CATEGORY

ದೇಶ

ಸೆ.7 ರಂದು ರಾತ್ರಿ ಸಂಭವಿಸುವ ಚಂದ್ರಗ್ರಹಣವನ್ನು ಬರಿಗಣ್ಣಿನಿಂದ ನೋಡಿ ಆನಂದಿಸಲು ವಿಜ್ಞಾನಿಗಳ ಕರೆ

ಬೆಂಗಳೂರು: ಈ ತಿಂಗಳ 7 ರಂದು ರಾತ್ರಿ ಸಂಭವಿಸುವ ಸಂಪೂರ್ಣ ಚಂದ್ರಗ್ರಹಣವನ್ನು ಬರಿಗಣ್ಣಿನಿಂದ ನೋಡಿ ಆನಂದಿಸುವಂತೆ ಖಗೋಳ ವಿಜ್ಞಾನಗಳು ಕರೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಭಾರತೀಯ ಖಗೋಲ ಭೌತವಿಜ್ಞಾನ ಸಂಸ್ಥೆಯ ನಿರುಜ್‌ ಮೋಹನ್‌...

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ ಸ್ವಾಗಸಿದ ಆಮ್ ಆದ್ಮಿ ಪಕ್ಷ

ಬೆಂಗಳೂರು: ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಬ್ಯಾಲೆಟ್ ಪೇಪರ್ ಗಳ ಮೂಲಕ ನಡೆಸುವ ಕರ್ನಾಟಕ ಸರ್ಕಾರದ ಕ್ರಮವನ್ನು ಆಮ್ ಆದ್ಮಿ ಪಕ್ಷ ಸ್ವಾಗತಿಸಿದೆ. ಈ ಸಂಬಂಧ ಆಮ್ ಆದ್ಮಿ ಪಕ್ಷದ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್...

ಇವಿಎಂ ಬದಲಿಗೆ ಬ್ಯಾಲೆಟ್‌ ಪೇಪರ್:‌ ಅನುಭವದ ಆಧಾರಲ್ಲಿ ತೀರ್ಮಾನ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿದ್ಯುನ್ಮಾನ ಮತ ಯಂತ್ರಗಳಿಗೆ (ಇವಿಎಂ) ಬದಲಿಗೆ ಬ್ಯಾಲೆಟ್ ಪತ್ರಗಳ ಮೂಲಕ ಚುನಾವಣೆ ಮಾಡಬೇಕೆನ್ನುವುದು ನಮ್ಮ ಉದ್ದೇಶವಾಗಿದೆ. ನಮ್ಮಅನುಭವದ ಆಧಾರದಲ್ಲಿ ನಾವು ಈ ತೀರ್ಮಾನ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅವರು ಇಂದು...

ಡೊನಾಲ್ಡ್‌ ಟ್ರಂಪ್-ನರೇಂದ್ರ ಮೋದಿ ಸಂಬಂಧ ಹದಗೆಟ್ಟಿದೆ; ಅಮೆರಿಕ ಮಾಜಿ ಸಲಹೆಗಾರ ಜಾನ್ ಬೋಲ್ಟನ್

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ಬಾಂಧವ್ಯ ಹಳಸಿದೆ ಎಂದು ಎಂದು ಅಮೆರಿಕದ ಮಾಜಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಜಾನ್ ಬೋಲ್ಟನ್ ಹೇಳಿದ್ದಾರೆ....

ನೀರು ಕುಡಿಯಲು ಪ್ರೋತ್ಸಾಹ; ರಾಜ್ಯದ ಶಾಲೆಗಳಲ್ಲೂ “ವಾಟರ್‌ ಬೆಲ್‌” ಅನುಷ್ಠಾನ

ಬೆಂಗಳೂರು: ಮಕ್ಕಳಲ್ಲಿ ನೀರಿ ಕುಡಿಯುವ ಅಭ್ಯಾಸವನ್ನು ಉತ್ತೇಜಿಸಲು ಕೇರಳ ಮಾದರಿಯಲ್ಲಿ ರಾಜ್ಯದಲೂ ವಾಟರ್‌ ಬೆಲ್‌ (Water Bell) ಯೋಜನೆಯನ್ನು ಜಾರಿಗೊಳಿಸಲು ರಾಜ್ಯ ಶಿಕ್ಷಣ ಇಲಾಖೆ ಉದ್ದೇಶಿಸಿದೆ. ಶಾಲಾ ಅವಧಿಯಲ್ಲಿ ಮಕ್ಕಳಿಗೆ ನೀರು ಕುಡಿಯುವುದನ್ನು ನೆನಪಿಸಲು ಈ...

ಬಿಡದಿಯಲ್ಲಿ ದೇಶದ ಮೊದಲ ಎ.ಐ ನಗರ ಅಭಿವೃದ್ಧಿ: ಡಿಸಿಎಂ ಡಿಕೆ ಶಿವಕುಮಾರ್‌ ಚಾಲನೆ

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ 'ಗ್ರೇಟರ್ ಬೆಂಗಳೂರು ಇನ್ನೋವೇಶನ್ ಆ್ಯಂಡ್ ಟೆಕ್ ಸಿಟಿ'ಗೆ ಬೆಂಗಳೂರು ದಕ್ಷಿಣ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಚಾಲನೆ ನೀಡಿದರು. ಗುರುವಾರ ನಡೆದ ಸಚಿವ...

ಪೆರಿಯಾರ್ ಚಿಂತನೆಗಳು ಜಗತ್ತನ್ನು ಬೆಳಗುತ್ತಿವೆ: ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್

ನೂರು ವರ್ಷಗಳ ಹಿಂದೆ ಅವರು ಆಂಭಿಸಿದ ಸ್ವಾಭಿಮಾನಿ ಹೋರಾಟವು ಸ್ವಾತಂತ್ರ್ಯವನ್ನು ಮರುವ್ಯಾಖ್ಯಾನಿಸಿದ್ದರ ಪರಿಣಾಮ ಸಂಕೋಲೆ ಕಳಚಿ ಘನತೆ ಹೆಚ್ಚಿಸಿತ್ತು. ಪರಿಣಾಮ ಇಂದು ಆ ಕ್ರಾಂತಿಕಾರಿ ಬೆಳಕು  ಜಗತ್ತಿನ್ನೇ ಬೆಳಗುತ್ತಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್...

ಧರ್ಮಸ್ಥಳ ಪ್ರಕರಣ: ನ್ಯಾಯಕ್ಕೆ ಆಗ್ರಹಿಸಿ ಸೋನಿಯಾ ಗಾಂಧಿಗೆ ಮಹಿಳಾ ಸಾಹಿತಿ, ಚಿಂತಕರ ಪತ್ರ

ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ಎನ್ನಲಾದ ಅತ್ಯಾಚಾರ ಮತ್ತು ಕೊಲೆ ಪ್ರಕಣಗಳಲ್ಲಿ ಭಾಗಿಯಾದವರನ್ನು ಬಂಧಿಸಬೇಕು. ಕರ್ತವ್ಯ ನಿರ್ವಹಿಸಲು ವಿಫಲರಾದ ಅಧಿಕಾರ ವರ್ಗವನ್ನು ಹೊಣೆಗಾರರನ್ನಾಗಿಸಬೇಕು. ಈ ಮೂಲಕ ಸಂತ್ರಸ್ತರಿಗೆ ನ್ಯಾಯ ಒದಗಿಸಬೇಕು ಎಂದು ʼಕೊಂದವರು...

ದಿಕ್ಕು ತಪ್ಪುತ್ತಿರುವ ಭಾರತದ ವಿದೇಶಾಂಗ ನೀತಿಯ ಭವಿಷ್ಯವೇನು?

ಇಸ್ರೇಲ್, ಇರಾನ್ ವಿಷಯದಲ್ಲಿ ಸಹ ಭಾರತದ ನಿಲುವು ಅಸ್ಪಷ್ಟ. ಜೊತೆಗೆ ಇತ್ತೀಚೆಗೆ ಪಾಕಿಸ್ತಾನದೊಂದಿಗಿನ ಸಂಘರ್ಷದಲ್ಲಿ ಸಹ ಶ್ರೀಲಂಕಾ, ಬಾಂಗ್ಲಾದೇಶ, ನೇಪಾಳ, ಮಾಲ್ಡಿವ್ಸ್ ಅಂತ ನೆರೆಹೊರೆ ರಾಷ್ಟ್ರಗಳು ಸಹ ನಮ್ಮೊಂದಿಗೆ ಸ್ಪಷ್ಟವಾಗಿ ನಿಲ್ಲಲಿಲ್ಲ. ಇದನ್ನು...

ಪೊಲೀಸ್ ಠಾಣೆಗಳಲ್ಲಿ ಕಾರ್ಯನಿರ್ವಹಿಸದ ಸಿಸಿಟಿವಿ: ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಸುಪ್ರೀಂಕೋರ್ಟ್

ನವದೆಹಲಿ: ದೇಶಾದ್ಯಂತ ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು ಕಾರ್ಯನಿರ್ವಹಿಸುತ್ತಿಲ್ಲ ಎಂಬ ಮಾಧ್ಯಮಗಳ ವರದಿಯನ್ನು ಆಧರಿಸಿ ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಪ್ರಕರಣವನ್ನು ದಾಖಲಿಸಿಕೊಂಡಿದೆ. 2018ರಲ್ಲಿಯೇ ಠಾಣೆಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಕಡ್ಡಾಯವಾಗಿ ಅಳವಡಿಸುವಂತೆ ಆದೇಶಿಸಿತ್ತು. ಆದರೂ...

Latest news