆಸಿಯಾನ್‌ ಸಭೆಯಲ್ಲಿ ಭಾಗವಹಿಸುತ್ತಿಲ್ಲ: ಕಾಂಗ್ರೆಸ್‌ ಲೇವಡಿ

ನವದೆಹಲಿ: ಮಲೇಷ್ಯಾದಲ್ಲಿ ಅ. 26ರಿಂದ 28ರವರೆಗೆ ಆಯೋಜನೆಗೊಂಡಿರುವ ದಕ್ಷಿಣ ಏಷ್ಯಾ ರಾಷ್ಟ್ರಗಳ ಒಕ್ಕೂಟದ (ಅಸಿಯಾನ್) ಶೃಂಗ ಸಭೆಯಲ್ಲಿ ಮೂಲೆಗುಂಪಾಗುವುದನ್ನು ತಪ್ಪಿಸಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಉದ್ದೇಶಪೂರ್ವಕವಾಗಿ ಗೈರುಹಾಜರಾಗುತ್ತಿದ್ದಾರೆ ಎಂದು ಕಾಂಗ್ರೆಸ್‌ ಪ್ರಧಾನ...

ದೆಹಲಿಯಲ್ಲಿ ಕುಖ್ಯಾತ ರೌಡಿಶೀಟರ್‌ ರಾಜನ್ ಪಾಠಕ್ ಸೇರಿದಂತೆ ನಾಲ್ವರ ಎನ್‌ ಕೌಂಟರ್

ನವದೆಹಲಿ: ಬಿಹಾರದ ಕುಖ್ಯಾತ ರೌಡಿಶೀಟರ್‌ ರಾಜನ್ ಪಾಠಕ್ ಸೇರಿದಂತೆ ನಾಲ್ವರನ್ನು ದೆಹಲಿಯಲ್ಲಿ ಇಂದು ಬೆಳಗಿನಜಾವ ಎನ್‌ ಕೌಂಟರ್‌ ನಲ್ಲಿ ಹತ್ಯೆ ಮಾಡಲಾಗಿದೆ. ದೆಹಲಿ ಪೊಲೀಸ್ ಹಾಗೂ ಬಿಹಾರ ಪೊಲೀಸರು ಕೈಗೊಂಡ ಜಂಟಿ ಕಾರ್ಯಾಚರಣೆಯಲ್ಲಿ  ರೋಹಿಣಿಯ...

ಬೆಂಗಳೂರಿನ ರಸ್ತೆ ಗುಂಡಿಗಳನ್ನು ವಾರದೊಳಗೆ ಮುಚ್ಚಲು ಜಿಬಿಎ ಆಯುಕ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ರಾಜ್ಯ ರಾಜಧಾನಿ, ದೇಶದ ಐಟಿಬಿಟಿ ರಾಜಧಾನಿಯೂ ಆಗಿರುವ ಬೆಂಗಳೂರಿನ ರಸ್ತೆಗಳ ಅವ್ಯವಸ್ಥೆ ಕುರಿತು ಪ್ರತಿದಿನ ಜಟಾಪಟಿ ನಡೆಯುವುದು ಸಾಮಾನ್ಯವಾಗಿದೆ. ಈ ವಾದ ವಿವಾದಗಳ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಒಂದು ವಾರದೊಳಗೆ ಎಲ್ಲಾ...

RSSನ ಕಾಲಾಳುಗಳಂತೆ ವರ್ತಿಸದಿದ್ದರೆ ಬಿಜೆಪಿಯವರಿಗೆ ಭವಿಷ್ಯವೂ ಇಲ್ಲ, ಬದುಕೂ ಇಲ್ಲ: ಬಿಕೆ ಹರಿಪ್ರಸಾದ್‌ ವ್ಯಂಗ್ಯ

ಬೆಂಗಳೂರು: RSS ಈ ದೇಶಕ್ಕೆ, ಸಮಾಜಕ್ಕೆ, ಸಂವಿಧಾನಕ್ಕೆ ಮಾತ್ರ ಮಾರಕವಲ್ಲ, ಸ್ವತಃ ಬಿಜೆಪಿ ನಾಯಕರಿಗೂ ಮಾರಕವಾಗಿದೆ! ಈ ಸತ್ಯವನ್ನು ಹೇಳಿದ್ದು ಬಿಜೆಪಿಯವರೇ ಹೊರತು ನಾವಲ್ಲ. RSSನ ಸರ್ವಾಧಿಕಾರಿತನಕ್ಕೆ ಬಿಜೆಪಿಯ ಬಲಿಷ್ಠ ನಾಯಕರೂ ಬಲಿಯಾಗಿ...

ಬಿಹಾರ ಚುನಾವಣೆಗೆ ಹಣ ಸಂಗ್ರಹದ ಆರೋಪ: ಪುರಾವೆ ನೀಡಿ ಎಂದ ಡಿಸಿಎಂ ಶಿವಕುಮಾರ್‌

ಬೆಂಗಳೂರು: ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಗಾಗಿ ಆಡಳಿತಾರೂಢ ಕಾಂಗ್ರೆಸ್‌ ಸರ್ಕಾರ ಹಣ ಸಂಗ್ರಹಿಸುತ್ತಿದೆ ಎನ್ನುವುದಕ್ಕೆ ಸಾಕ್ಷ್ಯಗಳನ್ನು ಒದಗಿಸುವಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬಿಜೆಪಿ ಮುಖಂಡರಿಗೆ ಸವಾಲು ಹಾಕಿದ್ದಾರೆ. ಬಿಹಾರ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ ಹಣ ಸಂಗ್ರಹಿಸುತ್ತಿದೆ...

ರಷ್ಯಾದಿಂದ ತೈಲ ಖರೀದಿ ನಿಲ್ಲಿಸುವುದಾಗಿ ಮೋದಿ ಹೇಳಿದ್ದಾರೆ: ಟ್ರಂಪ್‌ ಪುನರುಚ್ಚಾರ

ವಾಷಿಂಗ್ಟನ್:‌ ರಷ್ಯಾದಿಂದ ತೈಲ ಖರೀದಿಸುವುದನ್ನು ನಿಲ್ಲಿಸುವುದಾಗಿ ಭಾರತ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ಒಂದು ವೇಳೆ ನಿಲ್ಲಿಸದಿದ್ದರೆ ಬಾರಿ ಸುಂಕ ತೆರಬೇಕಾಗುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಟ್‌ ಟ್ರಂಪ್‌ ಪುನರುಚ್ಚರಿಸಿದ್ದಾರೆ. ಉಕ್ರೇನ್‌ ವಿರುದ್ಧ...

ಮಲ್ಲಿಕಾರ್ಜುನ ಖರ್ಗೆ, RSS ಕ್ಷಮೆ ಕೇಳಿದಂತೆ ನಕಲಿ ಪೋಸ್ಟರ್;‌ ಕಿಡಿ ಕಾರಿದ ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಮತ್ತು RSS ನಡುವಿನ ಸಮರ ತಾರಕಕಕೇರುತ್ತಿದೆ. ಪ್ರತಿದಿನ ಸಾಮಾಜಿಕ ಜಾಲತಾಣಗಳ ಮೂಲಕ ಪರಸ್ಪರ ವಾಗ್ದಾಳಿ ನಡೆಯುತಿರಲುತ್ತಲೇ ಇದೆ. ಇದೀಗ ಎಐಸಿಸಿ ಅಧ್ಯಕ್ಷ, ರಾಜ್ಯಸಭೆ...

ಬಿಜೆಪಿಯ ಮತಕಳ್ಳತನ ಕುರಿತು ಮನೆ ಮನೆಗೆ ತೆರಳಿ ಮನವರಿಕೆ ಮಾಡಿಕೊಡುವೆ: ಸಚಿವ ಕೆ.ಜೆ.ಜಾರ್ಜ್

ಬೆಂಗಳೂರು: 'ವೋಟ್ ಚೋರಿ' ಮೂಲಕ ಕೇಂದ್ರದಲ್ಲಿ ಅಧಿಕಾರ ಹಿಡಿದಿರುವ ಬಿಜೆಪಿಯ ಅಧಿಕಾರ ದುರುಪಯೋಗದ ಬಗ್ಗೆ ಮನೆ ಮನೆಗೆ ತೆರಳಿ ಜನರಿಗೆ ಮನವರಿಕೆ ಮಾಡಿಕೊಡುವುದಾಗಿ ಇಂಧನ ಸಚಿವರೂ ಆಗಿರುವ ಸರ್ವಜ್ಞನಗರ ಕ್ಷೇತ್ರದ ಶಾಸಕ ಕೆ.ಜೆ.ಜಾರ್ಜ್...

ರಾಜ್ಯಕ್ಕೆ ವಲಸೆ ಬಂದಿರುವವರಲ್ಲಿ ನಿಮ್ಮವರೇ ಹೆಚ್ಚು: ಆಂಧ್ರಪ್ರದೇಶ ಸರ್ಕಾರಕ್ಕೆ ಕರ್ನಾಟಕ ಕಾಂಗ್ರೆಸ್‌ ತಿರುಗೇಟು

ಬೆಂಗಳೂರು: ಟ್ರಾಫಿಕ್‌ ಸಮಸ್ಯೆ, ಕಸ ವಿಲೇವಾರಿ ಮೊದಲಾದ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಕೆಲವು ಕಂಪನಿಗಳು ಕರ್ನಾಟಕದಿಂದ ವಲಸೆ ಹೋಗುವ ಮಾತುಗಳನ್ನಾಡುತ್ತಿದ್ದವು. ಈ ಅನಿಸಿಕೆಗಳ ಆಧಾರದಲ್ಲಿ ತಮ್ಮ ರಾಜ್ಯಕ್ಕೆ ಆಹ್ವಾನ ನೀಡುತ್ತಿದ್ದ ಆಂಧ್ರಪ್ರದೇಶ ಸರ್ಕಾರಕ್ಕೆ ಕರ್ನಾಟಕ...

ಅಂಬೇಡ್ಕರ್ ಸಂವಿಧಾನವನ್ನು ವಿರೋಧಿಸಿದ್ದ RSS ನವರ ಬಗ್ಗೆ ಎಚ್ಚರವಹಿಸಿ: ಸಿ.ಎಂ.ಸಿದ್ದರಾಮಯ್ಯ ಕಿವಿಮಾತು

ಮೈಸೂರು: ಸಂಘ ಪರಿವಾರ ಮತ್ತು RSS ನವರು ಅಂಬೇಡ್ಕರ್ ಅವರ ಸಂವಿಧಾನವನ್ನು ವಿರೋಧಿಸಿದ್ದರು. ಈಗಲೂ ವಿರೋಧಿಸುತ್ತಿದ್ದಾರೆ. ಹೀಗಾಗಿ ಇವರ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆಕೊಟ್ಟಿದ್ದಾರೆ. ಅವರು ಮೈಸೂರು ವಿಶ್ವ...

Latest news