CATEGORY

ದೇಶ

5 ವರ್ಷ ನಾನೇ ಸಿಎಂ : ಸಾಮಾಜಿಕ ಮಾಧ್ಯಮದಲ್ಲಿ ಮತ್ತೊಮ್ಮೆ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತು ‌ಸಿದ್ದರಾಮಯ್ಯ, ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್‌ ನಲ್ಲಿ ಇಂದು ಸ್ಪಷ್ಟನೆ ನೀಡಿರುವ ಅವರು ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗುತ್ತದೆ ಎಂಬುದು ಮಾಧ್ಯಮಗಳಲ್ಲಿ ಮಾತ್ರ...

4 ವರ್ಷಗಳಲ್ಲಿ 16 ಸೇತುವೆ ಕುಸಿತ: ಎಸ್‌ ಐ ಟಿ ತನಿಖೆಗೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ನವದೆಹಲಿ: ಗುಜರಾತ್‌ ನಲ್ಲಿ ಕಳೆದ 4 ವರ್ಷಗಳಲ್ಲಿ 16 ಸೇತುವೆಗಳು ಕುಸಿತದಿದ್ದು, ಈ ಪ್ರಕರಣಗಳನ್ನು ವಿಶೇಷ ತನಿಖಾ ತಂಡದಿಂದ (ಎಸ್‌ಐಟಿ) ತನಿಖೆ ನಡೆಸಬೇಕೆಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗ್ರಹಪಡಿಸಿದ್ದಾರೆ. ಎಕ್ಸ್‌ ನಲ್ಲಿ ಅಭಿಪ್ರಾಯ ಹಂಚಿಕೊಂಡಿರುವ...

ದ್ವೇಷ ಭಾಷಣ ಮಾಡುವಂತಿಲ್ಲ, ಅಪರಾಧ ಪುನರಾವರ್ತಿಸುವಂತಿಲ್ಲ: ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾಗೆ ಹೈಕೋರ್ಟ್ ಆದೇಶ

ಬೆಂಗಳೂರು: ಇನ್ನು ಮುಂದೆ ದ್ವೇಷ ಭಾಷಣ ಮಾಡುವಂತಿಲ್ಲ ಹಾಗೂ ಈಗಾಗಲೇ ದಾಖಲಾಗಿರುವ ಸೆಕ್ಷನ್ ಗಳ ಅಪರಾಧವನ್ನು ಪುನರಾವರ್ತಿಸುವಂತಿಲ್ಲ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಹೈಕೋರ್ಟ್ ಇಂದು ಖಡಕ್‌ ಆದೇಶ ನೀಡಿದೆ. ಕೋಮುಗಲಭೆಗಳಿಗೆ ಪ್ರಚೋದನೆ...

ಎಲ್‌ ಕೆಜಿ- ಪಿಯುಸಿವರೆಗೆ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ: ಡಿಸಿಎಂ ಡಿಕೆ ಶಿವಕುಮಾರ್‌

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ಎಲ್‌ ಕೆಜಿಯಿಂದ ಪಿಯುಸಿ ವರೆಗೆ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ...

ವಿಧಾನಪರಿಷತ್‌, ನಿಗಮ ಮಂಡಳಿಗೆ ನೇಮಕಾತಿ: ಬಗೆಹರಿಯದ ಗೊಂದಲ,  ಇದೇ 16ಕ್ಕೆ ಮತ್ತೆ ಸಭೆ

ನವದೆಹಲಿ: ವಿಧಾನ ಪರಿಷತ್‌ ನ ನಾಲ್ಕು ಸ್ಥಾನಗಳಿಗೆ ನಾಮನಿರ್ದೇಶನ ಹಾಗೂ 32 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಕಗ್ಗಂಟಾಗಿ ಪರಿಣಮಿಸಿದೆ. ಹಲವು ತಿಂಗಳಿನಿಂದ ಹಲವು ಸುತ್ತಿನಮಾತುಕತೆಗಳು ನಡೆಯುತ್ತಿದ್ದರೂ ಅಂತಿಮ ರೂಪ ಕೊಡಲು ಸಾಧ್ಯವಾಗಿಲ್ಲ....

ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾಧ್ಯಮಗಳ ಸೃಷ್ಠಿ, ಚರ್ಚೆಯೇ ನಡೆದಿಲ್ಲ: ಸಿಎಂ ಸಿದ್ದರಾಮಯ್ಯ

ನವದೆಹಲಿ: ಮುಖ್ಯಮಂತ್ರಿಗಳ ಬದಲಾವಣೆ  ಎನ್ನವುದು  ಮಾಧ್ಯಮಗಳ ಸೃಷ್ಠಿ ಅಷ್ಟೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಇಂದು ನವದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ಮುಖ್ಯಮಂತ್ರಿಗಳ ಅಧಿಕಾರ ಹಸ್ತಾಂತರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರ...

ಬೆಳಗಾವಿ ರಾಜ್ಯೋತ್ಸವಕ್ಕೆ ರೂ.2 ಕೋಟಿ ಅನುದಾನ, ಎಂಇಎಸ್‌ ನಿಷೇಧಕ್ಕೆ ಕನ್ನಡ ಹೋರಾಟಗಾರರ ಒತ್ತಾಯ

ಬೆಳಗಾವಿ: ಗಡಿನಾಡ ಜಿಲ್ಲೆ ಬೆಳಗಾವಿಯಲ್ಲಿ ವೈಭವೋಪೇತವಾಗಿ ಆಚರಿಸುವ ಕರ್ನಾಟಕ ರಾಜ್ಯೋತ್ಸವಕ್ಕೆ ಪ್ರತಿ ವರ್ಷ ರೂ.2 ಕೋಟಿ ಅನುದಾನ ನೀಡಬೇಕು ಎಂದು ಇಲ್ಲಿನ ಕನ್ನಡ ಪರ ಹೋರಾಟಗಾರರು ಒತ್ತಾಯಿಸಿದ್ದಾರೆ.  ಹಾಗೆಯೇ ಕನ್ನಡ ವಿರೋಧಿ ಚಟುವಟಿಕೆಗಳನ್ನು...

ಬಹುತ್ವ ಭಾರತ ಬಲಿಷ್ಠ ಭಾರತ- ಆಯ್ಕೆ ನಮ್ಮ ಮುಂದಿದೆ

ಇಂದಿನ ಭಾರತದ ಒಟ್ಟು ವ್ಯವಸ್ಥೆ ಮತ್ತು ಜಾಗತಿಕ ವಿದ್ಯಮಾನಗಳನ್ನು ಗಮನಿಸುತ್ತಿದ್ದರೆ ನಾವು ಖಂಡಿತವಾಗಲೂ  ಜಾಗೃತ ಮನಸ್ಥಿತಿ ಹೊಂದಲೇ ಬೇಕಾಗುತ್ತದೆ. ಇಲ್ಲದಿದ್ದರೆ ಒಳಗಿನ ಮತ್ತು ಹೊರಗಿನ ಘರ್ಷಣೆಗೆ ಸಿಲುಕಿ, ಸಂವಿಧಾನದ ಬದಲಾವಣೆಗೆ ಪ್ರಯತ್ನಗಳಾಗಿ ಈ...

ದಕ್ಷಿಣ ಭಾರತೀಯರು ಡ್ಯಾನ್ಸ್‌ ಬಾರ್‌ ನಡೆಸಲು ಯೋಗ್ಯರು: ಶಿವಸೇನಾ ಶಾಸಕನ ವಿವಾದಾತ್ಮಕ ಹೇಳಿಕೆ

ಮುಂಬೈ: ಶಾಸಕರ ನಿವಾಸದಲ್ಲಿ ಊಟ ಸರಿ ಇಲ್ಲ ಎಂದು ಕ್ಯಾಂಟೀನ್‌ ಗುತ್ತಿಗೆದಾರನಿಗೆ ಹೊಡೆದಿದ್ದ ಶಿವಸೇನೆ ಶಾಸಕ ಸಂಜಯ್‌ ಗಾಯಕ್ವಾಡ್‌ ಇಂದು ದಕ್ಷಿಣ ಭಾರತೀಯರು ಕೇವಲ ಡ್ಯಾನ್ಸ್ ಬಾರ್‌ ಮತ್ತು ಲೇಡೀಸ್‌‍ ಬಾರ್‌ಗಳನ್ನು ನಡೆಸಲು ಮಾತ್ರ...

ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರೇ ಮುಂದುವರಿಯುತ್ತಾರೆ: ಸಚಿವ ಕೆ.ಎಚ್.ಮುನಿಯಪ್ಪ

ಕೋಲಾರ: ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಮುಂದುವರಿಯುತ್ತಾರೆ. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ  ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ. ಇಂದು ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಒಬಿಸಿ ಸಲಹಾ ಮಂಡಳಿಯಲ್ಲಿ ಹಲವು...

Latest news