CATEGORY

ದೇಶ

ಪೊಲೀಸರು ಕರ್ತವ್ಯ ನಿರ್ವಹಿಸಿದ್ದರೆ ಗೋಧ್ರಾ ರೈಲು ದುರಂತ ತಡೆಯಬಹುದಿತ್ತು; ಗುಜರಾತ್‌ ಹೈಕೋರ್ಟ್‌

ಅಹಮದಾಬಾದ್‌: ಗೋಧ್ರಾ ಗಲಭೆ ಬಳಿಕ ನಿರ್ಲಕ್ಷ್ಯದ ಆರೋಪದ ಮೇಲೆ ಒಂಬತ್ತು ಮಂದಿ ರೈಲ್ವೆ ಪೊಲೀಸರನ್ನು ಕೆಲಸದಿಂದ ವಜಾ ಮಾಡಿದ್ದ ರಾಜ್ಯ ಸರ್ಕಾರದ ಆದೇಶವನ್ನು ಗುಜರಾತ್‌ ಹೈಕೋರ್ಟ್‌ ಎತ್ತಿ ಹಿಡಿದಿದೆ. ಈ ಒಂಬತ್ತು ಪೊಲೀಸರು...

ನಾಳೆ ಬೆಂಗಳೂರು, ರಾಯಚೂರು ಮತ್ತು ಉತ್ತರ ಕನ್ನಡ ಜಿಲ್ಲೆ ಸೇರಿ ದೇಶಾದ್ಯಂತ ಅಣಕು ಕಾರ್ಯಾಚರಣೆ; ‘ಬ್ಲಾಕ್‌ ಔಟ್‌’ ಅಣಕು ಕಾರ್ಯಾಚರಣೆ ಸ್ವರೂಪ ಕುರಿತ ಮಾಹಿತಿ ಇಲ್ಲಿದೆ

ಬೆಂಗಳೂರು: ಕಾಶ್ಮೀರದ ಪಹಲ್ಗಾಮ್ ಮೇಲೆ ನಡೆದ ದಾಳಿಯಲ್ಲಿ 26 ಮಂದಿ ಅಸುನೀಗಿದ ನಂತರ ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧದ ವಾತಾವರಣ ನಿರ್ಮಾಣವಾಗಿದೆ. ಈ ವಿಷಮ ಪರಿಸ್ಥಿತಿಯ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವಾಲಯವು...

ಅಕ್ರಮ ಗಣಿಗಾರಿಕೆ: ಜನಾರ್ದನ ರೆಡ್ಡಿಗೆ 7 ವರ್ಷ ಜೈಲು: CBI ಕೋರ್ಟ್ ಮಹತ್ವದ ಆದೇಶ

ನವದೆಹಲಿ: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಬಿಜೆಪಿ ಮುಖಂಡ, ಶಾಸಕ ಜನಾರ್ದನ ರೆಡ್ಡಿ ಅಪರಾಧಿ ಎಂದು ಸಿಬಿಐ ವಿಶೇಷ ಕೋರ್ಟ್‌ ಮಂಗಳವಾರ ಮಹತ್ವದ ತೀರ್ಪು ಪ್ರಕಟಿಸಿದೆ. ಓಬಳಾಪುರಂ ಮೈನಿಂಗ್ ಕಂಪನಿ ಗಣಿಗಾರಿಕೆ ಪ್ರಕರಣದಲ್ಲಿ ರೆಡ್ಡಿ...

ಜಾತಿ ಗಣತಿ: ತೆಲಂಗಾಣದ ಮಾದರಿ ಅಳವಡಿಸಿಕೊಳ್ಳಲು ಪ್ರಧಾನಿ ಮೋದಿಗೆ ಖರ್ಗೆ ಸಲಹೆ

ನವದೆಹಲಿ: ಜಾತಿ ಗಣತಿಯಲ್ಲಿ ತೆಲಂಗಾಣದ ಮಾದರಿಯನ್ನು ಅಳವಡಿಸಿಕೊಳ್ಳಬೇಕು. ಮೀಸಲಾತಿ ಮೇಲಿನ ಶೇ. 50 ರಷ್ಟು ಮಿತಿಯನ್ನು ತೆಗೆದುಹಾಕಬೇಕು, ಪರಿಚ್ಛೇದ 15(5) ತಕ್ಷಣ ಜಾರಿಗೆ ತಂದು ಎಸ್‌ಸಿ, ಎಸ್‌ಟಿ, ಮತ್ತು ಒಬಿಸಿ ಸಮುದಾಯಗಳಿಗೆ ಖಾಸಗಿ...

ಬಿಜೆಪಿ ಜನಾಕ್ರೋಶ ಯಾತ್ರೆಗೆ ಆಕ್ರೋಶ ಹೊರ ಹಾಕಿದ ಟೊಮೆಟೋ ಮಂಡಿ ಮಾಲೀಕರು, ಕೃಷಿಕರು

ಕೋಲಾರ: ಜನಾಕ್ರೋಶ ಯಾತ್ರೆಯನ್ನು ಯಾವ ಉದ್ದೇಶಕ್ಕಾಗಿ ಮಾಡುತ್ತಿದ್ದೀರಿ ಎಂದು ಕೋಲಾರ ಮಂಡಿ ವರ್ತಕರು ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.ಕೋಲಾರದಲ್ಲಿ ನಾಳೆ ಬಿಜೆಪಿ ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಜನಾಕ್ರೋಶ ಯಾತ್ರೆಯನ್ನು ಹಮ್ಮಿಕೊಂಡಿದೆ. ಕೋಲಾರ ಮಂಡಿ...

“ಯುವಸಮುದಾಯಕ್ಕಾಗಿ ಗಾಂಧಿ” ಕಾರ್ಯಗಾರ: ಯುವಕರಿಂದ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಆಶ್ರಯದಲ್ಲಿ ಮೇ ಕೊನೆಯ ವಾರದಲ್ಲಿ ಮೂರು ದಿನಗಳ "ಯುವಸಮುದಾಯಕ್ಕಾಗಿ ಗಾಂಧಿ” ಕಾರ್ಯಗಾರ ವನ್ನು ಆಯೋಜಿಸಿದೆ. ಈ ಕಾರ್ಯಾಗಾರದಲ್ಲಿ 18 ರಿಂದ 35 ವರ್ಷದ ಯುವಕರು ಭಾಗವಹಿಸಲು...

ಪೇಜಾವರ ಶ್ರೀಗಳು ಮತ್ತೊಮ್ಮೆ ಭಗವದ್ಗೀತೆ ಓದಿಕೊಳ್ಳಲಿ: ಕೈ ಮುಖಂಡ ಮಂಜುನಾಥ ಭಂಡಾರಿ ಮನವಿ

ಮಂಗಳೂರು : ವಸುದೈವ ಕುಟುಂಬಕಂ ಎಂದು ಸಾರುವ ಪೇಜಾವರ ಮಠಾಧೀಶರು, ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆಯಾಗಿದೆ, ಹಿಂದೂ ಯುವಕರಿಗೆ ರಕ್ಷಣೆಯಿಲ್ಲ ಎಂದು ಹೇಳುವ ಮೂಲಕ ಒಂದು ಕೋಮಿನ ಯುವಕರ ತುಷ್ಟೀಕರಣ ಮಾಡುತ್ತಿದ್ದಾರೆ. ದಯಮಾಡಿ ಶ್ರೀಗಳು...

ಭಾರತದ ಜತೆ ಸಂಬಂಧ ಸರಿಪಡಿಸಿಕೊಳ್ಳಲು ಪಾಕ್‌ಗೆ ವಿಶ್ವಸಂಸ್ಥೆ ತಾಕೀತು

ವಿಶ್ವಸಂಸ್ಥೆ: ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಬಂಧ ತೀವ್ರವಾಗಿ ಹದಗೆಟ್ಟಿರುವ ಪರಿಸ್ಥಿತಿ ಕುರಿತು ಪರಾಮರ್ಶೆ  ನಡೆಸಲು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ರಹಸ್ಯ ಸಮಾಲೋಚನೆ ನಡೆಸಿದೆ ಎಂದು ತಿಳಿದು ಬಂದಿದೆ. ಈ ಸಭೆ ನಡೆಯುತ್ತಿದ್ದ...

ಒಳಮೀಸಲಾತಿ ಜಾರಿ: ಇಂದಿನಿಂದ ಮನೆ-ಮನೆ ಸಮೀಕ್ಷೆ ಆರಂಭ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಒಳ ಮೀಸಲಾತಿ ಸಮೀಕ್ಷೆಯು ಇಂದಿನಿಂದ (5-5-2025) ಪ್ರಾರಂಭವಾಗಲಿದ್ದು, ಯಾರು ಸಹ ಈ ಸಮೀಕ್ಷೆಯಿಂದ ಹೊರಗುಳಿಯಬಾರದು ಮತ್ತು ತಪ್ಪಿಸಿಕೊಳ್ಳಬಾರದು. ಇದು ವೈಜ್ಞಾನಿಕವಾಗಿರಬೇಕು ಮತ್ತು ಪಾರದರ್ಶಕವಾಗಿರಬೇಕು. ಇದು ವಿಶೇಷವಾಗಿ ಪರಿಶಿಷ್ಟ ಜಾತಿಯವರಿಗಾಗಿಯೇ ಮಾಡುತ್ತಾ...

ವಕ್ಫ್‌ ತಿದ್ದುಪಡಿ ಕಾಯಿದೆ: ಮೇ 15 ರಂದು ಹೊಸ ಸಿಜೆಐ ನೇತೃತ್ವದಲ್ಲಿ ವಿಚಾರಣೆ

ನವದೆಹಲಿ: ವಿವಾದಾತ್ಮಕ ವಕ್ಫ್(ತಿದ್ದುಪಡಿ) ಕಾಯ್ದೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಿರುವ ಎಲ್ಲ ಅರ್ಜಿಗಳನ್ನು ಮೇ 15 ರಂದು ಭಾರತದ ನಿಯೋಜಿತ ಮುಖ್ಯ ನ್ಯಾಯಮೂರ್ತಿ ಬಿ. ಆರ್. ಗವಾಯಿ ಅವರು ವಿಚಾರಣೆ ನಡೆಸಲಿದ್ದಾರೆ ಎಂದು...

Latest news