ಕೇಂದ್ರ ಬಿಜೆಪಿ ಸರ್ಕಾರಕ್ಕೆ ಇನ್ನೂ ನಾಲ್ಕು ವರ್ಷಗಳ ಅಧಿಕಾರವಧಿ ಇದ್ದು, ದೇಶ ಅಭಿವೃದ್ಧಿ ಕಾಣಲು ಸಚಿವ ನಿತಿನ್ ಗಡ್ಕರಿ ಪ್ರಧಾನಿಯಾದರೆ ಉತ್ತಮ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅಭಿಪ್ರಾಯಪಟ್ಟಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ...
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಕ್ಲೀನ್‌ಚಿಟ್ ನೀಡಿ ಸಲ್ಲಿಸಿರುವ ವರದಿಯನ್ನು ಟೀಕಿಸುವ ಮತ್ತು ಆಕ್ಷೇಪ ವ್ಯಕ್ತಪಡಿಸುತ್ತಿರುವ ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲ ಎಂದು ನಗರಾಭಿವೃದ್ಧಿ ಸಚಿವ ಭೈರತಿ...
ಲಖನೌ: ಭೀಕರ ಅಪಘಾತಕ್ಕೆ ಪ್ರಯಾಗ್ರಾಜ್ ಕುಂಭಮೇಳಕ್ಕೆ ತೆರಳಿದ್ದ ಬೀದರ್ ಮೂಲದ ಒಂದೇ ಕುಟುಂಬದ 6 ಮಂದಿ ಭೀಕರ ಅಪಘಾತಕ್ಕೆ ಬಲಿಯಾಗಿದ್ದಾರೆ. ಉತ್ತರ ಪ್ರದೇಶದ ಕಾಶಿ ಬಳಿ ನಡೆದಿದ್ದು, ಎಲ್ಲ ಆರು ಮಂದಿಯೂ ಸ್ಥಳದಲ್ಲೇ...
ಮುಂಬೈ: ಭಾರತ ಕ್ರಿಕೆಟ್ ತಂಡದ ಆಟಗಾರ, ಸ್ಪಿನ್ನರ್ ಯುಜುವೇಂದ್ರ ಚಾಹಲ್ ಮತ್ತು ನಟಿ ಧನಶ್ರೀ ವರ್ಮಾ ಅವರು ಇಲ್ಲಿನ ಬಾಂದ್ರಾ ಕೌಟುಂಬಿಕ ನ್ಯಾಯಾಲಯದಿಂದ ವಿವಾಹ ವಿಚ್ಛೇದನ ಪಡೆದುಕೊಂಡಿದ್ದಾರೆ. ಈ ಮೂಲಕ ಅವರ ನಾಲ್ಕು...
ಬೆಂಗಳೂರು: ಮಹಿಳಾ ಪ್ರೀಮಿಯರ್ ಲೀಗ್ 2025ರ ಮೂರನೇ ಆವೃತ್ತಿ ಶುಕ್ರವಾರದಿಂದ ಆರಂಭವಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಫೆ. 21, 22, 24, 25, 26, 27, 28 ಮತ್ತು ಮಾರ್ಚ್ 1 ರಂದು...
ನವದೆಹಲಿ: ಭಾರತದಲ್ಲಿ ಮತದಾನವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸರ್ಕಾರಿ ಹಾಗೂ ಸರ್ಕಾರೇತರ ಸಂಸ್ಥೆಗಳಿಗೆ ಅಮೆರಿಕ ಸರ್ಕಾರವು ದಶಕಗಳಿಂದ ನೀಡಿರುವ ನೆರವನ್ನು ಕುರಿತು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಶ್ವೇತಪತ್ರ ಹೊರಡಿಸಬೇಕು ಎಂದು ಕಾಂಗ್ರೆಸ್ ಆಗ್ರಹಪಡಿಸಿದೆ.
ಭಾರತದಲ್ಲಿ...
ನವದೆಹಲಿ: ದೆಹಲಿಯ ನೂತನ ಮುಖ್ಯಮಂತ್ರಿ ರೇಖಾ ಗುಪ್ತಾ ಸೇರಿದಂತೆ ಏಳು ಸಚಿವರ ಪೈಕಿ ಐವರು ಸಚಿವರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳು ದಾಖಲಾಗಿವೆ. ಇವರೇ ತಮ್ಮ ಚುನಾವಣಾ ಅಫಿಡೆವಿಟ್ ನಲ್ಲಿ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ ಎಂದು...
ಬೆಂಗಳೂರು: ಕರ್ನಾಟಕದ ಅರಣ್ಯ ಪಡೆಗೆ ಪ್ರಥಮ ಮಹಿಳಾ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಐಎಫ್ಎಸ್ ಅಧಿಕಾರಿ ಮೀನಾಕ್ಷಿ ನೇಗಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಹಿರಿಯ ಐಎಫ್ಎಸ್ ಅಧಿಕಾರಿಯಾಗಿರುವ ಮೀನಾಕ್ಷಿ ನೇಗಿ ಮೂಲತಃ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಹಾಗೂ ಭೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯದ (ಇಡಿ) ಸಮನ್ಸ್ ಗೆ ನೀಡಲಾಗಿದ್ದ ತಡೆಯನ್ನು ಹೈಕೋರ್ಟ್ ವಿಸ್ತರಿಸಿದೆ. ಮುಡಾ ಪ್ರಕರಣದಲ್ಲಿ ಸಿಎಂ ಪತ್ನಿ ಪಾರ್ವತಿ...
ವೇಮಗಲ್ (ಕೋಲಾರ): ಇತ್ತೀಚೆಗಷ್ಟೇ ಮುಕ್ತಾಯವಾದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ, ಇನ್ವೆಸ್ಟ್ ಕರ್ನಾಟಕ-25ರ ಒಟ್ಟಾರೆ 10.27 ಲಕ್ಷ ಕೋಟಿ ರೂಪಾಯಿಗಳ ಹೂಡಿಕೆಯ ಭಾಗವಾಗಿದ್ದ ರೂ. 315 ಕೋಟಿ ರೂ.ಗಳ ಜರ್ಮನಿ ಮೂಲದ ಕ್ರೋನ್ಸ್...