ಬೆಂಗಳೂರು: ‘ಥಗ್ ಲೈಫ್’ ವಿತರಕರ ಮನವಿಯ ಮೇರೆಗೆ ಕ್ಷಮೆ ಕೋರಲು ಚಿತ್ರನಟ ಕಮಲ್ ಹಾಸನ್ ಅವರಿಗೆ ಮಂಗಳವಾರ ಮಧ್ಯಾಹ್ನ 12 ಗಂಟೆಯವರೆಗೆ ಕಾಲಾವಕಾಶ ನೀಡಲಾಗಿದೆ. ಕನ್ನಡ ಭಾಷೆ ತಮಿಳಿನಿಂದ ಹುಟ್ಟಿದೆ ಎಂದು ಹೇಳಿಕೆ...
ಮಂಗಳೂರು: ಧರ್ಮ ಧರ್ಮಗಳ ನಡುವೆ ದ್ವೇಷ ಹುಟ್ಟಿಸುವ, ಕೋಮು ಸೌಹಾರ್ದತೆಗೆ ಧಕ್ಕೆ ತರುವ ಭಾಷಣಗಳನ್ನು ಮಾಡಿದವರ ವಿರುದ್ಧ ಪ್ರಕರಣಗಳನ್ನು ದಾಖಲಿಸಿದರೂ ಕಾನೂನಿನಲ್ಲಿ ಕ್ರಮ ಕೈಗೊಳ್ಳುವ ಅವಕಾಶ ಇಲ್ಲ. ಈ ವಿಷಯದಲ್ಲಿ ಕಾನೂನು ದುರ್ಬಲವಾಗಿದ್ದು...
ಕ್ವಾಲಾಲಂಪುರ: ಭಾರತವು ಪಾಕಿಸ್ತಾನದೊಂದಿಗೆ ಭವಿಷ್ಯದಲ್ಲಿ ನಡೆಸುವ ಮಾತುಕತೆಗಳು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ವಾಪಸ್ ಪಡೆಯುವುದಕ್ಕಷ್ಟೇ ಸೀಮಿತವಾಗಿರಲಿವೆ ಎಂದು ಸರ್ವಪಕ್ಷಗಳ ಸಂಸದರ ನಿಯೋಗಗಳು ಸ್ಪಷ್ಟಪಡಿಸಿವೆ. ಜತೆಗೆ ಭಯೋತ್ಪಾದನೆ ವಿರುದ್ಧ ಜಾಗತಿಕ ಸಮುದಾಯ ಸಮ್ಮತದ...
ಚೆನ್ನೈ: ಅಣ್ಣಾ ವಿಶ್ವವಿದ್ಯಾಲಯದಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಿರಿಯಾನಿ ಮಾರಾಟಗಾರ ಜ್ಞಾನಶೇಖರನ್ ಎಂಬಾತನಿಗೆ 30 ವರ್ಷಗಳ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಕಳೆದ ಡಿಸೆಂಬರ್ನಲ್ಲಿ ವಿಶ್ವವಿದ್ಯಾಲಯದಲ್ಲಿ 19 ವರ್ಷದ ವಿದ್ಯಾರ್ಥಿನಿ ಮೇಲೆ ಜ್ಞಾನಶೇಖರನ್...
ಗಾಂಧಿನಗರ: ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ (ನರೇಗಾ) ಅವ್ಯವಹಾರ ನಡೆಸಿದ್ದ ಆರೋಪದಡಿ ಬಂಧಿಸಲ್ಪಟ್ಟಿದ್ದ ಗುಜರಾತ್ ಪಂಚಾಯತ್ ಹಾಗೂ ಕೃಷಿ ರಾಜ್ಯ ಸಚಿವ ಬಚ್ಚುಭಾಯಿ ಖಾಬಡ್ ಅವರ ಪುತ್ರನಿಗೆ ಜಾಮೀನು ಸಿಕ್ಕ...
ಬೆಂಗಳೂರು: ದಕ್ಷಿಣ ಕನ್ನಡ, ಕೊಡಗು ಮೊದಲಾದ ಭಾಗದಲ್ಲಿ ಮುಂಗಾರು ಪೂರ್ವ ಮಳೆಗೆ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ...
ಬೆಂಗಳೂರು: ಹಿರಿಯ ಸಾಹಿತಿ, ಸರಸ್ವತಿ ಸಮ್ಮಾನ್ ಪ್ರಶಸ್ತಿ ಪಡೆದಿರುವ ಎಸ್.ಎಲ್.ಭೈರಪ್ಪನವರು ಮತ್ತೆ ಕನ್ನಡದ ತಾಯಿ ಸಂಸ್ಕೃತ ಎಂದು ಎಕ್ಸ್ ನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವುದಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯ ಟಿ.ಎ. ನಾರಾಯಣಗೌಡ ಆಕ್ಷೇಪ...
ನವದೆಹಲಿ: ಆಪರೇಷನ್ ಸಿಂಧೂರ ಹೆಸರಿನಲ್ಲಿ ರಾಜಕೀಯ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಕ್ಕ ತಿರುಗೇಟು ನೀಡಿದ್ದಾರೆ. ಆಪರೇಷನ್ ಸಿಂಧೂರ ಹೆಸರಿನಲ್ಲಿ ಪ್ರತಿದಿನ ಭಾವನಾತ್ಮಕವಾಗಿ ಮಾತನಾಡುತ್ತಿರುವ...
ಹೈದರಾಬಾದ್: ನಿಷೇಧಿತ ಸಿಪಿಐ ಮಾವೋವಾದಿ ಸಂಘಟನೆಯ 17 ನಕ್ಸಲರು ತೆಲಂಗಾಣದ ಭದ್ರಾದ್ರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮುಂದೆ ಶರಣಾಗಿದ್ದಾರೆ. ನಕ್ಸಲ್ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದ ಇವರ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದ್ದವು. ತೆಲಂಗಾಣ ಸರ್ಕಾರ...
ಡೆಹರಾಡೂನ್: ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿದ್ದ ಉತ್ತರಾಖಂಡದ ರೆಸಾರ್ಟ್ ವೊಂದರ ಸ್ವಾಗತಕಾರಿಣಿ ಅಂಕಿತಾ ಭಂಡಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡರೊಬ್ಬರ ಪುತ್ರ ಸೇರಿ ಮೂವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಉತ್ತರಾಖಂಡದ ಪೌರಿ...