ಕೋಲಾರ: ಕಾಂಗ್ರೆಸ್ ನಲ್ಲಿ ಹೊಸ ನಾಯಕತ್ವ ತಯಾರಾಗುವವರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನಿವಾರ್ಯ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಕೋಲಾರದಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯ ಮುಂದಿನ ಚುನಾವಣೆಗೆ ಬೇಕು ಎಂಬ ಕಾಂಗ್ರೆಸ್ ಶಾಸಕ...
ಬೆಂಗಳೂರು: ಕರ್ನಾಟಕದಲ್ಲಿ ಜಲ ಜೀವನ್ ಮಿಷನ್ ಅನ್ನು ರಾಜ್ಯದ ಎಲ್ಲಾ ಗ್ರಾಮೀಣ ಪ್ರದೇಶದ ಮನೆಗಳಿಗೆ ನಲ್ಲಿ ನೀರಿನ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಜಾರಿಗೊಳಿಸಲಾಗಿತ್ತು. ಆದರೆ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಿಡುಗಡೆ ಮಾಡಿರುವ...
ಬೆಳಗಾವಿ: ಗೋವಾ ರಾಜ್ಯದ ಮಾಜಿ ಶಾಸಕ ಲಾವೊ ಮಾಮಲೇದಾರ್ ಅವರ ಮೇಲೆ ಆಟೋ ಚಾಲಕನೊಬ್ಬ ಹಲ್ಲೆ ಮಾಡಿದ್ದಾನೆ. ಕೂಡಲೇ ಅವರು ಕುಸಿದು ಬಿದ್ದು ಅಸುನೀಗಿದ್ದಾರೆ. ನಗರದ ಖಡೇಬಜಾರ್ ರಸ್ತೆಯಲ್ಲಿರುವ ಶ್ರೀನಿವಾಸ ಲಾಡ್ಜ್ ಎದುರು...
ಶಾಂತಿನಿಕೇತನ: ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರು ಉತ್ತಮ ರಾಜಕೀಯ ನಾಯಕರಲ್ಲಿ ಒಬ್ಬರು ಮತ್ತು ಜಗತಿನ ಅಗತ್ಯತೆಯನ್ನು ಅರ್ಥಮಾಡಿಕೊಂಡ ಅದ್ಭುತ ಅರ್ಥಶಾಸ್ತ್ರಜ್ಞ ಎಂದು ನೊಬೆಲ್ ಪ್ರಶಸ್ತಿ ಪುರಸ್ಕೃತ ಅಮರ್ತ್ಯ ಸೇನ್ ಬಣ್ಣಿಸಿದ್ದಾರೆ.
ಪಶ್ಚಿಮ ಬಂಗಾಳದ ಬಿರ್‌ಭೂಮ್...
ನವದೆಹಲಿ: ದೆಹಲಿ ಮುಖ್ಯಮಂತ್ರಿಗಳ ಅಧಿಕೃತ ನಿವಾಸ 'ಶೀಶ್ ಮಹಲ್' ನವೀಕರಣಕ್ಕೆ ಮಾಡಲಾಗಿರುವ ವೆಚ್ಚದ ಕುರಿತು ಸಮಗ್ರ ತನಿಖೆ ನಡೆಸುವಂತೆ ಕೇಂದ್ರ ಜಾಗೃತ ಆಯೋಗವು (ಸಿವಿಸಿ) ಲೋಕೋಪಯೋಗಿ ಇಲಾಖೆಗೆ ನಿರ್ದೇಶನ ನೀಡಿದೆ ಎಂದು ಬಿಜೆಪಿ...
ಬೆಂಗಳೂರು: ಕಾಂಗ್ರೆಸ್ ಮುಖಂಡ, ರಾಜ್ಯ ಅಲ್ಪಸಂಖ್ಯಾತ ನಿಗಮದ ಅಧ್ಯಕ್ಷ ಬಿ.ಕೆ ಅಲ್ತಾಫ್ ಖಾನ್ ಅವರಿಗೆ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಕರೆ ಬಂದಿದೆ. ಈ ಸಂಬಂಧ ಅವರು ಜೆ.ಜೆ.ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಎಫ್ಐಆರ್...
ಬೆಂಗಳೂರು: ಹೂಡಿಕೆ ಮಾಡಿದರೆ ದುಪ್ಪಟ್ಟು ಲಾಭ ದೊರಕಲಿದೆ ಎಂದು ನಂಬಿಸಿ ಬೆಂಗಳೂರಿನ ವ್ಯಕ್ತಿಯೊಬ್ಬರಿಗೆ 1.4 ಕೋಟಿ ರೂ ವಂಚಿಸಿರುವ ಸೈಬರ್ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಜಿ.ಪಿ. ನಗರದ ಏಳನೇ ಹಂತದ ನಿವಾಸಿ...
ಬಾಗೇಪಲ್ಲಿ: ರಾಜ್ಯದ ವಿವಿಧ ಭಾಗಗಳಲ್ಲಿ ಕೊಲೆ, ದರೋಡೆ, ಸುಲಿಗೆ ಕಳ್ಳತನದ ಪ್ರಕರಣಗಳಲ್ಲಿ ನ್ಯಾಯಾಲಯಗಳಿಗೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಕುಖ್ಯಾತ ದರೋಡೆಕೋರ ಮಹಮ್ಮದ್ ಖಲೀಲ್ ವುಲ್ಲಾ ಆಲಿಯಾಸ್ ಬಾಂಬೆ ಸಲೀಂ ಸೇರಿದಂತೆ 8 ಮಂದಿಯನ್ನು...
ನವದೆಹಲಿ: ಒಂದು ವೇಳೆ ಮಹಿಳೆ ತನ್ನ ಪತಿಯನ್ನು ಹೊರತುಪಡಿಸಿ ಅನ್ಯ ಪುರುಷರ ಜೊತೆ ದೈಹಿಕ ಸಂಬಂಧ ಹೊಂದದೆ ಕೇವಲ ಪ್ರೀತಿ, ವಾತ್ಸಲ್ಯದ ಸಂಬಂಧವನ್ನು ಮಾತ್ರ ಹೊಂದಿದ್ದರೆ ಅದು ವ್ಯಭಿಚಾರಕ್ಕೆ ಸಮನಾಗುವುದಿಲ್ಲ ಎಂದು ಮಧ್ಯಪ್ರದೇಶ...
ಬೆಂಗಳೂರು: ವಾಡಿಕೆಯ ಬೇಸಿಗೆ ಆರಂಭಕ್ಕೆ ಕೆಲವು ವಾರಗಳು ಬಾಕಿ ಇರುವಾಗಲೇ ಉದ್ಯಾನ ನಗರಿ ಬೆಂಗಳೂರಿನಲ್ಲಿ ಈಗಾಗಲೇ ಬಿರು ಬಿಸಿಲು ಸುಡುತ್ತಿದೆ. ಈ ತಿಂಗಳ ಆರಂಭದಿಂದಲೇ ದಿನದಿಂದ ದಿನಕ್ಕೆ ಉಷ್ಣಾಂಶ ಹೆಚ್ಚುತ್ತಿದೆ. ಒಮ್ಮೊಮ್ಮೆ ಏಪ್ರಿಲ್...