ನವದೆಹಲಿ: ದೇಶದಲ್ಲಿ ತುರ್ತು ಪರಿಸ್ಥಿತಿ ಜಾರಿಯಾಗಿ 50 ವರ್ಷಗಳು ತುಂಬಿದ ಅಂಗವಾಗಿ ಸಂಸತ್ತಿನ ವಿಶೇಷ ಅಧಿವೇಶನ ನಡೆಸಲು ಕೇಂದ್ರ ಸರ್ಕಾರ ಮುಂದಾಗಿದೆ. ಇದು ದೇಶ ಎದುರಿಸುತ್ತಿರುವ ತುರ್ತು ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ...
ಪ್ರತೀಕಾರಕ್ಕಾಗಿ ಹೆಸರು ಬದಲಾವಣೆ ಹೊಸತೇನಲ್ಲ. ಕೆಲ ವರ್ಷದ ಹಿಂದೆ ನೆರೆಯ ಚೀನಾ ಗಡಿಯಲ್ಲಿ ಯುದ್ಧ ಭೀತಿ ತಂದು ತೊಂದರೆಯೊಡ್ಡಿದ ಸಮಯದಲ್ಲಿ ಗುಜರಾತ್ ಸರಕಾರ ಡ್ರಾಗನ್ ಫ್ರುಟ್ ಎಂಬ ಹಣ್ಣಿನ ಹೆಸರನ್ನು ಕಮಲಮ್ ಎಂದು...
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕರ ದಾಳಿಗೆ ಪ್ರತೀಕಾರವಾಗಿ ನಡೆಸಿದ ‘ಆಪರೇಷನ್ ಸಿಂಧೂರ‘ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಲು ಸಂಸತ್ತಿನ ವಿಶೇಷ ಅಧಿವೇಶನ ನಡೆಸುವಂತೆ ತೃಣಮೂಲ ಕಾಂಗ್ರೆಸ್ ಸಂಸದರು...
ನವದೆಹಲಿ: ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಭಯೋತ್ಪಾದಕ ಅಡಗುತಾಣಗಳ ಮೇಲೆ ಭಾರತದ ಶೇನೆ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ನಡೆಸಿದ ನಂತರ ರಾಜತಾಂತ್ರಿಕ ಕಾರ್ಯಾಚರಣೆಯ ಭಾಗವಾಗಿ ವಿದೇಶಗಳಿಗೆ ಕಳುಹಿಸಿರುವ ಸರ್ವ ಪಕ್ಷಗಳ ನಿಯೋಗಗಳ...
ಡೆಹ್ರಾಡೂನ್: ಸಾಲದ ಭಾದೆಯಿಂದ ಹೊರಬರಲಾರದೆ ಒಂದೇ ಕುಟುಂಬದ ಏಳು ಮಂದಿ ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ಹರಿಯಾಣದ ಪಂಚಕುಲದಲ್ಲಿ ನಡೆದಿದೆ. ಮನೆಯ ಮುಂಬಾಗ ನಿಲ್ಲಿಸಿದ್ದ ಕಾರಿನೊಳಗೆ ಏಳು ಮಂದಿಯ ಶವಗಳು ಪತ್ತೆಯಾಗಿವೆ.
ಡೆಹ್ರಾಡೂನ್ ಮೂಲದ...
ನವದೆಹಲಿ: ಬಿಜೆಪಿ ಆರ್ ಎಸ್ ಎಸ್ ಮೀಸಲಾತಿ ವಿರೋಧಿ ಕ್ರಮಗಳ ವಿರುದ್ಧ ಹೋರಾಟ ನಡೆಸಲಾಗುವುದು ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಇಂದು ಈ ಕುರಿತು ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ...
ಬೆಂಗಳೂರು: ರಾಜ್ಯದಲ್ಲಿ ಉಲ್ಬಣಿಸುತ್ತಿರುವ ಕೋವಿಡ್ ಸೋಂಕನ್ನು ನಿಯಂತ್ರಿಸುವ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಗ್ಯ ಇಲಾಖೆ ಮತ್ತು ಆರೋಗ್ಯ ಶಿಕ್ಷಣ ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಸಭೆಯಲ್ಲಿ ಆರೋಗ್ಯ ಮತ್ತು ಕುಟುಂಬ...
ಬೆಂಗಳೂರು: ಸಿವಿಲ್ ಪ್ರಕರಣಗಳ ತನಿಖೆಯಲ್ಲಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಶ್ರೀಸಾಮಾನ್ಯರಿಗೆ ನ್ಯಾಯ ಒದಗಿಸುವ ಮಹತ್ವದ ಸಿಪಿಸಿ ತಿದ್ದುಪಡಿಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದು, ಒಂದೆರೆಡು ದಿನಗಳಲ್ಲಿ ಅಧಿಸೂಚನೆ ಪ್ರಕಟವಾಗಲಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ...
ನವದೆಹಲಿ: ಪಾಕಿಸ್ತಾನದ ಪರ ಬೇಹುಗಾರಿಕೆ ನಡೆಸಿದ ಆರೋಪದಡಿಯಲ್ಲಿ ಹರಿಯಾಣ ಪೊಲೀಸರಿಂದ ಬಂಧನಕ್ಕೆ ಒಳಗಾಗಿರುವ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಅವರು ಮತ್ತೊಂದು ದೇಶದ್ರೋಹಿ ಕರಾಳಮುಖ ಬಯಲಾಗಿದೆ.ಪಹಲ್ಗಾಮ್ ದುರಂತ್ಕಕೂ ಮುನ್ನ ಲಾಹೋರ್ಗೆ ಹೋಗಿದ್ದಾಗ ಜ್ಯೋತಿ ಅಲ್ಲಿನ...
ಕೋಟಾ(ರಾಜಸ್ತಾನ): ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್ ಆಕಾಂಕ್ಷಿಯಾಗಿದ್ದ 18 ವರ್ಷದ ವಿದ್ಯಾರ್ಥಿನಿಯೊಬ್ಬರು ಇಲ್ಲಿನ ಪಿಜಿಯೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ. ಆತ್ಮಹತ್ಯೆ ಶರಣಾದ ವಿದ್ಯಾರ್ಥಿನಿ ಜೀಶನ್ ಜಮ್ಮು ಮತ್ತು ಕಾಶ್ಮೀರದ ನಿವಾಸಿಯಾಗಿದ್ದು,...