CATEGORY

ದೇಶ

ಬೆಂಗಳೂರಿಗೆ ಆಗಮಿಸಿದ ಮೋದಿ, ಅದ್ದೂರಿ ಸ್ವಾಗತ

ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿಯವರಿಗೆ ನಾಡಪ್ರಭು ಕೆಂಪೇಗೌಡ ವಿಮಾನನಿಲ್ದಾಣದಲ್ಲಿ ಸರ್ಕಾರದ ಪರವಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ವಾಗತಿಸಿದರು. ಈ ಸಂದರ್ಭದಲ್ಲಿಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉಪಸ್ಥಿತರಿದ್ದರು. ಪ್ರಧಾನಿ ಮೋದಿ ಇಂದು ಬೋಯಿಂಗ್ ಘಟಕ ಉದ್ಘಾಟಿಸಲಿದ್ದು,...

ರಾಹುಲ್ ಗಾಂಧಿ ಯಾತ್ರೆ : ಅಸ್ಸಾಂ ಪೊಲೀಸರಿಂದ ಎಫ್ಐಆರ್

ರಾಹುಲ್‌ ಗಾಂಧಿ ಅವರ ಭಾರತ ಜೋಡೋ ನ್ಯಾಯ ಯಾತ್ರೆ‌ಯ ಆಯೋಜಕರಾದ ಕೆ ಬಿ ಬೈಜಿಯು ಅವರ ವಿರುದ್ಧ ಅಸ್ಸಾಂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಯಾತ್ರೆಯು ಮೊದಲು ತಿಳಿಸಿದ ಹಾದಿಯನ್ನು ಬಿಟ್ಟು ಪಟ್ಟಣದ ಜೊರ್ಹಟ್ ಮೂಲಕ...

ಅಯೋಧ್ಯೆಯ ರಾಮಮಂದಿರ ಪರ ತೀರ್ಪು ನೀಡಿದ ನ್ಯಾಯಾಧೀಶರಿಗೆ ‘ಪ್ರಾಣ ಪ್ರತಿಷ್ಠಾ’ ಕಾರ್ಯಕ್ರಮಕ್ಕೆ ಆಹ್ವಾನ

ನಾಲ್ಕು ವರ್ಷಗಳ ಹಿಂದೆ ರಾಮಜನ್ಮಭೂಮಿ ಪ್ರಕರಣದಲ್ಲಿ ಐತಿಹಾಸಿಕ ತೀರ್ಪು ನೀಡಿದ ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠದ ಐವರು ನ್ಯಾಯಾಧೀಶರನ್ನು ಜನವರಿ 22 ರಂದು ನಡೆಯಲಿರುವ ಅಯೋಧ್ಯೆ ರಾಮಮಂದಿರ ಶಂಕುಸ್ಥಾಪನೆ ಸಮಾರಂಭಕ್ಕೆ ರಾಜ್ಯ ಅತಿಥಿಗಳಾಗಿ...

ವಿಜಯವಾಡ | ಜಗತ್ತಿನ ಅತ್ಯಂತ ಎತ್ತರದ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಇಂದು ಅನಾವರಣ

ಜನವರಿ 19 ರಂದು ವಿಜಯವಾಡದಲ್ಲಿ ಉದ್ಘಾಟನೆಗೊಳ್ಳಲಿರುವ ವಿಶ್ವದ ಅತ್ಯಂತ ಎತ್ತರದ ಸಂವಿಧಾ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ 125 ಅಡಿ ಪ್ರತಿಮೆ ಅನಾವರಣಕ್ಕೆ ಜನರು ಸ್ವಯಂಪ್ರೇರಿತರಾಗಿ ಆಗಮಿಸುವಂತೆ ಎಪಿ ಸಿಎಂ ವೈಎಸ್...

ಭಾರತ ಜೋಡೋ ನ್ಯಾಯ ಯಾತ್ರೆ | ಮಣಿಪುರದಿಂದ ಮುಂಬಯಿಗೆ

ಭಾರತ ಜೋಡೋ ಯಾತ್ರೆಯು ಕಾಲ್ನಡಿಗೆಯಿಂದಲೇ ಪೂರ್ತಿಯಾಗಿದ್ದರೆ, ಭಾರತ ಜೋಡೋ ನ್ಯಾಯ ಯಾತ್ರೆಯು ಬಸ್ ಯಾತ್ರೆ ಮತ್ತು ಪಾದಯಾತ್ರೆ ಎರಡರ ಹೈಬ್ರೀಡ್ ಸ್ವರೂಪದಲ್ಲಿ ನಡೆಯಲಿದೆ. ಇದು 15 ರಾಜ್ಯಗಳಲ್ಲಿ ಒಟ್ಟು 6,713 ಕಿಲೋಮೀಟರ್ ದೂರವನ್ನು...

ಗುಜರಾತ್’ನಲ್ಲಿ ಘೋರ ದುರಂತ ; ಬೋಟ್ ಮುಳುಗಿ 13 ಮಕ್ಕಳು ಸೇರಿ 15 ಸಾವು!

ಗುಜರಾತ್‌ನ ವಡೋದರಾದಲ್ಲಿ ದೋಣಿ ಮುಳುಗಿ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ. ಗುರುವಾರ ಮಧ್ಯಾಹ್ನ ಹರ್ನಿ ಕೆರೆಯಲ್ಲಿ ಈ ಅವಘಡ ಸಂಭವಿಸಿದೆ. ಮೃತರಲ್ಲಿ ಕನಿಷ್ಠ 13 ಮಕ್ಕಳು ಮತ್ತು ಇಬ್ಬರು ಶಿಕ್ಷಕರು ಸೇರಿದ್ದಾರೆ. ದೋಣಿಯಲ್ಲಿದ್ದ ಇತರರನ್ನು...

ರಾಮ ಮಂದಿರ ಉದ್ಘಾಟನೆಯಂದು ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ : ಕೇಂದ್ರ ಸರ್ಕಾರ ಘೋಷಣೆ

ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ 'ರಾಮ್ ಲಲ್ಲಾ ಪ್ರಾಣ ಪ್ರತಿಷ್ಠಾನ' ಸಮಾರಂಭದ ಹಿನ್ನೆಲೆಯಲ್ಲಿ, ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ಎಲ್ಲಾ ಕೇಂದ್ರ ಸರ್ಕಾರಿ ಕಚೇರಿಗಳನ್ನ ಅರ್ಧ ದಿನ ಮುಚ್ಚುವುದಾಗಿ ಘೋಷಿಸಿದರು. ಬಹುಸಂಖ್ಯಾತರ ಭಾವನೆಗಳಿಂದ...

ಜೈಲುಪಾಲಾಗಿದ್ದ ಅದ್ನಾನ್‌ ಎಂಬ ಬಾಲಕ 151 ದಿನಗಳ ನಂತರ ಬಿಡುಗಡೆ, ಇವನ್ಯಾರೋ ಗೊತ್ತಿಲ್ಲ ಎಂದ ದೂರುದಾರ!

ಹಿಂದೂ ಧಾರ್ಮಿಕ ಮೆರವಣಿಗೆ ಸಂದರ್ಭದಲ್ಲಿ ʻಉಗಿದʼ ಎಂಬ ಕಾರಣಕ್ಕೆ ಜೈಲುಪಾಲಾಗಿದ್ದ ಅದ್ನಾನ್ ಮನ್ಸೂರಿ ಎಂಬ ಯುವಕ 151 ದಿನಗಳ ನಂತರ ಜೈಲಿನಿಂದ ಬಿಡುಗಡೆಯಾಗಿದ್ದಾನೆ. ಆತನ ಬಿಡುಗಡೆಗೆ ಕಾರಣವೇನು ಗೊತ್ತೇ? ಈ ಪ್ರಕರಣದ ದೂರುದಾರನೇ...

ಅಯೋಧ್ಯೆಯ ರಾಮಮಂದಿರ ಉದ್ಘಾಟನೆ : ಆರು ಅಂಚೆ ಚೀಟಿಗಳನ್ನು ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಅಯೋಧ್ಯೆಯ ರಾಮಮಂದಿರದ ಸ್ಮರಣಾರ್ಥ ಆರು ಅಂಚೆ ಚೀಟಿಗಳನ್ನು ಬಿಡುಗಡೆ ಮಾಡಿದ್ದಾರೆ. ಅಂಚೆಚೀಟಿಗಳನ್ನು ಹೊಂದಿರುವ ಪುಸ್ತಕವನ್ನು ತೆರೆಯುವ ಮೂಲಕ ಬಿಡುಗಡೆ ಮಾಡಲಾಗಿದೆ. ಅಂಚೆಚೀಟಿಗಳ ಬಿಡುಗಡೆ ಕುರಿತು ಮಾತನಾಡಿದ ಪ್ರಧಾನಿ...

ಧಾರ್ಮಿಕ ಕಾರ್ಯಕ್ರಮವು ರಾಜಕೀಯ ಪ್ರಚಾರವಾಗಿದೆ, ರಾಮಮಂದಿರ ಉದ್ಘಾಟನೆಗೆ ಹೋಗಲ್ಲ : ಪ್ರಕಾಶ್ ಅಂಬೇಡ್ಕರ್

ಅಯೋಧ್ಯೆಯ ರಾಮಮಂದಿರದಲ್ಲಿ ಜನವರಿ 22 ರಂದು ಪ್ರಾಣಪ್ರತಿಷ್ಠೆ ಕಾರ್ಯ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ನನಗೂ ಆಹ್ವಾನ ಬಂದಿದ್ದು, ಈ ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕ‌ರ್ ಅವರ ಮೊಮ್ಮಗ ಪ್ರಕಾಶ್‌...

Latest news