CATEGORY

ದೇಶ

ಪಹಲ್ಗಾಮ್ ಉಗ್ರರ ದಾಳಿ| ಹರಡಿದ ಸುಳ್ಳು ಸುದ್ದಿಗಳು

ದಕ್ಷಿಣ ಕಾಶ್ಮೀರದ ಪಹಲ್ಗಾಮ್ ನ ಬೈಸರನ್ ಹುಲ್ಲುಗಾವಲಿನಲ್ಲಿ ನೆರೆದಿದ್ದ ಪ್ರವಾಸಿಗರ ಮೇಲೆ ಭಯೋತ್ಪಾದಕರು ಕ್ರೂರ ದಾಳಿ ನಡೆಸಿದ್ದಾರೆ. ಈ ದಾಳಿಯ ಬಗೆಗೆ ಹಲವು ಸುಳ್ಳು ಸುದ್ದಿಗಳನ್ನು ಹರಿಬಿಡಲಾಗಿದೆ. ಹಿಂದೂ ವರ್ಸಸ್ ಮುಸ್ಲಿಂ...

ಮಂಜುನಾಥ ರಾವ್ ಪಾರ್ಥೀವ ಶರೀರ ಶಿವಮೊಗ್ಗಕ್ಕೆ ನಾಳೆ ಬೆಳಗ್ಗೆ 8 ಗಂಟೆಗೆ ಆಗಮನ

ಶಿವಮೊಗ್ಗ: ಕಾಶ್ಮೀರದ ಪಹಲ್ಗಾಮ್‌ ನಲ್ಲಿ ಉಗ್ರರ ಗುಂಡಿಗೆ ಬಲಿಯಾದ ರಿಯಲ್‌ ಎಸ್ಟೇಟ್‌ ಉದ್ಯಮಿ ಮಂಜುನಾಥ ರಾವ್ ಅವರ ಪಾರ್ಥೀವ ಶರೀರ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ನಾಳೆ ಬೆಳಗ್ಗೆ 8 ಗಂಟೆಗೆ ಆಗಮಿಸಲಿದೆ.ಬುಧವಾರ ಸಂಜೆ ಕಾಶ್ಮೀರದಿಂದ...

ಮೂವರು ಶಂಕಿತ ಉಗ್ರರ ರೇಖಾಚಿತ್ರ ಬಿಡುಗಡೆ; ಕಾಶ್ಮೀರ ಬಂದ್‌ ಯಶಸ್ವಿ

ನವದೆಹಲಿ: ಕಾಶ್ಮೀರದ ಪಹಲ್ಗಾಮ್‌ ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಮೂವರು ಶಂಕಿತ ಉಗ್ರರ ರೇಖಾಚಿತ್ರಗಳನ್ನು ಭದ್ರತಾ ಪಡೆ ಬಿಡುಗಡೆ ಮಾಡಿದೆ. ಜಮ್ಮು ಮತ್ತು ಕಾಶ್ಮೀರದ ದಕ್ಷಿಣ ಕಾಶ್ಮೀರದ ಪಹಲ್ಗಾಮ್‌ ಉದ್ಯಾನವನದಲ್ಲಿ ಪ್ರವಾಸಿಗರ...

ಪಹಲ್ಗಾಮ್‌ ಉಗ್ರರ ದಾಳಿ; ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ಕರೆಯಬೇಕು: ಡಿಸಿಎಂ ಶಿವಕುಮಾರ್ ಆಗ್ರಹ

ಬೆಂಗಳೂರು: ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿ ಇಡೀ ಜಗತ್ತಿಗೆ ದೊಡ್ಡ ಆಘಾತವನ್ನುಂಟಡು ಮಾಡಿದೆ. ಈ ಭಯೋತ್ಪಾದಕ ದಾಳಿಯನ್ನು ಕಾಂಗ್ರೆಸ್‌ ಪಕ್ಷ ಬಲವಾಗಿ ಖಂಡಿಸುತ್ತದೆ. ಈ ಉಗ್ರರು ಹಾಗೂ ಭಯೋತ್ಪಾದಕ ಸಂಘಟನೆಗಳನ್ನು ಸದೆಬಡಿಯಬೇಕು ಎಂದು...

ಕಾಶ್ಮೀರದಲ್ಲಿ ಉಗ್ರರ ದಾಳಿ; ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯ; ಸಿಎಂ ಸಿದ್ದರಾಮಯ್ಯ ಆರೋಪ

ಬೆಂಗಳೂರು : ಕಾಶ್ಮೀರದ ಪಹಲ್ಗಾಮ್ ನ ಉಗ್ರರ ದಾಳಿಯ ಸಂದರ್ಭದಲ್ಲಿ ಕಾಶ್ಮೀರದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರ ಸಕಲ ವ್ಯವಸ್ಥೆ ಮಾಡಲಾಗಿದೆ ಹಾಗೂ ಉಗ್ರರ ದಾಳಿಯ ಮಾಹಿತಿ ಕೊರತೆ ಕೇಂದ್ರದ ಗುಪ್ತಚರ ಇಲಾಖೆಯ...

ಪಹಲ್ಗಾಮ್‌ ದುರಂತ: ಇಂದು ರಾತ್ರಿ ಮೃತ ಶರೀರಗಳ ಆಗಮನ;  ಜಮ್ಮು ಕಾಶ್ಮೀರ ಸರ್ಕಾರ ಪರಿಹಾರ ಘೋಷಣೆ

ಬೆಂಗಳೂರು: ಕಾಶ್ಮೀರ ಪ್ರವಾಸಕ್ಕೆಂದು ತೆರಳಿರುವ 40ಕ್ಕೂ ಅಧಿಕ ಕನ್ನಡಿಗರು ಭಯೋತ್ಪಾದಕ ದಾಳಿಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದು, ಅವರೆಲ್ಲರನ್ನೂ ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ವಿಶೇಷ ವಿಮಾನದ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಮುಖ್ಯಮಂತ್ರಿ ತಿಳಿಸಿದ್ದಾರೆ. ಪ್ರತಿಯೊಬ್ಬ...

ಭಯೋತ್ಪಾದನೆ ಖಂಡಿಸಿ ಕಪ್ಪು ಬಣ್ಣದಲ್ಲಿ ಮುಖಪುಟ ಪ್ರಕಟಿಸಿದ ಕಾಶ್ಮೀರದ ಪತ್ರಿಕೆಗಳು

ಶ್ರೀನಗರ: ಜಮ್ಮು ಕಾಶ್ಮೀರದ ಪಹಲ್ಲಾಮ್ ಗಿರಿಧಾಮದಲ್ಲಿ ಮಂಗಳವಾರ ನಡೆದ ಭಯೋತ್ಪಾದಕ ದಾಳಿಯಲ್ಲಿ 28 ಮಂದಿ ಪ್ರವಾಸಿಗರು ಮೃತಪಟ್ಟಿದ್ದನ್ನು ವಿರೋಧಿಸಿ ಕಾಶ್ಮೀರದ ಪ್ರಮುಖ ಪತ್ರಿಕೆಗಳು ಇಂದು ತಮ್ಮ ಮುಖಪುಟವನ್ನು ಕಪ್ಪು ಬಣ್ಣದಲ್ಲಿ ಮುದ್ರಿಸಿ ಪ್ರತಿಭಟನೆ ವ್ಯಕ್ತಪಡಿಸಿವೆ. ಕಪ್ಪು...

ಪಹಲ್ಗಾಮ್ ದಾಳಿಯ ಹೊಣೆ ಹೊತ್ತ ಎಲ್‌ಇ ಟಿ ಶಾಖೆ; ದಿ ರೆಸಿಸ್ಟೆನ್ಸ್ ಫ್ರಂಟ್ (TRF)  ರಚನೆಯಾಗಿದ್ದು ಏಕೆ ?

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ 28 ಮಂದಿ ಪ್ರವಾಸಿಗರು ಬಲಿಯಾಗಿದ್ದಾರೆ. ಉಗ್ರ ಸಂಘಟನೆ ಲಷ್ಕರ್-ಎ-ತೈಬಾದ ಒಂದು ಶಾಖೆಯಾದ ರೆಸಿಸ್ಟೆನ್ಸ್ ಫ್ರಂಟ್ (TRF)  ಪಹಲ್ಗಾಮ್ ಭಯೋತ್ಪಾದಕ ದಾಳಿಯ...

ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ: ಟ್ರಂಪ್, ಪುಟಿನ್, ನೆತನ್ಯಾಹು ಸೇರಿ ಜಾಗತಿಕ ನಾಯಕರ ಖಂಡನೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ  ಭಯೋತ್ಪಾದಕ ದಾಳಿಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸೇರಿದಂತೆ ಜಾಗತಿಕ ನಾಯಕರು ಕಟು...

ಕಾಶ್ಮೀರದಿಂದ ಕನ್ನಡಿಗರನ್ನು ಕರೆ ತರಲು ಪಹಲ್ಗಾಮ್‌ ಗೆ ತೆರಳಿರುವ ಸಚಿವ ಸಂತೋಷ್ ಲಾಡ್‌; ಹೆಲ್ಪ್‌ ಲೈನ್‌ ಆರಂಭ

ಬೆಂಗಳೂರು: ಜಮ್ಮು ಕಾಶ್ಮೀರದ ಪಹಲ್ಗಾಮ್‌ ನಲ್ಲಿ ಮಂಗಳವಾರ ಸಂಜೆ ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ ಕ್ಷಣಕ್ಷಣಕ್ಕೂ ಏರುತ್ತಿರುವುದು ಆತಂಕ ಹೆಚ್ಚಿಸಿದೆ. ದಾಳಿಗೆ ಬಲಿಯಾದ ಅಮಾಯಕ ಜೀವಗಳನ್ನು ನೆನಪಿಸಿಕೊಂಡರೆ ಎದೆ ನಲುಗುತ್ತದೆ. ಮಡಿದ...

Latest news