ವಾಷಿಂಗ್ಟನ್: ಭಾರತದಿಂದ ಆಮದು ಮಾಡಿಕೊಳ್ಳುವ ಸರಕುಗಳ ಮೇಲೆ ಆಗಸ್ಟ್ 1 ರಿಂದ ಶೇ. 25 ರಷ್ಟು ಸುಂಕ ವಿಧಿಸಲಾಗುವುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಈ ಸಂಬಂಧ ತಮ್ಮದೇ ಒಡೆತನದ...
ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳ ತನಿಖೆಗೆ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡದ (ಎಸ್ ಐ ಟಿ) ಮುಖ್ಯಸ್ಥರಾಗಿರುವ ಪ್ರಣಬ್ ಮೊಹಾಂತಿ ಅವರು ಒಂದು ವೇಳೆ ಕೇಂದ್ರ...
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೊರಬೇಕು ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆಗ್ರಹಪಡಿಸಿದ್ದಾರೆ.
ರಾಜ್ಯಸಭೆಯಲ್ಲಿ 'ಆಪರೇಷನ್...
ನವದೆಹಲಿ: ನವಂಬರ್ ನಲ್ಲಿ ಚುನಾವಣೆ ನಡೆಯಲಿರುವ ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ ಐ ಆರ್) ಯಲ್ಲಿ ಮತದಾರರನ್ನು ಸಾಮೂಹಿಕವಾಗಿ ಹೊರಗಿಡುವ ಪ್ರಯತ್ನ ನಡೆದರೆ, ನ್ಯಾಯಾಲಯ ಮಧ್ಯಪ್ರವೇಶಿಸಲಿದೆ ಎಂದು ಸುಪ್ರೀಂಕೋರ್ಟ್...
ಧರ್ಮಸ್ಥಳ: ಧರ್ಮಸ್ಥಳ ಗ್ರಾಮದಲ್ಲಿ ಹೂತು ಹಾಕಿರುವ ಶವಗಳನ್ನು ಹೊರತೆಗೆಯಲು ನೀರಿನ ಒರತೆ ಅಡ್ಡಿಯಾಗಿದೆ ಎಂದು ತಿಳಿದು ಬಂದಿದೆ.
ಅನಾಮಿಕ ಸಾಕ್ಷಿ ದೂರುದಾರ ತೋರಿಸಿದ ಮೊದಲ ಜಾಗ ಧರ್ಮಸ್ಥಳ ಗ್ರಾಮದಿಂದ ಅನತಿ ದೂರದಲ್ಲಿರುವ ನೇತ್ರಾವತಿ ನದಿಯ...
ನವದೆಹಲಿ: ಪಾಕಿಸ್ತಾನದ ವಿರುದ್ಧ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆದಾಗ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣಾ ರೇಖೆಯ ಬಳಿ ಪಾಕಿಸ್ತಾನ ನಡೆಸಿದ ಶೆಲ್ಲಿಂಗ್ ದಾಳಿಗೆ ಬಲಿಯಾದ ನಾಗರಿಕರ 22 ಮಂದಿ ಮಕ್ಕಳ...
ಜಾರ್ಖಂಡ್: ಜಾರ್ಖಂಡ್ ರಾಜ್ಯದ ದಿಯೋಘರ್ ಎಂಬಲ್ಲಿ ಇಂದು ಮುಂಜಾನೆ ಭೀಕರ ಅಪಘಾತ ಸಂಭವಿಸಿ18 ಮಂದಿ ಸಾವನ್ನಪ್ಪಿದ್ದಾರೆ. ಗ್ಯಾಸ್ ಸಿಲಿಂಡರ್ಗಳನ್ನು ಸಾಗಿಸುತ್ತಿದ್ದ ಟ್ರಕ್ ಗೆ ಕನ್ವಾರಿಯಾ ಯಾತ್ರಾರ್ಥಿಗಳು ಪ್ರಯಾಣಿಸುತ್ತಿದ್ದ ಬಸ್ ಡಿಕ್ಕಿ ಹೊಡೆದು ಈ ದುರಂತ...
ನವದೆಹಲಿ: ನವಂಬರ್ ನಲ್ಲಿ ಚುನಾವಣೆ ನಡೆಯುವ ಬಿಹಾರದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ಮತದಾರರ ಪರಿಷ್ಕರಣೆ (ಎಸ್ ಐ ಆರ್ ) ವಿರೋಧಿಸಿ ಇಂಡಿಯಾ ಒಕ್ಕೂಟದ ಪಕ್ಷಗಳ ಸಂಸದರು ಸಂಸತ್ ಭವನದ ಎದುರು...
ಧರ್ಮಸ್ಥಳ: ಧರ್ಮಸ್ಥಳ ಗ್ರಾಮದಲ್ಲಿ ಹೂತಿರುವ ಶವಗಳನ್ನು ಹೊರತೆಗೆಯುವ ಕೆಲಸ ಆರಂಭವಾಗಿದೆ. ಪುತ್ತೂರು ಉಪ ವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್, ಎಸ್ ಐಟಿ ತನಿಖಾ ದಳದ ತನಿಖಾಧಿಕಾರಿ ಜಿತೇಂದ್ರ ದಯಾಮ್ ಮತ್ತಿತರ ಅಧಿಕಾರಿಗಳು ಹಾಜರಿದ್ದಾರೆ.
ಶವಗಳನ್ನು ಹೊರತೆಗೆಯಲು...
ಬೆಂಗಳೂರು: ಚುನಾವಣಾ ಕರ್ತವ್ಯಗಳಿಗೆ ವಿವಿಧ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ಬೋಧಕೇತರ ಸಿಬ್ಬಂದಿಯನ್ನು ನಿಯೋಜಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.
ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ...