CATEGORY

ದೇಶ

ಗಾಜಾ– ಇಸ್ರೇಲ್‌ ಯುದ್ಧ: ಪ್ರಧಾನಿ ಮೋದಿ ಮೌನ ಭಾರತದ ಗೌರವಕ್ಕೆ ಧಕ್ಕೆ ತಂದಿದೆ: ಕಾಂಗ್ರೆಸ್‌ ಆರೋಪ

ನವದೆಹಲಿ: ಗಾಜಾದಲ್ಲಿ ಇಸ್ರೇಲ್‌ ನರಮೇಧ ನಿರಂತರವಾಗಿ ಮುಂದುವರೆಯುತ್ತಿದ್ದರೂ ಈ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಮೌನ ತಾಳಿರುವುದನ್ನು ಕಾಂಗ್ರೆಸ್‌ ಖಂಡಿಸಿದೆ. ಅವರ ಮೌನವು ಭಾರತದ ನೈತಿಕ ಮತ್ತು ರಾಜಕೀಯ ಸ್ಥಾನಮಾನವನ್ನು ಕುಗ್ಗಿಸಿದೆ ಎಂದು...

ಜುಲೈ 1ರಿಂದ ರೈಲ್ವೆ ಪ್ರಯಾಣ ದರದಲ್ಲಿ ಅಲ್ಪ ಏರಿಕೆ: ರೈಲ್ವೆ ಇಲಾಖೆ

ನವದೆಹಲಿ: ಜುಲೈ 1 ರಿಂದ ಜಾರಿಗೆ ಬರುವಂತೆ ಎಸಿ ಮತ್ತು ನಾನ್ ಎಸಿ , ಎಕ್ಸ್‌ ಪ್ರೆಸ್ ಮತ್ತು ದ್ವಿತೀಯ ದರ್ಜೆಯ ರೈಲ್ವೆ ಟಿಕೆಟ್‌ ಗಳ ದರ ಏರಿಕೆಯಾಗಲಿದೆ.  ಅಲ್ಪ ಪ್ರಮಾಣದ ಏರಿಕೆ...

ಟೋಲ್‌ ಪಾಸ್‌: ವಾಣಿಜ್ಯ ಸಾರಿಗೆ ವಾಹನಗಳಿಗೂ ವಿಸ್ತರಿಸಲು ಅಗ್ರಹ

ಬೆಂಗಳೂರು: ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಖಾಸಗಿ ವಾಹನಗಳಿಗೆ 3,000 ರೂಪಾಯಿಗಳಿಗೆ ಫಾಸ್ಟ್‌ ಟ್ಯಾಗ್ ವಾರ್ಷಿಕ ಟೋಲ್ ಪಾಸ್‌ ಘೋಷಿಸಿದ ಬೆನ್ನಲ್ಲೇ ವಾಣಿಜ್ಯ ಸಾರಿಗೆದಾರರು, ಕ್ಯಾಬ್‌, ಮ್ಯಾಕ್ಸಿ ಕ್ಯಾಬ್‌, ಟ್ರಕ್‌ ಮತ್ತು...

ಕೊನೆಗೂ ಕದನ ವಿರಾಮ ಒಪ್ಪಿಕೊಂಡ ಇಸ್ರೇಲ್ ಮತ್ತು ಇರಾನ್;  12 ದಿನಗಳ ಯುದ್ಧಕ್ಕೆ ವಿರಾಮ

ಇಸ್ರೇಲ್:  ಇಸ್ರೇಲ್ ಮತ್ತು ಇರಾನ್ ಕೊನೆಗೂ ಕದನ ವಿರಾಮವನ್ನು ಒಪ್ಪಿಕೊಂಡಿವೆ. ಇಂದು ಮುಂಜಾನೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕದನ ವಿರಾಮ ಏರ್ಪಟ್ಟಿದೆ ಎಂದು ಘೋಷಿಸಿದ್ದರು. ಈ ಮೂಲಕ ಕಳೆದ ಕಳೆದ 12...

ಕಾರ್‌ ಓವರ್‌ ಟೇಕ್‌ ಮಾಡಿದ್ದಕ್ಕೆ ಗಲಾಟೆ; ಮಾಜಿ ಕೇಂದ್ರ ಸಚಿವ ಅನಂತ್‌ ಕುಮಾರ್ ಹೆಗಡೆ, ಪುತ್ರ, ಗನ್‌ ಮ್ಯಾನ್‌, ಚಾಲಕ ವಿರುದ್ಧ ದೂರು ದಾಖಲು

ನೆಲಮಂಗಲ: ಕಾರನ್ನು ಓವರ್‌ ಟೇಕ್‌ ಮಾಡಿದ ವಿಚಾರಕ್ಕೆ ಸಂಬಂಧಪಟ್ಟಂತೆ ಕೇಂದ್ರ ಮಾಜಿ ಸಚಿವ ಅನಂತ್‌ ಕುಮಾರ್ ಹೆಗಡೆ, ಅವರ ಪುತ್ರ, ಭದ್ರತಾ ಸಿಬ್ಬಂದಿ, ಚಾಲಕ ಹಾಗೂ ಮತ್ತೊಂದು ಕಾರಿನ ಪ್ರಯಾಣಿಕರ ಮಧ್ಯೆ ಗಲಾಟೆ...

ರಾಷ್ಟ್ರಪತಿ ಭವನದಲ್ಲಿ ಬಾಲಿವುಡ್ ನಟ ಆಮೀರ್ ಖಾನ್  ಭೇಟಿಯಾದ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಅವರು ಇಂದು ರಾಷ್ಟ್ರಪತಿಗಳ ಭೇಟಿಗಾಗಿ ರಾಷ್ಟ್ರಪತಿ ಭವನಕ್ಕೆ ಆಗಮಿಸಿದಾಗ ಅಲ್ಲಿ ಆಕಸ್ಮಿಕವಾಗಿ ಬಾಲಿವುಡ್ ನಟ, ನಿರ್ದೇಶಕ ಆಮೀರ್ ಖಾನ್  ಅವರನ್ನು ಭೇಟಿಯಾದರು. ಈ ವೇಳೆ ಪರಸ್ಪರ...

ಟ್ರಂಪ್ ಕದನ ವಿರಾಮ ಘೋಷಣೆ ನಡುವೆಯೂ ಯುದ್ಧ ಮುಂದುವರೆಸಿದ ಇರಾನ್ ಇಸ್ರೇಲ್‌

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್  ಇರಾನ್‌ ಮತ್ತು ಇಸ್ರೇಲ್‌ ನಡುವೆ ಕದನ ವಿರಾಮ ಏರ್ಪಟ್ಟಿದೆ ಎಂದು ಘೋಷಿಸಿದ್ದಾರೆ. ಈ ಕದನ ವಿರಾಮಕ್ಕೆ ಕತಾರ್ ಮಧ್ಯಸ್ಥಿಕೆ ವಹಿಸಿತ್ತು ಎಂದು ತಿಳಿದು ಬಂದಿದೆ. ಇಸ್ರೇಲ್...

ಸಿಂಧೂ ನದಿ ನೀರು ಕೊಡಲು ನಿರಾಕರಿಸಿದರೆ ಪಾಕ್ ಮತ್ತೆ ಯುದ್ಧ ಘೋಷಿಸಲಿದೆ: ಬಿಲಾವಲ್ ಎಚ್ಚರಿಕೆ

ಇಸ್ಲಾಮಾಬಾದ್: ಅಂತಾರಾಷ್ಟ್ರೀಯ ನದಿ ನೀರಿನ ಒಪ್ಪಂದದ ಪ್ರಕಾರ ಸಿಂಧೂ ನದಿ ನೀರಿನ ಪಾಲನ್ನು ಕೊಡಲು ನಿರಾಕರಿಸಿದರೆ ಭಾರತದ ವಿರುದ್ಧ ಪಾಕಿಸ್ತಾನ ಯುದ್ಧ ಸಾರುವುದು ಅನಿವಾರ್ಯವಾಗಲಿದೆ ಎಂದು ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಬಿಲಾವಲ್...

ಇರಾನ್‌ ಇಸ್ರೇಲ್‌ ಯುದ್ಧ; ಇರಾನ್‌ ಗೆ ರಫ್ತಾಗದೆ ಭಾರತದಲ್ಲೇ ಉಳಿದ 1 ಲಕ್ಷ ಟನ್ ಬಾಸ್ಮತಿ ಅಕ್ಕಿ; ವ್ಯಾಪಾರಿಗಳಿಗೆ ಆತಂಕ

ನವದೆಹಲಿ: ಇಸ್ರೇಲ್‌–ಇರಾನ್‌ ಯುದ್ಧ ತಾರಕಕ್ಕೇರುತ್ತಿದ್ದು, ಇರಾನ್‌ ದೇಶಕ್ಕೆ ರಫ್ತಾಗಬೇಕಿದ್ದ ಅಪಾರ ಪ್ರಮಾಣದ ಬಾಸ್ಮತಿ ಅಕ್ಕಿಯು ದೇಶದ ಬಂದರುಗಳಲ್ಲೇ ಸಿಲುಕಿದೆ ಎಂದು ಭಾರತೀಯ ಅಕ್ಕಿ ರಫ್ತುದಾರರ ಸಂಘ ತಿಳಿಸಿದೆ. ಇರಾನ್‌ ಗೆ ಸಾಗಿಸಲಾಗುತ್ತಿದ್ದ ಸುಮಾರು 1...

ಚಿನ್ನಸ್ಡಾಮಿ ಕ್ರೀಡಾಂಗಣ ಕಾಲ್ತುಳಿತ ಪ್ರಕರಣ: ಅಮಿಕಸ್‌ ಕ್ಯೂರಿ ನೇಮಕ ಮಾಡಿದ ಹೈಕೋರ್ಟ್‌

ಬೆಂಗಳೂರು: ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆ ನಡೆಸಿದ ಹೈಕೋರ್ಟ್ ಹಿರಿಯ ವಕೀಲರಾದ ಎಸ್. ಸುಶೀಲಾ ಅವರನ್ನು ಅಮಿಕಸ್‌ ಕ್ಯೂರಿಯನ್ನಾಗಿ ನೇಮಿಸಿದೆ. ಹೈಕೋರ್ಟ್...

Latest news