CATEGORY

ದೇಶ

ಪ್ರಧಾನಿ ಮೋದಿ ಟೀಕಿಸಿ ಅಂಕಣ; ʼಗುಜರಾತ್ ಸಮಾಚಾರ್’ ಪತ್ರಿಕೆ ಮಾಲೀಕರನ್ನು ಬಂಧಿಸಿದ ಜಾರಿ ನಿರ್ದೇಶನಾಲಯ

ಅಹಮದಾಬಾದ್: ಗುಜರಾತ್‌ ನ ಪ್ರಮುಖ ದಿನಪತ್ರಿಕೆಯಾದ  ‘ಗುಜರಾತ್ ಸಮಾಚಾರ್’ನ ಮಾಲೀಕರಲ್ಲಿ ಒಬ್ಬರಾದ ಬಾಹುಬಲಿ ಶಾ ಅವರನ್ನು ವಂಚನೆ ಆರೋಪದಡಿಯಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ಇಂದು ಬಂಧಿಸಿದ್ದಾರೆ. ಹಳೆಯ ಪ್ರಕರಣವೊಂದಕ್ಕೆ ಸಂಬಂಧಪಟ್ಟಂತೆ ಬಾಹುಬಲಿ ಶಾ...

ಕಾಶ್ಮೀರದಲ್ಲಿ 2 ದಿನಗಳಲ್ಲಿ ಎರಡು ಕಾರ್ಯಾಚರಣೆ: ಮತ್ತೆ ಆರು ಉಗ್ರರ ಬಲಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ ನಲ್ಲಿ ಏಪ್ರಿಲ್.22ರಂದು ನಡೆದ ಭಯೋತ್ಪಾದಕರ ದಾಳಿಯ ನಂತರ ಉಗ್ರರ ಭದ್ರತಾ ಪಡೆ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಕಳೆದ 48 ಗಂಟೆಗಳಲ್ಲಿ ಕಾಶ್ಮೀರದಲ್ಲಿ ಆರು ಮಂದಿ...

ಪರಿಶಿಷ್ಟ ಜಾತಿಗಳ ದತ್ತಾಂಶ ಸಂಗ್ರಹದ ಅವಧಿ ವಿಸ್ತರಣೆ; ಇದುವರೆಗೂ ಶೇ.73  ರಷ್ಟು ಪ್ರಗತಿ; ನಿಖರ ಮಾಹಿತಿ ಒದಗಿಸಲು ಮನವಿ

ಬೆಂಗಳೂರು: ಶಾಸಕರುಗಳು, ಹಲವು ಸಂಘ ಸಂಸ್ಥೆಗಳು ಪರಿಶಿಷ್ಟ ಜಾತಿಗಳ ದತ್ತಾಂಶ ಸಂಗ್ರಹದ ಸಮೀಕ್ಷಾ ಅವಧಿಯನ್ನು ವಿಸ್ತರಿಸಲಾಗಿದೆ. ಶಾಸಕರು ಮತ್ತು ಅನೇಕ ಸಂಘಸಂಸ್ಥೆಗಳು ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಒಳ ಮೀಸಲಾತಿ ಅನುಷ್ಠಾನಕ್ಕಾಗಿ ರಚಿಸಲಾಗಿರುವ ಹೈಕೋರ್ಟ್‌...

ನರ್ತಕಿ ಜತೆ ಅಸಭ್ಯ ವರ್ತನೆ; ಉ.ಪ್ರ. ಬಿಜೆಪಿ ಮುಖಂಡ ಪಕ್ಷದಿಂದ ಉಚ್ಚಾಟನೆ

ಬಲಿಯಾ: ನರ್ತಕಿಯೊಬ್ಬರ ಜತೆ ನರ್ತಿಸುತ್ತಾ ಅಶ್ಲೀಲವಾಗಿ ವರ್ತಿಸಿದ್ದ ಬಿಜೆಪಿ ನಾಯಕ ಬಬ್ಬನ್ ಸಿಂಗ್ ಅವರನ್ನು ಪಕ್ಷದಿಂದ ಉಚ್ಚಾಟಿಸಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ್ ಮಿಶ್ರಾ ಹೇಳಿದ್ದಾರೆ. ಕೆಲವು ದಿನಗಳ ಹಿಂದೆ 70 ವರ್ಷದ ಬಿಜೆಪಿ...

ಭಾರತ ಪಾಕ್‌ ಉದ್ವಿಗ್ನ ಪರಿಸ್ಥಿತಿ:  ಉಭಯ ದೇಶಗಳಿಗೆ ಆಪತ್ತು: ಪಿಡಿಪಿ ಅಭಿಪ್ರಾಯ

ಶ್ರೀನಗರ: ಭಾರತ ಮತ್ತು ಪಾಕಿಸ್ತಾನದ ನಡುವಿನ ಯುದ್ಧ ಭವಿಷ್ಯದಲ್ಲಿ ಒಂದು ಆಯ್ಕೆಯಾಗಿ ಉಳಿಯದೆ ಎರಡೂ ದೇಶಗಳಿಗೆ ಆಪತ್ತಾಗಲಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಪೀಪಲ್ಸ್‌ ಡೆಮಾಕ್ರೆಟಿಕ್ ಪಕ್ಷ (ಪಿಡಿಪಿ) ಅಭಿಪ್ರಾಯಪಪಟ್ಟಿದೆ. ಪಕ್ಷದ ಪತ್ರಿಕೆ  ‘ಸ್ಪೀಕ್...

ಕರಾವಳಿಯಲ್ಲಿ ಕೋಮುವಾದ ನಿಯಂತ್ರಿಸಿ; ಮಂಗಳೂರಿಗೆ ಆಗಮಿಸುತ್ತಿರುವ ಸಿಎಂ ಸಿದ್ದರಾಮಯ್ಯರಿಗೆ ಜಿಲ್ಲೆಯ ಪ್ರಜ್ಞಾವಂತರ ಮನವಿ

ಮಂಗಳೂರು: ಕರಾವಳಿಯ ಅಭಿವೃದ್ದಿ ಮತ್ತು ಅದಕ್ಕೆ ಮಾರಕವಾಗಿರುವ ಕೋಮುವಾದವನ್ನು ಸಮರ್ಥವಾಗಿ ಹತ್ತಿಕ್ಕಬೇಕು ಎಂದು ನಾಡಿನ ಕರಾವಳಿಯ ಪ್ರಜ್ಞಾವಂತರು ಇಂದು ಮಂಗಳೂರಿಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆಯುವ ಮೂಲಕ ಆಗ್ರಹಪಡಿಸಿದ್ದಾರೆ. ಕೋಮುವಾದ...

ಯುದ್ಧದ ದಿನಗಳಲ್ಲಿ ಸೂರ್ಯೋದಯವಾಗುವುದಿಲ್ಲ..

ಯುದ್ಧದ ಭೀತಿ, ನೆರೆ ಶತ್ರು ದೇಶದ ಆಕ್ರಮಣ ಆರಂಭವಾದರೆ ಸಾಕು ಗಡಿಭಾಗದ ಜನರು ಯಾವಾಗೆಂದರೆ ಆವಾಗ,  ಹಗಲೋ ಇರುಳೋ, ಮಳೆಯೋ ಛಳಿಯೋ ತಮ್ಮ ಮನೆ ಆಸ್ತಿ ಅಂತ ಕೂರದೇ ಎದ್ದು ಜೀವವುಳಿಸಿಕೊಳ್ಳಲು ಪರವೂರಿಗೋ ಇಲ್ಲ...

ರಾಷ್ಟ್ರಪತಿಗೆ ಗಡುವು ವಿಧಿಸಿದ ಸುಪ್ರೀಂಕೋರ್ಟ್‌ ತೀರ್ಪಿಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ ರಾಷ್ಟ್ರಪತಿ ಮುರ್ಮು

ನವದೆಹಲಿ: ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಮಸೂದೆಗಳನ್ನು ಕುರಿತು ರಾಷ್ಟ್ರಪತಿ ಹಾಗೂ ರಾಜ್ಯಪಾಲರು ತೆಗೆದುಕೊಳ್ಳುವ ನಿರ್ಧಾರಕ್ಕೆ ಗಡುವು ನಿಗದಿಪಡಿಸಿರುವ ಸುಪ್ರೀಂಕೋರ್ಟ್‌ ತೀರ್ಪನ್ನು ಕುರಿತು ರಾಷ್ಟ್ರಪತಿ ದ್ರೌಪದಿ ಮುರ್ಮು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ...

ದಲಿತ, ಒಬಿಸಿ ಮತ್ತು ಬುಡಕಟ್ಟು ಜನರ ಭಯದಿಂದ ಪ್ರಧಾನಿ ಮೋದಿ ಜಾತಿ ಗಣತಿಗೆ ಒಪ್ಪಿದ್ದಾರೆ: ರಾಹುಲ್ ಗಾಂಧಿ

ಪಟನಾ: ದೇಶಾದ್ಯಂತ ಜಾತಿ ಗಣತಿ ನಡೆಯಬೇಕು ಎಂದು ಪ್ರತಿಪಕ್ಷಗಳು ಅವಕಾಶ ವಂಚಿತ ಸಮುದಾಯಗಳ ಪರವಾಗಿ ಧ್ವನಿ ಎತ್ತಿದ್ದರಿಂದಲೇ ಪ್ರಧಾನಿ ನರೇಂದ್ರ ಮೋದಿ ಭಯದಿಂದ ಜನಗಣತಿಯೊಂದಿಗೆ ಜಾತಿಗಣತಿ ನಡೆಸಲು ಒಪ್ಪಿಕೊಂಡಿದ್ದಾರೆ ಎಂದು ಕಾಂಗ್ರೆಸ್ ನಾಯಕ...

ಪಹಲ್ಗಾಮ್‌ ಗೆ ಭೇಟಿ ನೀಡಿದ ಸಚಿವ ರಾಜ್‌ನಾಥ್‌ ಸಿಂಗ್;‌ ಪಾಕ್‌ ಗೆ ತಕ್ಕ ಪಾಠ ಕಲಿಸಿದ್ದೇವೆ ಎಂದ ರಕ್ಷಣಾ ಸಚಿವರು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ ನಲ್ಲಿ ನಡೆದ ಭಯೋತ್ಪಾಕರ ದಾಳಿಗೆ 26 ಪ್ರವಾಸಿಗರು ಅಸುನೀಗಿದ ನಂತರ ಇದೇ ಮೊದಲ ಬಾರಿಗೆ ರಕ್ಷಣಾ ಸಚಿವ ರಾಜನಾಥ ಸಿಂಗ್‌ ಶ್ರೀನಗರ ಸೇನಾ ಕಚೇರಿಗೆ ಇಂದು...

Latest news