ನವದೆಹಲಿ: ಖರ್ಜೂರದಲ್ಲಿ ಬಚ್ಚಿಟ್ಟು ಸಾಗಿಸುತ್ತಿದ್ದ 172 ಗ್ರಾಂ ತೂಕದ ಚಿನ್ನವನ್ನು ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ವಿಮಾನ ನಿಲ್ದಾಣದ ಗ್ರೀನ್ ಚಾನೆಲ್‌ನ ನಿರ್ಗಮನದಲ್ಲಿ ಶಂಕಿತ ವ್ಯಕ್ತಿಯೊಬ್ಬನನ್ನು ಅಧಿಕಾರಿಗಳು ಪರಿಶೀಲನೆಗೆ...
ನವದೆಹಲಿ: ಭಾರತದಲ್ಲಿ ಯಾವುದೇ ಭೂಮಿ, ಮನೆ ಅಥವಾ ಷೇರುಗಳನ್ನು ಹೊಂದಿಲ್ಲ ಎಂದು ಸಾಗರೋತ್ತರ ಭಾರತೀಯ ಕಾಂಗ್ರೆಸ್ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ 12.35 ಎಕರೆ ಸರ್ಕಾರಿ ಭೂಮಿಯನ್ನು ಪಿತ್ರೋಡಾ ಅವರು ಅಕ್ರಮವಾಗಿ ಸ್ವಾಧೀನಪಡಿಸಿಕೊಂಡಿದ್ದಾರೆ...
ಗುವಾಹಟಿ: ಅಸ್ಸಾಂನ ಕೇಂದ್ರ ಭಾಗದಲ್ಲಿ 5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪನ ರಾಷ್ಟ್ರೀಯ ಕೇಂದ್ರ ತಿಳಿಸಿದೆ. ಯಾರಿಗೂ ಯಾವುದೇ ಗಾಯ ಅಥವಾ ಯಾವುದೇ ಆಸ್ತಿ ಹಾನಿಯಾದ ಬಗ್ಗೆ ತಕ್ಷಣದ ವರದಿಯಾಗಿಲ್ಲ ಎಂದು...
ನವದೆಹಲಿ: ಕ್ರಿಮಿನಲ್ ಅಪರಾಧಗಳಲ್ಲಿ ಶಿಕ್ಷೆಗೆ ಗುರಿಯಾದವರನ್ನು ಶಾಸನಸಭೆಗಳಿಂದ ಶಾಶ್ವತವಾಗಿ ದೂರ ಇಡಬೇಕು ಎಂಬ ಬೇಡಿಕೆಯನ್ನು ಕೇಂದ್ರ ಸರ್ಕಾರ ವಿರೋಧಿಸಿದೆ. ಈ ಸಂಬಂಧ ಕೇಂದ್ರ ಸರ್ಕಾರ ತನ್ನ ಅಭಿಪ್ರಾಯವನ್ನು ನ್ಯಾಯಾಲಯಕ್ಕೆ ತಿಳಿಸಿದೆ.
ಈ ರೀತಿಯ ನಿರ್ಬಂಧ...
ತಿರುವನಂತಪುರ: 23 ವರ್ಷದ ಯುವಕನೊಬ್ಬ ತನ್ನ ಕುಟುಂಬದ ಐವರನ್ನು ಸುತ್ತಿಗೆಯಿಂದ ಹಣೆ, ತಲೆಗೆ ಹೊಡೆದು ಅತ್ಯಂತ ಕ್ರೂರವಾಗಿ ಸಾಯಿಸಿರುವ ಭೀಕರ ಘಟನೆ ಕೇರಳದ ತಿರುವನಂತಪುರದಲ್ಲಿ ನಡೆದಿದೆ. ರಾಜಧಾನಿ ತಿರುವನಂತಪುರದ ಹೊರವಲಯವಾದ ವೆಂಜರಮೂಡು ಎಂಬಲ್ಲಿ...
ಚೆನ್ನೈ: ಹಿಂದಿಯನ್ನು ಕೇಂದ್ರ ಸರ್ಕಾರ ಹೇರದಿದ್ದರೆ ನಾವು ಅದನ್ನು ವಿರೋಧಿಸುವುದಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಹೇಳಿದ್ದಾರೆ. ಭಾಷಾ ವಿವಾದಕ್ಕೆ ಸಂಬಂಧಪಟ್ಟಂತೆ ಕೇಂದ್ರ ಮತ್ತು ತಮಿಳುನಾಡಿನ ನಡುವೆ ನಡೆಯುತ್ತಿರುವ ಬೆಳವಣಿಗೆಗಳನ್ನು ಕುರಿತು ಪಕ್ಷದ...
ಕೊಯಮತ್ತೂರು: ಕ್ಷೇತ್ರ ಪುನರ್ ವಿಂಗಡನೆ ನಡೆದಾಗ ದಕ್ಷಿಣದ ರಾಜ್ಯಗಳಲ್ಲಿನ ಸೀಟುಗಳು ಕಡಿಮೆಯಾಗುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ. ಕೊಯಮತ್ತೂರಿನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಜನಸಂಖ್ಯೆ ಆಧಾರದಲ್ಲಿ ದಕ್ಷಿಣದ...
ಬೆಂಗಳೂರು: ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಗಣಿಗಾರಿಕೆ ಪ್ರಕರಣದಲ್ಲಿ ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ವಿಶೇಷ ತನಿಖಾ ತಂಡ (ಎಸ್ ಐಟಿ) ರಾಜ್ಯಪಾಲರ ಅನುಮತಿ ಕೇಳಿದೆ.
ಶ್ರೀ ಸಾಯಿ...
ಠಾಣೆ: ನವಿ ಮುಂಬೈನಲ್ಲಿ ಸಿಮೆಂಟ್ ಮಿಕ್ಸರ್ ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ರೂ.34.39 ಲಕ್ಷ ಮೌಲ್ಯದ ಇಂಡಿಯನ್ ಮೇಡ್ ಫಾರಿನ್ ಲಿಕ್ಕರ್ (ಐಎಂಎಫ್‌ಎಲ್) ಅನ್ನು ಮಹಾರಾಷ್ಟ್ರ ಅಬಕಾರಿ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿ...
ವಾಷಿಂಗ್ಟನ್: ಅಮೆರಿಕ ಪೌರತ್ವ ಪಡೆಯಲು ಶ್ರೀಮಂತ ವಲಸಿಗರಿಗಾಗಿ ‘ಗೋಲ್ಡ್ ಕಾರ್ಡ್’ಗಳನ್ನು ಪರಿಚಯಿಸಲು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಚಿಂತನೆ ನಡೆಸುತ್ತಿದ್ದಾರೆ. ಈ ಮೂಲಕ ಅಮೆರಿಕದ ಪೌರತ್ವ ಪಡೆಯುವುದನ್ನು ಸುಲಭಗೊಳಿಸಲು ಮುಂದಾಗಿದ್ದಾರೆ. ಈ ಕಾರ್ಡ್‌ಗಳನ್ನು ಶ್ರೀಮಂತ...